‘ಹೋಟೆಲ್ ಒಳಗೆ ಹೋಗೋದು ಹೋಗೋದೆ, ಅದ್ಯಾರ್ ತಡೀತಾರೆ ನೊಡೋಣ’; ಡಿ.ಕೆ. ಶಿವಕುಮಾರ್ ಸವಾಲ್!
ಮುಂಬೈ; ಸಮ್ಮಿಶ್ರ ಸರ್ಕಾರದ ಅತೃಪ್ತ ಶಾಸಕರು ಉಳಿದುಕೊಂಡಿರುವ ಮುಂಬೈನ ರಿನೈಸೆನ್ಸ್ ಹೊಟೇಲ್ ಬುಧವಾರ ದೊಡ್ಡ ಹೈ ಡ್ರಾಮಗೆ ಕಾರಣವಾಗಿದೆ. ಇಂದು ಬೆಳಗ್ಗೆಯೇ ಹೋಟೆಲ್ಗೆ ತೆರಳಿರುವ ಸಚಿವ ಡಿ.ಕೆ. [more]
ಮುಂಬೈ; ಸಮ್ಮಿಶ್ರ ಸರ್ಕಾರದ ಅತೃಪ್ತ ಶಾಸಕರು ಉಳಿದುಕೊಂಡಿರುವ ಮುಂಬೈನ ರಿನೈಸೆನ್ಸ್ ಹೊಟೇಲ್ ಬುಧವಾರ ದೊಡ್ಡ ಹೈ ಡ್ರಾಮಗೆ ಕಾರಣವಾಗಿದೆ. ಇಂದು ಬೆಳಗ್ಗೆಯೇ ಹೋಟೆಲ್ಗೆ ತೆರಳಿರುವ ಸಚಿವ ಡಿ.ಕೆ. [more]
ಬೆಂಗಳೂರು, ಜು.9- ದೇವೇಗೌಡರು ಪ್ರಧಾನಿಯಾಗುತ್ತಿದ್ದಂತೆ ದೇಶದೆಲ್ಲೆಡೆ ರಾಗಿಮುದ್ದೆಯದ್ದೇ ಮಾತು.ಇದೀಗ ರೈತರ ಪಟಾಪಟಿ ಚಡ್ಡಿ ದೂರದ ಅಮೆರಿಕದಲ್ಲೂ ಸದ್ದು ಮಾಡಿದೆ. ಅಮೆರಿಕದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಅದರಲ್ಲೂ ಅಪ್ಪಟ [more]
ಬೆಂಗಳೂರು, ಜು.9-ಗ್ರಾಮಸ್ಥರಲ್ಲಿ ಆತಂಕವನ್ನುಂಟುಮಾಡಿದ್ದ ಚಿರತೆಯೊಂದು ಬೋನಿನಲ್ಲಿ ಸೆರೆಯಾಗಿದೆ. ಎಚ್‍ಡಿ ಕೋಟೆ ತಾಲೂಕಿನ ಕಾಡಹಂಪಾಪುರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಗ್ರಾಮಕ್ಕೆ ನುಗ್ಗಿ ಮೇಕೆಗಳನ್ನು ತಿಂದು [more]
ಬೆಂಗಳೂರು, ಜು.9- ಬಿಬಿಎಂಪಿ ವಿಶೇಷ ಸಭೆಯಲ್ಲೂ ಕುದುರೆ ವ್ಯಾಪಾರ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಕ್ಸಮರ ನಡೆದು ಗದ್ದಲ-ಗೌಜಲು ಉಂಟಾಗಿ ಸಭೆಯನ್ನು ಮುಂದೂಡಲಾಯಿತು. ಟಿಡಿಆರ್ [more]
ಬೆಂಗಳೂರು, ಜು.9- ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್‍ಬೇಗ್ ಅವರಿಗೆ ಎಸ್‍ಐಟಿ ನೋಟಿಸ್ ನೀಡಿದೆ ಎಂದು ಡಿಸಿಪಿ ಗಿರೀಶ್ [more]
ಬೆಂಗಳೂರು, ಜು.9- ವ್ಯಾಕರಣ ಮೇಷ್ಟ್ರು ದಾರಿ ತಪ್ಪುತ್ತಿದ್ದಾರೆ. ಬೇರೆಯವರಿಗೂ ಸ್ವಲ್ಪ ಕಾನೂನು ಗೊತ್ತಿದೆ….. ಹೀಗೆ ಸಿದ್ದು ಎಚ್ಚರಿಕೆಯನ್ನು ಬಿಜೆಪಿ ಮುಖಂಡ ಹಾಗೂ ಶಾಸಕ ಸುರೇಶ್‍ಕುಮಾರ್ ಇಂದಿಲ್ಲಿ ಟೀಕಿಸಿದ್ದಾರೆ. [more]
ಬೆಂಗಳೂರು,ಜು.9- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದ್ದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು ವಿಧಾನಸೌಧ ಮತ್ತು ವಿಕಾಸಸೌಧ ಮಧ್ಯೆಯಿರುವ ಮಹಾತ್ಮಗಾಂಧೀಜಿ ಪ್ರತಿಮೆ ಎದುರು ಕೆಲಕಾಲ ಧರಣಿ [more]
ಬೆಂಗಳೂರು,ಜು.9- ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, 15ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ನಾಳೆ (ಜು. 10) ಬೆಳಿಗ್ಗೆ 11ಗಂಟೆಗೆ ಆನಂದರಾವ್ [more]
ಬೆಂಗಳೂರು, ಜು.9- ನನ್ನನ್ನು ಖುದ್ದು ಭೇಟಿಯಾಗಿ ರಾಜೀನಾಮೆ ನೀಡುವವರೆಗೂ ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಅಂಗೀಕಾರ ಮಾಡುವುದಿಲ್ಲ ಎನ್ನುವ ಮೂಲಕ ಸರ್ಕಾರದ ವಿರುದ್ಧ ತೊಡೆತಟ್ಟಿ ರಾಜೀನಾಮೆ ನೀಡಿರುವ [more]
ಬೆಂಗಳೂರು,ಜು.9- ಸರ್ಕಾರ ರಚನೆಗೆ ಈಗ ತೀವ್ರ ಕಸರತ್ತು ನಡೆಸುತ್ತಿರುವ ಬಿಜೆಪಿ, ಅನ್ಯಪಕ್ಷಗಳ ಶಾಸಕರನ್ನು ಕರೆತರುವುದಕ್ಕೆ ಪಕ್ಷದ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಶಾಸಕರಾದ ಭೆರತಿ ಬಸವರಾಜ್, ಎಸ್.ಟಿ.ಸೋಮಶೇಖರ್, [more]
ಬೆಂಗಳೂರು,ಜು.9- ಆಪರೇಷನ್ ಕಮಲಕ್ಕೆ ಒಳಗಾಗುವುದನ್ನು ತಪ್ಪಿಸಲು ಜೆಡಿಎಸ್ ಶಾಸಕರು ದೇವನಹಳ್ಳಿ ಬಳಿಯ ಖಾಸಗಿ ರೆಸಾರ್ಟ್‍ನಲ್ಲಿ ಬೀಡುಬಿಟ್ಟಿದ್ದು, ಇನ್ನೂ ಎರಡು ದಿನಗಳ ಕಾಲ ಅಲ್ಲೇ ಉಳಿಯಲಿದ್ದಾರೆ. ಜೆಡಿಎಸ್‍ನ ಶಾಸಕರಾದ [more]
ಬೆಂಗಳೂರು,ಜು.9- ಅತೃಪ್ತ ಶಾಸಕರಿಂದ ಎದುರಾಗಿರುವ ಸಂಕಷ್ಟವನ್ನು ಪರಿಹರಿಸಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ ಜೆಡಿಎಸ್ ರಾಜೀನಾಮೆ ನೀಡುವ ತಮ್ಮ ಪಕ್ಷದ ಮೂವರು ಶಾಸಕರ ವಿರುದ್ದ ವಿಧಾನಸಭಾಧ್ಯಕ್ಷರಿಗೆ [more]
ಬೆಂಗಳೂರು,ಜು.9-ಅತೃಪ್ತ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರಕ್ಕೆ ಎದುರಾಗಿರುವ ಗಂಡಾಂತರದಿಂದ ಪಾರಾಗಲು ಹರಸಾಹಸಪಡುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಳಗ್ಗೆ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಪ್ರಸಕ್ತ ರಾಜಕೀಯ [more]
ಬೆಂಗಳೂರು,ಜು.9- ಶಾಸಕರ ರಾಜೀನಾಮೆ ಅಂಗೀಕಾರ ಸಂಬಂಧ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಇಂದು ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ, ಮಾಜಿ ಸ್ಪೀಕರ್ ಜೊತೆ ಪ್ರತಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪ [more]
ಬೆಂಗಳೂರು,ಜು.9- ದೀಢಿರನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಿರುವ ಮಹಾಲಕ್ಷ್ಮಿ ಲೇಔಟ್‍ನ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಪಕ್ಷದ ವಲಯದಲ್ಲೇ ಭಾರೀ ವಿರೋಧ ವ್ಯಕ್ತವಾಗಿದೆ. ಅದರಲ್ಲೂ [more]
ಬೆಂಗಳೂರು,ಜು.9- ಸಮ್ಮಿಶ್ರ ಸರ್ಕಾರದ ಭವಿಷ್ಯ ಡೋಲಾಯಮಾನ ವಾಗಿರುವಾಗಲೇ ಅಲ್ಪಸಂಖ್ಯಾತ ಸಮುದಾಯದ ಮುಖಂಡ, ಮಾಜಿ ಸಚಿವ ಹಾಗೂ ಶಿವಾಜಿನಗರದ ಶಾಸಕ ರೋಷನ್‍ಬೇಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ [more]
ಬೆಂಗಳೂರು, ಜು.9- ರಾಜೀನಾಮೆ ನೀಡಿರುವ ಒಂಬತ್ತು ಮಂದಿ ಶಾಸಕರು ಹಾಗೂ ರಾಜೀನಾಮೆ ನೀಡದ ಏಳು ಮಂದಿ ಶಾಸಕರು ಸೇರಿದಂತೆ ಒಟ್ಟು 16 ಮಂದಿ ಕಾಂಗ್ರೆಸ್ ಶಾಸಕಾಂಗ ಸಭೆಗೆ [more]
ಬೆಂಗಳೂರು, ಜು.9- ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಎಲ್ಲಾ ರೀತಿಯ ಗರಿಷ್ಠ ಪ್ರಮಾಣದ ಪ್ರಯತ್ನ ಮಾಡೋಣ, ಅದು ಸಾಧ್ಯವಾಗದೇ ಇದ್ದರೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಕೆಲಸ ಮಾಡಲು [more]
ಬೆಂಗಳೂರು, ಜು.9- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಜನರ ವಿಶ್ವಾಸದಿಂದ ರಚನೆಯಾದ ಸರ್ಕಾರವಲ್ಲ. ಚುನಾವಣಾ ಪೂರ್ವದಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿರಲಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದರು. [more]
ಬೆಂಗಳೂರು, ಜು.9- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್‍ನ ಅತೃಪ್ತರಿಗೆ ಕೊನೆಯ ಎಚ್ಚರಿಕೆ ನೀಡಲಾಗಿದ್ದು, ತಕ್ಷಣವೇ ವಾಪಸ್ ಬಂದು ರಾಜೀನಾಮೆ ಹಿಂಪಡೆಯದಿದ್ದರೆ ಪಕ್ಷಾಂತರ ಕಾಯ್ದೆಯಡಿ ಶಾಸಕ ಸ್ಥಾನದಿಂದ [more]
ಬೆಂಗಳೂರು, ಜು.9- ಸಮ್ಮಿಶ್ರ ಸರ್ಕಾರದಲ್ಲಿ ಮತ್ತೊಂದು ವಿಕೆಟ್ ಪತನವಾಗಿದ್ದು ಕಾಂಗ್ರೆಸ್‍ನ ಹಿರಿಯ ನಾಯಕ ರೋಷನ್ ಬೇಗ್ ರಾಜೀನಾಮೆ ನೀಡಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಸ್ಪೀಕರ್ ಕಚೇರಿಗೆ ಆಗಮಿಸಿದ [more]
ಬೆಂಗಳೂರು, ಜು.9-ಪಕ್ಷಾಂತರ ನಿಷೇಧ ಕಾಯ್ದೆಯ ಪರಿಚ್ಛೇದ 10 ಹಲ್ಲಿಲ್ಲದ ಹಾವು ಎಂದು ವ್ಯಾಖ್ಯಾನಿಸಲಾಗಿದ್ದರೂ ಕಾಂಗ್ರೆಸ್ ಮತ್ತೆ ಅದೇ ಅಸ್ತ್ರವನ್ನು ಅತೃಪ್ತ ಶಾಸಕರ ಮೇಲೆ ಪ್ರಯೋಗ ಮಾಡುತ್ತಿರುವುದು ಹಲವು [more]
ಬೆಂಗಳೂರು, ಜು.9-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನಿಸುತ್ತಿರುವ ಭಿನ್ನಮತೀಯ ಶಾಸಕರ ವಿರುದ್ಧ ದೋಸ್ತಿ ಪಕ್ಷಗಳ ನಾಯಕರು ಸ್ಪೀಕರ್ ಅವರಿಗೆ ಪ್ರತ್ಯೇಕವಾಗಿ ದೂರು ನೀಡಿದ್ದಾರೆ. ಕಾಂಗ್ರೆಸ್ [more]
ಬೆಂಗಳೂರು, ಜು.9- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆ, ಬೇಡವೇ ಎಂಬುದನ್ನು ಇನ್ನೂ ನಿರ್ಧಾರ ಮಾಡಿಲ್ಲ. ಕ್ಷೇತ್ರದ ಜನರ ಜತೆ ಚರ್ಚೆ ಮಾಡಿದ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು [more]
ಬೆಂಗಳೂರು, ಜು.9- ದೋಸ್ತಿ ಪಕ್ಷಗಳ ಶಾಸಕರ ಸಂಖ್ಯಾಬಲವನ್ನು 98ಕ್ಕಿಳಿಸಲು ಮಾಸ್ಟರ್ ಪ್ಲಾನ್ ಮಾಡಿರುವ ಬಿಜೆಪಿ ಪಕ್ಷಾಂತರ ಮಾಡುವ ಶಾಸಕರಿಗೆ ಯಾವುದೇ ತೊಂದರೆಯಾಗದಂತೆ ರಕ್ಷಣೆ ಮಾಡುವ ಆತ್ಮವಿಶ್ವಾಸ ತುಂಬುತ್ತಿದೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ