ಬೆಂಗಳೂರು

ವಿಫಲವಾದ ಮುಖಂಡರ ಅತೃಪ್ತ ಶಾಸಕರ ಮನವೊಲಿಕೆ ಪ್ರಯತ್ನ

ಬೆಂಗಳೂರು, ಜು.6-ಹದಿಮೂರು ಮಂದಿ ಜೆಡಿಎಸ್-ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಮನವೊಲಿಕೆ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಸಮ್ಮಿಶ್ರ [more]

ಬೆಂಗಳೂರು

ಅತೃಪ್ತ ಶಾಸಕರ ರಾಜೀನಾಮೆ ಮಾಹಿತಿ ದೊರೆತ ಹಿನ್ನಲೆ-ತರಾತುರಿಯಲ್ಲಿ ಕಚೇರಿಯಿಂದ ನಿರ್ಗಮಿಸಿದ ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಜು.6-ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರು ರಾಜೀನಾಮೆ ನೀಡಲು ವಿಧಾನಸೌಧಕ್ಕೆ ಆಗಮಿಸುತ್ತಿರುವ ಸುದ್ದಿ ಕೇಳುತ್ತಿದ್ದಂತೆ ಸ್ಪೀಕರ್ ರಮೇಶ್‍ಕುಮಾರ್ ಅವರು ಹರಿಬರಿಯಲ್ಲಿ ವಿಧಾನಸೌಧದಿಂದ ನಿರ್ಗಮಿಸಿದರು. ಬೆಳಿಗ್ಗೆ ಮನೆಯಿಂದ ಹೊರಟ ಸ್ಪೀಕರ್ [more]

ಬೆಂಗಳೂರು

ಸದ್ಧು ಗದ್ಧಲವಿಲ್ಲದೆ ನಡೆದ ಆಪರೇಷನ್ ಕಮಲ

ಬೆಂಗಳೂರು, ಜು.6-ರಾಜ್ಯದ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ಆಪರೇಷನ್ ಕಮಲವನ್ನು ಸದ್ದು ಗದ್ದಲವಿಲ್ಲದೆ ನಡೆಸಲಾಗಿದ್ದು, ಶಾಸಕರ ಕುಟುಂಬದ ಸದಸ್ಯರಿಗೂ ಮಾಹಿತಿ ನೀಡದೆ ಶಾಸಕರನ್ನು ನಗರದ ಸೆವೆನ್‍ಸ್ಟಾರ್ ಹೊಟೇಲ್‍ನಲ್ಲಿ ಅಡಗಿಸಿಡಲಾಗಿತ್ತು [more]

ಬೆಂಗಳೂರು

ಸರ್ಕಾರ ಸುಭದ್ರವಾಗಿದೆ, ಬಿಜೆಪಿಯ ಯೋಜನೆ ಯಶಸ್ವಿಯಾಗುವುದಿಲ್ಲ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.6-ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ, ಅಸ್ಥಿರಗೊಳಿಸಲು ಬಿಜೆಪಿ ನಡೆಸುತ್ತಿರುವ ಕುದುರೆ ವ್ಯಾಪಾರ ಯಶಸ್ವಿಯಾಗುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದ ಉಳಿಸಿಕೊಳ್ಳಲು ಸಚಿವರ ರಾಜೀನಾಮೆಗೆ ಸೂಚನೆ

ಬೆಂಗಳೂರು, ಜು.6-ರಾಜಕೀಯ ಪರಿಸ್ಥಿತಿ ಉಲ್ಬಣಿಸಿದ ಬೆನ್ನಲ್ಲೇ ಕಾಂಘ್ರೆಸ್ ಎಲ್ಲಾ ಸಚಿವರು ರಾಜೀನಾಮೆ ನೀಡಿ ಸಂಪುಟ ಪುನಾರಚನೆಗೆ ಸಹಕರಿಸಬೇಕೆಂದು ಹೈಕಮಾಂಡ್ ಕಟ್ಟಪ್ಪಣೆ ಮಾಡಿದೆ. ತಮಿಳುನಾಡಿನ ಕಾಮರಾಜ ಸೂತ್ರವನ್ನು ಅನುಸರಿಸಿ [more]

ಬೆಂಗಳೂರು

ಶಾಸಕ ಸ್ಥಾನಕ್ಕೆ ರಾಜೀನಮೆ, ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ-ಶಾಸಕ ರಾಮಲಿಂಗಾ ರೆಡ್ಡಿ

ಬೆಂಗಳೂರು, ಜು.6-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನಿರ್ಧಾರ ಮಾಡಿದ್ದೇನೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಾಸಕ ರಾಮಲಿಂಗಾರೆಡ್ಡಿ ಖಡಾಖಂಡಿತವಾಗಿ ಹೇಳಿದ್ದಾರೆ. ವಿಧಾನಸೌಧಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ [more]

ಬೆಂಗಳೂರು

ಕ್ಷೀಪ್ರ ರಾಜಕೀಯ ಬೆಳವಣಿಗೆ ಹಿನ್ನಲೆ-ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ

ಬೆಂಗಳೂರು, ಜು.6-ರಾಜಕೀಯ ಬೆಳವಣಿಗೆಗೆ ಕ್ಷಿಪ್ರಗೊಂಡ ಬೆನ್ನಲ್ಲೇ ಪರಿಸ್ಥಿತಿ ನಿಭಾಯಿಸಲು ಹೈಕಮಾಂಡ್ ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಕರ್ನಾಟಕಕ್ಕೆ ಕಳುಹಿಸಿದೆ. ರಾಜೀನಾಮೆ ನೀಡಲು ಸ್ಪೀಕರ್ ಕಚೇರಿಗೆ ಆಗಮಿಸಿದ್ದ ಅತೃಪ್ತ [more]

ಬೆಂಗಳೂರು

ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನ ಹಿನ್ನಲೆ-ವಿಧಾನಸೌಧ ಸುತ್ತ ನಿಷೇದಾಜ್ಞೆ ಜಾರಿ

ಬೆಂಗಳೂರು, ಜು. 6- ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನ ಜು. 12ರಿಂದ 26ರ ವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕಲಾಪಗಳು ಸುಗಮವಾಗಿ ನಡೆಯುವ ದೃಷಿಯಿಂದ ವಿಧಾನಸೌಧ ಕಟ್ಟಡದ ಸುತ್ತ [more]

No Picture
ಬೆಂಗಳೂರು

ಜು.13 ರಂದು ಉಪಸನಾ ಟ್ರಸ್ಟ್‍ನ 20ನೇ ವಾರ್ಷಿಕೋತ್ಸವ

ಬೆಂಗಳೂರು,ಜು.6- ಉಪಸನಾ ಟ್ರಸ್ಟ್‍ನ 20ನೇ ವಾರ್ಷಿಕೋತ್ಸವದ ಅಂಗವಾಗಿ ಜು.13ರಂದು ಜೆಎಸ್‍ಎಸ್ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಮತ್ತು ಗೀತಗಾಯನ, ನೃತ್ಯ ಹಾಗೂ ಭಾವಗುದ್ಧ ಸಿಡಿ [more]

ಬೆಂಗಳೂರು

ಪಕ್ಷವನ್ನು ಮತ್ತಷ್ಟು ಬೇರುಮಟ್ಟದಿಂದ ಸಂಘಟಿಸುವ ಹಿನ್ನಲೆ-ಬಿಜೆಪಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ

ಬೆಂಗಳೂರು,ಜು.6- ಪಕ್ಷವನ್ನು ಇನ್ನಷ್ಟು ಬೇರುಮಟ್ಟದಿಂದ ಸಂಘಟಿಸಲು ಬಿಜೆಪಿ ಹಮ್ಮಿಕೊಂಡಿರುವ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ದೊರಕಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ [more]

ಬೆಂಗಳೂರು

ಔರಾದ್ಕರ್ ವರದಿ ಜಾರಿಗೆ ಒತ್ತಾಯಿಸಿ-ಇದೇ 9ರಂದು ಕರ್ನಾಟಕ ರಕ್ಷಣಾ ಸೇನೆಯಿಂದ ಪ್ರತಿಭಟನೆ

ಬೆಂಗಳೂರು,ಜು.6-ಔರಾದ್ಕರ್ ವರದಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ಇದೇ 9ರಂದು ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಕ್ಷಣಾ ಸೇನೆ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ರಾಜ್ಯಾಧ್ಯಕ್ಷ ಟಿ.ರಮೇಶ್ ಗೌಡ, ಅಂದು [more]

ಬೆಂಗಳೂರು

ಸ್ಪೋಟಕ ತಿರುವು ಪಡೆದುಕೊಂಡ ರಾಜ್ಯ ರಾಜಕಾರಣ

ಬೆಂಗಳೂರು,ಜು.6- ರಾಜ್ಯ ರಾಜಕಾರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಬಹುದಿನಗಳಿಂದ ಅಸಮಾಧಾನಗೊಂಡಿದ್ದ ದೋಸ್ತಿ ಪಕ್ಷದ 8 ಮಂದಿ ಭಿನ್ನಮತೀಯ ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ [more]

ಬೆಂಗಳೂರು

ಕೆಆರ್‍ಎಸ್‍ನಲ್ಲಿ ಕಡಿಮೆಯಾಗಿರುವ ನೀರಿನ ಸಂಗ್ರಹ

ಬೆಂಗಳೂರು, ಜು.6- ಕೆಆರ್‍ಎಸ್‍ನಲ್ಲಿ ಸಂಗ್ರಹವಾಗಿರುವ ನೀರು ಇನ್ನೊಂದು ತಿಂಗಳಿಗೆ ಮಾತ್ರ ಸಾಕಾಗಲಿದ್ದು, ಅನಂತರ ಬೆಂಗಳೂರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಜಿಲ್ಲಾ [more]

ಬೆಂಗಳೂರು

ಅತೃಪ್ತ ಶಾಸಕರ ರಾಜೀನಾಮೆ ಹಿನ್ನಲೆ-ಕೈ ನಾಯಕರ ತುರ್ತು ಸಭೆ

ಬೆಂಗಳೂರು,ಜು.6- ಅತೃಪ್ತ ಸಕರು ರಾಜೀನಾಮೆ ನೀಡುತ್ತಿದ್ದಂತೆ ಕೈ ನಾಯಕರು ತುರ್ತು ಸಭೆ ನಡೆಸಿದ್ದಾರೆ. ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಕಚೇರಿಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ್, [more]

ರಾಜ್ಯ

ರಾಜ್ಯ ರಾಜಕಾರಣದ ಹೈಡ್ರಾಮ…ಘಟನಾವಳಿಗಳು

ಬೆಂಗಳೂರು, ಜು.6- ರಾಜ್ಯ ರಾಜಕಾರಣದ ಹೈಡ್ರಾಮ ರಾಜಭನದ ಮೆಟ್ಟಿಲೇರುವ ಮೂಲಕ ಸಮ್ಮಿಶ್ರ ಸರ್ಕಾರದ ಭವಿಷ್ಯ ಅಂತಿಮ ಘಟ್ಟ ತಲುಪಿದೆ. ಈವರೆಗಿ ರಾಜಕೀಯ ಬೆಳವಣಿಗೆಯಲ್ಲಿ ಒಟ್ಟು 13 ಮಂದಿ [more]

ರಾಜ್ಯ

ದಿಡೀರ್ 11 ಮಂದಿ ಶಾಸಕರ ರಾಜೀನಾಮೆ-ಸ್ಪೀಕರ್ ಕಾರ್ಯದರ್ಶಿ, ರಾಜಭವನಕ್ಕೆ ಭೇಟಿ

ಬೆಂಗಳೂರು,ಜು.06-ಅನಿರೀಕ್ಷಿತ ಬೆಳವಣಿಗೆಯಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅದಕ್ಕೆ ಪೂರಕವಾಗಿ 11 ಮಂದಿ ಶಾಸಕರು ದಿಡೀರನೆ ಸ್ಪೀಕರ್ ಕಚೇರಿಗೆ ಬಂದು ಅವರ ಕಾರ್ಯದರ್ಶಿಗೆ ಪತ್ರ [more]

ರಾಜ್ಯ

ಶ್ಯಾಮಪ್ರಸಾದ ಮುಖರ್ಜಿ ಯವರ ಜನ್ಮ ದಿನಾಚರಣೆ

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಡಾ. ಶ್ಯಾಮಪ್ರಸಾದ ಮುಖರ್ಜಿ ಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರ. ಕಾರ್ಯದರ್ಶಿ ಶ್ರೀ [more]

ರಾಜ್ಯ

ಇಂದು 13 ಶಾಸಕರು ರಾಜೀನಾಮೆ ಸಾಧ್ಯತೆ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಆಪರೇಷನ್ ಕಮಲ ನಡೆಯುತ್ತಿದ್ದು, ಬರೋಬ್ಬರಿ 13 ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಈ ಮೂಲಕ ಅಮೇರಿಕದಿಂದ ಬರುವ ಮೊದಲೇ ಸಿಎಂಗೆ [more]

ರಾಜ್ಯ

ಮೊದಲ ಮಳೆಗೇ ಆತಂಕ: ಮತ್ತೆ ಕೊಚ್ಚಿಹೋಗೋ ಭೀತಿಯಲ್ಲಿ ಕೊಡಗು ಮಂದಿ

ಮಡಿಕೇರಿ: ಕೊಡಗಿನಲ್ಲಿ ಈ ಬಾರಿಯೂ ಭಿಕರ ಮಳೆಯಾಗುವ ಸಾಧ್ಯತೆಗಳಿವೆ. ಇಷ್ಟು ದಿನದವರೆಗೆ ಮಳೆನೇ ಇರಲಿಲ್ಲ. ಹೀಗಾಗಿ ಮಳೆ ಬರಲಿ ಎಂದು ಹೋಮ-ಹವನವೂ ನಡೆಯಿತು. ಈ ಬೆನ್ನಲ್ಲೇ ಮಳೆರಾಯ ಅಬ್ಬರಿಸುತ್ತಿದ್ದಾನೆ. [more]

ಬೆಂಗಳೂರು

ಪುತ್ತೂರು ಅತ್ಯಾಚಾರ ಪ್ರಕರಣ-ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು

ಬೆಂಗಳೂರು, ಜು.5-ಮಂಗಳೂರಿನ ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಂಡು ಅವರು ಯಾವ ಸಂಘಟನೆಗೆ ಸೇರಿದ್ದಾರೋ ಅಂತಹ [more]

ಬೆಂಗಳೂರು

ಕೈಗಾರಿಕೋದ್ಯಮಕ್ಕೆ ಹೊಸ ಚೈತನ್ಯ ಮೂಡಿಸಿದ ಕೇಂದ್ರದ ಬಜೆಟ್-ಕಾಸಿಯಾ ಅಧ್ಯಕ್ಷ ಆರ್.ರಾಜು

ಬೆಂಗಳೂರು, ಜು.5-ದೇಶದ ಸಮಗ್ರ ಆರ್ಥಿಕ ಬೆಳವಣಿಗೆಗೆ ಹಾಗೂ ಎಂಎಸ್‍ಎಂಇ ವಲಯದ ಕೈಗಾರಿಕೋದ್ಯಮಕ್ಕೆ ಇಂದಿನ ಬಜೆಟ್ ಹೊಸ ಚೈತನ್ಯ ಮೂಡಿಸಿದೆ ಎಂದು ಕಾಸಿಯಾ ಅಧ್ಯಕ್ಷ ಆರ್.ರಾಜು ಹೇಳಿದ್ದಾರೆ. ನರೇಂದ್ರ [more]

No Picture
ಬೆಂಗಳೂರು

ಜನರ ಪರವಾಗಿರುವ ಕೇಂದ್ರ ಬಜೆಟ್-ಶಿಕ್ಷಣ ತಜ್ಞ ಸುಧಾಕರ್ ಶೆಟ್ಟಿ

ಬೆಂಗಳೂರು, ಜು.5- ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‍ನಲ್ಲಿ ಹೊಸತನದ ಜತೆಗೆ ಶಿಕ್ಷಣಕ್ಕೆ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದು, ಜನರ ಪರವಾಗಿದೆ ಎಂದು ಶಿಕ್ಷಣ ತಜ್ಞ [more]

ಬೆಂಗಳೂರು

ಕೆರೆ ಸೇರುತ್ತಿರುವ ತ್ಯಾಜ್ಯ ನೀರನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ-ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಮೇಯರ್

ಬೆಂಗಳೂರು, ಜು.5- ಸಾರಕ್ಕಿ ಕೆರೆ ಸೇರುತ್ತಿರುವ ತ್ಯಾಜ್ಯ ನೀರನ್ನು ತಡೆಗಟ್ಟಲು 15 ದಿನಗಳೊಳಗೆ ಕ್ರಮ ಕೈಗೊಳ್ಳದಿದ್ದರೆ ತಕ್ಕಶಾಸ್ತಿ ಮಾಡಬೇಕಾಗುತ್ತದೆ ಎಂದು ಮೇಯರ್ ಗಂಗಾಂಬಿಕೆ ಜಲಮಂಡಳಿ ಅಧಿಕಾರಿಗಳಿಗೆ ಇಂದಿಲ್ಲಿ [more]

ಬೆಂಗಳೂರು

ವಾಹನವನ್ನು ಅಡ್ಡಗಟ್ಟಿ ಚಾಲಕನಿಂದ ಹಣ ದೋಚಿದ ದರೋಡೆಕೋರರು

ಬೆಂಗಳೂರು, ಜು.5- ಈಚರ್ ವಾಹನವನ್ನು ಹಿಂಬಾಲಿಸಿಕೊಂಡು ಹೋದ ನಾಲ್ವರು ದರೋಡೆಕೋರರು ಅಡ್ಡಗಟ್ಟಿ ಚಾಲಕನನ್ನು ಬೆದರಿಸಿ 72,600ರೂ. ಕಸಿದುಕೊಂಡು ಪರಾರಿಯಾಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಜು. 7ರಿಂದ 9ರವರೆಗೆ ರೇಡಿಯೋ ನಿರೂಪಣಾ ಕೌಶಲ್ಯ ತರಬೇತಿ ಶಿಬಿರ

ಬೆಂಗಳೂರು, ಜು.5- ಮೂರು ದಿನಗಳ ಸುದ್ದಿ ಮತ್ತು ರೇಡಿಯೋ ನಿರೂಪಣಾ ಕೌಶಲ್ಯ ತರಬೇತಿ ಶಿಬಿರವನ್ನು ಜು.7ರಿಂದ 9ರವರೆಗೆ ಬೆಳಿಗ್ಗೆ 10ರಿಂದ ಹಮ್ಮಿಕೊಳ್ಳಲಾಗಿದೆ. ಉದಯಭಾನು ಕಲಾಸಂಘ, ಉದಯ ಭಾನು [more]