
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್-ನೇಮಕಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲು
ಬೆಂಗಳೂರು, ಜೂ.18-ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ನೇಮಿಸಬೇಕೆಂಬ ಕಾಂಗ್ರೆಸ್‍ನ ಹಿರಿಯ ನಾಯಕರುಗಳ ಲಾಬಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಡ್ಡಗಾಲಾಗಿದ್ದಾರೆ. ಹಾಲಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರು ಹಿರಿಯರನ್ನು [more]