
ಸಾಮಾನ್ಯ ದರ್ಜೆ ಬೋಗಿಯಲ್ಲಿ ಪ್ರಯಾಣಿಸಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ ಸುರೇಶ್ ಅಂಗಡಿ
ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಸುರೇಶ್ ಅಂಗಡಿ, ರಾಣಿ ಚೆನ್ನಮ್ಮ ರೈಲಿನ ಸಾಮಾನ್ಯ ದರ್ಜೆ ಬೋಗಿಯಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸಿ ಪ್ರಯಾಣಿಕರ ಸಮಸ್ಯೆಗಳನ್ನು [more]