ರಾಜ್ಯ

ನಮ್ಮ ಸಂಪರ್ಕದಲ್ಲೂ ಬಿಜೆಪಿ ಶಾಸಕರಿದ್ದಾರೆ, ಆದರೆ ನಾವು ಆಪರೇಷನ್ ಹಂತಕ್ಕೆ ಹೋಗಲ್ಲ; ಸಚಿವ ಸಾ.ರಾ.ಮಹೇಶ್​

ಮೈಸೂರು: “ನಾವು ಆಪರೇಷನ್ ಮಾಡಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ. 38/80 ಶಾಸಕರಿರುವ ನಮ್ಮ ಮೈತ್ರಿಯಲ್ಲಿ ಭಿನ್ನಾಭಿಪ್ರಾಯ ಇರುವಾಗ, ಅವರಲ್ಲಿ 104 ಶಾಸಕರು ಇದ್ದಾರೆ. ಅವರಲ್ಲಿ ಭಿನ್ನಾಭಿಪ್ರಾಯ ಇರೋದಿಲ್ವಾ.?” ಎಂದು ಸಚಿವ ಸಾ.ರಾ.ಮಹೇಶ್​ [more]

ರಾಜ್ಯ

ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಹಿಂದಿ ಹೇರಿಕೆ ಕುರಿತು ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕನ್ನಡ ನಮ್ಮ ಅಸ್ಮಿತೆ. ನೆಲ-ಜಲ-ಭಾಷೆ ವಿಚಾರದಲ್ಲಿ ರಾಜೀಯಾಗುವ [more]

ರಾಜ್ಯ

ರಮೇಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂದ ಬ್ರಹ್ಮಾನಂದ ಸ್ವಾಮಿಜಿ

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಶಾಸಕ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ವಾಲ್ಮೀಕಿ ಪೀಠದ ಬ್ರಹ್ಮಾನಂದ ಸ್ವಾಮಿಜಿ ಹೊಸದೊಂದು ಬೇಡಿಕೆ ಇಟ್ಟಿದ್ದಾರೆ. ಮೈತ್ರಿ ಸರ್ಕಾರದ ವಿರುದ್ಧ [more]

ರಾಜ್ಯ

ಶಾಲೆಗಳಲ್ಲಿ ಸಿಎಂ ಗ್ರಾಮ ವಾಸ್ತವ್ಯ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸೋಲು ಮತ್ತು ಸರ್ಕಾರದ ಅಸ್ಥಿರತೆ ಆತಂಕದ ಬೆನ್ನಲ್ಲೇ, ಮುಖ್ಯಮಂತ್ರಿ ಕುಮಾರಸ್ವಾಮಿ ‘ಗ್ರಾಮ ವಾಸ್ತವ್ಯ’ ಪರಿಕಲ್ಪನೆಯನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದ್ದಾರೆ. ಹದಿಮೂರು ವರ್ಷಗಳ [more]

ರಾಜ್ಯ

ಜೆಡಿಎಸ್ ಯುವರಾಜನ ಪಟ್ಟ ನಿಖಿಲ್ ಗೋ ಅಥವಾ ಪ್ರಜ್ವಲ್ ಗೋ ?

ಬೆಂಗಳೂರು: ದಳಪತಿ ಸಾಮ್ರಾಜ್ಯದಲ್ಲೀಗ ಯುವರಾಜನ ಪಟ್ಟದ ಸಾರಥಿ ಯಾರಾಗುತ್ತಾರೆ ಅನ್ನೋ ಕುತೂಹಲ ಮೂಡಿದೆ. ಮಂಡ್ಯ ಕದನದ ಬಳಿಕ ನಿಖಿಲ್ ಬಣ್ಣದ ಜಗತ್ತಿಗೆ ಗುಡ್ ಬೈ ಹೇಳುವಂತೆ ಅಭಿಮಾನಿಗಳ ಒತ್ತಡ [more]

ಬೆಂಗಳೂರು

ಮತ್ತೆ ಗ್ರಾಮ ವಾಸ್ತವ್ಯದ ಮೊರೆ ಹೋಗುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜೂ.2-ಗ್ರಾಮ ವಾಸ್ತವ್ಯದ ಮೂಲಕ ಈ ಮೊದಲು ಜನಪ್ರಿಯತೆ ಗಳಿಸಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಅದೇ ಮಾದರಿಯ ಆಡಳಿತ ಶೈಲಿಯತ್ತ ಒಲವು ತೋರಿದ್ದು, ಈ ಬಾರಿ ಹೋಬಳಿ [more]

ಬೆಂಗಳೂರು

ಮಳೆಯ ನೀರಿನಲ್ಲಿ ಕೊಚ್ಚಿಕೊಂಡು ಬರುವ ಹಾವುಗಳು-ಶೂನೊಳಗೆ ಹಾವಿನ ಮರಿ ಪತ್ತೆ

ಬೆಂಗಳೂರು, ಜೂ.2- ಯಾವ ಹುತ್ತದಲ್ಲಿ ಯಾವ ಹಾವಿದೆಯೋ ಎಂಬ ಗಾದೆ ಮಾತು ಈಗ ಯಾವ ಶೂನಲ್ಲಿ ಏನಿರುತ್ತದೆಯೋ ಎಂಬಂತಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ. ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ [more]

ಬೆಂಗಳೂರು

ಜೂ.20ರವರೆಗೂ ವಿದ್ಯಾರ್ಥಿಗಳು ಬಸ್‍ಗಳಲ್ಲಿ ಪ್ರಯಾಣಿಸಬಹುದು

ಬೆಂಗಳೂರು, ಜೂ.2- ಕಳೆದ 2018-19ನೆ ಸಾಲಿನಲ್ಲಿ ವಿತರಿಸಲಾಗಿದ್ದ ಸ್ಮಾರ್ಟ್‍ಕಾರ್ಡ್ ಮಾದರಿಯ ವಿದ್ಯಾರ್ಥಿ ರಿಯಾಯಿತಿ ಪಾಸ್‍ಗಳನ್ನು ಹಾಗೂ ಶಾಲಾ-ಕಾಲೇಜುಗಳಲ್ಲಿ ಈಗ ನೀಡಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಿ ಜೂ.20ರ ವರೆಗೂ [more]

ಬೆಂಗಳೂರು

ಬಂಜಾರ ಸಮುದಾಯದವರಿಗೆ ಸರಿಯಾದ ಮೀಸಲಾತಿ ದೊರೆಯುತ್ತಿಲ್ಲ

ಬೆಂಗಳೂರು, ಜೂ.2- ಕಡಿಮೆ ಜನಸಂಖ್ಯೆ ಹೊಂದಿರುವ ಮೇಲ್ವರ್ಗದವರಿಗೆ ಹಕ್ಕು ಮತ್ತು ಅಧಿಕಾರ ದೊರೆಯುತ್ತಿದೆ. ಬಂಜಾರ ಸಮುದಾಯದವರು ದೇಶದಲ್ಲಿ 10 ಕೋಟಿ ಜನಸಂಖ್ಯೆ ಹೊಂದಿದ್ದರೂ, ನಮ್ಮ ಹಕ್ಕಿಗಾಗಿ ಭಿಕ್ಷೆ [more]

ಬೆಂಗಳೂರು

ಕೇಂದ್ರ ಸರ್ಕಾರದಲ್ಲಿ ಬಾಕಿಯಿರುವ ನರೇಗಾ ಅನುದಾನ ಬಿಡುಡೆಗೆ ಸಿಎಂ ಒತ್ತಾಯ

ಬೆಂಗಳೂರು, ಜೂ.2- ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯ 2000 ಕೋಟಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ [more]

ಬೆಂಗಳೂರು

ಬಿಆರ್ ಲೈಫ್ ಎಸ್‍ಎಸ್‍ಎನ್‍ಎಂಸಿ ಆಸ್ಪತ್ರೆಯಲ್ಲಿ ಚಿನ್ನದ ಸಮಯ ತುರ್ತು ಸೇವಾಕೇಂದ್ರ ಪ್ರಾರಂಭ

ಬೆಂಗಳೂರು, ಜೂ.2- ರಾಜರಾಜೇಶ್ವರಿ ನಗರದಲ್ಲಿರುವ ಬಿಆರ್ ಲೈಫ್ ಎಸ್‍ಎಸ್‍ಎನ್‍ಎಂಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗಳ ನಿರ್ವಹಣೆಗೆ ಅಗತ್ಯವಾದ ವೈದ್ಯಕೀಯ ಸೌಕರ್ಯ ಹಾಗೂ ಸಾಧನಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು [more]

ಬೆಂಗಳೂರು

ಇದೇ 4ರಂದು ನಾಲ್ವಡಿ ಕೃಷ್ಣರಾಜ ಒಡೆಯರ್‍ರವರ 135ನೇ ಜಯಂತಿ

ಬೆಂಗಳೂರು, ಜೂ.2- ಸಮತಾ ಸೈನಿಕ ದಳದ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 135ನೇ ಜಯಂತಿ ಹಾಗೂ ನಾಡಿನ ಹೋರಾಟ ನೇತಾರ ಡಾ.ಎಂ.ವೆಂಕಟಸ್ವಾಮಿ ಅವರ 65ನೇ ಜನ್ಮದಿನದ [more]

ಬೆಂಗಳೂರು

ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯಲ್ಲಿ ನರ್ಸಿಂಗ್ ಪಾತ್ರ ಮುಖ್ಯ

ಬೆಂಗಳೂರು, ಜೂ.2- ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯನ್ನು ಉತ್ತಮ ಪಡಿಸಿಕೊಳ್ಳುವುದು ಅತಿ ಮುಖ್ಯ ಎಂದು ಕರ್ನಾಟಕ ನರ್ಸಿಂಗ್ ಕೌನ್ಸಿಲ್‍ನ ಕುಲಸಚಿವರಾದ ಉಷಾ ಬಂಢಾರಿ ತಿಳಿಸಿದ್ದಾರೆ. ನಗರದ ಯಲಹಂಕದ [more]

ಬೆಂಗಳೂರು

ಟ್ವಿಟರ್ ಖಾತೆಯ ಎಲ್ಲಾ ಮಾಹಿತಿಯನ್ನು ಆಳಿಸಿ ಹಾಕಿರುವ ರಮ್ಯಾ

ಬೆಂಗಳೂರು, ಜೂ.2- ಎಐಸಿಸಿಯ ಸಾಮಾಜಿಕ ಜಾಲತಾಣ ಭಾಗದ ಮುಖ್ಯಸ್ಥೆಯಾಗಿದ್ದ ರಮ್ಯಾ ಟ್ವಿಟರ್ ಖಾತೆಯ ಎಲ್ಲಾ ಮಾಹಿತಿಯನ್ನು ಅಳಿಸಿ ಹಾಕುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ [more]

ಬೆಂಗಳೂರು

ನಾಳೆ ಸ್ಥಳೀಯ ಸಂಸ್ಥೆಗಳ 140 ವಾರ್ಡ್‍ಗಳ ಮತ ಏಣಿಕೆ

ಬೆಂಗಳೂರು, ಜೂ.2-ರಾಜ್ಯದ ಏಳು ಸ್ಥಳೀಯ ಸಂಸ್ಥೆಗಳ 140 ವಾರ್ಡ್‍ಗಳ ಮತ ಎಣಿಕೆ ನಾಳೆ ನಡೆಯಲಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ನೆಲಮಂಗಲ [more]

ಬೆಂಗಳೂರು

ಬರವಣಿಗೆ ಅಂಗ್ಲವಾಗಿರಬಹುದು, ಲೇಖನದ ಹೃದಯ ಮಾತ್ರ ಕನ್ನಡ-ಡಾ.ಸುಧಾಮೂರ್ತಿ

ಬೆಂಗಳೂರು, ಜೂ.2-ನನ್ನ ಇಂಗ್ಲಿಷ್ ಪುಸ್ತಕಗಳು ಕನ್ನಡದಲ್ಲಿ ಹುಟ್ಟಿದ್ದವು.ಬರವಣಿಗೆ ಆಂಗ್ಲವಾಗಿರಬಹುದು ಆದರೆ ಲೇಖನದ ಹೃದಯ ಮಾತ್ರ ಕನ್ನಡ ಎಂದು ಸಾಹಿತಿ, ಸಮಾಜ ಸೇವಕಿ ಡಾ.ಸುಧಾಮೂರ್ತಿ ಕನ್ನಡದ ಭಾಷಾ ಪ್ರೇಮವನ್ನು [more]

ಬೆಂಗಳೂರು

ಪಕ್ಷೇತರರನ್ನು ಮಾತ್ರ ಸಂಪುಟಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದ ಕಾಂಗ್ರೇಸ್

ಬೆಂಗಳೂರು, ಜೂ.2-ಸಂಪುಟ ಪುನಾರಚನೆಗೆ ಬ್ರೇಕ್ ಹಾಕಿ ಕೇವಲ ಸಂಪುಟ ವಿಸ್ತರಣೆಗಷ್ಟೇ ಮುಂದಾಗಿರುವ ಕಾಂಗ್ರೆಸ್ ನಿರ್ಧಾರ ಸಮ್ಮಿಶ್ರ ಸರ್ಕಾರಕ್ಕೆ ಕಂಟಕಕ್ಕೆ ತಂದೊಡ್ಡಲಿದೆಯೇ ಎಂಬ ಚರ್ಚೆಗಳು ಆರಂಭಗೊಂಡಿವೆ. ಕಾಂಗ್ರೆಸ್‍ನಲ್ಲಿ ಸುಮಾರು [more]

ಬೆಂಗಳೂರು

ರಮೇಶ್ ಜಾರಕಿಹೊಳಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ.2-ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಅವರ ಮನವೊಲಿಕೆಗೆ ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದಿರುವುದಕ್ಕೆ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳಿಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟದಿಂದ [more]

ಬೆಂಗಳೂರು

ಜೆಡಿಎಸ್‍ನಲ್ಲಿ ತಮಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು, ಜೂ.2-ಜೆಡಿಎಸ್ ರಾಜ್ಯಾಧ್ಯಕ್ಷ ಶಾಸಕ ಎಚ್.ವಿಶ್ವನಾಥ್ ರಾಜೀನಾಮೆ ನೀಡುವುದು ಖಚಿತವಾಗಿದೆ. ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಾವು ಸೂಚಿಸಿದ ಅಭ್ಯರ್ಥಿಗಳಿಗೆ ಪಕ್ಷದಿಂದ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡಿದ್ದ [more]

ರಾಜ್ಯ

ರಾಜ್ಯ ಸರ್ಕಾರ ಸಲ್ಲಿಸುವ ಪ್ರಸ್ತಾವನೆಗಳಿಗೆ ಕೇಂದ್ರದ ಅನುಮೋದನೆ ಕೊಡಿಸುವುದಾಗಿ ಪ್ರಹ್ಲಾದ್ ಜೋಷಿ ಭರವಸೆ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸಲ್ಲಿಸುವ ಪ್ರಸ್ತಾವನೆಗಳಿಗೆ ಕೇಂದ್ರದ ಅನುಮೋದನೆ ಕೊಡಿಸಿಕೊಡುವ ಜತೆಗೆ ಹೆಚ್ಚಿನ ಅನುದಾನ ತಂದು ಕೊಡಲು ಶ್ರಮಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ [more]

ರಾಜ್ಯ

ಗೋವು ರಕ್ಷಣೆಗೆ ಪ್ರಧಾನಿ ಮೋದಿ ಕಠಿಣ ಕಾನೂನು ತರಬೇಕು: ಪೇಜಾವರಶ್ರೀ

ಉಡುಪಿ: ಕೇಂದ್ರದಲ್ಲಿ ಬಹುಮತದಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗೋವು ರಕ್ಷಣೆಗೆ ಕಠಿಣ ಕಾನೂನು ತರಬೇಕು ಎಂದು ಪೇಜಾವರ ಮಠದ ಶ್ರೀ [more]

ರಾಜ್ಯ

ಎಚ್​ಡಿಕೆ ಸ್ವಯಂಕೃತ ಅಪರಾಧದಿಂದ ನಿಖಿಲ್​ಗೆ ಸೋಲಾಗಿದೆ; ಸಿಎಂ ವಿರುದ್ಧ ಕಾಂಗ್ರೆಸ್ ಆರೋಪ

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣಾ ತೀರ್ಪು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಪರವಾಗಿ ಬಂದ ವಿಚಾರ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಆದರೆ, ಮೈತ್ರಿ ಅಭ್ಯರ್ಥಿ [more]

ರಾಜ್ಯ

ಬಿಜೆಪಿ ಸರ್ಕಾರ ರಚಿಸುವ ಸ್ಥಿತಿಯಲ್ಲಿಲ್ಲ, ಕಾಂಗ್ರೆಸ್ ಗೆ ಹೋಗಂಗಿಲ್ಲ, ರಮೇಶ್ ಜಾರಕಿಹೊಳಿ ಸ್ಥಿತಿ ಅದೋಗತಿ!

 ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲಿಗೆ ಹುಳಿಯಾಗಿರುವ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಒಂಟಿಯಾದ್ರಾ ಎಂಬ ಪ್ರಶ್ನೆ ರಾಜಕೀಯ ಪಡಸಾಲೆಯಲ್ಲಿ ಹುಟ್ಟಿಕೊಂಡಿದೆ. ನಿರಂತರವಾಗಿ ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದ ರಮೇಶ್ [more]

ರಾಜ್ಯ

ಮೆಜೆಸ್ಟಿಕ್​ ರೈಲ್ವೆ ನಿಲ್ದಾಣದಲ್ಲಿ ಗ್ರೆನೇಡ್​ ದೊರೆತ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​!

ಬೆಂಗಳೂರು : ಮೆಜೆಸ್ಟಿಕ್​ನಲ್ಲಿ ಪತ್ತೆಯಾದ ಗ್ರೆನೇಡ್ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಕ್ಕಿದೆ. ಹೊಸದಾಗಿ ಬಂದ ಮಹಿಳಾ ಅಧಿಕಾರಿಯನ್ನು ಕಟ್ಟಿ ಹಾಕಲು ಈ ರೀತಿ ಸಂಚು ನಡೆದಿತ್ತು ಎನ್ನುವ ವಿಚಾರ [more]

ಬೆಂಗಳೂರು

ತಂಬಾಕು ಸೇವನೆಯಿಂದ ವಿದ್ಯಾರ್ಥಿಗಳು ದೂವಿರಬೇಕು-ಪ್ರಾಂಶುಪಾಲ ಡಾ.ನಾರಾಯಣಸ್ವಾಮಿ

ದಾಸರಹಳ್ಳಿ, ಜೂ.1- ಯುವಜನತೆ ತಂಬಾಕು ವ್ಯಸನಿಗಳಾದರೆ ಇಡೀ ಸಮಾಜವೇ ರೋಗಗ್ರಸ್ತವಾಗುತ್ತದೆ ಎಂದು ಆರ್‍ಆರ್ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣಸ್ವಾಮಿ ತಿಳಿಸಿದ್ದಾರೆ. ಚಿಕ್ಕಬಾಣಾವರದ ಆರ್‍ಆರ್ ಫಾರ್ಮಸಿ ಕಾಲೇಜು ಆವರಣದಲ್ಲಿ [more]