
ಬುದ್ಧ ಪೂರ್ಣಿಮಾ ಹಿನ್ನಲೆ-ಇಂದಿನಿಂದ 8 ದಿನಗಳ ಕಾಲ ಬುದ್ಧ ಪೂರ್ಣಿಮೆ ಆಚರಣೆ
ಬೆಂಗಳೂರು, ಮೇ 11- ಬುದ್ಧ ಪೂರ್ಣಿಮಾ ಅಂಗವಾಗಿ ಇಂದಿನಿಂದ ಮೇ 18ರವರೆಗೆ ಮಹಾ ಬೋಧಿ ಸೊಸೈಟಿ ವತಿಯಿಂದ ಒಟ್ಟು 8 ದಿನಗಳ ಕಾಲ ಬುದ್ಧ ಪೂರ್ಣಿಮೆ ಆಚರಣೆ [more]
ಬೆಂಗಳೂರು, ಮೇ 11- ಬುದ್ಧ ಪೂರ್ಣಿಮಾ ಅಂಗವಾಗಿ ಇಂದಿನಿಂದ ಮೇ 18ರವರೆಗೆ ಮಹಾ ಬೋಧಿ ಸೊಸೈಟಿ ವತಿಯಿಂದ ಒಟ್ಟು 8 ದಿನಗಳ ಕಾಲ ಬುದ್ಧ ಪೂರ್ಣಿಮೆ ಆಚರಣೆ [more]
ಬೆಂಗಳೂರು, ಮೇ11- ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದೆಂಬ ಭೀತಿಯ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು [more]
ಬೆಂಗಳೂರು,ಮೇ 11- ನಾವೇನು ರಾಜಕೀಯ ಸನ್ಯಾಸಿಗಳಲ್ಲ. 23ರ ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಏನಾಗಲಿದೆ ಎಂಬುದು ಕಾದು ನೋಡಿ. ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ಉಳಿಯುವುದಿಲ್ಲ ಎಂದು [more]
ಬೆಂಗಳೂರು,ಮೇ 11- ಮುಖ್ಯಮಂತ್ರಿ ಎಚ್,ಡಿ ಕುಮಾರಸ್ವಾಮಿ ಉಡುಪಿಯಲ್ಲಿ ಪ್ರಕೃತಿ ಚಿಕಿತ್ಸೆ, ಬಳಿಕ ಇದೀಗ ಕೊಡಗಿನ ಐಷಾರಾಮಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಡಿಕೇರಿಯಿಂದ 6 ಕಿಲೋಮೀಟರ್ ದೂರದಲ್ಲಿರುವ ಮಡಿಕೇರಿ [more]
ಬೆಂಗಳೂರು, ಮೇ 11- ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಹಠಾತ್ ಬದಲಾವಣೆಯಾಗುವ ಸಾಧ್ಯತೆ ಇದೆಯೇ? ಕಾಂಗ್ರೆಸ್‍ಗೆ ಕೈ ಕೊಟ್ಟು ದಳಪತಿಗಳು ಹೊಸ ರಾಜಕೀಯ ಲೆಕ್ಕಾಚಾರ [more]
ಬೆಂಗಳೂರು, ಮೇ 11- ನಮ್ಮಲ್ಲಿ ಯಾವುದೇ ಒಳಜಗಳವಿಲ್ಲ. ಒಮ್ಮತದ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ವಾರ್ಡ್‍ನ್ನು ಉಳಿಸಿಕೊಳ್ಳಲಾಗುವುದು ಎಂದು ಜೆಡಿಎಸ್ ನಗರಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ. ಉಪಮೇಯರ್ ರಮೀಳಾ [more]
ಹುಬ್ಬಳ್ಳಿ: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದ ರಾಜಕೀಯ ಭವಿಷ್ಯ ನಿರ್ಧಾರವಾಗಲಿರುವುದು ಖಚಿತ ಅಲ್ಲಿಯವರೆಗೆ ಯಾವುದೇ ವಿವಾದ ಚರ್ಚೆಗಳಿಗೆ ಆಸ್ಪದ ನೀಡದೆ ತೆಪ್ಪಗಿರುವಂತೆ ಮಾಜಿ ಸಿಎಂ ಯಡಿಯೂರಪ್ಪನವರಿಗೆ ರಂಭಾಪುರಿ [more]
ಕಲಬುರಗಿ: ನಾನು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಹೋಗಿಲ್ಲವೇ ಎಂದು ಬಿಜೆಪಿ ನಾಯಕ ಆರ್ ಅಶೋಕ್ ಪ್ರಶ್ನಿಸುತ್ತಾರೆ. ಆದರೆ ನಾನು ಜೆಡಿಎಸ್ ನ್ನು ಬಿಟ್ಟಿಲ್ಲ. ದೇವೇಗೌಡರೇ ನನ್ನನ್ನು [more]
ಕೊಡಗು: ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಗೆ ಒಳಗಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಇದೀಗ ವಿಶ್ರಾಂತಿಗಾಗಿ ಕುಟುಂಬ ಸಮೇತರಾಗಿ ಕೊಡಗಿಗೆ ತೆರಳಿದ್ದಾರೆ. ಕೊಡಗಿನ ಇಬ್ಬನಿ ರೆಸಾರ್ಟ್‍ನಲ್ಲಿ ಶುಕ್ರವಾರ ರಾತ್ರಿಯಿಂದ ಮೂರು ದಿನ [more]
ರಾಯಚೂರು: ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವಿದ್ಯಾರ್ಥಿನಿಯನ್ನು ಕೊಲೆ ಮಾಡಿಲ್ಲ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು [more]
ಮೈಸೂರು, ಮೇ 10-ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮಹಿಳಾ ಪೊಲೀಸರ ಅವಶ್ಯಕತೆಯಿದೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ [more]
ಗುಲ್ಬರ್ಗ, ಮೇ 10-ಪರಿಶಿಷ್ಟ ಜಾತಿ ಮತ್ತು ವರ್ಗದ ಸರ್ಕಾರಿ ನೌಕರರ ಮುಂಬಡ್ತಿಗೆ ಸಂಬಂಧಿಸಿದ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವುದರಿಂದ ಎಸ್‍ಸಿ-ಎಸ್‍ಟಿ ನೌಕರರಿಗೆ ಸಾಂವಿಧಾನಿಕವಾಗಿ ಆಗುತ್ತಿದ್ದ ಅನ್ಯಾಯ ಸರಿಪಡಿಸಿದಂತಾಗಿದೆ [more]
ತುಮಕೂರು, ಮೇ 10- ಬರಪರಿಸ್ಥಿತಿ ಎದುರಿಸಲು ಮಾರ್ಚ್‍ನಲ್ಲೇ ಸನ್ನದ್ಧರಾಗುವಂತೆ ಸೂಚನೆ ನೀಡಿದ್ದರು ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಗಳನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತರಾಟೆಗೆ ತೆಗೆದುಕೊಂಡರು. ಬರಪರಿಹಾರ ಕಾರ್ಯಕ್ರಮಗಳ ಪ್ರಗತಿ [more]
ಚಿಂಚೋಳಿ ಮೇ 10- ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಮುಖ್ಯಮಂತ್ರಿಗಳು ರೆಸಾರ್ಟ್‍ನಲ್ಲಿಯೇ ವಿಶ್ರಾಂತಿ ತಗೆದುಕೊಳ್ಳುತ್ತಿದ್ದಾರೆ. ಬರಗಾಲದ ಪರಿಸ್ಥಿತಿಯಲ್ಲಿ ರೆಸಾರ್ಟ್ ವಾಸಕ್ಕೆ ಮುಂದಾಗಿರುವುದು ಎಷ್ಟರಮಟ್ಟಿಗೆ ಸರಿ ಎಂದು [more]
ಹುಬ್ಬಳ್ಳಿ,ಮೇ 10- ರಾಜ್ಯ ಸರ್ಕಾರದ ಬ್ರೈನ್ ಡೆಡ್ ಆಗಿದೆ. ಮೈತ್ರಿ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ [more]
ಕುಂದಗೋಳ,ಮೇ 10- ಸಚಿವ ಶಿವಳ್ಳಿ ಸಾವಿಗೆ ಕಾಂಗ್ರೆಸ್ ಪಕ್ಷ ಹಾಗೂ ಮೈತ್ರಿ ಸರ್ಕಾರದ ಕಿರುಕುಳವೇ ಕಾರಣ ಎಂಬ ಶ್ರೀರಾಮುಲು ಹೇಳಿಕೆಯನ್ನೇ ಪ್ರಬಲ ಅಸ್ತ್ರವನ್ನಾಗಿ ಮಾಡಿಕೊಂಡು ಚುನಾವಣೆಯಲ್ಲಿ ಅನುಕಂಪ [more]
ಹುಬ್ಬಳ್ಳಿ, ಮೇ 10- ಮುಖ್ಯಮಂತ್ರಿ ಬದಲಾವಣೆ ವಿಷಯ ಈಗ ಅಪ್ರಸ್ತುತ. ಚರ್ಚೆ ಅನಗತ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ [more]
ಹುಬ್ಬಳ್ಳಿ,ಮೇ.10- ರಾಜ್ಯದ ಮೈತ್ರಿ ಸರ್ಕಾರ ಬಿದ್ದರೆ ಅದು ಅವರ ಪಾಪದ ಕಾರ್ಯಗಳಿಂದಲೇ ಕುಸಿದು ಬೀಳುವುದು. ಇದರಲ್ಲಿ ಬಿಜೆಪಿ ಪಾತ್ರ ಇರುವುದಿಲ್ಲ. ಮೈತ್ರಿ ಪಕ್ಷಗಳ ಒಳಗೊಳಗೆ ಆಂತರಿಕ ಕಚ್ಚಾಟ, [more]
ಹುಬ್ಬಳ್ಳಿ, ಮೇ 10- ಕಾಂಗ್ರೆಸ್ ಅತೃಪ್ತರಾಗಿರುವ 20 ಶಾಸಕರು ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು. ಲೋಕಸಭೆ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಬಿಜೆಪಿ [more]
ಬೆಂಗಳೂರು, ಮೇ 10-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎರಡು ದಿನ ವಿಶ್ರಾಂತಿ ಪಡೆಯಲು ಇಂದು ಸಂಜೆ ಖಾಸಗಿ ರೆಸಾರ್ಟ್‍ಗೆ ತೆರಳಲಿದ್ದಾರೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಮಡಿಕೇರಿ [more]
ಬೆಂಗಳೂರು, ಮೇ 10-ಡಿ ಗ್ರೂಪ್‍ನಿಂದ ಪ್ರಥಮ ದರ್ಜೆ ಸಹಾಯಕರ ವರೆಗಿನ ಹುದ್ದೆಗಳಿಗೆ ಸಂಬಂಧಿಸಿದಂತೆ ಕನಿಷ್ಠ 3 ವರ್ಷಗಳಿಗೊಮ್ಮೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪುನರಾವಲೋಕಿಸಿ ಹೊಸ ನಿಯಮಗಳನ್ನು [more]
ಬೆಂಗಳೂರು, ಮೇ 10-ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬಾಂಬೆ ಹೈಕೋರ್ಟ್‍ನಲ್ಲಿ ನ್ಯಾಯಮೂರ್ತಿಯಾಗಿ ಸುದೀರ್ಘವಾಗಿ ಸೇವೆ ಸಲ್ಲಿಸಿದ್ದ [more]
ಬೆಂಗಳೂರು, ಮೇ 10-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಮ್ಮ ತಂದೆ ಮೇಲಿನ ಸಿಟ್ಟು, ಕೋಪ ಇನ್ನೂ ದೂರವಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಪುತ್ರ ಅಮಿತ್ [more]
ಬೆಂಗಳೂರು, ಮೇ 10-ಸಾರ್ವಜನಿಕ ಸಾರಿಗೆಗೆ ಪ್ರತ್ಯೇಕ ಪಥ ನಿರ್ಮಾಣ ಮಾಡುವ ಬೆಂಗಳೂರು ನಗರದ ಮಹತ್ವಾಕಾಂಕ್ಷೆಯ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡುವ ಯೋಜನೆಯನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ [more]
ಬೆಂಗಳೂರು, ಮೇ 10-ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಸೋಲು-ಗೆಲುವಿನ ಮೇಲೆ ರಾಜಕಾರಣ ನಿಂತಿಲ್ಲ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ