
ಮುಖ್ಯಮಂತ್ರಿ ಜೊತೆ ಸುದೀರ್ಘ ಚರ್ಚೆ ನಡೆಸಿದ ಶಾಸಕ ಆರ್.ನಾಗೇಂದ್ರ
ಬೆಂಗಳೂರು, ಮೇ 9-ಬಂಡಾಯ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ನಾಗೇಂದ್ರ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಸುದೀರ್ಘ [more]
ಬೆಂಗಳೂರು, ಮೇ 9-ಬಂಡಾಯ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ನಾಗೇಂದ್ರ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಸುದೀರ್ಘ [more]
ಬೆಂಗಳೂರು, ಮೇ 9-ಮಳೆಗಾಲದಲ್ಲಿ ಎದುರಾಗುವ ಅನಾಹುತ ತಪ್ಪಿಸುವ ಹೊಣೆಯನ್ನು ಬೃಹತ್ ರಸ್ತೆ ಕಾಮಗಾರಿ ವಿಭಾಗದ 24 ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ವಹಿಸಲಾಗಿದೆ. ಯಾವುದೇ ಅವಘಡ ಸಂಭವಿಸಿದರೆ ಆ [more]
ಬೆಂಗಳೂರು, ಮೇ 9-ಮಡಿಕೇರಿ ಅತಿವೃಷ್ಠಿ ಸಂತ್ರಸ್ತರಿಗಾಗಿ ಕೆಎಸ್‍ಆರ್‍ಟಿಸಿ ಸೇರಿದಂತೆ ನಾಲ್ಕು ಸಾರಿಗೆ ಸಂಸ್ಥೆಗಳಿಂದ ಸಂಗ್ರಹಿಸಲಾಗಿದ್ದ 9.17 ಕೋಟಿ ರೂ.ಗಳ ಚೆಕ್ ಅನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸಲಾಯಿತು. [more]
ಬೆಂಗಳೂರು, ಮೇ 9- ಬಿಬಿಎಂಪಿ ಆಯವ್ಯಯಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿರುವ ಸಾಧ್ಯತೆಗಳಿವೆ. ಬಿಬಿಎಂಪಿ ಪ್ರಸಕ್ತ ಸಾಲಿನಲ್ಲಿ 13 ಸಾವಿರ ಕೋಟಿ ಬಜೆಟ್ ಮಂಡಿಸಿದ್ದು, ಅದನ್ನು [more]
ಬೆಂಗಳೂರು,ಮೇ9- ಮಳೆ ನಿಂತರೂ ಮರದ ಹನಿ ನಿಲ್ಲಿಲ್ಲ ಎಂಬಂತೆ ದೋಸ್ತಿ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತ ಪರಿಹರಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯತ್ನಿಸುತ್ತಿರುವಾಗಲೇ, ಮಿತ್ರ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಪರ ಕೂಗು [more]
ಬೆಂಗಳೂರು, ಮೇ 9- ರಾಜ್ಯದಲ್ಲಿ ಈ ಬಾರಿಯೂ ಬರಗಾಲ ಆವರಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದ್ದು, ಪರಿಣಾಮ ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆ ಕುಂಠಿತಗೊಳ್ಳಲಿದೆ.ಬಹುತೇಕ ಎಲ್ಲಾ ಜಲಾಶಯಗಳು [more]
ಬೆಂಗಳೂರು, ಮೇ 9- ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಯಾವ ತೊಂದರೆಯೂ ಆಗುವುದಿಲ್ಲ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಐದು ವರ್ಷ ಆಡಳಿತಾವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ಲೋಕೋಪಯೋಗಿ ಸಚಿವ [more]
ಬೆಂಗಳೂರು, ಮೇ 9- ಬಿಬಿಎಂಪಿ ಸದಸ್ಯರಿಬ್ಬರ ಅಕಾಲಿಕ ನಿಧನದಿಂದ ತೆರವಾಗಿರುವ ಎರಡು ವಾರ್ಡ್‍ಗಳಿಗೆ ಮೇ 29ರಂದು ನಡೆಯಲಿರುವ ಉಪ ಚುನಾವಣೆಗೆ ಇಂದಿನಿಂದಲೇ ಅಧಿಸೂಚನೆ ಜಾರಿಯಲ್ಲಿದ್ದು, ಮೇ 16 [more]
ಬೆಂಗಳೂರು, ಮೇ 9-ಇದೇ 23ರಂದು ಪ್ರಕಟಗೊಳ್ಳಲಿರುವ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಹಿನ್ನಡೆಯಾದರೆ ಇದರ ಲಾಭ ಪಡೆಯಲು ಈಗಾಗಲೇ ಬಿಜೆಪಿ ಕಾರ್ಯತಂತ್ರವನ್ನು ರೂಪಿಸಿದೆ. ನಮ್ಮ ನಿರೀಕ್ಷೆಯಂತೆ [more]
ಬೆಂಗಳೂರು, ಮೇ 9-ಮೂವರು ಇಂಜಿನಿಯರ್‍ಗಳನ್ನು ಶಿಕ್ಷಿಸಬೇಕು ಮತ್ತು ಆರು ಮಂದಿ ಕೆಎಎಸ್ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕೆಂದು ಉಪಲೋಕಾಯುಕ್ತರು ಮಾಡಿದ್ದ ಶಿಫಾರಸ್ಸನ್ನು ಕೈಬಿಡುವ ಕುರಿತು ರಾಜ್ಯ [more]
ಹುಬ್ಬಳ್ಳಿ, ಮೇ 8- ನಮ್ಮ ನಾಯಕರು ಸಿದ್ದರಾಮಯ್ಯನವರೇ. ಆದರೆ, ಈಗ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿಯವರಿದ್ದಾರೆ. ನಾಯಕರೇ ಬೇರೆ, ಮುಖ್ಯಮಂತ್ರಿ ವಿಚಾರವೇ ಬೇರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. [more]
ಹುಬ್ಬಳ್ಳಿ, ಮೇ 8- ನಮ್ಮ ಶಾಸಕರು ಅಭಿಮಾನದಿಂದ ಅವರ ಅಭಿಪ್ರಾಯ ಹೇಳುತ್ತಾರೆ. ಆದರೆ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ. ಸಿಎಂ ಕುರ್ಚಿ ಬಗ್ಗೆ ಚರ್ಚೆ ಮಾಡದಿರುವುದೇ ಸೂಕ್ತ [more]
ಹಾಸನ, ಮೇ. 8- ಬರ ಅಧ್ಯಯನ ಪ್ರವಾಸ ಮತ್ತು ಬರ ಸಂಬಂಧದ ಸಭೆ ನಡೆಸಲು ಬಿಜೆಪಿ ಮುಖಂಡರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ [more]
ಕಲಬುರಗಿ, ಮೇ 8-ಚಿಂಚೋಳಿ ಕ್ಷೇತ್ರದ ಉಪಚುನಾವಣೆ ಕದನದಲ್ಲಿ ಪಿಯುಸಿ ಫಲಿತಾಂಶ ಚರ್ಚೆಯಾಗಿದ್ದು, ನಾಯಕರು ಪರಸ್ಪರ ತಮ್ಮ ಕುಟುಂಬದ ಸದಸ್ಯರನ್ನು ಮುಂದಿಟ್ಟುಕೊಂಡು ಆರೋಪ-ಪ್ರತ್ಯಾರೋಪ ಮಾಡಿರುವ ಕೆಟ್ಟ ರಾಜಕಾರಣ ನಡೆದಿದೆ. [more]
ಕಲಬುರಗಿ, ಮೇ 8-ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ 50 ಸಾವಿರ ಕೋಟಿಯ ಶ್ರೀಮಂತ ದಲಿತ. ಅವರ ವಿರುದ್ಧ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ಈ ವಿಷಯವನ್ನು ಯಾರಿಗೂ [more]
ಬೆಂಗಳೂರು, ಮೇ 8-ಬೆಂಗಳೂರು ಜಲಮಂಡಲಿಯ ಸಕಾನಿಅ(ಉತ್ತರ-2) ಮತ್ತು ಸಕಾನಿಅ(ಈಶಾನ್ಯ-1) ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ [more]
ಬೆಂಗಳೂರು, ಮೇ 8- ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಮೇ 10ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಂದು ರಾಜಭವನದ ಗಾಜಿನ ಮನೆಯಲ್ಲಿ [more]
ಬೆಂಗಳೂರು, ಮೇ 8- ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ನಿನ್ನೆ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಹವಾ ಮುನ್ಸೂಚನೆ ಪ್ರಕಾರ [more]
ಬೆಂಗಳೂರು, ಮೇ 8- ಮೈತ್ರಿ ಸರ್ಕಾರದ ನಡುವೆ ಆಗಾಗ ಉಂಟಾಗುವ ಗೊಂದಲಗಳನ್ನು ಬಗೆಹರಿಸಲೆಂದೇ ರಚಿತವಾಗಿರುವ ಸಮನ್ವಯ ಸಮಿತಿಯಲ್ಲಿ ಜೆಡಿಎಸ್ ಪ್ರಾತಿನಿಧ್ಯ ಕಡಿಮೆಯಾಗಿದೆ.ಸಮಿತಿಯಲ್ಲಿ ಜೆಡಿಎಸ್ ಪ್ರಾತಿನಿಧ್ಯ ಹೆಚ್ಚಿಸಲು ಯಾರಿಗೆ [more]
ಬೆಂಗಳೂರು, ಮೇ.8- ಬಸವ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಬಸವ ಜಯಂತಿ ಹಾಗೂ ಬಸವಶ್ರೀ ಪ್ರಶಸ್ತಿ ಮತ್ತು ವಚನ ಸಾಹಿತ್ಯಶ್ರೀ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಇದೇ [more]
ಬೆಂಗಳೂರು, ಮೇ 8-ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ಶಾಸಕರ ಜೊತೆ ವೈಯಕ್ತಿಕವಾಗಿ ಚರ್ಚೆ ಮಾಡದಿದ್ದರೆ ಮುಂದಿನ ಬೆಳವಣಿಗೆಗಳಿಗೆ ನಾವು ಹೊಣೆಯಲ್ಲ ಎಂದು ಕಾಂಗ್ರೆಸ್ ಶಾಸಕರು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ [more]
ಬೆಂಗಳೂರು, ಮೇ.8- ನಿನ್ನೆ ರಾತ್ರಿ ಸುರಿದ ಗುಡುಗು-ಸಿಡಿಲು ಸಹಿತ ಮಳೆಯಿಂದ ನಗರದಲ್ಲಿ ಸಾಕಷ್ಟು ಅನಾಹುತಗಳಾಗಿದ್ದು ಮೇಯರ್ ಗಂಗಾಂಬಿಕೆ ಭದ್ರಪ್ಪಾ ಲೇಔಟ್ ಮತ್ತಿತರೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ [more]
ಬೆಂಗಳೂರು,ಮೇ 8- ಸಂಪಂಗಿರಾಮನಗರದಲ್ಲಿರುವ ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮೇ 10ರಂದು ಸಂಜೆ 6 ಗಂಟೆಗೆ ನಾಡಪ್ರಭು ಕೆಂಪೇಗೌಡ ದಿನಾಚರಣೆ [more]
ಬೆಂಗಳೂರು,ಮೇ 8- ಕುಡಿಯುವ ನೀರಿಗೆ ಆಗ್ರಹಿಸಿ ನೂರಾರು ಮಹಿಳೆಯರು ಬಿಡಬ್ಲ್ಯೂಎಸ್‍ಎಸ್‍ಬಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಲ್ಯಾಣ ನಗರದ ಬಿಡಬ್ಲ್ಯೂಎಸ್‍ಎಸ್‍ಬಿ ಕಚೇರಿ ಬಳಿ ಜಮಾಯಿಸಿದ ನೂರಾರು [more]
ಬೆಂಗಳೂರು,ಮೇ 8- ವೈದ್ಯಕೀಯ ನಿರ್ಲಕ್ಷ್ಯದ ಕಾರಣ ಈಜಿಫ್ಟ್ ಮಹಿಳೆಯ ಜೀವಕ್ಕೆತೊಂದರೆಯಾಗಿದೆ ಎಂದು ಜನಪರ ಸಂಘಟನೆಗಳ ವೇದಿಕೆ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ವಕೀಲ ಅನಂತ್ ನಾಯಕ್ ಮಾತನಾಡಿ, ಈಜಿಪ್ಟ್ ಮೂಲದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ