ಬೆಂಗಳೂರು

ಪ್ರಸ್ತುತ ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿಯಿಲ್ಲ-ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ

ಬೆಂಗಳೂರು, ಮೇ 8- ಬಸನಗೌಡ ಪಾಟೀಲ್ ಯತ್ನಾಳ್ ನಾನೂ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಎನ್ನುತ್ತಿದ್ದಾರೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಖಾಲಿ ಇಲ್ಲ ಎಂದು ರಾಜ್ಯ ಸಭಾ ಸದಸ್ಯ [more]

ಬೆಂಗಳೂರು

ಪ್ರತಿಮೆ ವಿವಾದಕ್ಕೆ ತೆರೆ ಎಳೆಯಲು ಮುಂದಾದ ಬೆಂಗಳೂರು ವಿವಿ

ಬೆಂಗಳೂರು, ಮೇ 8-ವಿದ್ಯಾಧಿದೇವತೆ ಸರಸ್ವತಿ ಮತ್ತು ಭಗವಾನ್ ಬುದ್ಧ ಅವರ ಪ್ರತಿಮೆಗಳನ್ನು ಅಕ್ಕಪಕ್ಕದಲ್ಲೇ ಏಕಕಾಲಕ್ಕೆ ಪ್ರತಿಷ್ಠಾಪಿಸಲು ನಿರ್ಧರಿಸುವ ಮೂಲಕ ಬೆಂಗಳೂರು ವಿಶ್ವವಿದ್ಯಾನಿಲಯ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿದೆ. [more]

ಬೆಂಗಳೂರು

ಕುತೂಹಲಕ್ಕೆ ಕಾರಣವಾದ ಶ್ರೀನಿವಾಸ್ ಪ್ರಸಾದ್ ಮತ್ತು ಎಚ್.ವಿಶ್ವನಾಥ್ ಭೇಟಿ

ಬೆಂಗಳೂರು,ಮೇ 8- ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹಾಗೂ ಮಾಜಿ ಸಚಿವ [more]

ಬೆಂಗಳೂರು

ನೆನ್ನೆ ಸುರಿದ ಧಾರಾಕಾರ ಮಳೆಗೆ ಧರೆಗುರುಳಿದ ಮರಗಳು

ಬೆಂಗಳೂರು,ಮೇ 8- ನಗರದಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ 63 ಮರಗಳು,75ಕ್ಕೂ ಹೆಚ್ಚು ಕೊಂಬೆಗಳು ಧರೆಗುರುಳಿ ಬಿದ್ದಿವೆ.ಮರ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ [more]

ಬೆಂಗಳೂರು

ವಿಫಲಗೊಂಡ ರಮೇಶ್ ಜಾರಕಿಹೊಳಿಯವರ ಕಾರ್ಯಾಚರಣೆ

ಬೆಂಗಳೂರು, ಮೇ 8-ಕಾಂಗ್ರೆಸ್‍ನ ಬಂಡಾಯ ನಾಯಕ ರಮೇಶ್ ಜಾರಕಿಹೊಳಿ ಜೊತೆ ಕೈ ಜೋಡಿಸಲು ಅವರ ಆಪ್ತರು ಮತ್ತೊಮ್ಮೆ ಹಿಂದೇಟು ಹಾಕಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವ ಸಲುವಾಗಿ ಗುಂಪಾಗಿಯೇ [more]

ಬೆಂಗಳೂರು

ನಗರ ಸ್ಥಳೀಯ ಸಂಸ್ಥೆ ಚುನಾವಣೆ-ನಾಳೆಯಿಂದ ಅಧಿಸೂಚನೆ ಜಾರಿ

ಬೆಂಗಳೂರು, ಮೇ 8-ಲೋಕಸಭೆಯ ಚುನಾವಣೆ ಕಾವು ತಣ್ಣಗಾಗುವ ಮೊದಲೇ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಎದುರಾಗಿದ್ದು, ನಾಳೆಯಿಂದ ಅಧಿಸೂಚನೆ ಜಾರಿಯಾಗುತ್ತಿದೆ. ಅವಧಿ ಮುಗಿದಿರುವ 8 ನಗರಸಭೆಗಳು, 33 [more]

ಬೆಂಗಳೂರು

ಮಾಜಿ ಸಿ.ಎಂ.ಸಿದ್ದರಾಮಯ್ಯ ಮತ್ತೆ ಸಿ.ಎಂ ಆಗಬೇಕು-ಮೈತ್ರಿ ಸರ್ಕಾರಕ್ಕೆ ಬಿಸಿ ತುಪ್ಪವಾದ ಹೇಳಿಕೆ

ಬೆಂಗಳೂರು, ಮೇ 8-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು ಎಂದು ಕಾಂಗ್ರೆಸ್ ಪಾಳಯದಲ್ಲಿ ಎದ್ದಿರುವ ಅಕಾಲಿಕ ಕೂಗು ಸಮ್ಮಿಶ್ರ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಚಿಕ್ಕಬಳ್ಳಾಪುರ [more]

ಧಾರವಾಡ

ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ-ಸಂಸದ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ, ಮೇ 7-ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಿದೆ. ಆದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತ್ರ ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳುವತ್ತ ಗಮನಹರಿಸಿದ್ದಾರೆ ಎಂದು [more]

ಹೈದರಾಬಾದ್ ಕರ್ನಾಟಕ

ಉಪ ಚುನಾವಣೆಯಲ್ಲಿ ಗೆಲುವಿಗೆ ಪಣ ತೊಟ್ಟಿರುವ ಕಾಂಗ್ರೇಸ್ ನಾಯಕರು

ಕಲಬುರ್ಗಿ,ಮೇ 7- ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಗೆಲುವಿಗೆ ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದು, ಬಿಜೆಪಿಯನ್ನು ಕಟ್ಟಿಹಾಕಲು ಚಕ್ರವ್ಯೂಹ ರಚಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಈಗಾಗಲೇ ಘಟಾನುಘಟಿ [more]

ಧಾರವಾಡ

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ-ಮಾಜಿ ಸಿ.ಎಂ.ಜದೀಶ್ ಶೆಟ್ಟರ್

ಹುಬ್ಬಳ್ಳಿ, ಮೇ.7- ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದ್ದು, ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಹೋಮಹವನ, ದೇವಸ್ಥಾನದ ಓಡಾಟ ನಿಲ್ಲಿಸಿ ಜನರ ಸಮಸ್ಯೆಗಳನ್ನು ಆಲಿಸಿ ಬರ ನಿರ್ವಹಣೆಗೆ [more]

ಹೈದರಾಬಾದ್ ಕರ್ನಾಟಕ

ಕೆ.ಎಸ್.ಈಶ್ವರಪ್ಪನವರು ರಾಜಕಾರಣಕ್ಕೆ ಯೋಗ್ಯರಲ್ಲ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಕಲಬುರಗಿ, ಮೇ 7- ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಮೈತ್ರಿ ಅಭ್ಯರ್ಥಿ ಸುಭಾಷ್ [more]

ಬೆಂಗಳೂರು

ನೀಟ್ ಪರೀಕ್ಷೆಯ ಮೂಲಕ ರಾಜ್ಯದ ಮಕ್ಕಳಿಗೆ ಅನ್ಯಾಯ

ಬೆಂಗಳೂರು, ಮೆ 7- ವೈದ್ಯಕೀಯ ಸೀಟುಗಳ ಹಂಚಿಕೆಗಾಗಿ ನಡೆಯುವ ನೀಟ್ ಪರೀಕ್ಷೆಯ ಮೂಲಕ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದ್ದು ಇದೀಗ ಪ್ರತಿವರ್ಷ ಶೇ.5ರಷ್ಟು ಮಕ್ಕಳು ಮಾತ್ರ ವೈದ್ಯಕೀಯ ಕೋರ್ಸ್‍ಗಳಿಗೆ [more]

ಧಾರವಾಡ

ಎಂ.ಬಿ.ಪಾಟೀಲ್ ಬಿಜೆಪಿಗೆ ಬಂದರೆ ಡಿಸಿಎಂ ಹುದ್ದೆ : ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್

ವಿಜಯಪುರ, ಮೇ 7-ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಬಿಜೆಪಿಗೆ ಬಂದರೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಶ್ವಾಸನೆ ನೀಡಿದ್ದಾರೆ. ವಿಜಯಪುರದಲ್ಲಿಂದು ಬಸವಜಯಂತಿ [more]

ಬೆಂಗಳೂರು

ಸಿ.ಎಂ. ಕುಮಾರಸ್ವಾಮಿಯರಿಂದ ತಿರುಚಂಡೂರಿನ ಸುಬ್ಮಣ್ಯಸ್ವಾಮಿ ದೇವಾಲಯದಲ್ಲಿ ಪೂಜೆ

ಬೆಂಗಳೂರು, ಮೇ 7-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದನ್ನು ಮುಂದುವರೆಸಿದ್ದು, ಇಂದು ತಮಿಳುನಾಡಿನ ತಿರುಚಂಡೂರಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಸವ [more]

ಬೆಂಗಳೂರು

ರಾಜ್ಯಪಾಲರು, ಮುಖ್ಯಮಂತ್ರಿಗಳು ಮತ್ತು ಗಣ್ಯರಿಂದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು, ಮೇ 7-ಬಸವೇಶ್ವರ ಜಯಂತಿ ಅಂಗವಾಗಿ ನಗರದ ಬಸವೇಶ್ವರ ವೃತ್ತದ ಬಳಿ ಇರುವ ಬಸವೇಶ್ವರ ಪ್ರತಿಮೆಗೆ ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಗೃಹ ಸಚಿವ ಎಂ.ಬಿ.ಪಾಟೀಲ್ [more]

ಬೆಂಗಳೂರು

ಬಸವಣ್ಣನವರು ಸಮಾಜದ ಸಾಮರಸ್ಯ ಕಾಪಾಡಲು ಶ್ರಮಿಸಿದ್ದಾರೆ-ಡಾ.ಸಿ.ಎನ್.ಮಂಜುನಾಥ್

ಬೆಂಗಳೂರು, ಮೇ 7- ಸಾಮಾಜಿಕ ಜಾಲತಾಣಗಳು ಸಮಾಜದ ಆರೋಗ್ಯ ಕೆಡಿಸುವ ಕೆಲಸ ಮಾಡಬಾರದು ಎಂದು ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾದ ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು. ಬಸವ ಸಮಿತಿ [more]

ಬೆಂಗಳೂರು

28ನೇ ವಾರ್ಷಿಕೋತ್ಸವ ಆಚರಿಸಿಕೊಂಡ ಡಾ.ರಮಾಸ್ ಟೆಸ್ಟ್ ಟ್ಯೂಬ್ ಬೇಬಿ ಸೆಂಟರ್

ಬೆಂಗಳೂರು,ಮೇ7- ಡಾ.ರಮಾಸ್ ಟೆಸ್ಟ್ ಟ್ಯೂಬ್ ಬೇಬಿ ಸೆಂಟರ್ ತನ್ನ 28ನೇ ವಾರ್ಷಿಕೋತ್ಸವ ಹಾಗೂ ಇಂದಿರಾನಗರದಲ್ಲಿರುವ ಶಾಖೆಯ 6ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿತು. ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಸೆಂಟರ್‍ನ ಸಂಸ್ಥಾಪಕಿ [more]

ಬೆಂಗಳೂರು

ಬೆಂಗಳೂರು ವಿವಿಯಲ್ಲಿ ಭುಗಿಲೆದ್ದ ಪ್ರತಿಮೆಯ ವಿವಾದ

ಬೆಂಗಳೂರು,ಮೇ7- ಸರಸ್ವತಿ ಮತ್ತು ಬುದ್ಧನ ಮೂರ್ತಿ ವಿಚಾರಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಮುಂಭಾಗ ದೊಡ್ಡ ಪ್ರತಿಭಟನೆ ನಡೆದಿದೆ. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಂದಲ್ಲ [more]

ಬೆಂಗಳೂರು

ಪುತ್ರಿಯ ಪೋಟೊವನ್ನು ರಿವೀಲ್ ಮಾಡಿದ ನಟ ಯಶ್

ಬೆಂಗಳೂರು, ಮೇ 7-ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ತಮ್ಮ ಪುತ್ರಿಯ ಪೋಟೊವನ್ನು ಇಂದು ರಿವೀಲ್ ಮಾಡಿದ್ದಾರೆ. ರಾಧಿಕಾ ಪಂಡಿತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ [more]

ಬೆಂಗಳೂರು

ಬಿಸಿಲಿಗೆ ಸಿಕ್ಕ ಕಾರ್ಮೋಡದಂತೆ ಕರಗಿಹೋದ ಮೈತ್ರಿ ಸರ್ಕಾರಕ್ಕಿದ್ದ ಅಪಾಯ

ಬೆಂಗಳೂರು, ಮೇ 7- ಸಮ್ಮಿಶ್ರ ಸರ್ಕಾರಕ್ಕೆ ಅಪಾಯತಂದೊಡ್ಡುವ ಬೆಳವಣಿಗೆಗಳು ಕ್ಷೀಣಿಸುತ್ತಿ ರುವುದರಿಂದ ಜೆಡಿಎಸ್-ಕಾಂಗ್ರೆಸ್ ನಾಯಕರು ನಿರಾಳವಾಗಿದ್ದು, ಲೋಕಸಭೆ ಚುನಾವಣೆ ಫಲಿತಾಂಶದವರೆಗೂ ಎಲ್ಲಾ ರೀತಿಯ ಸಂಧಾನ ಸಭೆಗಳನ್ನು ರದ್ದುಗೊಳಿಸಿದ್ದಾರೆ. [more]

ಬೆಂಗಳೂರು

ಮಾಜಿ ಸಿ.ಎಂ ಸಿದ್ದರಾಮಯ್ಯ ಮತ್ತೆ ಸಿ.ಎಂ. ಆಗಬೇಕು

ಬೆಂಗಳೂರು, ಮೇ 7-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಹೇಳಿಕೆಗೆ ನನ್ನ ಬೆಂಬಲವೂ ಇದೆ ಎಂದು ಗೃಹ ಸಚಿವ [more]

ಬೆಂಗಳೂರು

ಆಪರೇಷನ್ ಕಮಲ ಆಡಿಯೋ ಪ್ರಕರಣ ತನಿಖೆ ಎಸ್‍ಐಟಿಗೆ-ಗೃಹ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಮೇ 7-ಆಪರೇಷನ್ ಕಮಲ ಕುರಿತಂತೆ ಯಡಿಯೂರಪ್ಪ ಮಾತನಾಡಿದ್ದಾರೆ ಎಂಬ ಆಡಿಯೋ ಪ್ರಕರಣದ ತನಿಖೆಗೆ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ವಿಶೇಷ ತನಿಖಾ ದಳ (ಎಸ್‍ಐಟಿ) ರಚಿಸಲಾಗುವುದು [more]

ಬೆಂಗಳೂರು

ಮುಂದಿನ ದಿನಗಳಲ್ಲಿ ನೀರಿಗೆ ಹಾಹಾಕಾರ

ಬೆಂಗಳೂರು, ಕಳೆದ ವರ್ಷದಂತೆ ಈ ವರ್ಷವೂ ರಾಜ್ಯದಲ್ಲಿ ಜಲಾಶಯಗಳು ಭತ್ತಿ ಹೋಗಿದ್ದು, ಮುಂದಿನ ದಿನಗಳಲ್ಲಿ ನೀರಿನ ಹಾಹಾಕಾರ ಎದುರಾಗುವ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಸುರಿದ ಮಳೆಯಿಂದ ಜಲಾಶಯಗಳಿಗೆ [more]

ರಾಜ್ಯ

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೋದ್ರಲ್ಲಿ ತಪ್ಪೇನಿದೆ; ಗೃಹ ಸಚಿವ ಎಂಬಿ ಪಾಟೀಲ

ಬೆಂಗಳೂರು:  ಇನ್ನೊಂದು ಬಾರಿ ಮುಖ್ಯಮಂತ್ರಿ ಆಗುವ ಅರ್ಹತೆ ಸಿದ್ದರಾಮಯ್ಯ ಅವರಿಗೆ ಇದೆ. ಬಡವರ ಪರ ಉತ್ತಮ ಕೆಲಸ ಮಾಡಿದವರು ಅವರು. ಸಿದ್ದರಾಮಯ್ಯ ಇನ್ನೊಂದು ಅವಧಿಗೆ ಮುಖ್ಯಮಂತ್ರಿ ಆಗುವುದಾದರೆ ನಾನು [more]

ರಾಜ್ಯ

5ನೇ ಹಂತದಲ್ಲಿ ಶೇ. 62.87 ಮತದಾನ; ಮೊದಲ ನಾಲ್ಕಕ್ಕಿಂತ ಈ ಬಾರಿ ಕಡಿಮೆ ವೋಟಿಂಗ್

ಬೆಂಗಳೂರು: ಏಳು ಹಂತಗಳ ಲೋಕಸಭೆ ಚುನಾವಣೆಯ 5ನೇ ಹಂತದಲ್ಲಿ ಶೇ. 62.87ರಷ್ಟು ಮತದಾನವಾಗಿದೆ. ಏಳು ರಾಜ್ಯಗಳ ಒಟ್ಟು 51 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿತ್ತು. ಜಮ್ಮು-ಕಾಶ್ಮೀರದಲ್ಲಿ [more]