ಸಿಎಂ ಖುರ್ಚಿ ಖಾಲಿ ಇಲ್ಲ: ಸಚಿವ ಹೆಬ್ಬಾರ
ಕಾರವಾರ: ಯಡಿಯೂರಪ್ಪನವರೇ ರಾಜ್ಯದ ಮುಖ್ಯಮಂತ್ರಿಯಾಗಿ ಇರುತ್ತಾರೆ. ಅವರೇ ಇನ್ನೂ ಮೂರು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಯಾವುದೇ ಬದಲಾವಣೆಯಿಲ್ಲ. ಸಿಎಂ ಖುರ್ಚಿ ಖಾಲಿ ಇಲ್ಲ ಎಂದು ಸಕ್ಕರೆ ಮತ್ತು [more]
ಕಾರವಾರ: ಯಡಿಯೂರಪ್ಪನವರೇ ರಾಜ್ಯದ ಮುಖ್ಯಮಂತ್ರಿಯಾಗಿ ಇರುತ್ತಾರೆ. ಅವರೇ ಇನ್ನೂ ಮೂರು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಯಾವುದೇ ಬದಲಾವಣೆಯಿಲ್ಲ. ಸಿಎಂ ಖುರ್ಚಿ ಖಾಲಿ ಇಲ್ಲ ಎಂದು ಸಕ್ಕರೆ ಮತ್ತು [more]
ಸವದತ್ತಿ: ಸಾರಿಗೆ ಸಂಸ್ಥೆ ಎಷ್ಟೇ ಸಂಕಷ್ಟದಲ್ಲಿದ್ದರೂ ಸಹಿತ ಸಾರ್ವಜನಿಕರಿಗೆ ಉತ್ತಮ ಸಾರಿಗೆ ವ್ಯವಸ್ಥೆಯನ್ನು ನೀಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು, ಕೋವಿಡ್-19ರ ಹಿನ್ನೆಲೆಯಲ್ಲಿ ಆಗಿರುವಂತ ಲಾಕ್‍ಡೌನ್ ಸಮಯದಿಂದ ಇಲ್ಲಿಯವರೆಗೆ ರಾಜ್ಯದಲ್ಲಿನ [more]
ಹೊಸದಿಲ್ಲಿ :ಭಾರತ-ಚೀನಾ ಗಡಿವಿವಾದದ ನಡುವೆ ಯೋಧರ ಸುರಕ್ಷತೆಗಾಗಿ ಮನೆಯಲ್ಲಿ ದೀಪ ಹಚ್ಚಿ, ಪ್ರಾರ್ಥಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಕರೆ ನೀಡಿದ್ದ ಬೆನ್ನಲ್ಲೆ, ಸೇನಾ ಸಿಬ್ಬಂದಿ ಮುಖ್ಯಸ್ಥ [more]
ಬೆಂಗಳೂರು:ದಸರಾ ಹಬ್ಬದ ನಡುವೆಯೂ ರಾಜ್ಯದಲ್ಲಿ ಕೊರೋನಾ ಸೋಂಕು ಸತತವಾಗಿ ಇಳಿಮುಖವಾಗಿದ್ದು ಸೋಮವಾರ 3,130 ಪ್ರಕರಣಗಳು ದೃಢವಾಗಿದ್ದು, 8,715 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ ರಾಜ್ಯದಲ್ಲಿ 8,05,947 ಮಂದಿಗೆ [more]
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭಾರತೀಯ ಜನತಾ ಪಕ್ಷವು ತೀವ್ರ ವಾಗ್ದಾಳಿ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ನವರೇ ಉತ್ತರಿಸಿ ಎಂಬ ಅಭಿಯಾನದ ಮೂಲಕ ಅವರ [more]
ಬೆಂಗಳೂರು: ಕಾಂಗ್ರೆಸ್ ರಾಜ್ಯಘಟಕ ಪೂಜೆಯ ವಿಚಾರದಲ್ಲೂ ತನ್ನ ಗುಲಾಮಗಿರಿ ಮನಸ್ಥಿತಿಯನ್ನು ಜಗತ್ತಿನೆದುರು ಹರಾಜು ಹಾಕಿಕೊಂಡಿದೆ. ಜೊತೆಯಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗುವಂತೆ ವರ್ತಿಸಿರುವುದು ಸಾಮಾಜಿಕ ತಾಣಗಳಲ್ಲಿ ತೀವ್ರ [more]
ಬೆಂಗಳೂರು: ಎರಡು ವಿಧಾನಸಭಾ ಕ್ಷೇತ್ರದ ಹಾಗೂ ನಾಲ್ಕು ವಿಧಾನ ಪರಿಷತ್ ಕ್ಷೇತ್ರದ ಉಪಚುನಾವಣೆ ಬಿರುಸಿನ ಪ್ರಚಾರ ನಡೆಯುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚುನಾವಣಾ ಪ್ರಚಾರದ ಅಖಾಡಕ್ಕೆ [more]
ಶಿವಮೊಗ್ಗ: ಸೊರಬ ಪಟ್ಟಣದಲ್ಲಿ ದಿ.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. [more]
ಉಡುಪಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‍ನ ವಿಶ್ವಸ್ಥರಾಗಿರುವ ಪೇಜಾವರ ಮಠಾೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮುಂದಿನ ತಿಂಗಳಾರಂಭದಲ್ಲಿ ಅಯೋಧ್ಯಾಪತಿ ಶ್ರೀರಾಮನ ದರ್ಶನ ಪಡೆದು, ಮಂದಿರ ನಿರ್ಮಾಣದ ಕಾಮಗಾರಿ [more]
ಬೆಂಗಳೂರು: ಉನ್ನತ ಶಿಕ್ಷಣಕ್ಕೆ ಸಂಬಂಸಿದ ಕೋರ್ಸ್‍ಗಳಿಗೆ ನ.17ರಿಂದ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು , ತರಗತಿಗಳಿಗೆ ಭೌತಿಕವಾಗಿ ಹಾಜರಾಗುವ ಅಥವಾ ಆನ್‍ಲೈನ್ ಮೂಲಕ ಹಾಜರಾಗುವ ಆಯ್ಕೆಯನ್ನು [more]
ಚಿಕ್ಕಮಗಳೂರು: ಉಪಚುನಾವಣೆಯ ನಂತರ ಬಂಡೆ ಪುಡಿಯಾಗುತ್ತದೆ, ಹುಲಿಯಾ ಕಾಡಿಗೆ ಹೋಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ. ಅದನ್ನು ಸಿದ್ದರಾಮಯ್ಯ ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕಿತ್ತು. ಅವರ [more]
ಬೆಂಗಳೂರು: ಮುಂಗಾರು ಅವಯಲ್ಲಿ ಅತಿವೃಷ್ಟಿಯಿಂದಾಗಿರುವ ನಷ್ಟದ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದು, ಸೂಕ್ತ ಪ್ರಸ್ತಾವನೆಗಳೊಂದಿಗೆ ನೆರವು ಕೇಳಲು ರಾಜ್ಯ ಸರ್ಕಾರ ನಿರ್ಣಯ ಕೈಗೊಂಡಿದೆ. ಗುರುವಾರ [more]
ಯಾದಗಿರಿ: ಕಳೆದ ಒಂದು ವಾರದಿಂದ ಜಿಲ್ಲೆಯ ಜನರಲ್ಲಿ ಆತಂಕ ಹುಟ್ಟಿಸಿದ ಭೀಮಾ ನದಿ ಪ್ರವಾಹದಲ್ಲಿ ಇಳಿಮುಖ ಕಂಡು ಬಂದರೆ, ಕೃಷ್ಣಾ ನದಿಯಲ್ಲಿ ಮಾತ್ರ ಏರಿಳಿತ ಕಂಡುಬರುತ್ತಿದೆ. ಗುರುವಾರ [more]
ಬೆಂಗಳೂರು: ವಿದೇಶಿ ನೇರ ಹೂಡಿಕೆಯಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿ ಉದ್ಯಮಿಗಳಿಗೆ ನೆಚ್ಚಿನ ತಾಣವಾಗಿದೆಯಲ್ಲದೇ ಕೊರೋನಾ ಸಂದರ್ಭದಲ್ಲೂ ಕೈಗಾರಿಕಾ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು ಹೂಡಿಕೆದಾರರಿಗೆ ಎಲ್ಲಾ ರೀತಿಯ ಸಹಕಾರ [more]
ಬೆಂಗಳೂರು: ಹುಲಿ ಯೋಜನೆಯಿಂದ ಭದ್ರಾ ಹಾಗೂ ಕುದುರೆಮುಖ ಅರಣ್ಯ ವ್ಯಾಪ್ತಿಯ ವಿಸ್ತೃತ ಪ್ರದೇಶವನ್ನು ಕೈಬಿಡಬೇಕು ಹಾಗೂ ಪರಿಸರ ಸೂಕ್ಷ್ಮ ವಲಯ(ಎಸ್‍ಇಝಡ್)ವನ್ನು ನದಿಗೆ ಸೀಮಿತಗೊಳಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ [more]
ಬೆಂಗಳೂರು: 2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ನಡೆದ [more]
ಬೆಂಗಳೂರು: ದೇಶೀಯವಾಗಿ ನಿರ್ಮಿತವಾಗಿರುವ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್‍ನ ಡೆಮೋ ಸಂಚಾರಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹಸಿರು ನಿಶಾನೆ ತೋರಿದ್ದು, ಒಂದು ತಿಂಗಳು ಪ್ರಾಯೋಗಿಕ ಸಂಚಾರ ನಡೆಸಲಿದೆ. [more]
ಶಿವಮೊಗ್ಗ : ಹಿಮಾಚಲ ಪ್ರದೇಶದಲ್ಲಿ ನಿರ್ಮಿಸಿರುವ ವಿಶ್ವದಲ್ಲೇ ಅತಿ ಉದ್ದದ ಅಟಲ್‍ಸುರಂಗ ಮಾರ್ಗದವರೆಗೆ ಶಿವಮೊಗ್ಗ ಸೈಕಲ್ ಕ್ಲಬ್ ಸದಸ್ಯ ಸಿದ್ದೇಶ್ವರ ಸಾಹಸ ಯಾತ್ರೆ ಆರಂಭಿಸಿದ್ದಾರೆ. ಈ ಸಾಹಸಿಗೆ [more]
*ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಮತ್ತು ಮಲೇಷ್ಯಾ ಪ್ರಮಾಣೀಕೃತ ಸಾರ್ವಜನಿಕ ಲೆಕ್ಕಪರಿಶೋಧಕರ ಸಂಸ್ಥೆ (ಎಂಐಸಿಪಿಎ) ನಡುವಿನ ಸಹಕಾರ ಒಪ್ಪಂದಕ್ಕೆ ಅನುಮೋದನೆ *ಶಾಂತಿಯುತ ಉದ್ದೇಶಗಳಿಗೆ ಬಾಹ್ಯಾಕಾಶದ ಶೋಧ [more]
ಹೊಸದಿಲ್ಲಿ : ದೇಶದ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ ಬೋಫೆÇೀರ್ಸ್ ಫಿರಂಗಿ ಹಗರಣದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್‍ಗಾಂ ಭಾಗಿ ಎಂದು ಸಿಬಿಐ ನಿವೃತ್ತ ನಿರ್ದೇಶಕ ಆರ್. [more]
ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ತಿಂಗಳಿನಿಂದ ಮಹಾಮಾರಿ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಮತ್ತು ಲಾಕ್‍ಡೌನ್ ನಿಯಮಗಳನ್ನು ಜನರು ಕಟ್ಟುನಿಟ್ಟಾಗಿ ಪಾಲನೆ ಮಾಡಿಸುವಲ್ಲಿ ಪೊಲೀಸರು ಪಟ್ಟ ಶ್ರಮ ಶ್ಲಾಘನೀಯ [more]
ಕೊಪ್ಪಳ: ಆರೋಪ ಮಾಡಲು ಯಾವುದೇ ವಿಷಯಗಳಿಲ್ಲದ ಹಿನ್ನೆಲೆಯಲ್ಲಿ ಈವರೆಗೂ ದಲ್ಲಾಳಿಗಳ ಪರ ಇರುವ ಕಾಂಗ್ರೆಸ್ ಹತಾಶ ಭಾವದಿಂದ ಬಿಜೆಪಿಯನ್ನು ರೈತ ವಿರೋ ಎಂದು ಬಿಂಬಿಸಲು ಹೊರಟಿದೆ ಎಂದು [more]
ಬೆಂಗಳೂರು: ಉಪಸಮರದಲ್ಲಿ ಗೆಲ್ಲಲು ಮತದಾರರ ಓಲೈಕೆಗಾಗಿ ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ನಾಯಕರು, ವಾಕ್ಸಮರಕ್ಕಿಳಿದಿದ್ದಾರೆ ರಾಜರಾಜೇಶ್ವರಿ ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಕದನ ಕುತೂಹಲ ಹೆಚ್ಚಿಸಿಕೊಳ್ಳುತ್ತಿದ್ದು, ಎದುರಾಳಿಗಳ [more]
ಬೆಂಗಳೂರು: ಆನ್‍ಲೈನ್ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳ ಕಣ್ಣಿಗೆ ತೊಂದರೆಯಾಗು ತ್ತಿರುವುದರ ಕುರಿತು ಮಾಹಿತಿ ಬಂದಿದ್ದು ಮಾರ್ಗ ಸೂಚಿ ಅನ್ವಯ ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ [more]
ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆಗೆ ಸಂಬಂಸಿದಂತೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕ ಟೀಲು ಬಿಡುಗಡೆ ಮಾಡಿದರು. ಶಿರಾ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ