
ಇಂದಿನಿಂದ ಪ್ರಾರಂಭವಾದ ಸಿಇಟಿ ಪರೀಕ್ಷೆ
ಬೆಂಗಳೂರು, ಏ.29- ಇಂದಿನಿಂದ ಮೂರು ದಿನಗಳ ಕಾಲ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆ ನಡೆಯುತ್ತಿದೆ. ರಾಜ್ಯದ 431 ಕೇಂದ್ರಗಳಲ್ಲಿ 1,94,311 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇಂದು [more]
ಬೆಂಗಳೂರು, ಏ.29- ಇಂದಿನಿಂದ ಮೂರು ದಿನಗಳ ಕಾಲ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆ ನಡೆಯುತ್ತಿದೆ. ರಾಜ್ಯದ 431 ಕೇಂದ್ರಗಳಲ್ಲಿ 1,94,311 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇಂದು [more]
ಬೆಂಗಳೂರು, ಏ.29-ಕರ್ನಾಟಕ ವರ್ಕರ್ಸ್ ಯೂನಿಯನ್ ವತಿಯಿಂದ ಕಾರ್ಮಿಕರ ದಿನಾಚರಣೆ ಅಂಗವಾಗಿ ಬೃಹತ್ ಮೆರವಣಿಗೆಯನ್ನು ಮೇ 1 ರಂದು ಜೆ.ಸಿ.ರಸ್ತೆಯ ಮಿನರ್ವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯೂನಿಯನ್‍ನ ಪ್ರಧಾನ [more]
ಬೆಂಗಳೂರು, ಏ.29- 2025ರ ವೇಳೆಗೆ ರಾಜ್ಯವನ್ನು ಮಲೇರಿಯಾ ಮುಕ್ತ ಮಾಡಲು ಸಾರ್ವಜನಿಕರು ಕೈ ಜೋಡಿಸಬೇಕೆಂದು ಜಿಲ್ಲಾ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಟಿ.ಕೆ. [more]
ಬೆಂಗಳೂರು, ಏ.29-ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ಆರ್‍ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಐಪಿಲ್ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು [more]
ಬೆಂಗಳೂರು, ಏ.29- ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಪಕ್ಷದ ಹಲವು ಹಿರಿಯ ನಾಯಕರ ಕಣ್ಣು ಬಿದ್ದಿದ್ದು, ಪಟ್ಟಕ್ಕಾಗಿ ಸಾಕಷ್ಟು ಕಸರತ್ತು ಆರಂಭವಾಗಿದೆ. ಹಾಲಿ ಅಧ್ಯಕ್ಷರಾಗಿರುವ ಬಿ.ಎಸ್.ಯಡಿಯೂರಪ್ಪ ಅವರ [more]
ಬೆಂಗಳೂರು, ಏ.29-ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಫನಿ ಚಂಡಮಾರುತ ಇಂದು ಸಂಜೆ ವೇಳೆಗೆ ತೀವ್ರಗೊಳ್ಳಲಿದ್ದು, ರಾಜ್ಯದ ಮೇಲೆ ಅದರ ಪರಿಣಾಮ ಹೆಚ್ಚಾಗಿರುವುದಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ [more]
ಬೆಂಗಳೂರು, ಏ.29-ಬಾಲ್ಕಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿಜಯ್‍ಕುಮಾರ್ ಖಂಡ್ರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನಾನುರಾಗಿ ಶಾಸಕರೆಂದೇ ಜನಪ್ರಿಯರಾಗಿದ್ದ ಖಂಡ್ರೆ ಅವರ [more]
ಬೆಂಗಳೂರು, ಏ.29-ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಪೆಪ್ಸಿಕೋ ಇಂಡಿಯಾ ಕಂಪನಿ ವಿರುದ್ಧ ಮೇ 3ರಂದು ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ [more]
ಬೆಂಗಳೂರು, ಏ.29-ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸಬೇಕೆಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಒತ್ತಾಯ ಮಾಡಿದರು. ಇಂದು ಗಾಂಧಿ ಭವನದಲ್ಲಿ ಗಾಂಧಿ ಜಯಂತಿ ಆಚರಣೆ ಕುರಿತು [more]
ಬೆಂಗಳೂರು, ಏ.29- ವಿದ್ಯುತ್ ತಂತಿ ತಗುಲಿ ಆಟವಾಡುತ್ತಿದ್ದ ಬಾಲಕ ಜೀವನ್ಮರಣದ ನಡುವೆ ಹೋರಾಡುತ್ತಿರುವ ಸಂದರ್ಭದಲ್ಲೇ ನಿರ್ಲಕ್ಷ್ಯಕ್ಕೆ ಕಾರಣರಾದ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ಬೆಸ್ಕಾಂ ಎಂಡಿ [more]
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ನಿರಂತರ ಪ್ರಚಾರದಿಂದ ಬಸವಳಿದಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಆಯುರ್ವೇದ ಚಿಕಿತ್ಸೆಗಾಗಿ ಉಡುಪಿಗೆ ತೆರಳಿದ್ದಾರೆ. ಇವರೊಂದಿಗೆ ತಂದೆ ಎಚ್.ಡಿ.ದೇವೇಗೌಡ ಅವರು ತೆರಳಿರುವುದು [more]
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಪದವಿಗೆ ಪ್ರವೇಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಇಂದು ರಾಜ್ಯದಲ್ಲಿ ನಡೆಯುತ್ತಿದೆ. ರಾಜ್ಯದ ಒಟ್ಟು 431 ಪರೀಕ್ಷಾ ಕೇಂದ್ರಗಳಲ್ಲಿ [more]
ಮೈಸೂರು, ಏ.28-ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರ ಮಾಡುವವರು ಪ್ರಾಣಿಗಿಂತಲೂ ಕಡೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು. ನಗರದ ರೈಲ್ವೆ [more]
ಉಡುಪಿ, ಏ.28- ಚಲಿಸುತ್ತಿದ್ದ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆಯೊಬ್ಬರ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ. ಮುಂಬೈ ನಿಂದ ಎರ್ನಾಕುಲಂಗೆ ತೆರಳುತ್ತಿದ್ದ ನಿಜಾಮುದ್ದಿನ್ ಎಕ್ಸ್‍ಪ್ರೆಸ್ [more]
ಬೆಳಗಾವಿ,ಏ.28- ರಾಂಗ್ ನಂಬರ್ ಮೂಲಕ ಪರಿಚಯವಾದ ಯುವಕ ಯುವತಿಯರು ಕೊನೆಗೆ ಹಸೆಮಣೆ ಏರಿದ ಅಪರೂಪದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಲಾರಿ ಚಾಲಕ [more]
ವಿಜಯಪುರ,ಏ.28- ವಿದ್ಯುತ್ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ 60 ಗ್ರಾಂ ಚಿನ್ನಾಭರಣ, 2.50 ಲಕ್ಷ ನಗದು ಸುಟ್ಟು ಭಸ್ಮವಾಗಿರುವ ಘಟನೆ ಕೂಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಚಿಂಚೋಳಿ,ಏ.28- ಕುಂದಗೋಳ-ಚಿಂಚೋಳಿ ಉಪ ಚುನಾವಣೆ ಕದನ ರಂಗೇರತೊಡಗಿದೆ. ಬಿಜೆಪಿಯಲ್ಲಿನ ಬಂಡಾಯ ದಿನೆ ದಿನೇ ಉಲ್ಬಣಗೊಳ್ಳುತ್ತಿದೆ. ಚಿಂಚೋಳಿ ಕ್ಷೇತ್ರದಲ್ಲಿ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್‍ಗೆ ಟಿಕೆಟ್ ನೀಡಿರುವುದಕ್ಕೆ [more]
ಬಳ್ಳಾರಿ,ಏ.28- ಕಂಪ್ಲಿ ಶಾಸಕ ಗಣೇಶ್ ಈಗ ದೈವದ ಮೊರೆ ಹೋಗಿದ್ದಾರೆ. ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಬಿಡುಗಡೆಯಾದ ನಂತರ [more]
ಬೆಂಗಳೂರು, ಏ.28-ಲೋಕಸಭಾ ಚುನಾವಣೆ ಮುಗಿದ ನಂತರ ಸರ್ಕಾರ ಅಸ್ಥಿರಗೊಳಿಸಲು ಸದ್ದಿಲ್ಲದೆ ನಡೆಯುತ್ತಿರುವ ಆಪರೇಷನ್ ಕಮಲಕ್ಕೆ ಮರ್ಮಾಘಾತ ನೀಡಲು ಇಂದು ಜೆಡಿಎಸ್-ಕಾಂಗ್ರೆಸ್‍ನ ನಾಯಕರು ಮಹತ್ವದ ಚರ್ಚೆ ನಡೆಸುವ ಮೂಲಕ [more]
ಬೆಂಗಳೂರು,ಏ.28- ಭಾರತದ ಪ್ರಮುಖ ವಾಟರ್ ಪ್ಯೂರಿಫೈಯರ್ ಆಗಿರುವ ಅಕ್ವಾಗಾರ್ಡ್ ಬ್ರಾಂಡ್‍ಗೆ ನಟಿ ಮಾಧುರಿ ದೀಕ್ಷಿತ್ ರಾಯಭಾರಿಯಾಗಿದ್ದಾರೆ. ವಾಟರ್ ಪ್ಯೂರಿಫೈಯರ್ ಕುರಿತ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವ ಮಾಧುರಿ ಮತ್ತು ಅವರ [more]
ಬೆಂಗಳೂರು, ಏ.28-ನಾನು ನಿಮ್ಮನ್ನು ಬಹಿಷ್ಕರಿಸಿದ್ದೇನೆ, ಅದೇನು ಚರ್ಚೆ ಮಾಡಿಕೊಳ್ಳುತ್ತೀರೋ ಮಾಡಿಕೊಳ್ಳಿ. ಇನ್ನು ಮುಂದೆ ನಾನು ನಿಮ್ಮ ಜೊತೆ ಮಾತನಾಡುವುದಿಲ್ಲ… ಹೀಗೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಮುನಿಸು [more]
ಬೆಂಗಳೂರು, ಏ.28-ಕಳೆದ ಎರಡು ದಿನಗಳ ಹಿಂದೆ ಮಹಾಲಕ್ಷ್ಮಿ ಲೇಔಟ್‍ನ ನಾಗಲಿಂಗೇಶ್ವರ ದೇವಸ್ಥಾನದ ಬಳಿ ವಿದ್ಯುತ್ ಸ್ಪರ್ಶಿಸಿ ಗಾಯಗೊಂಡಿರುವ ಬಾಲಕನಿಗೆ ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಪರಿಹಾರ [more]
ಬೆಂಗಳೂರು,ಏ.28- ದೇಶದಲ್ಲಿ ಪ್ರಸ್ತುತ ಲೋಕಸಭೆಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಬಿಬಿಎಂಪಿಯಲ್ಲಿ ಮುಖ್ಯಮಂತ್ರಿಗಳ ನವಬೆಂಗಳೂರು ಯೋಜನೆಯಡಿ ಪ್ರಾರಂಭಿಸಲು ಉದ್ದೇಶಿಸಿರುವ ಕಾಮಗಾರಿಗಳಿಗೆ ಅವಕಾಶ ನೀಡಬಾರದೆಂದು ರಾಜ್ಯ ಚುನಾವಣಾ ಆಯೋಗಕ್ಕೆ [more]
ಬೆಂಗಳೂರು, ಏ.28-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಲಿಂಗಾಯತ ಸಮುದಾಯ ಮತ್ತು ಜೆಡಿಎಸ್‍ನ ಕಾರ್ಯಕರ್ತರು ಕೈಕೊಟ್ಟಿದ್ದರಿಂದಾಗಿ 12 ರಿಂದ 14 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಚಿವರು ಹೈಕಮಾಂಡ್‍ಗೆ ವರದಿ ನೀಡಿದ್ದಾರೆ. [more]
ಬೆಂಗಳೂರು, ಏ.28-ಸಮ್ಮಿಶ್ರ ಸರ್ಕಾರಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯತ್ತ ಎಲ್ಲರ ಚಿತ್ತ ಹರಿದಿದ್ದು, ಆರಂಭದಲ್ಲೇ ಎರಡೂ ಪ್ರಮುಖ ಪಕ್ಷಗಳಲ್ಲಿ ಬಂಡಾಯದ ಕಿಡಿ ಕಾಡಲಾರಂಭಿಸುತ್ತಿದೆ. ಶಾಸಕ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ