ರಾಜ್ಯ

ಐಎನ್​ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ: ಲೆಫ್ಟಿನೆಂಟ್ ಕಮಾಂಡರ್ ಸಾವು

ಕಾರವಾರ: ಭಾರತೀಯ ಯುದ್ಧ ವಿಮಾನ ವಾಹಕ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲೆಫ್ಟಿನೆಂಟ್ ಕಮಾಂಡರ್ ಡಿ.ಎಸ್.ಚೌಹಾಣ್ ಮೃತಪಟ್ಟಿದ್ದಾರೆ. ಕಾರವಾರದ ಸೀಬರ್ಡ್ ನೌಕಾನೆಲೆಯಲ್ಲಿ ನೌಕೆಯನ್ನು ಲಂಗರು [more]

ಬೆಂಗಳೂರು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲೂ ಮಳೆ ಸಾಧ್ಯತೆ..!

ಬೆಂಗಳೂರು, ಏ.26- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇನ್ನೆರಡು ದಿನಗಳೊಳಗೆ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಗಳಿವೆ. ಚಂಡಮಾರುತದ ನೇರ ಪರಿಣಾಮ ರಾಜ್ಯದ ಮೇಲಾಗದಿದ್ದರೂ ಏಪ್ರಿಲ್ 28ರಿಂದ ಮೇ 2ರ [more]

ರಾಜ್ಯ

ಚುನಾವಣೆ ಮುಗಿದರೂ ಮಂಡ್ಯದಲ್ಲಿ ಇನ್ನೂ ಆರದ ಚುನಾವಣೆ ಕಾವು

ಬೆಂಗಳೂರು,ಏ.26- ಚುನಾವಣೆ ಮುಗಿದರೂ ಹೈವೋಲ್ಟೆಜ್ ಕ್ಷೇತ್ರವಾಗಿದ್ದ ಮಂಡ್ಯದಲ್ಲಿ ಮಾತ್ರ ಇನ್ನೂ ಚುನಾವಣಾ ಕಾವು ಆರಿಲ್ಲ. ಎಲ್ಲೆ ಹೋದರೂ ಯಾರು ಗೆಲ್ಲುತ್ತಾರೆ ಎಂಬ ಬಗ್ಗೆಯೇ ಬಿಸಿಬಿಸಿ ಚರ್ಚೆಯಾಗುತ್ತಿದೆ. ಮಂಡ್ಯ [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್ ಅವರ ತಾಯಿ ಹೆಸರಿನಲ್ಲೆ ಬೇನಾಮಿ ಆಸ್ತಿ-ಜಪ್ತಿ ಮಾಡಲು ಮುಂದಾಗಿರುವ ಐಟಿ ಇಲಾಖೆ

ಬೆಂಗಳೂರು, ಏ.26- ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಅವರು ತನ್ನ ತಾಯಿ ಹೆಸರಿನಲ್ಲಿ ಹೊಂದಿರುವ ನೂರಾರು ಕೋಟಿ ಮೌಲ್ಯದ 20 ಎಕರೆ ಬೇನಾಮಿ ಆಸ್ತಿಯನ್ನು ಜಪ್ತಿ ಮಾಡಲು ಆದಾಯ [more]

ಬೆಂಗಳೂರು

ವಿಧಾನಸಭಾ ಎರಡು ಕ್ಷೇತ್ರಗಳ ಉಪಚುನಾವಣೆ- ಬಿಜೆಪಿಯಿಂದ ಇಂದು ಕೇಂದ್ರ ವರಿಷ್ಟರಿಗೆ ಪಟ್ಟಿ ರವಾನೆ

ಬೆಂಗಳೂರು,ಏ.26-ಮುಂದಿನ ತಿಂಗಳು 19ರಂದು ನಡೆಯಲಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಇಂದು ಪಟ್ಟಿಯನ್ನು ಕೇಂದ್ರ ವರಿಷ್ಠರಿಗೆ ರವಾನಿಸಲಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ಮೀಸಲು ವಿಧಾನಸಭಾ [more]

ಬೆಂಗಳೂರು

ಆಪರೇಷನ್ ಕಮಲ ಕಾರ್ಯಾಚರಣೆಗೆ ಕೈ ಹಾಕದಂತೆ ಹೈಕಮಾಂಡ್ ಎಚ್ಚರಿಕೆ

ಬೆಂಗಳೂರು,ಏ.26-ದೇಶಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಗಳು ಮುಗಿಯುವವರೆಗೆ ಯಾವ ಕಾರಣಕ್ಕೂ ಆಪರೇಷನ್ ಕಮಲ ಕಾರ್ಯಾಚರಣೆಗೆ ಕೈ ಹಾಕದಂತೆ ಬಿಜೆಪಿ ಹೈಕಮಾಂಡ್ ರಾಜ್ಯದ ನಾಯಕರಿಗೆ ಎಚ್ಚರಿಕೆ ನೀಡಿದೆ. ಆಪರೇಷನ್ ಕಮಲ [more]

ಬೆಂಗಳೂರು

ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ

ಬೆಂಗಳೂರು, ಏ.26- ಪಾಲಿಕೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ತೀರ್ಮಾನಿಸಿದೆ. [more]

ಬೆಂಗಳೂರು

ಮುಂದಿನ ವರ್ಷ ಬಿಬಿಎಂಪಿ ಚುನಾವಣೆ ಹಿನ್ನಲೆ-ವಾರ್ಡ್ ಪುನರ್ ವಿಗಂಡಣಾ ಕಾರ್ಯಕ್ಕೆ ಚಾಲನೆ

ಬೆಂಗಳೂರು,ಏ.26- ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಮುಂದಿನ ವರ್ಷ ಆಗಸ್ಟ್‍ನಲ್ಲಿ ನಡೆಯಲಿರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಾರ್ಡ್ ಪುನರ್‍ವಿಂಗಡಣಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ವಾರ್ಡ್ ಪುನರ್‍ವಿಂಗಡಣೆ ಕುರಿತಂತೆ [more]

ಬೆಂಗಳೂರು

ಸ್ಯಾಮ್‍ಸಂಗ್ ಸಹಯೋಗದಲ್ಲಿ ಜಗತ್ತಿನ ಅತ್ಯಂತ ದೊಡ್ಡ ಎಲ್‍ಇಡಿ ಸ್ಕ್ರೀನ್

ಬೆಂಗಳೂರು, ಏ.26- ಭಾರತದ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನ ಸ್ವಾಗತ್ ಸಿನೆಮಾಸ್‍ನಲ್ಲಿ ಜಗತ್ತಿನ ಅತ್ಯಂತ ದೊಡ್ಡ ಓನಿಕ್ಸ್ ಸಿನೆಮಾ ಎಲ್‍ಇಡಿ ಸ್ಕ್ರೀನ್‍ನ್ನು ಸ್ಯಾಮ್‍ಸಂಗ್ ಮತ್ತು ಸಮೂಹ ಸಂಸ್ಥೆ ಹರ್ಮನ್ [more]

ಬೆಂಗಳೂರು

ಬಿಬಿಎಂಪಿಯಿಂದ ಅವೈಜ್ಞಾನಿಕ ಬಜೆಟ್ ಮಂಡನೆ-ಮೇಯರ್ ರಾಜೀನಾಮೆಗೆ ಬಿಬಿಎಂಪಿ ಪ್ರತಿಪಕ್ಷ ನಾಯಕರ ಒತ್ತಾಯ

ಬೆಂಗಳೂರು,ಏ.26- ಪ್ರಸಕ್ತ ಸಾಲಿನಲ್ಲಿ ಬಿಬಿಎಂಪಿ ಮಂಡಿಸಿದ್ದ 13 ಸಾವಿರ ಕೋಟಿ ರೂ.ಗಳ ಅವ್ಯವಹಾರವನ್ನು ಸರ್ಕಾರ 9 ಸಾವಿರ ಕೋಟಿಗೆ ಇಳಿಸಿರುವ ಹಿನ್ನೆಲೆಯಲ್ಲಿ ಅವೈಜ್ಞಾನಿಕ ಬಜೆಟ್ ಮಂಡನೆಗೆ ಕಾರಣರಾದ [more]

ಬೆಂಗಳೂರು

ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಬಿದ್ದುಹೋಗುತ್ತದೆ-ಬಿಜೆಪಿ ಮುಖಂಡ ಆರ್.ಆಶೋಕ್

ಬೆಂಗಳೂರು,ಏ.26- ಸಮ್ಮಿಶ್ರ ಸರ್ಕಾರವನ್ನು ಉಳಿಸುವುದು-ಬಿಡುವುದನ್ನು ಕಾಂಗ್ರೆಸ್‍ಗೆ ಬಿಟ್ಟಿದ್ದೇವೆ. ಈ ಸರ್ಕಾರದ ಬಗ್ಗೆ ನಾವು ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ. ಪಕ್ಷದ ಕಚೆರಿಯಲ್ಲಿ ಮಾತನಾಡಿದ [more]

ಬೆಂಗಳೂರು

ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ-ಚುರುಕುಗೊಂಡ ತನಿಖೆ

ಬೆಂಗಳೂರು, ಏ.26- ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧುಪತ್ತಾರ್ ಸಾವಿನ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಶವ ಪರೀಕ್ಷೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಅದು ಕೊಲೆಯೋ [more]

ಬೆಂಗಳೂರು

ರಮೇಶ್ ಜಾರಕಿಹೊಳಿ ಜೊತೆ ಗುರುತಿಸಿಕೊಳ್ಳಲು ಬೆಂಬಲಿಗರ ಹಿಂದೇಟು-ಮೈತ್ರಿ ಸರ್ಕಾರಕ್ಕೆ ನಿರಾಳ

ಬೆಂಗಳೂರು,ಏ.26-ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜತೆ ಗುರುತಿಸಿಕೊಳ್ಳಲು ಬೆಂಬಲಿಗರು ಹಿಂದೇಟು ಹಾಕಿದ್ದು, ಸಮ್ಮಿಶ್ರ [more]

ಬೆಂಗಳೂರು

ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪರ್ಕಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು, ಏ.26- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ಮೈತ್ರಿ ಸರ್ಕಾರಕ್ಕೆ ಧಕ್ಕೆ [more]

ತುಮಕೂರು

ನಾನು ಏನು ಎಂಬುದು ಜಿಲ್ಲೆಯ ಜನರಿಗೆ ಗೊತ್ತಿದೆ; ಹಣ ಡೀಲ್​ ಆಡಿಯೋ ವೈರಲ್​​ ವಿಚಾರ, ಮುದ್ದಹನುಮೇಗೌಡ ಸ್ಪಷ್ಟನೆ

ತುಮಕೂರು: ದೇವೇಗೌಡರ ವಿರುದ್ಧ ಸಲ್ಲಿಸಿದ್ದ ನಾಮಪತ್ರವನ್ನು ವಾಪಸ್ಸು ಪಡೆಯಲು ಮುದ್ದ ಹನುಮೇಗೌಡ ಹಾಗೂ ಕೆ.ಎನ್​ ರಾಜಣ್ಣ ತಲಾ 3.5 ಕೋಟಿ ಹಣ ಪಡೆದಿದ್ದಾರೆ ಎಂಬ ಆಡಿಯೋ ವೈರಲ್​ ಆಗಿದ್ದು, [more]

ರಾಜ್ಯ

ನಾಮಪತ್ರ ವಾಪಸ್ ಪಡೆಯಲು 3.5 ಕೋಟಿ ರೂ. ಪಡೆದ್ರಾ ಮುದ್ದಹನುಮೇಗೌಡ?

ತುಮಕೂರು: ಮೈತ್ರಿ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿದ್ದ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ರಾಜಣ್ಣ ನಾಮಪತ್ರ ವಾಪಸ್ ಪಡೆಯಲು ತಲಾ 3.5 ಕೋಟಿ ಹಣ ಪಡೆದಿದ್ದಾರಾ ಎಂಬ [more]

ರಾಜ್ಯ

ಬೆಟ್ಟಿಂಗ್ ಕಟ್ಟುವುದು ಒಳ್ಳೆಯ ಬೆಳವಣಿಗಯಲ್ಲ-ನಿಖಿಲ್ ಕುಮಾರಸ್ವಾಮಿ

ಮಂಡ್ಯ, ಏ.25- ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ಕಟ್ಟುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ [more]

ತುಮಕೂರು

ಫೇಸ್‍ಬುಕ್‍ನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಬಗ್ಗೆ ಅವಹೇಳನಕಾರಿ ಪೋಸ್ಟ್

ತುಮಕೂರು,ಏ.25- ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಡಿಸಿಎಂ ಪರಮೇಶ್ವರ್ ಅವರ ಬೆಂಬಲಿಗನ ಮೇಲೆ ಜಾರಕಿಹೊಳಿ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ರಮೇಶ್ [more]

ಹೈದರಾಬಾದ್ ಕರ್ನಾಟಕ

ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಡ ಸಾವು-ವಿವಿಧ ಸಂಘಟನೆಗಳಿಂದ ನಡೆದ ಬೃಹತ್ ಪ್ರತಿಭಟನೆ

ರಾಯಚೂರು, ಏ.25- ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವಿನ ಪ್ರಕರಣ ಶೀಘ್ರ ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಇಂದು ವಿವಿಧ ಸಂಘಟನೆಗಳಿಂದ ಬೃಹತ್ [more]

ಬೆಂಗಳೂರು

ನಗರದಲ್ಲಿ ಮುಂದುವರೆದ ಸರಗಳ್ಳರ ಹಾವಳಿ

ಬೆಂಗಳೂರು, ಏ.25-ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ನಿನ್ನೆ ಸಂಜೆ ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಮಹಿಳೆಯರ ಸರಗಳನ್ನು ಎಗರಿಸಿದ್ದಾರೆ. ಚಾಮರಾಜಪೇಟೆ: ದೇನಾ ಬ್ಯಾಂಕ್ ಸಮೀಪದ 35ನೆ ಕ್ರಾಸ್, 5ನೆ [more]

ಬೆಂಗಳೂರು ನಗರ

ಕೆಲವೆಡೆ ಮೆಟ್ರೋ ಪಿಲ್ಲರ್‍ಗಳಲ್ಲಿ ಬಿರುಕು-ಮೇಯರ್ ಗಂಗಾಂಬಿಕೆ ಗರಂ

ಬೆಂಗಳೂರು, ಏ.25- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವೆಡೆ ಮೆಟ್ರೋ ಪಿಲ್ಲರ್‍ಗಳಲ್ಲಿ ಬಿರುಕು ಬಿಟ್ಟಿರುವ ಕುರಿತು ಮೇಯರ್ ಗಂಗಾಂಬಿಕೆ ಗರಂ ಆಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ [more]

ಬೆಂಗಳೂರು

ಏ.27ರಂದು ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭ

ಬೆಂಗಳೂರು, ಏ.25-ಲಂಡನ್‍ನ ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನವು ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏ.27ರಂದು ಸಂಜೆ 6 [more]

ಬೆಂಗಳೂರು

ಏ.30ರಿಂದ ಮೇ. 2ರ ಒಳಗೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಿಸಲು ಸಿದ್ಧತೆ

ಬೆಂಗಳೂರು, ಏ.25- ಪ್ರಸಕ್ತ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 30ರಿಂದ ಮೇ 2ರ ಒಳಗೆ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಮಂಗಳವಾರವಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ [more]

ಬೆಂಗಳೂರು

ಉಪಚುನಾವಣೆ ಹಿನ್ನಲೆ ಕಾರ್ಯಕಾರಿ ಸಮಿತಿ ಸಭೆ ನಡೆಸಿದ ಬಿಜೆಪಿ

ಬೆಂಗಳೂರು, ಏ.25- ಗುಲ್ಬರ್ಗಾ ಜಿಲ್ಲೆ ಚಿಂಚೋಳಿ ಕ್ಷೇತ್ರ ಹಾಗೂ ಕುಂದಗೋಳ ಕ್ಷೇತ್ರಗಳಿಗೆ ಮೇ 19ರಂದು ನಡೆಯಲಿರುವ ಉಪಚುನಾವಣೆ ಕುರಿತು ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯಕಾರಿ [more]

ಬೆಂಗಳೂರು

ಸ್ವದೇಶಕ್ಕೆ ಮರಳಿರುವುದು ಹೋದ ಜೀವ ಬಂದಂತಾಗಿದೆ

ಬೆಂಗಳೂರು,ಏ.25-ನಾವು ಮರಳಿ ತಾಯ್ನಾಡಿಗೆ ಬರುತ್ತೇವೆ ಎಂಬ ನಂಬಿಕೆಯನ್ನು ಕಳೆದುಕೊಂಡಿದ್ದೆವು. ತಂದೆತಾಯಿಗಳ ಆಶೀರ್ವಾದ, ದೇವರ ಕೃಪೆಯಿಂದ ಮತ್ತೆ ಸ್ವದೇಶಕ್ಕೆ ಮರಳಿರುವುದು ಹೋದ ಜೀವ ಬಂದಂತಾಗಿದೆ. ಇದು ಶ್ರೀಲಂಕಾದ ರಾಜಧಾನಿ [more]