ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಗಂಭೀರ ಆರೋಪ ಡ್ರಗ್ಸ್ ಮಾಫಿಯಾಗೆ ಕಾಂಗ್ರೆಸ್ಸೇ ಕಾರಣ ಅಥವಾ ಡ್ರಗ್ಸ್ ಹಾವಳಿ ಹೆಚ್ಚಳಕ್ಕೆ ಕಾಂಗ್ರೆಸ್ಸೇ ಕಾರಣ

ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಪ್ರಮುಖರು ಡ್ರಗ್ಸ್ ಮಾಫಿಯಾ ಜೊತೆ ಕೈಜೋಡಿಸಿದ್ದರಿಂದ ಈಗ ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ [more]

ಬೆಂಗಳೂರು

ಪ್ರವಾಹಬಾತ ಕಲ್ಯಾಣ ಕರ್ನಾಟಕದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ಮಳೆ ತಗ್ಗಿದರೂ ಇಳಿಯದ ನೆರೆ | ತುಂಬಿ ಹರಿಯುತ್ತಿವೆ ಹಳ್ಳ-ಕೊಳ್ಳ

ಬೆಂಗಳೂರು: ಪ್ರಸಕ್ತ ಮುಂಗಾರು ಅವಯಲ್ಲಿ ಅತಿವೃಷ್ಟಿಯಿಂದಾಗಿ ನಾಡಿನ ಅನೇಕ ಭಾಗಗಳು ಸಂಕಷ್ಟಕ್ಕೆ ಸಿಲುಕಿದ್ದು, ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಜನರಂತೂ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಸಾವಿರಾರು ಕೋಟಿ [more]

ರಾಜ್ಯ

ಸನ್ನತಿ ಬ್ಯಾರೇಜಿನಿಂದ ಭೀಮಾ ನದಿಗೆ 4 ಲಕ್ಷ ಕ್ಯೂಸೆಕ್ ನೀರು ಕಾಳಜಿ ಕೇಂದ್ರಗಳಿಗೆ 12 ಗ್ರಾಮದ ಜನ ಸ್ಥಳಾಂತರ

ಯಾದಗಿರಿ: ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಸನ್ನತಿ ಬ್ಯಾರೇಜಿನಿಂದ ಮಂಳವಾರ ಸಂಜೆ 4 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ನದಿ ಪಾತ್ರ ಗ್ರಾಮಗಳ ಜನತೆ ಪ್ರವಾಹದ ಭೀತಿಯಲ್ಲಿ [more]

ತುಮಕೂರು

ಕಾಂಗ್ರೆಸ್‍ಗೆ ಮತ್ತೊಮ್ಮೆ ಅಕಾರ: ಡಿಕೆಶಿ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಾಗಲಿದೆ. ಮುಂಬರುವ ದಿನದಲ್ಲಿ ಕಾಂಗ್ರೆಸ್ ಅಕಾರಕ್ಕೆ ಬಂದೇ ಬರುತ್ತದೆ ಎಂಬ ವಿಶ್ವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ [more]

ರಾಜ್ಯ

ಶಿರಾ ಉಪಕದನ: ಕಮಲ, ಕೈ , ದಳ ಮತ ಪ್ರಚಾರ ಬಿರುಸು ಬಿಜೆಪಿಗೆ ಶಿರಾ ಮತದಾರರ ಬೆಂಬಲ

ಶಿರಾ: ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ ಬಿಜೆಪಿಗೆ ಶಿರಾ ಕ್ಷೇತ್ರದ ಮತದಾರರು ಬೆಂಬಲಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ [more]

ಶಿವಮೊಗ್ಗಾ

ಹಂತಹಂತವಾಗಿ ಮನೆ ನಿರ್ಮಾಣ: ಸಿಎಂ ಬಿಎಸ್‍ವೈ ಚಿಂತನೆ ರಾಜ್ಯದ ಪ್ರತಿಯೊಬ್ಬರಿಗೂ ನಿವೇಶನ

ಶಿವಮೊಗ್ಗ: ರಾಜ್ಯದಲ್ಲಿರುವ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಯನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಹೇಳಿದರು. ಮಂಗಳವಾರ ಶಿಕಾರಿಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ [more]

ರಾಜ್ಯ

ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸಲು ರಾಷ್ಟ್ರೀಯ ಶಿಕ್ಷಣ ನೀತಿ ದೊಡ್ಡ ಅಭಿಯಾನ- ಪ್ರಧಾನಿ ಮೋದಿ

ನವದೆಹಲಿ : ಕಳೆದ ಆರು ವರ್ಷಗಳಲ್ಲಿ ದೇಶದಲ್ಲಿ ಸರ್ವಾಂಗೀಣ ಸುಧಾರಣೆಗಳು ನಡೆದಿವೆ ಮತ್ತು ಕಳೆದ ಕೆಲವು ತಿಂಗಳುಗಳಿಂದ ಅದರ ವೇಗ ಮತ್ತು ವ್ಯಾಪ್ತಿ ಎರಡನ್ನೂ ಹೆಚ್ಚಿಸಲಾಗಿದೆ. ಆದ್ದರಿಂದ [more]

ರಾಜ್ಯ

ಕೋವಿಡ್ ಕಾರಣಕ್ಕೆ ವಿಳಂಬ ಆಯ್ತು, ಪೌರತ್ವ ಕಾಯ್ದೆ ಶೀಘ್ರದಲ್ಲೇ ಅನುಷ್ಠಾನ: ಜೆ.ಪಿ. ನಡ್ಡಾ

ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಶೀಘ್ರದಲ್ಲೇ ದೇಶಾದ್ಯಂತ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ಉತ್ತರ ಬಂಗಾಳದ ಸಾಮಾಜಿಕ ಸಂಸ್ಥೆಗಳ [more]

ರಾಜ್ಯ

ಚೀನಾಗೆ ಸೆಡ್ಡು: ಮಲಬಾರ್ ನೌಕಾ ಸಮರಾಭ್ಯಾಸದಲ್ಲಿ ಆಸ್ಟ್ರೇಲಿಯಾ ಭಾಗಿ; ಭಾರತದಿಂದ ಘೋಷಣೆ!

ನವದೆಹಲಿ: ಮುಂದಿನ ತಿಂಗಳು ಭಾರತ-ಅಮೆರಿಕಾ-ಜಪಾನ್ ನಡುವಿನ ಮಲಬಾರ್ ನೌಕಾ ಸಮರಾಭ್ಯಾಸದಲ್ಲಿ ಆಸ್ಟ್ರೇಲಿಯಾ ಕೂಡ ಭಾಗಿಯಾಗಲಿದೆ ಎಂದು ಭಾರತ ಅಧಿಕೃತ ಘೋಷಣೆ ಮಾಡಿದೆ. ಮಲಬಾರ್ ನೌಕಾ ಸಮರಾಭ್ಯಾಸದಲ್ಲಿ ಆಸ್ಟ್ರೇಲಿಯಾ [more]

ರಾಜ್ಯ

ಲಡಾಖ್ ಗಡಿಯಲ್ಲಿ ಭಾರತೀಯ ಸೇನೆಯಿಂದ ಚೀನಾ ಯೋಧನ ಬಂಧನ!

ಲಡಾಖ್: ಲಡಾಖ್‍ನ ಚುಮಾರ್-ಡೆಮ್‍ಚೋಕ್ ಪ್ರದೇಶದಲ್ಲಿ ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ. ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‍ಎ) ಸೈನಿಕ ಅಜಾಗರೂಕತೆಯಿಂದ ಭಾರತೀಯ ಭೂಪ್ರದೇಶವನ್ನು [more]

ರಾಜ್ಯ

ಶಾಶ್ವತ ಪರಿಹಾರಕ್ಕೆ ಅಭಿಪ್ರಾಯ ಸಂಗ್ರಹಿಸಿ: ಡಿಸಿಎಂ ಸವದಿ

ರಾಯಚೂರು: ಕೃಷ್ಣ ಮತ್ತು ಭೀಮಾ ನದಿಯ ಸಂಗಮವಾಗುವ ಗುರ್ಜಾಪುರ ಗ್ರಾಮ ಮಳೆಗಾಲ ಹಾಗೂ ನೆರೆಯ ಮಹಾರಾಷ್ಟ್ರದಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಹರಿಸಿದ ಸಂದರ್ಭದಲ್ಲಿ ಪ್ರವಾಹದ ಸ್ಥಿತಿ ಏರ್ಪಡುತ್ತದೆ. [more]

ರಾಜ್ಯ

ಸಚಿವ ಬಿ.ಶ್ರೀರಾಮುಲು ವಿಶ್ವಾಸ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಸಲಿದೆ

ಗದಗ: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ತಂತ್ರ-ಕುತಂತ್ರಗಳನ್ನು ಬಿಜೆಪಿ ಪಕ್ಷವು ಚಿದ್ರ ಮಾಡಿ ಗೆಲುವು ಸಾಸಲಿದೆ [more]

ಬೆಳಗಾವಿ

ಕಮೀಷನ್ ಸರ್ಕಾರ: ಸಿದ್ದರಾಮಯ್ಯ

ಬೆಳಗಾವಿ: ಲಂಚ ಕೊಡುವವರಿಗೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿದೆ ರಾಜ್ಯ ಸರ್ಕಾರ. ಇದು ಕಮೀಷನ್ ಸರ್ಕಾರವಾಗಿದೆ ಎಂದು ಮಾಜಿ ಸಿಎಂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. [more]

ಬೆಳಗಾವಿ

ಕಂದಾಯ ಸಚಿವ ಆರ್.ಅಶೋಕ ಮಳೆಗೆ ರಾಜ್ಯದಲ್ಲಿ 3 ಸಾವಿರ ಕೋಟಿ ರೂ. ಹಾನಿ

ಬೆಳಗಾವಿ: ಕಳೆದ ನಾಲ್ಕೈದು ದಿನದ ವರದಿ ಪ್ರಕಾರ ರಾಜ್ಯದಲ್ಲಿ ಮಳೆಯಿಂದ ಅಂದಾಜು ಮೂರು ಸಾವಿರ ಕೋಟಿ ರೂ. ಹಾನಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ಅವರು [more]

ರಾಜ್ಯ

ವಿಮಾಣ ನಿಲ್ದಾಣದಲ್ಲಿ ಒಂದೂವರೆ ಗಂಟೆ ಕಾಯ್ದು ಸಿದ್ದರಾಮಯ್ಯ

ಬೆಳಗಾವಿ: ಬಾದಾಮಿ ಮತಕ್ಷೇತ್ರದ ಜನರ ಆಹ್ವಾಲು ಸ್ವೀಕರಿಸಲು ಬೆಂಗಳೂರಿನಿಂದ ಆಗಮಿಸಿದ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇನ್ಸುಲಿನ್ ಮರೆತು ಬೆಳಗಾವಿಯ ಸಾಂಬ್ರಾ ವಿಮಾನ [more]

ಬೀದರ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಬೆಳೆ ಹಾನಿ ಪರಿಹಾರಕ್ಕೆ ಶೀಘ್ರ ಕ್ರಮ

ಬೀದರ: ಜಿಲ್ಲೆಯಲ್ಲಿ ಮಳೆಯಿಂದಾಗಿ ಬೆಳೆ ನಾಶವಾಗಿರುವ ರೈತರಿಗೆ ಶೀಘ್ರ ಪರಿಹಾರ ಒದಗಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹೇಳಿದರು. ಅವರು ಸೋಮವಾರ ಜಿಲ್ಲೆಯ [more]

ರಾಜ್ಯ

ಅ. 21ರಂದು ಅತಿವೃಷ್ಟಿ ತಾಲೂಕುಗಳ ವೈಮಾನಿಕ ಸಮೀಕ್ಷೆ

ಶಿಕಾರಿಪುರ : ಉತ್ತರ ಕರ್ನಾಟಕದ ಅತಿವೃಷ್ಟಿ ತಾಲೂಕುಗಳ ವೈಮಾನಿಕ ಸಮೀಕ್ಷೆಯನ್ನು ಅ. 21ರಂದು ನಡೆಸಲಿದ್ದೇನೆ. ಪ್ರಧಾನಮಂತ್ರಿ ಅವರು ನೆರೆಪೀಡಿತ ಪ್ರದೇಶಗಳಿಗೆ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ [more]

ಬೆಂಗಳೂರು

6 ಕಸ್ಟಮ್ಸ್ ಅಕಾರಿಗಳ ವಿರುದ್ಧ ಸಿಬಿಐ ಪ್ರಕರಣ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗೋದಾಮಿನಲ್ಲಿ ಇರಿಸಲಾಗಿದ್ದ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಸಿದಂತೆ ಆರು ಕಸ್ಟಮ್ಸ್ ಅಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ [more]

ರಾಜ್ಯ

ಪ್ರವಾಹಕ್ಕೆ ಸಿಲುಕಿದವರ ರಕ್ಷಣೆ: ದಡ ಸೇರಿದ 22,124 ಮಂದಿ ಜನರ ಸುರಕ್ಷತೆಗೆ ಸೇನಾ ಬಳಕೆ

ಹುಬ್ಬಳ್ಳಿ: ಉತ್ತರದಲ್ಲಿ ಜಲಪ್ರಳಯದಲ್ಲಿ ಸಿಲುಕಿನ ಜನರ ರಕ್ಷಣೆಗಾಗಿ ಮೂರು ಎನ್‍ಡಿ ಆರ ಎಫ್ ತಂಡ, ಎರಡು ಸೇನಾಪಡೆ ನಿರಂತರವಾಗಿ ಶ್ರಮಿಸುತ್ತವೆ, ಕಲಬುರಗಿ ಜಿಲ್ಲೆಯಲ್ಲಿ 20,024, ಯಾದಗಿರಿಯಲ್ಲಿ 2100 [more]

ರಾಜ್ಯ

ಮೈಸೂರು ವಿವಿ ಘಟಿಕೋತ್ಸವ ಇಂದು: ಮೋದಿ ಭಾಷಣ

ಮೈಸೂರು: ಇಲ್ಲಿನ ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವ ಅ.19ರಂದು ಸೋಮವಾರ ನಡೆಯಲಿದೆ. ಬೆಳಗ್ಗೆ 11.15ರಿಂದ11.45ರ ತನಕ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಲೈವ್ ಮೂಲಕ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. [more]

ಬೆಂಗಳೂರು

ಅ.21ಕ್ಕೆ ಸಿಎಂ ಕಲ್ಯಾಣ ಕರ್ನಾಟಕ ಪ್ರವಾಸ

ಬೆಂಗಳೂರು: ರಾಜ್ಯದ ಹಲವು ಪ್ರದೇಶದಲ್ಲಿ ಅತಿವೃಷ್ಟಿಯಿಂದಾಗಿರುವ ಅನಾಹುತಗಳ ಸಮೀಕ್ಷೆ ನಡೆಸುವುದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅ.21 ರಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಸರಾ [more]

ಧಾರವಾಡ

ಕಂದಾಯ ನಿರೀಕ್ಷಕ ಎಸಿಬಿ ವಶಕ್ಕೆ

ಧಾರವಾಡ: ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಹಾನಿಗೊಳಗಾದ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಮನೆಯೊಂದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಯಡಿ ಪರಿಹಾರಕ್ಕೆ ಶಿಫಾರಸ್ಸಿಗೆ ರೂ.20 ಸಾವಿರ ಲಂಚ [more]

ರಾಜ್ಯ

ಬಸವಸಾಗರದಿಂದ ಕೃಷ್ಣಾ ನದಿಗೆ 2.17 ಲಕ್ಷ ಕ್ಯೂಸೆಕ್ ನೀರು

ಯಾದಗಿರಿ : ಶುಕ್ರವಾರ ಸಂಜೆ ರ ಸುಮಾರಿಗೆ ಜಿಲ್ಲೆಯ ಬಸವಸಾಗರ ಜಲಾಸಯದಿಂದ ಕೃಷ್ಣಾ ನದಿಗೆ 2.17 ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗಿದೆ ಎಂದು ಕೃಷ್ಣಾ ಭಾಗ್ಯ ಜಲ [more]

ರಾಜ್ಯ

ಭಗವಂತನ ದಯೆ ಇದ್ದರೆ ಡಿಸಿಎಂ ಆಗುವೆ: ಸಚಿವ ಬಿ.ಶ್ರೀರಾಮುಲು

ಬಳ್ಳಾರಿ: ಶ್ರೀರಾಮುಲು ಅವರು ಉಪ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಹಾಗೂ ಅಭಿಮಾನಿಗಳ ಬೇಡಿಕೆಯಾಗಿದೆ. ದೇವರ ದಯೆ ಇದ್ದರೆ ಈ ಅವಯಲ್ಲೇ ಖಂಡಿತ ಉಪ ಮುಖ್ಯಮಂತ್ರಿಯಾಗುವೆ ಎಂದು ಸಮಾಜ [more]

ರಾಜ್ಯ

ಮಳೆ ತಗ್ಗಿದರೂ ಮುಂದುವರೆದ ಪ್ರವಾಹ ಭೀತಿ

ಹುಬ್ಬಳ್ಳಿ: ಕಳೆದ ನಾಲ್ಕೈದು ದಿನಗಳಿಂದ ಕುಂಭದ್ರೋಣದಂತೆ ಸುರಿಯುತ್ತಿದ್ದ ಮಳೆ ಶುಕ್ರವಾರ ತಗ್ಗಿದ್ದು, ಕೃಷ್ಣಾ ಹಾಗೂ ಭೀಮಾ ತೀರದಲ್ಲಿ ಪ್ರವಾಹ ಭೀತಿ ಮುಂದುವರೆದಿದೆ. ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗಿರುವುದಕ್ಕೆ, 5 [more]