ಬೆಂಗಳೂರು

ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ-ಬಿಜೆಪಿಯಿಂದ ಸದ್ಯದಲ್ಲೇ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು, ಏ.19- ಒಬ್ಬರ ರಾಜೀನಾಮೆ ಹಾಗೂ ಇನ್ನೊಬ್ಬರ ಹಠಾತ್ ನಿಧನದಿಂದ ತೆರವಾಗಿರುವ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಸದ್ಯದಲ್ಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ. [more]

ಬೆಂಗಳೂರು

ಉದ್ದೇಶಪೂರ್ವಕವಾಗಿ ಕೆಲವು ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ-ತನಿಖೆಗ ಚುನಾವಣಾ ಆಯೋಗವನ್ನು ಒತ್ತಾಯಿಸಿದ ಬಿಜೆಪಿ

ಬೆಂಗಳೂರು, ಏ.19- ನಿನ್ನೆ ನಡೆದ ಮತದಾನದ ವೇಳೆ ಹಲವು ಕಡೆ ಕೆಲವು ಮತದಾರರ ಹೆಸರನ್ನು ಉದ್ದೇಶಪೂರ್ವಕವಾಗಿ ಪಟ್ಟಿಯಿಂದ ತೆಗೆದು ಹಾಕಲಾಗಿದ್ದು, ಇದರ ಹಿಂದೆ ಬಿಬಿಎಂಪಿ ಅಧಿಕಾರಿಗಳ ಕೈವಾಡ [more]

ರಾಜ್ಯ

ದಕ್ಷಿಣ ಒಳನಾಡಿನಲ್ಲಿ ಇನ್ನು ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು, ಏ.19-ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನತೆಗೆ ವರುಣ ತಂಪೆರೆದಿದ್ದು, ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ ಸಂಜೆ ಬೆಂಗಳೂರು, ತುಮಕೂರು, ನೆಲಮಂಗಲ, ಕೆಜಿಎಫ್, ಬಂಗಾರಪೇಟೆ, [more]

ಬೆಂಗಳೂರು

ಉತ್ತರ ಕರ್ನಾಟಕದಲ್ಲಿ ಕಾಂಗ್ರೇಸ್‍ನ ಅಬ್ಬರದ ಪ್ರಚಾರ

ಬೆಂಗಳೂರು, ಏ.19-ಬಿಜೆಪಿಯ ಭದ್ರಕೋಟೆಯಾಗಿರುವ ಉತ್ತರ ಕರ್ನಾಟಕ ಭಾಗಕ್ಕೆ ಕಾಂಗ್ರೆಸ್ ಲಗ್ಗೆ ಯಿಟ್ಟಿದ್ದು, ಅಬ್ಬರದ ಚುನಾವಣಾ ಪ್ರಚಾರಕ್ಕೆ ಮುಂದಾಗಿದೆ. ಮೊದಲ ಹಂತದ ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್‍ನ ರಾಜ್ಯ [more]

ಬೆಂಗಳೂರು

ಹಲವು ಸಮಸ್ಯೆಗಳ ಹಿನ್ನಲೆ ತಡರಾತ್ರಿಯವರೆಗೂ ನಡೆದ ಮತದಾನ

ಬೆಂಗಳೂರು, ಏ.19-ಮೊದಲ ಹಂತದ ಮತದಾನದ ವೇಳೆ ವಿದ್ಯುತ್ ವ್ಯತ್ಯಯ, ಮತಯಂತ್ರಗಳ ತಾಂತ್ರಿಕ ಸಮಸ್ಯೆ ಹಾಗೂ ಮಳೆ ಕಾರಣದಿಂದ ನಿನ್ನೆ ತಡರಾತ್ರಿಯವರೆಗೂ ಚುನಾವಣಾ ಪ್ರಕ್ರಿಯೆಗಳು ನಡೆದಿದ್ದು, ಸಿಬ್ಬಂದಿಗಳನ್ನು ಹೈರಾಣಾಗಿಸಿದೆ. [more]

ಬೆಂಗಳೂರು

ನೆನ್ನೆ ಮುಗಿದ 14 ಕ್ಷೇತ್ರಗಳ ಮತದಾನ-ಮತಯಂತ್ರ ಸೇರಿದ 241 ಅಭ್ಯರ್ಥಿಗಳ ಭವಿಷ್ಯ

ಬೆಂಗಳೂರು, ಏ.19- ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆ ಮತದಾನ ನಡೆದಿದ್ದು, ಚುನಾವಣಾ ಕಣದಲ್ಲಿದ್ದ 241 ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಮತ ಎಣಿಕೆ ಮೇ [more]

ಬೆಂಗಳೂರು

ರಾಜ್ಯದಲ್ಲಿ ಶೇ 68.56ರಷ್ಟು ಮತದಾನ-ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನ

ಬೆಂಗಳೂರು, ಏ.19-ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.68.56ರಷ್ಟು ಮತದಾನ ನಡೆದಿದ್ದು, ಕಳೆದ ಬಾರಿಗಿಂತ ಹೆಚ್ಚಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.80.23ರಷ್ಟು ಮತದಾನವಾಗಿದ್ದರೆ, ಬೆಂಗಳೂರು ದಕ್ಷಿಣ [more]

ಬೀದರ್

ರಾಹುಲ್ ಗಾಂಧಿ ಪ್ರಧಾನಿಯಾದರೆ ಬೆಂಬಲಕ್ಕೆ ನಾನು ನಿಲ್ಲುತ್ತೇನೆ; ಎಚ್​.ಡಿ. ದೇವೇಗೌಡ

ಬೆಂಗಳೂರು : ಕಾಂಗ್ರಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾದರೆ ನಾನು ಅವರಿಗೆ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ಪಕ್ಷದ ವರಿಷ್ಠ ಎಚ್​.ಡಿ. ದೇವೇಗೌಡ ಅಭಯಹಸ್ತ ನೀಡಿದ್ದಾರೆ. [more]

ರಾಜ್ಯ

ಟ್ರೆಂಡ್ ಆಯ್ತು ಉಪ್ಪಿ ಮತದಾನದ ಫೋಟೋ; ಉಪೇಂದ್ರ ಮಾಡಿದ್ದಾದರೂ ಏನು?

ಬೆಂಗಳೂರು: ಅಭಿಮಾನಿಗಳು ತಮ್ಮ ನೆಚ್ಚಿನ ನಟರು ಏನೇ ಮಾಡಿದರೂ ಫಾಲೋ ಮಾಡುತ್ತಾರೆ. ಹೀಗಾಗಿ ನಟರು ಮಾಡುವ ಹೇರ್ ಸ್ಟೈಲ್, ಡ್ರೆಸ್, ಹೀಗೆ ನಾನಾ ರೀತಿಯ ವಿಚಾರಗಳು ಕೂಡ ಟ್ರೆಂಡ್ [more]

ರಾಜ್ಯ

ಉತ್ತರ ಕರ್ನಾಟಕಕ್ಕೆ ಶಿಫ್ಟ್ ಆದ ರಾಜ್ಯ ಕಾಂಗ್ರೆಸ್ ನಾಯಕರು; ಇಂದು ರಾಯಚೂರಿನಲ್ಲಿ ರಾಹುಲ್ ಸಮಾವೇಶ

ರಾಯಚೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆ ಮುಕ್ತಾಯವಾಗಿದ ಹಿನ್ನೆಲೆಯಲ್ಲಿ ಏಪ್ರಿಲ್.23 ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ‘ಕೈ’ ನಾಯಕರು ಸಿದ್ದತೆ ನಡೆಸಿಕೊಳ್ಳುತ್ತಿದ್ದು ರಾಜ್ಯದ ಬಹುತೇಕ ನಾಯಕರು [more]

ರಾಜ್ಯ

2ನೇ ಹಂತದ ಮತದಾನ ಮುಕ್ತಾಯ: ರಾಜ್ಯದಲ್ಲಿ ಶೇ.61.84ರಷ್ಟು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ಮುಕ್ತಾಯವಾಗಿದ್ದು, ಕರ್ನಾಟಕದಲ್ಲಿ ಸಂಜೆ 5 ಗಂಟೆಯವರೆಗೆ ಒಟ್ಟಾರೆ ಶೇ.61.84 ರಷ್ಟು ಮತದಾನವಾಗಿದೆ. ರಾಜ್ಯ ಚುನಾವಣಾ ಆಯೋಗ ಮಾಹಿತಿ ಪ್ರಕಾರ [more]

ರಾಜ್ಯ

ಲೋಕಸಭಾ ಚುನಾವಣೆ: 3ಗಂಟೆ ವರೆಗೆ ಶೇ.49.26 ರಷ್ಟು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನ ಬರದಿಂದ ಸಾಗಿದ್ದು, ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಒಟ್ಟಾರೆ ಶೇ.49.26 ರಷ್ಟು ಮತದಾನ ನಡೆದಿದೆ. ರಾಜ್ಯ [more]

ರಾಜ್ಯ

ಘಟಾನುಘಟಿಗಳಿಂದ ಮತದಾನ

ನವದೆಹಲಿ: ರಾಜ್ಯದ 14 ಲೋಕಸಭಾ ಕ್ಷೇತ್ರ ಸೇರಿದಂತೆ 95 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಗಣ್ಯರು, ರಾಜಕೀಯ ಮುಖಂಡರು ಮತ್ತು ಸೆಲೆಬ್ರಿಟಿಗಳು ಮತಗಟ್ಟೆಗೆ [more]

ರಾಜ್ಯ

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ: ಬೆಳಿಗ್ಗೆ 11ಗಂಟೆವರೆಗೆ ಶೇ. 19.27ರಷ್ಟು ಮತದಾನ

ಬೆಂಗಳೂರು: ಕರ್ನಾಟಕ 14 ಕ್ಷೇತ್ರಗಳಲ್ಲಿ ಮತದಾನ ಬರದಿಂದ ಸಾಗಿದೆ. ಬೆಳಗ್ಗೆ 11 ಗಂಟೆಯ ವೇಳೆಗೆ ಒಟ್ಟು 19.27% ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಪ್ರಮಾಣದ [more]

ರಾಜ್ಯ

ಲೋಕ ಸಮರ: ರಾಜ್ಯದಲ್ಲಿ ಗಣ್ಯಾತಿಗಣ್ಯರ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಂಗಳೂರು ಉತ್ತರ [more]

ರಾಜ್ಯ

ಲೋಕ ಸಮರ: ರಾಜ್ಯದಲ್ಲಿ ಮೊದಲ ಹಂತದ ಮತದಾನ ಆರಂಭ

ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಸೇರಿ ದೇಶದ 95 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದೆ. ಮುಂಜಾನೆ 7 ಗಂಟೆಯಿಂದಲೇ ಆರಂಭವಾಗಿರುವ ಮತದಾನಕ್ಕೆ [more]

ರಾಜ್ಯ

ಭೂಪಸಂದ್ರ ಮತಗಟ್ಟೆ ಸಂಖ್ಯೆ 56 ರಲ್ಲಿ 7ಗಂಟೆಗೆ ಡಿ ವಿ ಸದಾನಂದ ಗೌಡ ಕುಟುಂಬ ಸಮೇತ ಮತದಾನ

*ಮತದಾನದ ಬಳಿಕ ಡಿ ವಿ ಸದಾನಂದ ಗೌಡ ಹೇಳಿಕೆ* ಪ್ರತಿಬಾರಿ ಕ್ಯೂ ನಲ್ಲಿ ನಿಂತು ಮತದಾನ ಪ್ರಾರಂಭವಾಗುವ ವೇಳೆಗೆ ಕುಟುಂಬ ಸಮೇತ ಮತದಾನ ಮಾಡ್ತೇವೆ. ಇಡೀ ಕ್ಷೇತ್ರ [more]

ತುಮಕೂರು

ಕೋಲಾರ ಬ್ರೇಕಿಂಗ್

ಚುನಾವಣೆಗೆ ಅಕ್ರಮವಾಗಿ ಹಣ ಸಂಗ್ರಹಿಸಿದ ಆರೋಪ, ಕಾಂಗ್ರೆಸ್ ಅಭ್ಯರ್ಥಿ ಕೆಹೆಚ್ ಮುನಿಯಪ್ಪ‌ ‌ಸಂಬಂದಿ‌ ಕುಮಾರ್ ಮನೆ‌‌ ಮೇಲೆ ದಾಳಿ, ಜಿಲ್ಲಾಧಿಕಾರಿ ‌ಜೆ.ಮಂಜುನಾಥ್ ನೇತೃತ್ವದಲ್ಲಿ ದಾಳಿ, ಅಧಿಕಾರಿಗಳ ತಪಾಸಣೆ, [more]

ಬೆಂಗಳೂರು

ದಿನದಿಂದ ದಿನಕ್ಕೆ ಏರುತ್ತಿರುವ ಚುನಾವಣಾ ಕಾವು

ಬೆಳಗಾವಿ, ಏ.17-ಬೆಳಗಾವಿ ಲೋಕಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ಕಾವು ಏರುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಪಕ್ಷೇತರ ಅಭ್ಯರ್ಥಿಗಳು ಪೈಪೋಟಿ ನೀಡಲು ಸನ್ನದ್ದರಾಗಿದ್ದಾರೆ. ಬೆಳಗಾವಿ [more]

ಧಾರವಾಡ

ಕಾಂಗ್ರೇಸ್ ಪ್ರಣಾಳಿಕೆ ಟೀಕೆ ಮಾಡಲು ರಾಜೀವ ಕುಮಾರ ಯಾರು-ಎಚ್.ಕೆ.ಪಾಟೀಲ್

ಹುಬ್ಬಳ್ಳಿ,ಏ.17-ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಟೀಕೆ ಮಾಡಲು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ ಕುಮಾರ ಯಾರು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ಬಿಜೆಪಿ ಮುಖಂಡರ ತಪಾಸಣೆ ವೇಳೆ 80 ಲಕ್ಷ ಹಣ ಪತ್ತೆ

ಕಾರವಾರ, ಏ.17-ನಿನ್ನೆ ಬಿಜೆಪಿಯ ಮುಖಂಡರ ತಪಾಸಣೆ ವೇಳೆ 80 ಲಕ್ಷ ಹಣ ಪತ್ತೆಯಾಗಿದೆ ಎಂದು ಚುನಾವಣೆ ಜಿಲ್ಲಾ ನೋಡಲ್ ಅಧಿಕಾರಿ ಎಂ.ರೋಷನ್ ಮಾಹಿತಿ ನೀಡಿದ್ದಾರೆ. ನಿನ್ನೆ ಶಿರಸಿ [more]

ಶಿವಮೊಗ್ಗಾ

ಸಿ.ಎಂ.ಕುಮಾರಸ್ವಾಮಿ ಹೆಲಿಕಾಪ್ಟರ್ ತಪಾಸಣೆ ನಡೆಸಿದ ಅಧಿಕಾರಿಗಳು

ಶಿವಮೊಗ್ಗ, ಏ.17-ಚುನಾವಣಾ ಪ್ರಚಾರಕ್ಕೆ ಆಗಮಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಳಸಿದ ಹೆಲಿಕಾಪ್ಟರ್‍ನ್ನು ಚುನಾವಣಾ ಅಧಿಕಾರಿಗಳು ಸಮಗ್ರ ತಪಾಸಣೆಗೆ ಒಳಪಡಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ [more]

ರಾಜ್ಯ

ವಿಶ್ರಾಂತಿಗಾಗಿ ಸಿಂಗಾಪುರ್‍ಗೆ ತೆರಳಲಿರುವ ಸುಮಲತಾ ಮತ್ತು ಇತರರು

ಮಂಡ್ಯ, ಏ.17- ಕಳೆದೊಂದು ತಿಂಗಳಿನಿಂದ ಅಬ್ಬರದ ಪ್ರಚಾರ ನಡೆಸಿ ದಣಿದಿರುವ ಸುಮಲತಾ ಮತ್ತು ಅವರ ಪುತ್ರ ಅಭಿಷೇಕ್ ಗೌಡ ಸಿಂಗಾಪೂರಕ್ಕೆ ವಿಶ್ರಾಂತಿಗಾಗಿ ತೆರಳಲಿದ್ದಾರೆ. ನಾಳೆ ಚುನಾವಣೆ ಮುಗಿದ [more]

ಧಾರವಾಡ

ಪ್ರಧಾನಿ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು-ಮಾಜಿ ಸಚಿವ ಎಚ್.ಕೆ.ಪಾಟೀಲ್

ಧಾರವಾಡ,ಏ.17- ರೈತರು, ಬಡವರನ್ನು ಸಂಕಷ್ಟದಿಂದ ಪಾರು ಮಾಡಲು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ರಾಜ್ಯ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಎಚ್.ಕೆ.ಪಾಟೀಲ ಇಂದಿಲ್ಲಿ [more]