No Picture
ಬೆಂಗಳೂರು

ಅಕ್ರಮ ಮತ್ತು ಭ್ರಷ್ಟಚಾರ-ತಡೆಯಲು ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಸಜ್ಜು

ಬೆಂಗಳೂರು, ಏ.10- ಚುನಾವಣೆ ಸಂದರ್ಭದಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರಗಳನ್ನು ತಡೆಯುವ ನಿಟ್ಟಿನಲ್ಲಿ ಹೋರಾಡಲು ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಸಜ್ಜಾಗಿದೆ. ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಅಧ್ಯಕ್ಷ ವಿ.ಆರ್.ಮರಾಠ [more]

ಬೆಂಗಳೂರು

ಈ ಭಾರಿ ಮತದಾನ ಮಾಡದಿದ್ದರೆ ಐಟಿ ಉದ್ಯೋಗಿಗಳ ವೇತನಕ್ಕೆ ಕತ್ತರಿ

ಬೆಂಗಳೂರು,ಏ.10- ಪ್ರತಿ ಚುನಾವಣೆಯಲ್ಲಿ ಮತದಾನದ ವೇಳೆ ಚಕ್ಕರ್ ಹೊಡೆದು ರಜೆಯ ಮಜಾ ಅನುಭವಿಸಲು ಹೊರಡುತ್ತಿದ್ದ ಐಟಿ ಉದ್ಯೋಗಿಗಳಿಗೆ ಈ ಬಾರಿ ಮತದಾನ ಮಾಡದಿದ್ದರೆ ವೇತನಕ್ಕೆ ಕತ್ತರಿ ಬೀಳಲಿದೆ. [more]

ಬೆಂಗಳೂರು

ಇದೇ 19ರಂದು ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ

ಬೆಂಗಳೂರು,ಏ.10- ಇದೇ 19ರಂದು ಇತಿಹಾಸ ಪ್ರಸಿದ್ಧ ಕರಗ ಶಕ್ತ್ಯೋತ್ಸವ ನಡೆಯಲಿದ್ದು, ನಾಳೆಯಿಂದ ಧಾರ್ಮಿಕ ವಿಧಿವಿಧಾನಗಳು ಜರುಗಲಿವೆ. ತಿಗಳರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿನಾಳೆಯಿಂದ ಏ.21ರವರೆಗೂ ಸ್ನಾನಘಟ್ಟದ ಪೂಜೆಗಳು, ವಿಶೇಷ [more]

ಬೆಂಗಳೂರು

ಪ್ರಮುಖ ಪಕ್ಷಗಳಲ್ಲಿ ಇನ್ನೂ ಸರಿಹೋಗದ ಭಿನ್ನಮತ ಮತ್ತು ವೈಮನಸ್ಸು

ಬೆಂಗಳೂರು,ಏ.10- ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನಕ್ಕೆ ಇನ್ನು ಎಂಟು ದಿನ ಬಾಕಿ ಇರುವಾಗಲೇ ಪ್ರಮುಖ ಮೂರು ಪಕ್ಷಗಳಲ್ಲಿ ಉಂಟಾಗಿರುವ ಭಿನ್ನಮತ ಹಾಗೂ ವೈಮನಸ್ಸು ಸರಿಹೋಗುವ [more]

ಬೆಂಗಳೂರು

ರಾಜ್ಯ ಹೈಕೋರ್ಟ್ ನ್ಯಾಯಾಧಿಶರಾಗಿ ಎ.ಎಸ್.ಒಕಾ ನೇಮಕ

ಬೆಂಗಳೂರು, ಏ.10- ಬಾಂಬೆ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಎ.ಎಸ್.ಒಕಾ ಅವರನ್ನು ಕರ್ನಾಟಕ ರಾಜ್ಯ ಹೈಕೊರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ [more]

ರಾಜ್ಯ

ಬೇಕಿದ್ದರೆ ಉಚ್ಛಾಟಿಸಿ, ನಿಖಿಲ್ ಬೆಂಬಲಿಸಲ್ಲ : ಸಚಿವರ ಮುಂದೆ ಕೈ ಕಾರ್ಯಕರ್ತರ ಗಲಾಟೆ

ಮೈಸೂರು: ಲೋಕಸಭೆ ಚುನಾವಣೆ ಇನ್ನು 8 ದಿನಗಳು ಮಾತ್ರ ಬಾಕಿ ಉಳಿದಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಮಾತ್ರ ಬಿಗ್ ಫೈಟ್ ಮುಂದುವರಿದಿದೆ. ಮೈಸೂರಿನ ಕೆ.ಆರ್ ನಗರದಲ್ಲಿ ಕಾಂಗ್ರೆಸ್ [more]

ರಾಜ್ಯ

ಕಡಲ ತಡಿಯಲ್ಲಿ ಸಂಯುಕ್ತಾ ಮೋಜು…ಫಾರಿನ್​ ಹುಡ್ಗನ ಜತೆ ಕಾಣಿಸಿಕೊಂಡ ಕಿರಿಕ್ ಬೆಡಗಿ

ಬೆಂಗಳೂರು: ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್​​ವುಡ್​​​ಗೆ ಎಂಟ್ರಿ ಕೊಟ್ಟ ಸಂಯುಕ್ತ ಹೆಗಡೆ, ಒಂದಿಲ್ಲೊಂದು ಕಿರಿಕ್ ಮಾಡಿಕೊಂಡು ಸದಾ ಸುದ್ದಿಯಲ್ಲಿರ್ತಾರೆ. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಹಾಟ್ ಫೋಟೋಗಳ [more]

ರಾಜ್ಯ

ಸೋಲಿನ ಭೀತಿಯಲ್ಲಿ ಸಿಎಂ; ತಡರಾತ್ರಿವರೆಗೂ ಎಚ್​ಡಿಕೆ ಸಭೆ, ಇಂದಿನಿಂದ ನಿಖಿಲ್​ ಪರ ಅಬ್ಬರದ ಪ್ರಚಾರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಗ ನಿಖಿಲ್​ರನ್ನು ಗೆಲ್ಲಿಸಲೇಬೇಕು ಎನ್ನುವ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಸಾಕಷ್ಟು ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಇದರ ಭಾಗವಾಗಿ ಇಂದಿನಿಂದ ಎರಡು [more]

ಹೈದರಾಬಾದ್ ಕರ್ನಾಟಕ

ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಮಣಿಸಲು ಕಾಂಗ್ರೇಸ್ ರಣತಂತ್ರ

ಕಲಬುರಗಿ,ಏ.9- ಬಂಜಾರ ಸಮುದಾಯದ ಮತಗಳು ಕೈ ತಪ್ಪಿ ಹೋಗುವ ಭೀತಿಯಲ್ಲಿರುವ ಕಾಂಗ್ರೆಸ್ ಸಭೆಗಳ ಮೇಲೆ ಸಭೆ ನಡೆಸುತ್ತಿದೆ. ಸಮುದಾಯದ ಮುಖಂಡರು, ಕಾರ್ಯಕರ್ತರನ್ನು ಸೆಳೆಯುವ ರಣ ತಂತ್ರ ರೂಪಿಸಿದೆ. [more]

ಹೈದರಾಬಾದ್ ಕರ್ನಾಟಕ

ಭತ್ತದ ನಾಡು ಗಂಗಾವತಿಯಲ್ಲಿ ಇದೇ 12ರಂದು ಪ್ರಧಾನಿ ಪ್ರಚಾರ

ಗಂಗಾವತಿ, ಏ.9-ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಭತ್ತದ ನಾಡು ಗಂಗಾವತಿಯಲ್ಲಿ ಪ್ರಧಾನಿ ನರೇಂದ್ರಮೋದಿ 12ರಂದು ಭರ್ಜರಿ ಪ್ರಚಾರ ನಡೆಸಲಿದ್ದಾರೆ. ನಗರದ ಶರಣಬಸವೇಶ್ವರ ಕ್ಯಾಂಪ್ ಬಳಿ ಕೆವಿಕೆ (ಕೃಷಿ [more]

ರಾಜ್ಯ

ನಾಳೆ ಕೋಲಾರಕ್ಕೆ ಆಗಮಿಸಲಿರುವ ಅಮಿತ್ ಶಾ

ಕೋಲಾರ, ಏ.9- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಾಳೆ ನಗರಕ್ಕೆ ಆಗಮಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದ ಸಹ ನಿರ್ದೇಶಕ ಮಾಗೇರಿ ನಾರಾಯಣಸ್ವಾಮಿ [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿ ಪರ ಮತಯಾಚನೆ ಮಾಡುವ ಮೂಲಕ ಕರುನಾಡಿನಲ್ಲಿ ವಿದ್ಯುಕ್ತವಾಗಿ ಚುನಾವಣಾ ರಣಕಹಳೆ

ಬೆಂಗಳೂರು,ಏ.9-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿ ಪರ ಮತಯಾಚನೆ ಮಾಡುವ ಮೂಲಕ ಕರುನಾಡಿನಲ್ಲಿ ವಿದ್ಯುಕ್ತವಾಗಿ ಚುನಾವಣಾ ರಣಕಹಳೆ ಮೊಳಗಿಸಿದರು. [more]

ಬೆಂಗಳೂರು

ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ-ಕೃಷ್ಣಾಭೈರೇಗೌಡ

ಬೆಂಗಳೂರು, ಏ.9-ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ, ಪ್ರಜಾಪ್ರಭುತ್ವದ ಮೇಲೆ ಅತ್ಯಾಚಾರ ನಡೆಸಲಾಗುತ್ತಿದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣಭೈರೇಗೌಡ ವಾಗ್ದಾಳಿ ನಡೆಸಿದರು. ಬ್ಯಾಟರಾಯನಪುರದಲ್ಲಿ ಚುನಾವಣಾ ಪ್ರಚಾರ [more]

ಬೆಂಗಳೂರು

ಕೇಂದ್ರದಿಂದ ಅನುದಾನ ಕೊಡಿಸಿದ್ದನ್ನು ಕ್ರಷ್ಣಾಭೈರೇಗೌಡ ಮರೆತಿರಬೇಕು-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು,ಏ.9- ಕೇಂದ್ರದಿಂದ ಹೆಚ್ಚು ಅನುದಾನ ಕೊಡಿಸಿ ಎಂದು ನನ್ನ ಮನೆ ಬಾಗಿಲಿಗೆ ಬಂದಿದ್ದನ್ನು ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಬೈರೇಗೌಡ ಅವರು ಮರೆತಿದ್ದಾರೆಯೇ ಅಥವಾ ಇದು ಕಾಂಗ್ರೆಸಿಗರ 420 [more]

ಬೆಂಗಳೂರು

ಮೋದಿ ಒಬ್ಬ ಡೋಂಗಿ ಪ್ರಧಾನಿ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಮಹದೇವಪುರ, ಏ.9- ನರೇಂದ್ರ ಮೋದಿ ಒಬ್ಬ ಡೋಂಗಿ ಪ್ರಧಾನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಕ್ಷೇತ್ರದ ಆವಲಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಕೇಂದ್ರ ಚುನಾವಣಾ ಪ್ರಚಾರ [more]

ಬೆಂಗಳೂರು

ಸಿ ವಿಜುಲ್ ಬಳಸಿ ಚುನಾವಣಾ ಅಕ್ರಮಗಳ ಬಗ್ಗೆ ಮಾಹಿತಿ ನೀಡಿ-ರಾಜ್ಯ ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು,ಏ.9- ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಇಲ್ಲವೆ ಕಣದಲ್ಲಿರುವ ಅಭ್ಯರ್ಥಿಗಳು ಮತದಾರರಿಗೆ ಆಮಿಷವೊಡ್ಡುವಂತಹ ಪ್ರಕರಣಗಳು ಕಂಡುಬಂದರೆ ಸಿ ವಿಜುಲ್ ಬಳಸಿ ಚುನಾವಣಾ ಅಕ್ರಮಗಳ ಬಗ್ಗೆ ಮಾಹಿತಿ [more]

ಬೆಂಗಳೂರು

ಐಟಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ-ಕಾಂಗ್ರೇಸ್-ಜೆಡಿಎಸ್ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಐಟಿ

ಬೆಂಗಳೂರು,ಏ.9- ಗುತ್ತಿಗೆದಾರರು ಸೇರಿದಂತೆ ಕೆಲ ರಾಜಕಾರಣಿಗಳ ಸಂಬಂಧಿಕರ ನಡುವೆ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್-ಜೆಡಿಎಸ್ ನಾಯಕರ ವಿರುದ್ಧ ಚುನಾವಣಾ [more]

ಬೆಂಗಳೂರು

ಐಟಿ ಇಲಾಖೆ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರದ ಪ್ರತಿಭಟನೆ-ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

ಬೆಂಗಳೂರು,ಏ.9-ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ಕಾನೂನು ಉಲ್ಲಂಘನೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು [more]

ಬೆಂಗಳೂರು

ರಾಜ್ಯದೆಲ್ಲೆಡೆ ಜೋರಾದ ಚುನಾವಣಾ ಕಾವು

ಬೆಂಗಳೂರು,ಏ.9- ರಾಜ್ಯದೆಲ್ಲೆಡೆ ಚುನಾವಣಾ ಕಾವು ಜೋರಾಗಿದೆ. ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸ್ಟಾರ್ ಪ್ರಚಾರಕರು ರಾಜ್ಯಕ್ಕೆ ದಾಂಗುಡಿ ಇಡುತ್ತಿದ್ದಾರೆ.ಎರಡು ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣಾ [more]

ಬೆಂಗಳೂರು

ಸಂಸತ್ ಚುನಾವಣೆ ನಂತರ ಚುನಾವಣಾ ಪೂರ್ವ ಮೈತ್ರಿಯಿರುವುದಿಲ್ಲ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಏ.9-ಪ್ರೆಸ್‍ಕ್ಲಬ್ ಮತ್ತು ವರದಿಗಾರರ ಕೂಟ ಜಂಟಿಯಾಗಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು, ರಾಷ್ಟ್ರರಾಜಕಾರಣದ ಹಿತದೃಷ್ಟಿಯಿಂದ ಮೋದಿಯವರ ಸರ್ವಾಧಿಕಾರಿ ಆಡಳಿತವನ್ನು [more]

ರಾಜ್ಯ

ನಾವು ಬಾಲಾಕೋಟ್ ವೈಮಾನಿಕ ದಾಳಿ ಮಾಡಿದರೆ ಪಾಕ್ ಗೆ ನೋವಾಯ್ತು; ಆದರೆ ಕಾಂಗ್ರೆಸ್-ಜೆಡಿಎಸ್ ಕಣ್ಣಲ್ಲಿ ನೀರುಬಂತು: ಪ್ರಧಾನಿ ಮೋದಿ

ಚಿತ್ರದುರ್ಗ: ಪಾಕಿಸ್ತಾನದ ಬಾಲಾಕೋಟ್ ನಲ್ಲಿ ನಾವು ವೈಮಾನಿಕ ದಾಳಿ ನಡೆಸಿದಾಗ ಪಾಕಿಸ್ತಾನಕ್ಕೆ ನೋವಾಯಿತು. ಆದರೆ ಇಲ್ಲಿನ ಕಾಂಗ್ರೆಸ್-ಜೆಡಿಎಸ್ ನಾಯಕರ ಕಣ್ಣಲ್ಲಿ ನೀರು ಬಂತು. ಇದಕ್ಕೆ ಕಾರಣವೇನು ಎಂದು [more]

ರಾಜ್ಯ

ಮೋದಿ ಬರೋ ಮೊದಲೇ ಮೈಸೂರಿನಲ್ಲಿ ಬಿಜೆಪಿ ಬಾವುಟ ತೆರವು!

ಮೈಸೂರು: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಡೀ ಮೈಸೂರು ನಗರವನ್ನು ಬಿಜೆಪಿ ಕೇಸರಿ ಮಯವನ್ನಾಗಿ ಮಾಡಿತ್ತು. ಆದರೆ ಈಗ ಮೋದಿ [more]

ರಾಜ್ಯ

ಪ್ರಧಾನಿ ನರೇಂದ್ರ ಮೋದಿ ಇಂದು ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ರಣಕಹಳೆ

ಚಿತ್ರದುರ್ಗ/ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಚುನಾವಣಾ ಪ್ರವಾಸ ಮಾಡಲಿದ್ದಾರೆ. ಇವತ್ತು ಮಧ್ಯಾಹ್ನ ಚಿತ್ರದುರ್ಗ ನಗರದ ಸರಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ [more]

ರಾಜ್ಯ

ಹಾಸನದಲ್ಲಿ ಎ. ಮಂಜು ಸೋಲಿಸಲು ಪ್ರೀತಂ ಗೌಡ ಸ್ಕೆಚ್, ಅಷ್ಟಕ್ಕೂ ವೈರಲ್ ಆದ ಆಡಿಯೋದಲ್ಲಿ ಏನಿದೆ?

ಹಾಸನ: ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ [more]

ರಾಜ್ಯ

ಸುಮಲತಾ ಪ್ರಚಾರ ನಡೆಸುತ್ತಿದ್ದ ವೇಳೆ-ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಗುಂಪು

ಮಂಡ್ಯ,ಏ.8-ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಗುರುದೇವನಹಳ್ಳಿಯಲ್ಲಿ ನಡೆದಿದೆ. ನಿನ್ನೆ ಗುರುದೇವನಹಳ್ಳಿಯಲ್ಲಿ ಬಿಜೆಪಿ ಬೆಂಬಲಿತ [more]