ರಾಜ್ಯ

ಜೆಡಿಎಸ್ ಮುಖಂಡರಿಗೆ ಚುನಾವಣಾ ತಂತ್ರಗಳ ಬಗ್ಗೆ ಸಿ.ಎಂ.ಕುಮಾರಸ್ವಾಮಿ ಮಾರ್ಗದರ್ಶನ

ಮಂಡ್ಯ, ಏ.8-ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಬೂತ್‍ಮಟ್ಟದಿಂದ ಪ್ರಚಾರ ಕೈಗೊಳ್ಳಲು ಜೆಡಿಎಸ್ ಮುಖಂಡರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ. [more]

ರಾಜ್ಯ

ದಿನೇಶ್ ಗುಂಡುರಾವ್ ಅವರಿಗೆ ಮತಿಭ್ರಮಣೆಯಾಗಿದೆ-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ

ಬಾಗಲಕೋಟೆ,ಏ.8- ಜೆಡಿಎಸ್ ಗೆಲ್ಲಿಸಲು ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಕಾಂಗ್ರೆಸ್ ಪಕ್ಷವನ್ನು ಮುಗಿಸಿದ್ದಾರೆ.ಈಗ ಜೆಡಿಎಸ್ ಪಕ್ಷವನ್ನು ಮುಗಿಸುವ ಕೆಲಸ ಮಾಡುತ್ತಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು [more]

ಬೆಂಗಳೂರು

ಬಿಸಿಲನ್ನು ಲೆಕ್ಕಿಸದೆ ನಾಯಕರುಗಳ ಬಿರುಸಿನ ಪ್ರಚಾರ

ಬೆಂಗಳೂರು,ಏ.7- ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಕಾವು ಏರತೊಡಗಿದ್ದು, ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಎರಡೂ ಹಂತಗಳ [more]

ಬೆಂಗಳೂರು

ರಾಜ್ಯದ 2ನೇ ಹಂತದ ಮತದಾನ-ನಾಮಪತ್ರ ವಾಪಸ್ ಪಡೆಯುವ ಕ್ರಿಯೆಗೆ ತೆರೆ

ಬೆಂಗಳೂರು,ಏ.7- ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯುವ ಗಡುವಿಗೆ ಇಂದು ತೆರೆಬಿದ್ದಿದ್ದು, ಸಂಜೆ ವೇಳೆಗೆ ಅಂತಿಮ [more]

ಬೆಂಗಳೂರು

ನಾಳೆ ಪ್ರಧಾನಿ ಮೋದಿಯವರಿಂದ ಮೈಸೂರು ಮತ್ತು ಚಿತ್ರದುರ್ಗದಲ್ಲಿ ಬಹಿರಂಗ ಪ್ರಚಾರ

ಬೆಂಗಳೂರು,ಏ.8- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಎರಡು ಕಡೆ ಬಹಿರಂಗ ಪ್ರಚಾರ ನಡೆಸುವ ಮೂಲಕ ಲೋಕಸಮರಕ್ಕೆ ವಿದ್ಯುಕ್ತವಾಗಿ ರಣಕಹಳೆ ಮೊಳಗಿಸಲಿದ್ದಾರೆ. [more]

ಬೆಂಗಳೂರು

ಚುನಾವಣಾ ಕಾರ್ಯಕ್ಕೆ ಬಿಎಂಟಿಸಿ ಹಾಗೂ ಕೆಸ್‍ಆರ್‍ಟಿಸಿಯ 5000 ಬಸ್

ಬೆಂಗಳೂರು, ಏ.8-ರಾಜ್ಯದ ಮೊದಲ ಹಂತದ ಲೋಕಸಭೆ ಚುನಾವಣೆ ಕಾರ್ಯಕ್ಕೆ ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿಯ ಸುಮಾರು 5 ಸಾವಿರ ಬಸ್‍ಗಳನ್ನು ನೀಡಲಾಗುತ್ತಿದೆ. ಏ.18 ರಂದು ಮೊದಲ ಹಂತದ ಮತದಾನ [more]

ಬೆಂಗಳೂರು

ಸಂಸದರ ಅನುದಾನ ಬಳಸಿಕೊಂಡು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು,ಏ.8- ಸಂಸದರ ಆದರ್ಶ ಗ್ರಾಮ ಯೋಜನೆಯಡಿ ತಾವು ಶೇ.100ಕ್ಕೆ 100ರಷ್ಟು ಅನುದಾನ ಬಳಸಿಕೊಂಡು ಅಭಿವೃದ್ಧಿ ಮಾಡಿದ್ದು ಇದರ ಬಗ್ಗೆ ಇತ್ತೀಚೆಗೆ ಬಿ ಪ್ಯಾಕ್ ಬಿಡುಗಡೆ ಮಾಡಿರುವ ವರದಿಯಲ್ಲೂ [more]

ಬೆಂಗಳೂರು

ನೀರಿನ ಅಭಾವ ತಪ್ಪಿಸಲು ಜಲಶಕ್ತಿ ಮಂತ್ರಾಲಯ-ಪ್ರಧಾನಿ ಮೋದಿ

ಬೆಂಗಳೂರು,ಏ.8-ಭವಿಷ್ಯದಲ್ಲಿ ಉಂಟಾಗುವ ನೀರಿನ ಹಾಹಾಕಾರ ತಪ್ಪಿಸುವ ಉದ್ದೇಶದಿಂದ ಪ್ರತ್ಯೇಕ ಜಲಶಕ್ತಿ ಮಂತ್ರಾಲಯ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದರು. ಸಂಕಲ್ಪ ಪತ್ರ ಬಿಜೆಪಿ ಪ್ರಣಾಳಿಕೆ [more]

ಬೆಂಗಳೂರು

ರಿಯಲ್ ಎಸ್ಟೇಟ್ ಏಜೆಂಟ್ ರಮೇಶ್ ಕೊಲೆ ಆರೋಪಿ-ಶೀಘ್ರವೇ ಬಂಧಿಸಲಾಗುವುದು-ಡಿಸಿಪಿ ರವಿ ಚನ್ನಣ್ಣನವರ್

ಬೆಂಗಳೂರು,ಏ.8- ರಿಯಲ್ ಎಸ್ಟೇಟ್ ಏಜೆಂಟ್ ರಮೇಶ್ ಎಂಬುವರನ್ನು ಹತ್ಯೆ ಮಾಡಿ ಪರಾರಿಯಾಗಿರುವ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಆದಷ್ಟು ಬೇಗ ಬಂಧಿಸಲಾಗುವುದು ಎಂದು ಪಶ್ಚಿಮ ವಿಭಾಗದ ಡಿಸಿಪಿ ರವಿ [more]

ಬೆಂಗಳೂರು

ಜೆಡಿಎಸ್‍ಗೆ ದಾರಿ ತೋರಿಸಲು ಸಜ್ಜಾಗುತ್ತಿರುವ ಕಾಂಗ್ರೇಸ್-ಬಿಜೆಪಿ ಮುಖಂಡ ಆರ್.ಆಶೋಕ್

ಬೆಂಗಳೂರು,ಏ.8-ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಸಮ್ಮಿಶ್ರ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷವೇ ಖೆಡ್ಡ ತೋಡಲು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದೆ. ಫಲಿತಾಂಶಕ್ಕಾಗಿ ಎಲ್ಲರೂ ಎದುರು ನೋಡುತ್ತಿದ್ದಾರೆ ಎಂದು ಬಿಜೆಪಿ [more]

ಬೆಂಗಳೂರು

ಬೆಂಗಳೂರಿನ ಪ್ರತಿಯೊಂದು ಕುಟುಂಬಕ್ಕೂ ಮನೆ-ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು,ಏ.8-ಉಪನಗರ ರೈಲು ಯೋಜನೆ ಜಾರಿಗೆ ತರಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಗಳೂರು ಉತ್ತರ ಲೋಕಸಭಾ [more]

ಬೆಂಗಳೂರು

ನಾಳೆ ಜಲ ಮಂಡಳಿಯಿಂದ ನೀರಿನ ಅದಾಲತ್

ಬೆಂಗಳೂರು, ಏ.8- ಬೆಂಗಳೂರು ಜಲಮಂಡಲಿಯ ಸಕಾನಿಅ (ಪಶ್ಚಿಮ-2), ಸಕಾನಿಅ (ಆಗ್ನೇಯ-2) ಮತ್ತು ಸಕಾನಿಅ (ನೈರುತ್ಯ-2) ಉಪವಿಭಾಗಗಳಲ್ಲಿ ನಾಳೆ (ಏ.9) ಬೆಳಗ್ಗೆ 9.30ರಿಂದ 11 ಗಂಟೆಯವರೆಗೆ ನೀರಿನ ಬಿಲ್ಲು, [more]

ಬೆಂಗಳೂರು

ಮಿಲಿಟರಿ ಸಮವಸ್ತ್ರ ಧರಿಸಿ ಮೋದಿ ಚುನಾವಣಾ ಪ್ರಚಾರ-ಇದೊಂದು ಗಂಭೀರ ಆರೋಪ-ಎಚ್.ಕೆ.ಪಾಟೀಲ್

ಬೆಂಗಳೂರು, ಏ.8-ಮಿಲಿಟರಿ ಸಮವಸ್ತ್ರ ಧರಿಸಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರ ಅಪರಾಧ ಎಸಗಿದ್ದು, ಇದಕ್ಕೆ ಸಣ್ಣ ಪ್ರಮಾಣದ ಎಚ್ಚರಿಕೆ ನೀಡಿ ಬಿಟ್ಟುಬಿಡುವ [more]

ರಾಜ್ಯ

ರಾಜ್ಯಾದ್ಯಂತ ಪ್ರವಾಸ – ರತ್ನ ಪ್ರಭಾ

ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ *ಶ್ರೀ ಬಿ.ಎಸ್.ಯಡಿಯೂರಪ್ಪ* ರವರನ್ನು ಇಂದು ಬೆಳಿಗ್ಗೆ ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ *ಶ್ರೀಮತಿ ರತ್ನ [more]

ಚಿಕ್ಕಮಗಳೂರು

ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ ಸಿ.ಎಂ.ಕುಮಾರಸ್ವಾಮಿ

ಮಂಗಳೂರು, ಏ.7- ಪ್ರಧಾನಮಂತ್ರಿ ನರೇಂದ್ರ ಮೋದಿ ಲಾಭದಲ್ಲಿದ್ದ ಕರಾವಳಿ ಮೂಲದ ವಿಜಯಾ ಬ್ಯಾಂಕ್‍ನ್ನು ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಮಾಡಿದ್ದಾರೆ, ಮಂಗಳೂರಿನ ವಿಮಾನ ನಿಲ್ದಾಣವನ್ನು ಖಾಸಗೀಕರಣ [more]

ರಾಜ್ಯ

ಬಿಜೆಪಿ ಚಿಹ್ನೆಯ ಶಾಲು ಬಳಸಲು ಸಿಬ್ಬಂದಿ ಅಡ್ಡಿ-ಗರಂ ಆದ ಶಾಸಕ ಪ್ರೀತಮ್‍ಗೌಡ

ಹಾಸನ, ಏ.7-ಪ್ರಚಾರದ ವೇಳೆ ಬಿಜೆಪಿ ಚಿಹ್ನೆಯ ಶಾಲು ಬಳಸಲು ಚುನಾವಣಾ ಸಿಬ್ಬಂದಿ ಅಡ್ಡಿಪಡಿಸಿದುದಕ್ಕೆ ಶಾಸಕ ಪ್ರೀತಮ್‍ಗೌಡ ಗರಂ ಆದರು. ರಾಜಘಟ್ಟದಲ್ಲಿ ಬಿಜೆಪಿ ಅಭ್ಯರ್ಥಿ ಎ.ಮಂಜು ಪರ ಪ್ರಚಾರದಲ್ಲಿ [more]

ಬೆಂಗಳೂರು

ಚುನಾವಣಾಧಿಕಾರಿಗಳಿಂದ ರಾಜ್ಯದಲ್ಲಿ 6243,96,425 ರೂ. ಮೌಲ್ಯದ ನಗದು, ಮದ್ಯ ವಶ

ಬೆಂಗಳೂರು, ಏ.7-ಲೋಕಸಭೆ ಚುನಾವಣೆ ಅಕ್ರಮಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೆ 62,43,96,425 ರೂ. ಮೌಲ್ಯದ ನಗದು, ಮದ್ಯ, ಮಾದಕ ದ್ರವ್ಯ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ಮುಖ್ಯ [more]

ಬೆಂಗಳೂರು

ಪ್ರಧಾನಮಂತ್ರಿ ಕಿಸಾನ್ ಯೋಜನೆ ಪ್ರಯೋಜನ ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯ

ಬೆಂಗಳೂರು, ಏ,7-ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಯೋಜನೆ ಪ್ರಯೋಜನ ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ. ರಾಜ್ಯದ ಸಣ್ಣ ಹಾಗೂ ಅತಿ ಸಣ್ಣ ರೈತರ ಪಟ್ಟಿಯನ್ನು ಆಧಾರ್ ಸಂಖ್ಯೆ [more]

ಬೆಂಗಳೂರು

ಕೇಂದ್ರ ಸಚಿವ ಸದಾನಂದಗೌಡರಿಗೆ ತಿರುಗೇಟು ನೀಡಿದ ಮಾಜಿ ಸಿ.ಎಂಸಿದ್ದರಾಮಯ್ಯ

ಬೆಂಗಳೂರು, ಏ.7-ಊರಿಗೆ ಅರಸನಲ್ಲ, ಹೆತ್ತವರಿಗೆ ಮಗನಲ್ಲ. ರಾಜಕೀಯ ಪರಿತ್ಯಾಜ್ಯ ಎಂದಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ತಿರುಗೇಟು ನೀಡಿದ್ದಾರೆ. ಸೂಳ್ಯದಲ್ಲಿ [more]

ಬೆಂಗಳೂರು

ಪ್ರಮುಖ ಪಕ್ಷಗಳಲ್ಲಿ ಮುಂದುವರೆದ ಭಿನ್ನಮತ

ಬೆಂಗಳೂರು,ಏ.7- ದೋಸ್ತಿ ಪಕ್ಷಗಳ ನಾಯಕರ ನಡುವೆ ಮುನಿಸು ಮುಂದುವರೆದಿರುವ ಬೆನ್ನಲ್ಲೇ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆ ಪ್ರಮುಖ ಎಲ್ಲಾ ಪಕ್ಷಗಳಲ್ಲಿ ಒಳಹೊಡೆತದ ಭೀತಿ ಕಾಡುತ್ತಿದೆ. [more]

ಬೆಂಗಳೂರು

ರಾಜ್ಯದಲ್ಲಿ 2ನೇ ಹಂತದ ಮತದಾನ-ನಾಮಪತ್ರ ವಾಪಸ್ ಪಡೆಯಲು ನಾಳೆ ಕೊನೆಯ ದಿನ

ಬೆಂಗಳೂರು,ಏ.7- ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ನಾಳೆ ಕಡೆಯ ದಿನ. ನಾಳೆ ಸಂಜೆ ವೇಳೆಗೆ [more]

ಬೆಂಗಳೂರು

ವಿಫಲವಾದ ಮಾಜಿ ಸಿ.ಎಂ.ಸಿದ್ದರಾಮಯ್ಯ ಸಭೆ

ಬೆಂಗಳೂರು,ಏ.7- ಮಂಡ್ಯ ಜಿಲ್ಲೆಯಲ್ಲಿ ಉಂಟಾಗಿರುವ ಅಸಮಾಧಾನ ನಿವಾರಿಸಿ ಮೈತ್ರಿಕೂಟದ ಅಭ್ಯರ್ಥಿಗೆ ಒಮ್ಮತದ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಭೆಯಲ್ಲಿ ಒಮ್ಮತ ವ್ಯಕ್ತವಾಗದೆ [more]

ಬೆಂಗಳೂರು

ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ ಕರೆ

ಬೆಂಗಳೂರು-ಮಾಜಿ ಉಪ ಮುಖ್ಯಮಂತ್ರಿ, ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ ಕರೆ ಬಂದಿದೆ.ಕರೆ ಮಾಡಿದ ವ್ಯಕ್ತಿ ಉರ್ದುವಿನಲ್ಲಿ ನಿಂದನೆ ಮಾಡಿದ್ದಾನೆ. ಕಳೆದ ರಾತ್ರಿ [more]

ಬೆಂಗಳೂರು

ರಾಹುಲ್ ಗಾಂಧಿ ಪ್ರವಾಸ ಹಿನ್ನಲೆ-ಹಿರಿಯ ನಾಯಕರ ಜೊತೆ ಸಭೆ ನಡೆಸಿದ ವೇಣುಗೋಪಾಲ್

ಬೆಂಗಳೂರು, ಏ.7- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಏ.13ರಂದು ಮೈಸೂರು ಮತ್ತು ಕೋಲಾರ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಪ್ರಚಾರ ನಡೆಸುವುದರಿಂದ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಎಐಸಿಸಿ ಪ್ರಧಾನ [more]

ಬೆಂಗಳೂರು

ಉತ್ತರ ಕರ್ನಾಟಕದಲ್ಲಿ ಮುಗಿಲು ಮುಟ್ಟಿದ ಪ್ರಚಾರದ ಭರಾಟೆ

ಬೆಂಗಳೂರು,ಏ.7- ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದ್ದು, ಹೈವೋಲ್ಟೇಜ್ ಕ್ಷೇತ್ರಗಳಾಗಿರುವ ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಬಳ್ಳಾರಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಮಾತಿನ ಸಮರ ಜೋರಾಗಿದೆ. [more]