ಏರುತಿದೆ ಕೋರೋನಾ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಹೊಸದಾಗಿ 10913 ಕೋವಿಡ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆಯಲ್ಲದೇ, 9091 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. [more]
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಹೊಸದಾಗಿ 10913 ಕೋವಿಡ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆಯಲ್ಲದೇ, 9091 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. [more]
ಹೊಸದಿಲ್ಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಂಬಂಸಿದ ಕಚೇರಿಗಳಿಗೆ ಸಿಬಿಐ ದಾಳಿ ಮಾಡಿದ್ದ ಬೆನ್ನಲ್ಲೇ, ನಾಯಕನಿಗೆ ಮತ್ತೊಂದು ಕಂಟಕ ಎದುರಾಗಿದೆ. ಅಕ್ರಮ [more]
ಕಲಬುರಗಿ: ವಿಧಾನಸಭೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ರ್ಪಸಲಿದ್ದು, ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ಚುನಾವಣೆ ಎದುರಿಸಲಿದ್ದೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ [more]
ವಿಜಯಪುರ: ಕೃಷ್ಣಾ ನ್ಯಾಯಾೀಕರಣ ತೀರ್ಪಿನ ಮರು ಹಂಚಿಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಸೀಮಿತವಾಗಿದೆ. ಇದಕ್ಕೆ ನಮ್ಮ ಕರ್ನಾಟಕಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ. ಏತನ್ಮಧ್ಯೆ ಕೇಂದ್ರ ಜಲಸಂಪನ್ಮೂಲ [more]
ಧಾರವಾಡ: ನಾನು ಯಾವುದೇ ನಾಯಕರನು ಭೇಟಿಯಾಗಿಲ್ಲ. ಯಾವುದೇ ಪ್ರಸ್ತಾಪವೂ ನನ್ನಗೆ ಬಂದಿಲ್ಲ. ಬಿಜೆಪಿ ಸೇರ್ಪಡೆ ಮಾಧ್ಯಮಗಳ ಊಹಾಪೋಹ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಸ್ಪಷ್ಟಪಡಿಸಿದರು. ಗುರುವಾರ [more]
ಧಾರವಾಡ: ದೇಶ ಹಾಗೂ ರಾಜ್ಯದಲ್ಲಿ ಸದ್ಯ ಬಿಜೆಪಿ ಮಾತ್ರ ತೇಲುವ ಹಾಗೂ ಓಡುವ ಹಡಗು. ಕಾಂಗ್ರೆಸ್ ಪಕ್ಷ ಮುಳಗುವ ಹಡಗು ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ [more]
ಧಾರವಾಡ: ರಾಜ್ಯದಲ್ಲಿ ಎರಡು ವಿಧಾನಸಭೆಗೆ ಉಪಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್‍ಗೆ ಚುನಾವಣೆ ನಡೆಯಲಿದ್ದು, ಸ್ರ್ಪಸಿರುವ ಬಿಜೆಪಿ ಅಭ್ಯರ್ಥಿಗಳು ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ [more]
ಧಾರವಾಡ: ಕೆಲ ತಾಂತ್ರಿಕ ತೊಂದರೆ ಹಾಗೂ ಗೊಂದಲಗಳಿಂದ ರೈತರಿಗೆ ಬೆಳೆವಿಮೆ ಪರಿಹಾರ ನೀಡುವಲ್ಲಿ ವಿಳಂಬವಾಗಿದೆ. ಶೀಘ್ರವೇ ರೈತರ ಖಾತೆಗೆ ಹಣ ಬಿಡುಗಡೆ ಮಾಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ [more]
ಬೆಂಗಳೂರು: ಮಾಸ್ಕ್ ಧರಿಸದಿದ್ದರೆ ವಿಸುವ ಹೆಚ್ಚಿನ ದಂಡಕ್ಕೆ ರಾಜ್ಯದೆಲ್ಲಡೆ ವಿರೋಧ ವ್ಯಕ್ತವಾಗುತ್ತಿದ್ದಂತೆ ದಂಡದ ಪ್ರಮಾಣ ಇಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ. ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಇದ್ದಲ್ಲಿ [more]
ಮೈಸೂರು: ವಿವಿಧ ಸಾಂಪ್ರದಾಯಿಕ ಪೂಜಾ ಕಾರ್ಯದ ಮೂಲಕ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಬುಧವಾರ ಜಂಬೂ ಸವಾರಿ ಮೆರವಣಿಗೆ ವೇಳೆ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಾಗುವ ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು [more]
ಬೆಳಗಾವಿ :ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ನಡೆದ ದಿಲ್ಲಿಯಲ್ಲಿ ಅವರ ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು [more]
ಫೆ.3ರಿಂದ ಏರೋ ಇಂಡಿಯಾ ಬೆಂಗಳೂರು: ಬರುವ ಫೆ.3 ರಿಂದ 7 ರವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 13ನೇ ಆವೃತ್ತಿಯ ಏರೋ ಇಂಡಿಯಾ -2021 ನಡೆಯಲಿದ್ದು, ಪ್ರತಿ ಬಾರಿಯಂತೆ [more]
ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಕೊರೋನಾ ಮಹಾಮಾರಿ ತಾಂಡವವಾಡುತ್ತಿದ್ದು ಒಂದೇ ದಿನ 51ಮಂದಿಗೆ ಸೋಂಕು ವಕ್ಕರಿಸಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 105 ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ [more]
ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 63 ಹೊಸ ಪ್ರಕರಣಗಳು ದೃಢ ಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1458 ಕ್ಕೆ ಏರಿಕೆಯಾಗಿದೆ. ಹಾಸನದಲ್ಲಿ 21 , [more]
ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕೊರೋನಾ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾಗಿವೆ. ರೈತರು, ಕಾರ್ಮಿಕರನ್ನು ನಿರ್ಲಕ್ಷಿಸಿದೆ ಎಂಬಿತ್ಯಾದಿ ಆರೋಪಗಳನ್ನು ಮಾಡಿ ರಾಜ್ಯ ಕಾಂಗ್ರೆಸ್ಸಿಗರು ಇವತ್ತು ಪ್ರತಿಭಟನೆ [more]
ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲವಾಗಿ ಸಿಲಿಕಾನ್ ಸಿಟಿಯಲ್ಲಿ ಶೀಘ್ರವೇ ಬಿಎಂಟಿಸಿ ಬಸ್ ಓಡಾಟ ಶುರುವಾಗುವ ಸುಳಿವು ಸಿಕ್ಕಿದೆ. ಹೌದು. 48 ದಿನಗಳ ಲಾಕ್‍ಡೌನ್ ಬಳಿಕ ಇಂದಿನಿಂದ ಬಿಎಂಟಿಸಿಯ [more]
ಬೆಂಗಳೂರು: ಇಂದು 19 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 692ಕ್ಕೇರಿಕೆಯಾಗಿದೆ. ಇಂದು ಒಂದೇ ದಿನ ಬಾಗಲಕೋಟೆಯಲ್ಲಿ 13 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇಂದು ಬೆಳಗ್ಗೆ [more]
ಬೆಂಗಳೂರು; ಒಂದೂವರೆ ತಿಂಗಳಿನಿಂದ ಸತತ ಲಾಕ್‌ಡೌನ್ ಜಾರಿಯಲ್ಲಿದ್ದು, ರಾಜ್ಯದ ಅನೇಕ ವಲಯದ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ದುಡಿಮೆ ಇಲ್ಲದೆ ನಷ್ಟಕ್ಕೆ ಒಳಗಾಗಿದ್ದಾರೆ. ಈ ವರ್ಗದ ಜನರನ್ನು ಮತ್ತೆ ಆರ್ಥಿಕವಾಗಿ [more]
ಶಿವಮೊಗ್ಗ: ನಾಳೆಯಿಂದ ಕಂಟೈನ್‍ಮೆಂಟ್ ಜೋನ್‍ಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಮದ್ಯದಂಗಡಿಗಳು ತೆರೆಯಲಿವೆ. ಆದರೆ ಮದ್ಯ ಖರೀದಿಗೆ ಸರ್ಕಾರ ಕೆಲ ಷರತ್ತುಗಳು ಮತ್ತು ಮಿತಿಯನ್ನು ಹೇರಿದೆ. ಕೊರೊನಾ [more]
ಬೆಂಗಳೂರು: ಹಿರಿಯ ಸಾಹಿತಿ ಪ್ರೊಪೆಸರ್ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು [more]
ಬೆಂಗಳೂರು: ಲಾಕ್ಡೌನ್ನಿಂದಾಗಿ ಬೆಂಗಳೂರಿನಲ್ಲಿ ನೀವು ಸಿಲುಕಿದ್ದೀರೆ? ಖಾಸಗಿ ವಾಹನದಲ್ಲಿ ಮನೆಗೆ ತೆರಳಲು ಪಾಸ್ ತೆಗೆದುಕೊಂಡಿದ್ದೀರೆ? ಹಾಗಿದ್ರೆ ಅದು ಸಾಧ್ಯವಿಲ್ಲ. ಏಕೆಂದರೆ ಸರ್ಕಾರ ಈ ಆದೇಶವನ್ನು ಈಗ ಹಿಂಪಡೆದಿದೆ. ಹೌದು, [more]
ಬೆಂಗಳೂರು; ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ [more]
ಬೆಂಗಳೂರು: ರಾಜ್ಯದ ಕೂಲಿಕಾರ್ಮಿಕರ ತಮ್ಮ ತಮ್ಮ ಊರುಗಳಿಗೆ ಹೋಗಲು ಕೆಎಸ್ಸಾರ್ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಿದೆ. ಆದರೆ, ಬಡ ಕಾರ್ಮಿಕರಿಂದ ದುಪ್ಪಟ್ಟು ದರ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ [more]
ಬೆಳ್ಮಣ್: ಕೊರೋನಾ ವೈರಸ್ ಹಿನ್ನಲೆ ಲಾಕ್ಡೌನ್ ಮಾಡಲಾಗಿದ್ದು, ಹೊರ ರಾಜ್ಯಕ್ಕೆ ಮತ್ತು ಹೊರ ಜಿಲ್ಲೆಗಳಿಗೆ ತೆರಳುವುದನ್ನು ನಿಷೇಧಿಸಲಾಗಿದೆ. ಇಷ್ಟಿದ್ದರೂ ಉಡುಪಿ– ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಡಿಭಾಗಗಳನ್ನು ಸಂಪೂರ್ಣ [more]
ಬೆಂಗಳೂರು: ಕೇಂದ್ರ ಸರ್ಕಾರದ ಅನ್ನ ಯೋಜನೆಯಡಿ ಏಪ್ರಿಲ್ ಮತ್ತು ಮೇ ತಿಂಗಳ ಪಡಿತರ ವಿತರಣೆ ನಾಳೆಯಿಂದ ಆರಂಭವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ