ಬೆಂಗಳೂರು

ಇಂದು ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ, ಪ್ರಕಾಶ್‍ರಾಜ್ ಮತ್ತು ಸಂಸದ ಪಿ.ಸಿ.ಮೋಹನ್

ಬೆಂಗಳೂರು, ಮಾ.22- ಪ್ರಸಕ್ತ ಲೋಕಸಭೆ ಚುನಾವಣೆಗೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಸಂಸದ [more]

ಬೆಂಗಳೂರು

ಬಿಜೆಪಿ ಇನ್ನೂ 7 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ-ಆಕಾಂಕ್ಷಿಗಳ ತಳಮಳ

ಬೆಂಗಳೂರು,ಮಾ.22- ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿರುವುದರಿಂದ ಉಳಿದ 7 ಕ್ಷೇತ್ರಗಳಿಗೆ ಘೋಷಣೆ ಮಾಡದಿರುವುದು ಆಕಾಂಕ್ಷಿಗಳಲ್ಲಿ ತಳಮಳ ಸೃಷ್ಟಿಸಿದೆ. [more]

ಬೆಂಗಳೂರು

ಪಕ್ಷೇತರ ಅಭ್ಯರ್ಥಿ ಸುಮಲತಾ ಗೆದ್ದರೆ ಕರ್ನಾಟಕದಲ್ಲಿ ಹೊಸ ದಾಖಲೆ

ಬೆಂಗಳೂರು,ಮಾ.22- ರಾಜ್ಯದಲ್ಲೇ ಅತ್ಯಂತ ಪ್ರತಿಷ್ಠೆಯ ಕಣವಾಗಿರುವ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಚಿತ್ರನಟ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತಾ ಗೆದ್ದರೆ ಕರ್ನಾಟಕದ ಮಟ್ಟಿಗೆ [more]

ಬೆಂಗಳೂರು

ಮಂಡ್ಯ ಲೊಕಸಭಾ ಕ್ಷೇತ್ರ-ಸುಮಲತಾಗೆ ಬೆಂಬಲ ನೀಡಲು ಬಿಜೆಪಿ ತೀರ್ಮಾನ

ಬೆಂಗಳೂರು,ಮಾ.22- ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ಚಿತ್ರನಟಿ ಸುಮಲತಾ ಅಂಬರೀಶ್ ಎದುರು ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಬೆಂಬಲ ನೀಡಲು ತೀರ್ಮಾನಿಸಿದೆ. ಯಾವುದಕ್ಕೂ ಇರಲಿ ಎಂಬ [more]

ಬೆಂಗಳೂರು

ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾದ ಯಡಿಯೂರಪ್ಪನವರ ನಿವಾಸ

ಬೆಂಗಳೂರು,ಮಾ.22-ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ದವಳಗಿರಿ ನಿವಾಸ ಇಂದು ಕೂಡ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿತ್ತು. ಬೆಳಗಿನಿಂದಲೇ ಅವರ ನಿವಾಸಕ್ಕೆ ಪಕ್ಷದ ಮುಖಂಡರು, ಮಠಾಧೀಶರು, ಕಾರ್ಯಕರ್ತರು [more]

ಬೆಂಗಳೂರು

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಜೆಡಿಎಸ್‍ನಲ್ಲಿ ಮುಂದುವರೆದ ಗೊಂದಲ

ಬೆಂಗಳೂರು,ಮಾ.22- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡಿದ್ದು, ಬೆಂಗಳೂರು ಉತ್ತರ [more]

ಬೆಂಗಳೂರು

ಅಭ್ಯರ್ಥಿಗಳ ಆಯ್ಕೆಯಲ್ಲಿ ಕಸರತ್ತು ನಡೆಸುತ್ತಿರುವ ಕಾಂಗ್ರೇಸ್

ಬೆಂಗಳೂರು, ಮಾ.22- ಬಿಜೆಪಿಯನ್ನು ಸೋಲಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿಯಲೇ ಬೇಕೆಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಆಯ್ಕೆ ಸಲುವಾಗಿ ನಿನ್ನೆಯಿಂದಲೂ ನವದೆಹಲಿಯಲ್ಲಿ ಭರ್ಜರಿ ಕಸರತ್ತು ನಡೆಸುತ್ತಿದೆ. [more]

ಬೆಂಗಳೂರು

ಲೋಕಸಭೆ ಚುನಾವಣೆ : ಕಾಂಗ್ರೆಸ್ ಶಾಸಕರಾದ ಶಾಮನೂರು ಶಿವಶಂಕರಪ್ಪ, ಈಶ್ವರ್‍ಖಂಡ್ರೆ ಮತ್ತು ರಿಜ್ವಾನ್ ಆರ್ಷದ್ ಕಣಕ್ಕೆ

ಬೆಂಗಳೂರು, ಮಾ.22- ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ, ಈಶ್ವರ್‍ಖಂಡ್ರೆ, ವಿಧಾನಪರಿಷತ್ ಸದಸ್ಯರಾದ ರಿಜ್ವಾನ್ ಅರ್ಷದ್, ಗೋವಿಂದರಾಜು ಅವರನ್ನು ಲೋಕಸಭೆ ಚುನಾವಣೆ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ತುಮಕೂರು ಲೋಕಸಭೆ ಕ್ಷೇತ್ರವನ್ನು [more]

ರಾಜ್ಯ

ಪೌರಾಡಳಿತ ಸಚಿವ ಸಿ.ಎಸ್​ ಶಿವಳ್ಳಿ ವಿಧಿವಶ

ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್​ ಶಿವಳ್ಳಿ ಅವರು ಇಂದು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕೆಂದು ಶುಕ್ರವಾರ ಹುಬ್ಬಳ್ಳಿಗೆ ತೆರಳಿದ್ದ ಅವರಿಗೆ ಹೃದಯಾಘಾತ ಉಂಟಾಗಿದೆ. ಕೂಡಲೇ [more]

ರಾಜ್ಯ

ನಾಮಪತ್ರ ಸಲ್ಲಿಕೆಗೆ ಆಗಮಿಸಿದ ಪ್ರಕಾಶ್ ರಾಜ್; ನಟಿ ಸಂಯುಕ್ತಾ ಹೊರನಾಡು ಸೇರಿ ನೂರಾರು ಬೆಂಬಲಿಗರ ಸಾಥ್​

ಬೆಂಗಳೂರು: ಬೆಂಗಳೂರು ಸೆಂಟ್ರಲ್​ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಬಹುಭಾಷಾ ನಟ ಪ್ರಕಾಶ್​ ರಾಜ್​ ನೂರಾರು ಬೆಂಬಲಿಗರೊಂದಿಗೆ ಆಗಮಿಸಿದ್ದಾರೆ. ಅವರೊಂದಿಗೆ ಹೆಂಡತಿ ಪೋನಿ ವರ್ಮಾ, ನಟಿ ಸಂಯುಕ್ತಾ [more]

ಶಿವಮೊಗ್ಗಾ

ಸಾಗರದ ಬಳಿ 2 ಕೋಟಿ ರೂ. ಫ್ಲೈಯಿಂಗ್ ಸ್ಕ್ವಾಡ್ ವಶಕ್ಕೆ!

ಶಿವಮೊಗ್ಗ:ಸಾಗರ ತಾಲೂಕಿನ ಅಮಟೆಕೊಪ್ಪ ಚೆಕ್ ಪೋಸ್ಟ್ ಬಳಿ ಕಾರಲ್ಲಿ ಪತ್ತೆಯಾಗಿರುವ ಎರಡು ಕೋಟಿ ರೂ. ಹಣವನ್ನ ಫ್ಲೈಯಿಂಗ್ ಸ್ಕ್ವಾಡ್ ವಶಕ್ಕೆ ಪಡೆದಿದೆ. ಪ್ರಗತಿ ಗ್ರಾಮೀಣ ಬ್ಯಾಂಕ್​ನ ಅಸಿಸ್ಟೆಂಟ್ [more]

ರಾಜ್ಯ

ನಮ್ಮ ಮಂಡ್ಯದಲ್ಲೇ ಹೆಣ್ಣು ಸಿಕ್ಕಿದ್ರೂ ಮದ್ವೆ ಆಗ್ತೀನಿ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಮನೆಯಲ್ಲಿ ಮದುವೆ ಮಾಡಲು ಹೆಣ್ಣು ಹುಡುಕುತ್ತಿದ್ದಾರೆ. ಮಂಡ್ಯದಲ್ಲೇ ಹೆಣ್ಣು ಸಿಕ್ಕರೆ ಮದುವೆ ಆಗುತ್ತೇನೆ ಎಂದು ಮೃತ್ರಿ ಸರ್ಕಾರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ [more]

ಧಾರವಾಡ

ಧಾರವಾಡ ಕಟ್ಟಡ ಕುಸಿತ: ಅವಶೇಷಗಳಡಿ ಮೂವರು ಜೀವಂತ !

ಧಾರವಾಡ:  ನಿರ್ಮಾಣ ಹಂತದ ಕಟ್ಟಡ ಕುಸಿದು ಅವಶೇಷಗಳ ಅಡಿ ಸಿಕ್ಕಿಹಾಕಿಕೊಂಡಿರುವ ಮೂವರು ಜೀವಂತವಾಗಿರುವ ಮಾಹಿತಿ ರಕ್ಷಣಾ ತಂಡಗಳಿಗೆ ಸಿಕ್ಕಿದೆ. ದಿಲೀಪ್, ಸೋಮು ಮತ್ತು ಸಂಗೀತ ಎನ್ನುವರರು ಜೀವಂತವಾಗಿ ಅವಶೇಷಗಳ [more]

ರಾಜ್ಯ

ಬಿಜೆಪಿ ಮೊದಲ ಪಟ್ಟಿಯಲ್ಲಿ ಈ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಯಾಕೆ ಬಿಡುಗಡೆ ಮಾಡಿಲ್ಲ ಗೊತ್ತೇ?

ಬೆಂಗಳೂರು: ಕೇಂದ್ರ ಸಚಿವ ಜಗತ್​ ಪ್ರಕಾಶ್​ ನಡ್ಡಾ ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ರಾಜ್ಯದ 21 ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸಿದೆ. ಆದರೆ [more]

ರಾಜ್ಯ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ಸಿದ್ಧ; ಯಾವ ಕ್ಷೇತ್ರದಿಂದ ಯಾರ್ಯಾರು ಸ್ಪರ್ಧೆ?

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ. ದೆಹಲಿಯಲ್ಲಿರುವ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ತಡರಾತ್ರಿವರೆಗೂ ನಡೆದ ಸಭೆಯಲ್ಲಿ ಅಳೆದು ತೂಗಿ ಕೈ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ. [more]

ರಾಜ್ಯ

ಭಿನ್ನಮತಕ್ಕೆ ಸೊಪ್ಪುಹಾಕದ ನಾಯಕರು; ವಿರೋಧದ ನಡುವೆಯೂ ಸಚಿವ ಹೆಗ್ಡೆ, ಪ್ರತಾಪ್ ಸಿಂಹ, ಕರಂದ್ಲಾಜೆಗೆ ಟಿಕೆಟ್

ನವದೆಹಲಿ: ಶಾಸಕರು ಹಾಗೂ ಸ್ಥಳೀಯ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ, ಸಂಸದರಾದ ಶೋಭಾ ಕರದ್ಲಾಂಜೆ, ಪ್ರತಾಪ್ ಸಿಂಹ, ಇತ್ತೀಚೆಗೆ ಪಕ್ಷಕ್ಕೆ [more]

ರಾಜ್ಯ

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ವಾರಣಸಿಯಿಂದ ಪ್ರಧಾನಿ ಮೋದಿ ಸ್ಪರ್ಧೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ 182 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಮಾಡಿದೆ. ಬಿಜೆಪಿ ಸಭೆ ಬಳಿಕ ಕೇಂದ್ರ ಸಚಿವ ಜೆಪಿ ನಡ್ಡಾ ಪಟ್ಟಿ ಬಿಡುಗಡೆ ಮಾಡಿದ್ದಾರೆ. [more]

ರಾಜ್ಯ

ತುಮಕೂರಿನಿಂದಲೇ ಹೆಚ್ ಡಿ ದೇವೇಗೌಡ ಸ್ಪರ್ಧೆ: ಸಚಿವ ಶ್ರೀನಿವಾಸ್

ತುಮಕೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಸಚಿವ ಶ್ರೀನಿವಾಸ್​ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, [more]

ರಾಜ್ಯ

ಬೆಂಗಳೂರು ಉತ್ತರ ಅಥವಾ ತುಮಕೂರಿನಿಂದ ಹೆಚ್ ಡಿ ದೇವೇಗೌಡರ ಸ್ಪರ್ಧೆ: ಮುಖ್ಯಮಂತ್ರಿ ಹೆಚ್ ಡಿ ಕುಮರಸ್ವಾಮಿ

ಬೆಂಗಳೂರು: ಬೆಂಗಳೂರು ಉತ್ತರ ಅಥವಾ ತುಮಕೂರಿನಿಂದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. [more]

ರಾಜ್ಯ

2004ರ ಡಿಕೆಶಿಯ ಮಾಸ್ಟರ್ ಪ್ಲ್ಯಾನ್ ಬಳಸಿ ಬಿಜೆಪಿ ಪ್ರತ್ಯಸ್ತ್ರ!

ಬೆಂಗಳೂರು: ಚುನಾವಣೆಗೆ ಅಖಾಡದಲ್ಲಿ ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿ ಎಲ್ಲ ಪಕ್ಷಗಳು ಅತ್ಯಂತ ಜಾಗರೂಕತೆಯಿಂದ ಕೆಲಸ ನಿರ್ವಹಿಸುತ್ತಿದೆ. ಹೀಗಾಗಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯನ್ನು [more]

ರಾಜ್ಯ

ಮೊದಲ ಚುನಾವಣೆ ಎದುರಿಸುತ್ತಿರುವ ಸುಮಲತಾ ಅಧಿಕೃತ ಆಸ್ತಿ ಎಷ್ಟು?

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಕಣ ಜಿದ್ದಾಜಿದ್ದಿಗೆ ಸಾಕ್ಷಿಯಾಗುತ್ತಿದೆ. ಈಗಾಗಲೇ ಸುಮಲತಾ ಅಂಬರೀಶ್​​ ಪಕ್ಷೇತರ ಅಭ್ಯರ್ಥಿಯಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ನಾಮಪತ್ರ ಸಲ್ಲಿಸಿದ್ದು, ನಿನ್ನೆಯೇ ಬಹಿರಂಗ ಸಮಾವೇಶದ ಮೂಲಕ [more]

ರಾಜ್ಯ

ಹಾಸನ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಲಿನ ತಾಪ

ಹಾಸನ, ಮಾ.20- ಬಡವರ ಊಟಿ ಎಂದೇ ಚಿರಪರಿಚಿತವಾಗಿರುವ ಜಿಲ್ಲೆಯಲ್ಲಿ ಈ ಬಾರಿಯ ರಣ ಬಿಸಿಲಿನಿಂದ ಧರೆ ಕಾದ ಹಂಚಿನಂತಾಗಿದ್ದು, ಕೆರೆ-ಕಟ್ಟೆ,ಬಾವಿಯ ನೀರು ಆವಿಯಾಗುತ್ತಿದ್ದು , ಜನ-ಜಾನುವಾರುಗಳು ಕುಡಿಯುವ [more]

ಧಾರವಾಡ

ಕಟ್ಟಡ ಕುಸಿತ ಪ್ರಕರಣ-ಐದು ಮಂದಿಯ ಸಾವು

ಧಾರವಾಡ,ಮಾ.20- ಇಲ್ಲಿನ ಕುಮಾರೇಶ್ವರ ನಗರದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಈವರೆಗೆ 5 ಜನ ಮೃತಪಟ್ಟಿದ್ದು, ಕಾರ್ಯಾಚರಣೆ ವೇಳೆ 55 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಗೃಹ ರಕ್ಷಕ [more]

ಬೆಂಗಳೂರು

ನಾಲ್ವರು ಭ್ರಷ್ಟ ಅಧಿಕಾರಗಳ ವಿರುದ್ಧ ಎಸಿಬಿ ದಾಳಿ

ಬೆಂಗಳೂರು, ಮಾ.20- ರಾಜ್ಯ ಭ್ರಷ್ಟಾಚಾರ ನಿಗ್ರಹ ದಳವು ನಿನ್ನೆ ಏಕಕಾಲದಲ್ಲಿ ದಾಳಿ ಮಾಡಿ ನಾಲ್ವರು ವಿವಿಧ ಸರ್ಕಾರಿ ನೌಕರರ ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ ಚರ ಹಾಗೂ ಸ್ಥಿರ [more]

ಬೆಂಗಳೂರು

ಇನ್ನೂ ಬಗೆಹರಿಯದ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಗೊಂದಲ

ಬೆಂಗಳೂರು, ಮಾ.20- ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ ಎರಡು ದಿನ ಕಳೆದರೂ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಗೊಂದಲ ಇನ್ನೂ ಬಗೆಹರಿದಿಲ್ಲ. ಕಾಂಗ್ರೆಸ್‍ನೊಂದಿಗೆ ಚುನಾವಣಾ ಪೂರ್ವ [more]