ಬೆಂಗಳೂರು

ಸಪ್ತ ಕ್ಷೇತ್ತಗಳಲ್ಲಿ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿರುವ ಬಿಜೆಪಿ

ಬೆಂಗಳೂರು,ಮಾ.16- ಮಿಷನ್-22 ಗುರಿಯೊಂದಿಗೆ ರಾಜ್ಯ ಲೋಕಸಭೆ ಚುನಾವಣೆ ಮಹಾಸಮರಕ್ಕೆ ಮುನ್ನುಗ್ಗಿರುವ ಬಿಜೆಪಿ ಸಪ್ತ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿದೆ. ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರಕ್ಕೆ ಠಕ್ಕರ್ ನೀಡಿ [more]

ಹೈದರಾಬಾದ್ ಕರ್ನಾಟಕ

ಜಿಲ್ಲಾ ಬಿಜೆಪಿ ಘಟಕದಲ್ಲಿ ಬುಗಿಲೆದ್ದ ಬಿನ್ನಮತ

ಕಲಬುರಗಿ, ಮಾ.16- ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಬಿಜೆಪಿ ಪ್ರಭಾವಿ ನಾಯಕ ಕೆ.ಬಿ.ಶಾಣಪ್ಪ ಪಕ್ಷಕ್ಕೆ ಗುಡ್‍ಬೈ ಹೇಳಲು ಮುಂದಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಶಾಣಪ್ಪ ಜತೆ [more]

ರಾಜ್ಯ

ಎಚ್​ಡಿಕೆ ಮನವಿ ಮೇರೆಗೆ ನಿಖಿಲ್ ಗೆಲುವಿಗೆ ಮಂಡ್ಯ ಚುನಾವಣಾ ಅಖಾಡಕ್ಕೆ ಇಳಿಯಲ್ಲಿದ್ದಾರೆ ಡಿಕೆಶಿ!

ಮಂಡ್ಯ: ಕಾಂಗ್ರೆಸ್​ ಪಕ್ಷದ ಯಾವುದೇ ಸಮಸ್ಯೆ ಪರಿಹಾರಕ್ಕೆ ರಾಜ್ಯ ನಾಯಕರು ಹಾಗೂ ಹೈಕಮಾಂಡ್​ ಮುಂದೆ ಬರುವ ಹೆಸರು ಡಿಕೆ ಶಿವಕುಮಾರ್​. ಡಿಕೆಶಿ ಕಾಂಗ್ರೆಸ್​ಗೆ ಒಂದು ರೀತಿಯ ಆಪತ್ಭಾಂದವ ಇದ್ದ [more]

ರಾಜ್ಯ

ಎಲ್ಲಿಂದ ಸ್ಪರ್ಧಿಸಲಯ್ಯಾ ನಾನು?

ಬೆಂಗಳೂರು: ಸ್ವಕ್ಷೇತ್ರ ಹಾಸನವನ್ನು ಮೊಮ್ಮಗ ಪ್ರಜ್ವಲ್‌ಗೆ ಬಿಟ್ಟುಕೊಟ್ಟಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ತಾವು ಯಾವ ಕ್ಷೇತ್ರದಲ್ಲಿ ಸ್ಪರ್ಧೆಮಾಡಬೇಕು ಹಾಗೂ ಸ್ಪರ್ಧೆ ಮಾಡಲೇ ಬೇಕೆ-ಬೇಡವೇ ಎಂಬ ಜಿಜ್ಞಾಸೆ ಮೂಡಿದೆ. ಜತೆಗೆ [more]

ರಾಜ್ಯ

ಬಿಜೆಪಿಯಲ್ಲಿ ಭಿನ್ನಮತ- ಪಕ್ಷ ತೊರೆಯಲು ಮುಂದಾಗಿದ್ದಾರೆ ಇಬ್ಬರು ಪ್ರಭಾವಿ ನಾಯಕರು!

ಕಲಬುರಗಿ: ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಭುಗಿಲೆದ್ದಿದ್ದು ಬಿಜೆಪಿ ತೊರೆಯಲು ಇಬ್ಬರು ಪ್ರಭಾವಿ ನಾಯಕರಾದ ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಬಾಬುರಾವ್ ಚೌಹ್ಹಾಣ್ ಮತ್ತು ಗುರುಮಠಕಲ್ ಬಿಜೆಪಿ [more]

ರಾಜ್ಯ

ಕಾಂಗ್ರೆಸ್‍ಗೆ ಇಂದು ಮಾಜಿ ಸಚಿವ ಎಂ.ಮಂಜು ರಾಜೀನಾಮೆ!

ಹಾಸನ: ಲೋಕಸಭಾ ಚುನಾವಣೆಯ ಹಿನ್ನೆಲೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆಗಳಾಗುತ್ತಿದ್ದು, ಇಂದು ಮಾಜಿ ಸಚಿವ ಎ.ಮಂಜು ಕಾಂಗ್ರೆಸ್‍ಗೆ ಗುಡ್‍ಬೈ ಹೇಳಲಿದ್ದಾರೆ. ಶುಕ್ರವಾರ ಹಾಸನದ ಅರಸೀಕೆರೆ ಯಲ್ಲಿ ಖಾಸಗಿ ಕಲ್ಯಾಣ [more]

ರಾಜ್ಯ

ಮಾತೆ ಮಹಾದೇವಿಯವರ ಅಂತಿಮ ದರ್ಶನ ಪಡೆದ ಭಕ್ತರು

ಬೆಂಗಳೂರು, ಮಾ.15-ರಾಜಾಜಿನಗರದ ಶ್ರೀ ಮಾತೆ ಮಹಾದೇವಿಯವರ ಬಸವ ಮಂಟಪದಲ್ಲಿ ನೀರವ ಮೌನ. ಶೋಕ ಸಾಗರದಲ್ಲಿ ಭಕ್ತರು ಲಿಂಗೈಕ್ಯರಾದ ಮಾತೆ ಮಹಾದೇವಿಯವರ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದ [more]

ರಾಜ್ಯ

ಬಿಎಂಟಿಸಿ ನೌಕರರು ಸಮವಸ್ತ್ರದ ಮೇಲೆ ಕನ್ನಡದ ಭುಜಬಿಲ್ಲೆ ಧರಿಸಬೇಕು

ಬೆಂಗಳೂರು, ಮಾ.15-ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರು ತಮ್ಮ ಸಮವಸ್ತ್ರದ ಮೇಲೆ ಕನ್ನಡದ ಭುಜ ಬಿಲ್ಲೆಗಳನ್ನು ಧರಿಸಬೇಕೆಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕನ್ನಡ ಕ್ರಿಯಾ ಸಮಿತಿ [more]

ರಾಜ್ಯ

ಮಾ.16ರಂದು ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಪುಣ್ಯಸ್ಮರಣೆ

ಬೆಂಗಳೂರು, ಮಾ.15-ಲಿಂಗೈಕ್ಯ ಡಾ.ಶ್ರೀ ಶಿವಕುಮಾರಸ್ವಾಮೀಜಿ ಯವರ ಪುಣ್ಯಸ್ಮರಣೆಯನ್ನು ಇದೇ 16 ರಂದು ಬೆಳಗ್ಗೆ 10.30ಕ್ಕೆ ಶ್ರೀಗಳ ಹುಟ್ಟೂರಾದ ಮಾಗಡಿ ತಾಲೂಕಿನ ವೀರಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ. ಸಿದ್ದಗಂಗಾ ಮಠದ ಅಧ್ಯಕ್ಷರಾದ [more]

ರಾಜ್ಯ

ಸಿ.ಎಂ.ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಮಹತ್ವದ ಮಾತುಕತೆ

ಬೆಂಗಳೂರು, ಮಾ.15- ಲೋಕಸಭೆ ಚುನಾವಣೆ ಕಾರ್ಯತಂತ್ರ ರೂಪಿಸುವ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದು ಮಹತ್ವದ ಮಾತುಕತೆ ನಡೆಸಿದ್ದಾರೆ. ಇಂದು ಬೆಳಗ್ಗೆ ಖಾಸಗಿ [more]

ರಾಜ್ಯ

ಸುಮಲತಾರವರಿಗೆ ಬಿಜೆಪಿ ಬೆಂಬಲ: ರಾಷ್ಟ್ರೀಯ ನಾಯಕರ ಜತೆ ಮಾತುಕತೆ ನಡೆಸಿದ್ದೇನೆ ಎಂದ ಎಸ್.ಎಂ.ಕೃಷ್ಣ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿಯಿಂದ ಬಿ ಫಾರಂ ನೀಡುವುದು ಅಥವಾ ಅವರ ಸ್ಪರ್ಧೆಗೆ ಬೆಂಬಲ ನೀಡುವ ಬಗ್ಗೆ ಬಿಜೆಪಿ [more]

ರಾಜ್ಯ

ಸಮ್ಮಿಶ್ರ ಸರ್ಕಾರ 20% ಕಮೀಷನ್ ಸರ್ಕಾರ ಎಂಬುದು ಸಾಬೀತಾಗಿದೆ: ಮಾಜಿ ಸಿ.ಎಂ.ಯಡಿಯೂರಪ್ಪ

ಬೆಂಗಳೂರು: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಕಾರ್ಯಪಾಲಕ ಅಭಿಯಂತರ ನಾರಾಯಣ ಬಿ.ಗೌಡ ಪಾಟೀಲ್‍ಗೆ ಸೇರಿದ 2 ಕೋಟಿ ಹಣವನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವುದು ಸಮ್ಮಿಶ್ರ ಸರ್ಕಾರ 20% [more]

ರಾಜ್ಯ

ಚುನಾವಣೆ ಘೋಷಣೆ ಬೆನ್ನಲ್ಲೇ ಐಟಿ ಶಾಕ್ : ಹೋಟೆಲ್‍ನಲ್ಲಿ ಕೂಡಿಟ್ಟಿದ್ದ 2 ಕೋಟಿ ರೂ. ವಶಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕರ್ನಾಟಕದಲ್ಲಿ ಅತೀ ದೊಡ್ಡ ಐಟಿ ದಾಳಿ ನಡೆದಿದ್ದು, ಖಾಸಗಿ ಹೋಟೆಲ್‍ನಲ್ಲಿ ಕೂಡಿಟ್ಟಿದ್ದ ಬರೋಬ್ಬರಿ 2 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಗಾಂಧಿನಗರದ [more]

ಬೆಂಗಳೂರು

ನಾಡಿನ ಜನರೇ ತಮ್ಮ ಆಸ್ತಿ-ಮುಖ್ಯಮಂತ್ರಿ ಕುಮಾರಸ್ವಾಮಿ

ಮಂಡ್ಯ ,ಮಾ.14- ನಾಡಿನ ಜನರೇ ತಮ್ಮ ಆಸ್ತಿಯಾಗಿದ್ದು, ಮಗನಿಗೆ ಆಸ್ತಿ ಮಾಡುವ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಜೆಡಿಎಸ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ [more]

ರಾಜ್ಯ

ಶ್ರೀ ರಾಘವೇಂದ್ರ ಸ್ವಾಮಿಗಳ 421ನೇ ವರ್ಧಂತಿ ಉತ್ಸವ

ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ ನಾಲ್ಕುನೂರ ಇಪ್ಪತ್ತೊಂದು ನೇ ವರ್ಧಂತಿ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ರಾಯರ ಮಠದಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಅಧಿಕಾರಿಗಳು ಶ್ರೀ ಶ್ರೀನಿವಾಸನಿಗೆ ಅರ್ಪಿಸಿದ [more]

ಬೆಂಗಳೂರು

ಜೆಡಿಎಸ್‍ನಿಂದ ಆರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾತ್ರ ಬಾಕಿ

ಬೆಂಗಳೂರು, ಮಾ.14- ಕಾಂಗ್ರೆಸ್‍ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಅಂತಿಮಗೊಂಡು ಕ್ಷೇತ್ರಗಳ ಹಂಚಿಕೆಯಾದ ಬೆನ್ನಲ್ಲೇ ಜೆಡಿಎಸ್ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತಿದ್ದು, ಇಂದು ಸಂಜೆ ಅಥವಾ ನಾಳೆ [more]

ಬೆಂಗಳೂರು

ಎಲಿವೇಟೆಡ್ ಕಾರಿಡಾರ್ ಟೆಂಡರ್ ರದ್ದು ಮಾಡಬೇಕು-ಹಿರಿಯ ರಂಗಕರ್ಮಿ ಪ್ರಕಾಶ್ ಬೆಳವಡಿ

ಬೆಂಗಳೂರು, ಮಾ.14- ಎಲಿವೇಟೆಡ್ ಕಾರಿಡಾರ್ ಟೆಂಡರ್ ರದ್ದುಮಾಡಬೇಕೆಂದು ಒತ್ತಾಯಿಸಿ ಇದೇ 16ರಂದು ಬೆಳಗ್ಗೆ 10 ಗಂಟೆಗೆ ರೇಸ್‍ಕೋರ್ಸ್ ರಸ್ತೆಯ ಮಹಾತ್ಮಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡುವುದಾಗಿ ಹಿರಿಯ [more]

ಬೆಂಗಳೂರು

ಏ.18ರಂದು ಮೊದಲ ಹಂತದ ಮತದಾನ-ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಮಾ.16 ಕಡೇ ದಿನ

ಬೆಂಗಳೂರು, ಮಾ.14- ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಮಾರ್ಚ್ 16 ಕಡೆ ದಿನವಾಗಿದೆ. ಎರಡನೆ ಹಂತದಲ್ಲಿ ನಡೆಯುವ [more]

ಬೆಂಗಳೂರು

ರಾಜ್ಯದಲ್ಲಿ ಯಾವುದೇ ಪಕ್ಷ ಕುಟುಂಬ ರಾಜಕಾರಣದಿಂದ ಹೊರತಾಗಿಲ್ಲ

ಬೆಂಗಳೂರು,ಮಾ.14-ಕುಟುಂಬ ರಾಜಕಾರಣ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಲೆ ಬಂದ ರಾಜಕೀಯ ವಿಚಾರಗಳಲ್ಲಿ ಪ್ರಾದೇಶಿಕ ಪಕ್ಷವನ್ನು ಪೇಚಿಗೆ ಸಿಲುಕಿಸಿದ ವಿಚಾರ ಇದು. ನಟ ಅಂಬರೀಷ್ ಪತ್ನಿ ಸುಮಲತಾ [more]

ಬೆಂಗಳೂರು

ಸುಮಲತಾಗೆ ಬಾಹ್ಯ ಬೆಂಬಲ ನೀಡಲು ತೀರ್ಮಾನಿಸಿದ ಬಿಜೆಪಿ :ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಬಿಜೆಪಿ ರಣತಂತ್ರ

ಬೆಂಗಳೂರು,ಮಾ.14-ಮಂಡ್ಯದಲ್ಲಿ ಬಿಜೆಪಿಗೆ ಹೇಳಿಕೊಳ್ಳುವಂತಹ ಸಂಘಟನೆ ಇಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ 2 ಲಕ್ಷಕ್ಕೂ ಹೆಚ್ಚು ಅಧಿಕ ಮತಗಳನ್ನು ಪಡೆದಿದ್ದೆ ದೊಡ್ಡ ಸಾಧನೆ. ಈಗ ದೋಸ್ತಿ [more]

ಬೆಂಗಳೂರು

ಬೆಂಗಳೂರಿನ ಮೂರು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ-ಮಾಜಿ ಡಿಸಿಎಂ.ಆರ್.ಆಶೋಕ್

ಬೆಂಗಳೂರು,ಮಾ.14-ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮೂರಕ್ಕೆ ಮೂರೂ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದು ಮುಖಂಡ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಮಾಧ್ಯಮ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ [more]

ಬೆಂಗಳೂರು

ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭಿಸಿದ ಕಾಂಗ್ರೇಸ್

ಬೆಂಗಳೂರು, ಮಾ.14- ಜೆಡಿಎಸ್-ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಮುಗಿದಿದ್ದು, ಈಗ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಉತ್ತರ ಕರ್ನಾಟಕ ಭಾಗದ ಹಲವು ಕ್ಷೇತ್ರಗಳಲ್ಲಿ ಪ್ರಭಾವಿ [more]

ಬೆಂಗಳೂರು

ಬೆಳಗಾವಿ ಕ್ಷೇತ್ರದ ಅಭ್ಯರ್ಥಿ-ಹೈಕಮಾಂಡ್ ಹೇಳಿಕೆಗೆ ಬದ್ದ-ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, ಮಾ.14-ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ತಮಗೆ ಈ ಮೊದಲು ಸಂಸದರಾಗಬೇಕು ಎಂಬ ಆಸೆ ಬಲವಾಗಿತ್ತು. ಅದಕ್ಕಾಗಿ ಐದು ವರ್ಷ ಜಿಲ್ಲೆಯಾದ್ಯಂತ [more]

ರಾಜ್ಯ

ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯಥಿಯಾಗಿ ಘೋಷಣೆ

ಮಂಡ್ಯ,ಮಾ.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ನಗರದ ಸಿಲ್ವರ್‍ಜೂಬಿಲಿ [more]

ರಾಜ್ಯ

ನನಗೆ ಬೆಂಬಲ ನೀಡಿದಂತೆ ಮಗ ನಿಖಿಲ್ ಗೂ ಬೆಂಬಲ ನೀಡಿ: ಸಿಎಂ ಕುಮಾರಸ್ವಾಮಿ ಮನವಿ

ಮಂಡ್ಯ: ಮಂಡ್ಯ ಜಿಲ್ಲೆಯ ಜನರ ಋಣ ನನ್ನ ಹೃದಯದಲ್ಲಿದೆ. ಜನರ ಋಣ ತೀರಿಸಲು ನಾನು ಮಗನನ್ನು ಚುನಾವಣೆಗೆ ನಿಲ್ಲಿಸುತ್ತಿದ್ದೇನೆ. ಗೆಲ್ಲಿಸುವುದು ಬಿಡುವುದು ನಿಮಗೆ ಬಿಟ್ಟಿದ್ದು ಎಂದು ಮುಖ್ಯಮಂತ್ರಿ [more]