ರಾಜ್ಯ

ಮಾತೆ ಮಹಾದೇವಿ ಲಿಂಗೈಕ್ಯ

ಬೆಂಗಳೂರು: ಬಸವಧರ್ಮ ಪೀಠದ ಅಧ್ಯಕ್ಷೆ, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಗಾರ್ತಿ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು 7 ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ [more]

ರಾಜ್ಯ

ಲೋಕಸಭಾ ಚುನಾವಣೆ: ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸಾಮಿ ಹೆಸರು ಅಧಿಕೃತ ಘೋಷಣೆ

ಮಂಡ್ಯ: ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳುತ್ತಿದ್ದು, ರಾಜ್ಯದಲ್ಲಿ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ನಿಖಿಲ್ [more]

ರಾಜ್ಯ

ಕಾಂಗ್ರೆಸ್​ ನಾಯಕರ ವಿರುದ್ಧ ಜೆಡಿಎಸ್​ ಕಿಡಿ; ನಿಖಿಲ್​ ಗೆಲ್ಲಿಸಲು ಕ್ಷೇತ್ರದ ಶಾಸಕರಿಗೆ ಸಿಎಂ ಫರ್ಮಾನು

ಮಂಡ್ಯ: ನಿಖಿಲ್​ ಕುಮಾರಸ್ವಾಮಿ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧ ಮಾಡುತ್ತಿರುವ ಕುಮಾರಸ್ವಾಮಿ ಇಂದು ಅಧಿಕೃತವಾಗಿ ಘೋಷಣೆ ಮಾಡುವ ಮುನ್ನ ಗುರುವಾರ ರಾತ್ರಿ ಕ್ಷೇತ್ರದ ಜೆಡಿಎಸ್​ ನಾಯಕರೊಂದಿಗೆ ರಹಸ್ಯ [more]

ರಾಜ್ಯ

ಇಂದು ಮತ್ತೊಮ್ಮೆ ಗೌಡರ ಕುಟುಂಬ ಮಿಲನಕ್ಕೆ ಸಾಕ್ಷಿಯಾಗಲಿದೆ ಮಂಡ್ಯ; ಲೋಕಾ ಅಭ್ಯರ್ಥಿಯಾಗಿ ನಿಖಿಲ್ ಘೋಷಣೆಗೆ ಕ್ಷಣಗಣನೆ

ಮಂಡ್ಯ: ಲೋಕಸಭಾ ಚುನಾವಣೆಯ ಕಾಂಗ್ರೆಸ್​- ಜೆಡಿಎಸ್​ ಸೀಟು ಹಂಚಿಕೆ ಗೊಂದಲ ನಿನ್ನೆ ಇತ್ಯರ್ಥವಾಗಿದ್ದು, 8 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ನಿನ್ನೆಯಷ್ಟೇ ಹಾಸನದಲ್ಲಿ ಬೃಹತ್​ ಸಮಾವೇಶ ಮಾಡಿ ಹಿರಿಯ ಮಗ ಎಚ್​.ಡಿ. [more]

ರಾಜ್ಯ

ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ಫೈನಲ್; ಕಾಂಗ್ರೆಸ್​ಗೆ 20, ಜೆಡಿಎಸ್​ಗೆ 8 ಕ್ಷೇತ್ರಗಳು

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವಿನ ಸೀಟು ಹಂಚಿಕೆ ವಿಚಾರ ಅಂತಿಮವಾಗಿದೆ. ಎರಡು ಕ್ಷೇತ್ರಗಳಿಗಾಗಿ ಹಗ್ಗ-ಜಗ್ಗಾಟ ನಡೆಸಿದ್ದ ಕಾಂಗ್ರೆಸ್​​​ ಕೊನೆಗೂ ಜೆಡಿಎಸ್​​​ಗೆ 8 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಉಭಯ ಪಕ್ಷಗಳ [more]

ಹೈದರಾಬಾದ್ ಕರ್ನಾಟಕ

ಕೊಪ್ಪಳ ಲೋಕಸಭೆ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಕರಡಿ ಸಂಗಣ್ಣ ಮತೊಮ್ಮೆ!

ಬೆಂಗಳೂರು, ಮಾರ್ಚ್‌ 13: ಬಿಜೆಪಿಯಲ್ಲಿ ಲೋಕಸಭೆ ಚುನಾವಣೆಗೆ ಕಸರತ್ತು ನಡೆಯುತ್ತಿದ್ದು, ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪರವರ ಡಾಲರ್ಸ್ ಕಾಲೋನಿ ದವಳಗಿರಿ ನಿವಾಸದಲ್ಲಿ ಕೋರ್ ಸಮಿತಿ ಸಭೆಗಳು ನಡೆಯುತ್ತಿವೆ [more]

ಬೆಂಗಳೂರು

ನೀತಿ ಸಂಹಿತೆ ಜಾರಿ-ನಗರದ ಪ್ರಮುಖ ರಸ್ತೆಗಳಲ್ಲಿ ನಾಕಾಬಂಧಿ

ಬೆಂಗಳೂರು, ಮಾ.13-ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ನಗರದ ಅಷ್ಟದಿಕ್ಕುಗಳಲ್ಲೂ ನಾಕಾಬಂಧಿ ವಿಧಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಪಾಲಿಕೆ ಆಯುಕ್ತ [more]

ಬೆಂಗಳೂರು

ರಾಜ್ಯದ ಹಾಲಿ ಸಂಸದರಿಗೆ ಟಿಕೆಟ್ ಖಚಿತ-ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಬೆಂಗಳೂರು, ಮಾ.13- ರಾಜ್ಯದ ಎಲ್ಲ ಹಾಲಿ ಸಂಸದರಿಗೆ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದು ಉಳಿದ ಕ್ಷೇತ್ರಗಳಲ್ಲಿ [more]

ರಾಜ್ಯ

ಬಾ-ಬಾಪು 150ನೇ ವರ್ಷಾಚರಣೆ-ಜಿಲ್ಲೆಗೊಂದು ಗಾಂಧಿ ಭವನ ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು,ಮಾ.13- ಬಾ-ಬಾಪು 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 2019ರೊಳಗೆ ಜಿಲ್ಲೆಗೊಂದು ಗಾಂಧಿ ಭವನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡುವಂತೆ ಸಿಎಂ ಕುಮಾರಸ್ವಾಮಿ [more]

ಬೆಂಗಳೂರು

ಬಿಜೆಪಿಯಿಂದ ಇದೇ 18ರಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು,ಮಾ.13-ಬೇರೆ ಪಕ್ಷಗಳಿಗಿಂತಲೂ ಲೋಕಸಭೆ ಚುನಾವಣೆಯಲ್ಲಿ ಒಂದು ಹೆಜ್ಜೆ ಮುಂದಿರುವ ಬಿಜೆಪಿ ಇದೇ 18ರಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಶುಕ್ರವಾರ ಇಲ್ಲವೇ ಶನಿವಾರ ನವದೆಹಲಿಯಲ್ಲಿ [more]

ಬೆಂಗಳೂರು

ಪ್ರಮುಖ ಪಕ್ಷಗಳಿಗೆ ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು,ಮಾ.13-ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ ಅತಿಯಾದ ಆತ್ಮವಿಶ್ವಾಸ ಹಾಗೂ ರಣೋತ್ಸಾಹದಲ್ಲಿದ್ದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‍ನಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ನಾಯಕರು ಹೈರಾಣರಾಗಿದ್ದಾರೆ. ಹೀಗಾಗಿ ಚುನಾವಣಾ ಕಾವು [more]

ಬೆಂಗಳೂರು

ಮಾ.16ರಂದು ಕಾಂಗ್ರೇಸ್ ಅಭ್ಯರ್ಥಿಗಳ ಆಯ್ಕೆ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು,ಮಾ.13- ದೆಹಲಿಯಲ್ಲಿ ಮಾ.16ರಂದು ನಡೆಯುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. [more]

ಬೆಂಗಳೂರು

ಮೋದಿಗೆ ಜೈ ಎಂದರೆ ದೇಶಭಕ್ತರು ಇಲ್ಲದಿದ್ದರೆ ದೇಶದ್ರೋಹಿಗಳು-ಕಾಂಗ್ರೇಸ್‍ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ

ಬೆಂಗಳೂರು,ಮಾ.13. -ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕಾರಿ ಸಮಿತಿ ಸಭೆ ಮತ್ತು ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಮಾರ್ಗರೇಟ್ ಆಳ್ವ ಅವರು, 47 [more]

ಬೆಂಗಳೂರು

ಹೈಕಮಾಂಡ್ ಸೂಚನೆ ಕೊಟ್ಟರೆ ಚುನಾವಣೆಗೆ ಸ್ಪರ್ಧೆ-ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬೆಂಗಳೂರು,ಮಾ.13-ಹೈಕಮಾಂಡ್ ಸೂಚನೆ ನೀಡಿದರೆ ಬೀದರ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ತಾವು ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ [more]

ಬೀದರ್

ಸಾವನ್ನು ಗೆದ್ದ ಬಂದ ಯೋಧನಿಗೆ ಸಾರ್ವಜನಿಕರಿಂದ ಅದ್ಧೂರಿ ಸ್ವಾಗತ

ಬೀದರ್ ಮಾ.13- ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಸಾವನ್ನು ಗೆದ್ದುಬಂದ ಯೋಧನಿಗೆ ಗಡಿಜಿಲ್ಲೆ ಬೀದರ್‍ನಲ್ಲಿ ಸಾರ್ವಜನಿಕರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಮನೋಹರ್ ರಾಥೋಡ್ ಎಂಬುವವರು ಸಾವು [more]

ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆಗೆ ಉಮೇಶ್ ಜಾಧವ್ ಸವಾಲು

ಕಲಬುರಗಿ: ತಾಕತ್ತಿದ್ದರೆ ಮುಂಬರುವ ಚಿಂಚೋಳಿ ಉಪ ಚುನಾವಣೆಗೆ ಪ್ರಿಯಾಂಕ್ ನಿಲ್ಲಲಿ. ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ. ಒಂದು ಕೈ ನೋಡಿಯೇ ಬಿಡೋಣ ಎಂದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಶಾಸಕ ಉಮೇಶ್ [more]

ರಾಜ್ಯ

ಲೋಕಸಭೆ ಚುನಾವಣೆಯಲ್ಲಿ 22 ಸ್ಥಾನ ಗೆದ್ದರೆ, 24 ತಾಸಿನಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ: ಬಿಎಸ್​ವೈ ವಿಶ್ವಾಸ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆದ್ದರೆ 24 ಗಂಟೆಗಳೊಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮಂಗಳವಾರ ಯಾರಗಟ್ಟಿ [more]

ರಾಜ್ಯ

ಸಿಎಂಗೆ ಪುತ್ರ ನಿಖಿಲ್ ರಾಜಕೀಯ ಭವಿಷ್ಯದ ಚಿಂತೆ; ಕುಮಾರಸ್ವಾಮಿ ರಾಜಗುರು ದ್ವಾರಕಾನಾಥ್​ ಮನೆಗೆ ತೆರಳಿದ್ದೇಕೆ?

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್​ ನೀಡುವ ಮೂಲಕ ಆತನ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜುಗೊಳಿಸಿರುವ ಸಿಎಂ ಕುಮಾರಸ್ವಾಮಿ ಅವರಿಗೆ [more]

ಬೆಂಗಳೂರು

ನೀತಿ ಸಂಹಿತೆ ಜಾರಿ ಹಿನ್ನಲೆ-ನಾಲ್ವರು ಶಾಸಕರ ವಿಚಾರಣೆಯನ್ನು ಮುಂದೂಡಿದ ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಮಾ.12-ರಾಜ್ಯದಲ್ಲಿ ಲೋಕಸಭೆ ಚುನಾವಣೆ ದಿನಾಂಕ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅನರ್ಹತೆಯ ಭೀತಿ ಎದುರಿಸುತ್ತಿದ್ದ ನಾಲ್ವರು ಶಾಸಕರ ವಿಚಾರಣೆಯನ್ನು ಮುಂದೂಡಲಾಗಿದೆ. ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಇಂದು ಶಾಸಕರಾದ [more]

ಬೆಂಗಳೂರು

ಕನ್ನಡ ಒಂದು ಸುಂದರ ಭಾಷೆ-ಪ್ರಧಾನಿ ಮೋದಿ

ಬೆಂಗಳೂರು, ಮಾ.12- ಮೋದಿ ಕನ್ನಡ ಮಾತನಾಡಿದ್ರೆ ಕೇಳೋಕೆ ಚೆಂದ ಎಂದು ಟ್ವೀಟ್ ಮಾಡಿದ್ದ ಕನ್ನಡತಿಗೆ ಮೋದಿ ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ. ಕನ್ನಡ ಒಂದು ಸುಂದರ ಭಾಷೆ ಎಂದು [more]

ಬೆಂಗಳೂರು

ಸಂಸದ ಡಿ.ಕೆ.ಸುರೇಶ್‍ವರನ್ನು ಸೋಲಿಸಲು ಬಿಜೆಪಿಯಿಂದ ರಾಜಕೀಯ ಚಾಣಾಕ್ಷ ನಡೆ

ಬೆಂಗಳೂರು, ಮಾ.12-ಬಿಜೆಪಿಯ ರಾಜಕೀಯ ತಂತ್ರಗಾರಿಕೆಗಳನ್ನು ಹಾಗೂ ಸರಕಾರ ರಚನೆ ಪ್ರಯತ್ನಗಳನ್ನು ವಿಫಲಗೊಳಿಸುತ್ತ ಬಂದಿರುವ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್‍ಗೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಅವರ [more]

ಬೆಂಗಳೂರು

ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಬೇಕು-ಇಲ್ಲದಿದ್ದರೆ ಚುನಾವಣಾ ಕಣಕ್ಕೆ ಇಳಿಯುವುದಿಲ್ಲ-ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು, ಮಾ.12- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಡದಿದ್ದರೆ ಸ್ಪರ್ಧಾ ಕಣದಿಂದಲೇ ಹಿಂದೆ ಸರಿಯಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಿರ್ಧರಿಸಿದ್ದಾರೆ. ಮೈಸೂರು ಕ್ಷೇತ್ರವನ್ನು [more]

ಬೆಂಗಳೂರು

ಅಭ್ಯರ್ಥಿಗಳ ಆಯ್ಕೆ ಸಂಬಂಧ-ಜಿಲ್ಲಾ ಮುಖಂಡರ ಜೊತೆ ಸಭೆ ನಡೆಸಿದ ಯಡಿಯೂರಪ್ಪ

ಬೆಂಗಳೂರು, ಮಾ.12- ತೀವ್ರ ಕಗ್ಗಂಟಾಗಿ ಪರಿಣಮಿಸಿರುವ ಕೆಲವು ಲೋಕಸಭೆ ಚುನಾವಣೆಗೆ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ವಿವಿಧ ಜಿಲ್ಲಾ ಮುಖಂಡರ [more]

ಬೆಂಗಳೂರು

ನೀತಿ ಸಂಹಿತೆ ಜಾರಿ ಹಿನ್ನಲೆ-ಬಿರುಸಿನಿಂದ ಸಾಗಿದ ಜನಪ್ರತಿನಿಧಿಗಳ ಹೆಸರಿರುವ ನಾಮಫಲಕಗಳನ್ನು ಮುಚ್ಚುವ ಕಾರ್ಯ

ಬೆಂಗಳೂರು, ಮಾ.12-ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ತಕ್ಷಣದಿಂದ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ನಗರದ ಎಲ್ಲಾ ವಾರ್ಡ್‍ಗಳಲ್ಲಿರುವ ಜನಪ್ರತಿನಿಧಿಗಳ ಹೆಸರಿರುವ ನಾಮಫಲಕಗಳನ್ನು ಮುಚ್ಚುವ ಕಾರ್ಯ ಬಿರುಸಿನಿಂದ [more]

ಬೆಂಗಳೂರು

ಚುನಾವಣಾ ಆಯೋಗದಿಂದ ಸಿವಿಜಿಲ್ ಮೊಬೈಲ್ ಅಪ್ಲಕೇಷನ್-ದೂರು ಸಲ್ಲಿಸಿದರೆ 100 ನಿಮಿಷದೊಳಗೆ ಕ್ರಮ

ಬೆಂಗಳೂರು, ಮಾ.12-ಚುನಾವಣಾ ಆಯೋಗ ರೂಪಿಸಿರುವ ಶಿ ವಿಷಲ್ ಮೊಬೈಲ್ ಅಪ್ಲಿಕೇಷನ್ ಮೂಲಕ ದೂರು ಸಲ್ಲಿಸಿದರೆ 100 ನಿಮಿಷಗಳೊಳಗಾಗಿ ಕ್ರಮಕೈಗೊಳ್ಳುವ ಕ್ಷಿಪ್ರ ವ್ಯವಸ್ಥೆಯನ್ನು ಚುನಾವಣಾ ಆಯೋಗ ರೂಪಿಸಿದೆ. ಕಳೆದ [more]