ರಾಜ್ಯ

ಚುನಾವಣೆ ಘೋಷಣೆ ಬೆನ್ನಲ್ಲೇ ರಂಗೇರಿದ ರಾಜಕೀಯ ಅಖಾಡ; ರಾಜ್ಯದಲ್ಲಿ ಭರ್ಜರಿ ತಯಾರಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿಸಿದ್ದು, ಇಂದಿನಿಂದ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಾಗಲಿದೆ. ಚುನಾವಣೆಗೆ ಸರಿಯಾಗಿ ಒಂದು ತಿಂಗಳು ಬಾಕಿಯಿದ್ದು, ಮೂರು ಪಕ್ಷಗಳ ನಾಯಕರು ಮತದಾರರನ್ನು [more]

ಬೆಂಗಳೂರು

ಹಿರಿಯ ಪತ್ರಕರ್ತ ನಂದಕುಮಾರ್ ನಿಧನ

ಬೆಂಗಳೂರು, ಮಾ.10- ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ನಂದಕುಮಾರ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರು ಪತ್ನಿ , ಸಂಬಂಧಿಕರು ಹಾಗೂ ಅಪಾರ ಸಂಖ್ಯೆ [more]

ರಾಜ್ಯ

ಸುಮಲತಾ ಅಂಬರೀಶ್ ಬಗ್ಗೆ ಸಚಿವ ರೇವಣ್ಣ ಆಕ್ಷೇಪಾರ್ಹ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಕ್ಷಮೆಯಾಚನೆ

ಮಂಡ್ಯ: ಸುಮಲತಾ ಅಂಬರೀಶ್ ವಿರುದ್ಧ ಅವಹೇಲನಕಾರಿ ಹೇಳಿಕೆ ನಿಡಿದ್ದ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರ ಪರವಾಗಿ ನಾನು ಬಹಿರಂಗವಾಗಿ ಕ್ಷಮೆಯಾಚಿಸುವುದಾಗಿ ನಟ ನಿಖಿಲ್ ಕುಮಾರಸ್ವಾಮಿ [more]

ಬೆಂಗಳೂರು

ಹೈಕಮಾಂಡ್ ಅಂಗಳ ತಲುಪಿದ ಬಿಜೆಪಿ ಅಭ್ಯಥಿಗಳ ಆಯ್ಕೆಪಟ್ಟಿ

ಬೆಂಗಳೂರು,ಮಾ.9-ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ರಂಗೇರುತ್ತಿದ್ದು, ಎಲ್ಲಾ ಪಕ್ಷಗಳಿಗೆ ಅಭ್ಯರ್ಥಿಗಳ ಆಯ್ಕೆ ತಲೆನೋವಾಗಿ ಪರಿಣಮಿಸಿರುವ ನಡುವೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಇದೀಗ ಹೈಕಮಾಂಡ್ ಅಂಗಳ ತಲುಪಿದೆ. [more]

ರಾಜ್ಯ

ಸುಮಲತಾ ಬಗ್ಗೆ ಸಚಿವ ರೇವಣ್ಣ ಕ್ಷುಲ್ಲಕ ಹೇಳಿಕೆ-ಮಂಡ್ಯ ಜನರೇ ತಕ್ಕ ಉತ್ತರ ನೀಡುತ್ತಾರೆ-ಮಾಜಿ ಸಿ.ಎಂ.ಯಡಿಯೂರಪ್ಪ

ಮಂಗಳೂರು,ಮಾ.9- ಚಿತ್ರನಟ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತಾ ಅವರ ಬಗ್ಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣರವರ ಕ್ಷುಲ್ಲಕ ಹೇಳಿಕೆಗೆ ಮಂಡ್ಯ ಜಿಲ್ಲೆಯ ಜನರೇ ತಕ್ಕ ಉತ್ತರ ನೀಡಲಿದ್ದಾರೆ [more]

ಬೆಂಗಳೂರು

ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಲಿರುವ ಬಿಜೆಪಿ

ಬೆಂಗಳೂರು,ಮಾ.9- ಲೋಕಸಭೆ ಚುನಾವಣೆಗೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಲು ಮುಂದಾಗಿರುವ ಬಿಜೆಪಿ ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ಸೆಳೆಯಲು ಮುಂದಾಗಿದೆ. ಶಾಸಕ ರಮೇಶ್ ಜಾರಕಿಹೊಳಿ ಮತ್ತು [more]

ರಾಜ್ಯ

ಬಿಜೆಪಿ ತೋಲಗಿಸಿ, ದೇಶ ಉಳಿಸಿ: ಈಶ್ವರ ಖಂಡ್ರೆ

ಹಾವೇರಿ : ದೇಶ ಭವಿಷ್ಯ ಈ ಚುನಾವಣೆಯಲ್ಲಿದೆ. ಈ ಕಾರಣದಿಂದ ಜನರು ಪ್ರಜ್ಞಾವಂತಿಕೆಯಿಂದ ಮತ ನೀಡಿ, ಜನನಾಯಕರನ್ನು ಆಯ್ಕೆ ಮಾಡಬೇಕು. ಜನರಿಗೆ ಬದುಕನ್ನು ಕಟ್ಟಿಕೊಟ್ಟ ಪಕ್ಷದ ಕಾಂಗ್ರೆಸ್ [more]

ರಾಜ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಘೋಷಣೆ

ಹಾವೇರಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಕೆಲಸವೇ ಮಹಿಳೆಯರಿಗೆ ಮೀಸಲು ಜಾರಿ ಮಾಡುವುದು, ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ತರುವುದರ ಜೊತೆಗೆ ಮಹಿಳೆಯರು ಶಾಸನಸಭೆಗಳಲ್ಲಿ ಹೆಚ್ಚಿನ [more]

ರಾಜ್ಯ

ಕಾಂಗ್ರೇಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಹಾವೇರಿ, ಮಾ.9- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭರವಸೆ [more]

ರಾಜ್ಯ

ಪ್ರಧಾನಿ ಮೋದಿ ಜನರ ಹಣವನ್ನು ಉದ್ಯಮಿಗಳ ಜೇಬಿಗೆ ಹಾಕಿದ್ದಾರೆ-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಹಾವೇರಿ, ಮಾ.9-ಮೋದಿ ಚೌಕೀದಾರ ಕೆಲಸ ಮಾಡುತ್ತಿದ್ದಾರೆ, ಆದರೆ ಜನಸಾಮಾನ್ಯರದ್ದಲ್ಲ. ಅನಿಲ್‍ಅಂಬಾನಿ, ಅದಾನಿಯಂತಹ ಶ್ರೀಮಂತ ಉದ್ಯಮಿಗಳ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಟೀಕಿಸಿದರು. ಹಾವೇರಿಯ [more]

ರಾಜ್ಯ

ಉಗ್ರ ಮಸೂದ್ ಅಜರ್ ನನ್ನು ಭಾರತದಿಂದ ಬಿಡುಗಡೆಮಾಡಿದ್ದು ಯಾರು ಎಂಬುದನ್ನೂ ಪ್ರಧಾನಿ ಮೋದಿ ಹೇಳಬೇಕು: ರಾಹುಲ್ ಗಾಂಧಿ

ಹಾವೇರಿ: ಜೆಷ್ ಎ ಮೊಹಮ್ಮದ್ ಮುಖ್ಯಸ್ಥ, ಉಗ್ರ ಮೌಲಾನಾ ಮಸೂದ್ ಅಜರ್ ನನ್ನು ಬಿಟ್ಟುಕೊಟ್ಟಿದ್ದು ಯಾರು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕೆ ಹೇಳಬೇಕು ಎಂದು ಎಐಸಿಸಿ [more]

ರಾಜ್ಯ

ಪಾಕ್ ನಲ್ಲಿರುವ ಭಾರತದ ಕೈದಿಗಳ ಬಿಡುಗಡೆಗೆ ಪ್ರಕ್ರಿಯೆಗಳು ನಡೆಯುತ್ತಿವೆ: ರಾಜನಾಥ್ ಸಿಂಗ್

ಮಂಗಳೂರು: ಪಾಕಿಸ್ತಾನದಲ್ಲಿ ಬಂಧಿತರಾಗಿ, ಕೈದಿಗಳಾಗಿರುವ ಭಾರತೀಯರ ಬಿಡುಗಡೆಗೆ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಪಾಕ್ ನಲ್ಲಿ ಬಂಧಿತರಾಗಿರುವ 74 ಮಂದಿಯ [more]

ರಾಜ್ಯ

ಪ್ರಧಾನಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ; ಬರ ಪರಿಹಾರಕ್ಕೆ ಮನವಿ

ನವದೆಹಲಿ: ರಾಜ್ಯವೂ ಬರ ಪರಿಸ್ಥಿತಿಯಿಂದ ತತ್ತಾರಿಸಿದ್ದು, ಕೇಂದ್ರ ಸರ್ಕಾರವೂ ಆರ್ಥಿಕ ನೆರವಿಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು. ದೆಹಲಿಯ ಲ್ಲಿನ ಪ್ರಧಾನಿಯವ [more]

ರಾಜ್ಯ

ಸುಮಲತಾ ವಿರುದ್ಧದ ಎಚ್​​​.ಡಿ ರೇವಣ್ಣ ಹೇಳಿಕೆಗೆ ಸಿಎಂ ಆಕ್ಷೇಪ; ಹಗುರವಾಗಿ ಮಾತಾಡುವುದು ಸರಿಯಲ್ಲ ಎಂದ ಎಚ್​​ಡಿಕೆ

ಮಂಡ್ಯ: ನಟಿ ಸುಮಲತಾ ಅಂಬರೀಷ್​ ವಿರುದ್ಧ ಸಚಿವ ಎಚ್​.ಡಿ.ರೇವಣ್ಣ ನೀಡಿದ್ದ ಹೇಳಿಕೆಗೆ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾರೇ ಆಗಲಿ ಇನ್ನೊಬ್ಬರ ವಿರುದ್ಧ ಸಣ್ಣತನದ ಮಾತನಾಡುವುದು ಸರಿಯಲ್ಲ. ಮಂಡ್ಯದ [more]

ರಾಜ್ಯ

ಲೋಕಸಭಾ ಚುನಾವಣೆ; 8 ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟ ಕಾಂಗ್ರೆಸ್​; ಸದ್ಯದಲ್ಲೇ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು : ಲೋಕಸಭಾ ಚುನಾವಣೆಯ ದಿನಾಂಕ ಇಂದು ಪ್ರಕಟವಾಗುವ ಸಾಧ್ಯತೆಯಿದ್ದು, ದೇಶದಲ್ಲಿ ರಾಜಕೀಯ ವಿದ್ಯಮಾನಗಳು ಚುರುಕಾಗಿವೆ. ರಾಜ್ಯದ ಮೈತ್ರಿ ಸರ್ಕಾರದ ಸೀಟು ಹಂಚಿಕೆ ಗೊಂದಲ ಇನ್ನೂ ಸಂಪೂರ್ಣ ಇತ್ಯರ್ಥವಾಗದಿದ್ದರೂ [more]

ರಾಜ್ಯ

ಹಾವೇರಿಯಲ್ಲಿ ಇಂದು ಕಾಂಗ್ರೆಸ್​ ಪರಿವರ್ತನಾ ಸಮಾವೇಶ; ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸಲಿರುವ ರಾಹುಲ್ ಗಾಂಧಿ

ಹಾವೇರಿ : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಪರಿವರ್ತನಾ ಸಮಾವೇಶ ಆಯೋಜಿಸಲಾಗಿದ್ದು, ಈ ಈ ಬೃಹತ್​ ಸಮಾವೇಶದ ಮೂಲಕ ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಲ್ಲಿ [more]

ಬೆಂಗಳೂರು

ನ್ಯಾಯಾಲಯದಿಂದ ಸಂಸದ ಪ್ರತಾಪ್ ಸಿಂಹಗೆ ಜಾಮೀನು ರಹಿತ ವಾರೆಂಟ್

ಬೆಂಗಳೂರು,ಮಾ.8- ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾದರೂ ನ್ಯಾಯಾಲಯಕ್ಕೆ ಹಾಜರಾಗದಿದ್ದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಇಂದು ನ್ಯಾಯಾಲಯ ತನ್ನ ಕಸ್ಟಡಿಗೆ ಪಡೆದು ಜಾಮೀನು ರಹಿತ [more]

ಬೆಂಗಳೂರು

ಮಹಾಘಟ್‍ಬಂಧನ್ ಸ್ವಾರ್ಥಕ್ಕಾಗಿ ಹುಟ್ಟಿಕೊಂಡಿದೆ-ಬಿಜೆಪಿ ಮುಖಂಡ ಶಿವರಾಜ್‍ಸಿಂಗ್ ಚೌಹಾಣ್

ಬೆಂಗಳೂರು,ಮಾ.8 -ಇಂದು ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‍ಸಿಂಗ ಚೌಹಾಣ್ ಅವರು, ನಮ್ಮ ಯೋಧರು ಏರ್ ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಭಾರತ [more]

ಬೆಂಗಳೂರು

ಮಲೆನಾಡಿನಲ್ಲಿ ಮಂಗನ ಕಾಯಿಲೆ-ಸರ್ಕಾರದ ನಿರ್ಲಕ್ಷ್ಯ-ಮಾಜಿ ಸಚಿವ ಎಚ್.ಹಾಲಪ್ಪ

ಬೆಂಗಳೂರು,ಮಾ.8-ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಚ್.ಹಾಲಪ್ಪ ಅವರು, ಮಂಗನ ಕಾಯಿಲೆ ನಿಯಂತ್ರಣ ಹಾಗೂ ಪರಿಹಾರ ನೀಡುವ ಬಗ್ಗೆ ಸ್ಥಳೀಯ ನಿಯೋಗದೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ [more]

ಬೆಂಗಳೂರು

ಅಭ್ಯರ್ಥಿ ಆಯ್ಕೆ ಹಿನ್ನಲೆ-ಸ್ಥಳೀಯ ಮುಖಂಡರೊಂದಿಗೆ ಮಾಜಿ ಸಿ.ಎಂ.ಸಿದ್ದರಾಮಯ್ಯ ಚರ್ಚೆ

ಬೆಂಗಳೂರು, ಮಾ.8-ಬಾಗಲಕೋಟೆ ಹಾಗೂ ಕೊಪ್ಪಳ ಎರಡೂ ಕ್ಷೇತ್ರಗಳ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು ಪ್ರತಿ ಕ್ಷೇತ್ರದಲ್ಲಿ ಐದಾರು ಜನ ಆಕಾಂಕ್ಷಿಗಳಿದ್ದು ಇದರ ಹೊರತಾಗಿ ಬೇರೆ ಯಾರಿದ್ದಾರೆ ಎಂಬೆಲ್ಲ ವಿಚಾರವಾಗಿ [more]

ಬೆಂಗಳೂರು

ಬಡವರ ಪರವಾಗಿ ಕೆಲಸ ಮಾಡಲು ಅಧಿಕಾರದಲ್ಲಿ ಕುಳಿತಿದ್ದೇನೆ:ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಮಾ.8-ನಗರದ ಫ್ರೀಡಂ ಪಾರ್ಕ್‍ನಲ್ಲಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘ ಆಯೋಜಿಸಿದ್ದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಸಿ.ಎಂ.ಕುಮಾರಸ್ವಾಮಿಯವರು, ಬಡವರ ಪರವಾಗಿ ಕೆಲಸ [more]

ಬೆಂಗಳೂರು

ಶಾಸಕ ಉಮೇಶ್ ಜಾಧವ್ ರಾಜೀನಾಮೆ-ಸ್ಪಷ್ಟೀಕರಣ ಕೇಳಿರುವ ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಮಾ.8- ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ  ಸ್ಪೀಕರ್ ರಮೇಶ್ ಕುಮಾರ್ ಅವರು, ನಮ್ಮೂರಿಗೆ ಬಂದು ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದರು. ಈ ಬಗ್ಗೆ ಸ್ಪಷ್ಟೀಕರಣ ಕೇಳಲಾಗಿದೆ. [more]

ಬೆಂಗಳೂರು

ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ-ದೆಹಲಿಗೆ ತೆರಳಲಿರುವ ಯಡಿಯೂರಪ್ಪ

ಬೆಂಗಳೂರು,ಮಾ.7-ಮುಂದಿನ ವಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ ದೆಹಲಿಗೆ ತೆರಳಲಿರುವ ರಾಜ್ಯಾಧ್ಯಕ್ಷ ಯಡಿಯೂರಪ್ಪ [more]

ರಾಜ್ಯ

ಶ್ರೀ ಐಕೂರು ಆಚಾರ್ಯರ ಚರಿತ್ರೆ ಅವರ ಪೂರ್ವಾರಾಧನೆ ಪ್ರಯುಕ್ತ..

  ಶ್ರೀ ಹರಿಕಥಾಮೃತ ಸಾರದಲ್ಲಿ ಭಗವಂತನ ವ್ಯಾಪ್ತಿಯ ಉಪಾಸನೆಯನ್ನು ಶ್ರೀ ಮಾನವಿ ದಾಸರು ಹೇಳಿದ್ದಾರೆ. ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬಿಂಬೋಪಾಸನೆಯಲ್ಲಿ ಸಿದ್ಧಿಯನ್ನು ಪಡೆದ,ಶ್ರೀ ಐಕೂರು ನರಸಿಂಹ [more]

ರಾಜ್ಯ

ಪುಲ್ವಾಮಾ ಉಗ್ರರ ದಾಳಿ ಪ್ರಧಾನಿ ಮೋದಿ- ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಎಂದ ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ [more]