ಇಂದಿನಿಂದ ಬೆಂಗಳೂರಲ್ಲಿ ಓಡಾಡುವಾಗ ಮಾಸ್ಕ್ ಧರಿಸದಿದ್ದರೆ ಬೀಳುತ್ತೆ ಭಾರೀ ದಂಡ!
ಬೆಂಗಳೂರು: ಕೊರೋನಾ ವೈರಸ್ ಹರಡದಂತೆ ತಡೆಯಲು ಸಾಕಷ್ಟು ರಾಜ್ಯಗಳು ಈಗಾಗಲೇ ಮಾಸ್ಕ್ ಕಡ್ಡಾಯ ಮಾಡಿವೆ. ಈಗ ಇದೇ ನಿಯಮವನ್ನು ಬೆಂಗಳೂರಿಗೆ ತರಲಾಗಿದೆ. ಬೆಂಗಳೂರಲ್ಲಿ ಮಾಸ್ಕ್ ಧರಿಸದೆ ಓಡಾಡಿದರೆ [more]
ಬೆಂಗಳೂರು: ಕೊರೋನಾ ವೈರಸ್ ಹರಡದಂತೆ ತಡೆಯಲು ಸಾಕಷ್ಟು ರಾಜ್ಯಗಳು ಈಗಾಗಲೇ ಮಾಸ್ಕ್ ಕಡ್ಡಾಯ ಮಾಡಿವೆ. ಈಗ ಇದೇ ನಿಯಮವನ್ನು ಬೆಂಗಳೂರಿಗೆ ತರಲಾಗಿದೆ. ಬೆಂಗಳೂರಲ್ಲಿ ಮಾಸ್ಕ್ ಧರಿಸದೆ ಓಡಾಡಿದರೆ [more]
ಬೆಂಗಳೂರು: ಕೊರೋನಾ ವೈರಸ್ ವಿರುದ್ಧದ ಹೋರಾಟ ನಿರೀಕ್ಷೆಮೀರಿ ಕಠಿಣವಾಗುತ್ತಿದೆ. ಕೇಂದ್ರ ಸರ್ಕಾರ ಸಕಲ ಬಲವನ್ನೂ ಪ್ರಯೋಗಿಸಿ ವೈರಸ್ ಸೋಂಕು ನಿಗ್ರಹಿಸಲು ಪ್ರಯತ್ನಿಸುತ್ತಿದೆ. ಪ್ರಕರಣಗಳ ಸಂಖ್ಯೆ 35 ಸಾವಿರ [more]
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಭಾವ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬುಧವಾರ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ [more]
ಕಲಬುರಗಿ: ಲಾಕ್‍ಡೌನ್ ನಿಯಮ ಮೀರಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿದ್ದವರಿಗೆ ಕಲಬುರಗಿಯ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ಸೇಡಂ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಮಸೀದಿಯಲ್ಲಿ ಸುಮಾರು 15 ಜನರು ನಮಾಜ್ ಮಾಡುತ್ತಿದ್ದರು. [more]
ಬೆಂಗಳೂರು: ನಗರದಲ್ಲಿ ವಾರದ ಹಿಂದೆ ಮುಂಜಾನೆ ಕಾಣಿಸಿಕೊಂಡಿದ್ದ ವರುಣ ಮತ್ತೆ ಅಬ್ಬರಿಸಿದ್ದಾನೆ. ಮುಂಜಾನೆ ಐದು ಗಂಟೆಗೆ ಆರಂಭವಾದ ಮಳೆ ಬೆಳಗ್ಗೆ ಏಳುವರೆಯಾದರೂ ನಿಂತಿಲ್ಲ. ಭಾರೀ ಮಳೆಗೆ ಬಹುತೇಕ [more]
ಬೆಂಗಳೂರು: ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಆರ್ಪಿಎಫ್ನ CoBRA ವಿಭಾಗದ ಕಮ್ಯಾಂಡೋ ಕ್ಯಾಪ್ಟನ್ ಸಚಿನ್ ಸಾವಂತ್ ಮೇಲೆ ಸ್ಥಳೀಯ ಪೊಲೀಸರು ಹಲ್ಲೆ [more]
ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಲಾಕ್ಡೌನ್ ಮುಗಿಯಲು ಕೇವಲ 6 ದಿನಗಳ ಬಾಕಿ ಇವೆ. ಆದರೂ ಇನ್ನೂ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ರಾಜ್ಯದಲ್ಲಿ ಇಂದು [more]
ಬೆಂಗಳೂರು ; ಹಾಟ್‌ಸ್ಪಾಟ್ ಎಂದು ಗುರುತಿಸಲಾಗಿರುವ ಹೊಂಗಸಂದ್ರ ಇದೀಗ ಪಾಲಿಕೆಗೆ ತಲೆ ನೋವಾಗಿ ಪರಿಣಮಿಸಿದೆ. ಈ ವಾರ್ಡ್‌ನಲ್ಲಿ ಬಿಹಾರಿಗಳಿಂದ ಸೋಂಕು ಹರಡಿದ್ದು, ಈಗಾಗಲೇ 15 ಜನರಲ್ಲಿ ಕೊರೋನಾ [more]
ರಾಮನಗರ; ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಬಂಧಿಸಿಡಲಾಗಿದ್ದ ಪಾದರಾಯನಪುರ ಗಲಭೆ ಆರೋಪಿಗಳ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಬೆನ್ನಿಗೆ ಜೈಲಿನಲ್ಲಿ ಕೆಲಸ ಮಾಡುತ್ತಿದ್ದ 100ಕ್ಕೂ ಹೆಚ್ಚು ಪೊಲೀಸ್ [more]
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದರೂ ವಾಹನ ದಟ್ಟಣೆ ಉಂಟಾಗಿದ್ದು, ಅಚ್ಚರಿ ಮೂಡಿಸಿದೆ. ಬೆಳಗ್ಗೆ ಈ ದೃಶ್ಯ ಕಂಡ ಸಿಲಿಕಾನ್ ಸಿಟಿ ಜನತೆಗೆ ಅಚ್ಚರಿ ಉಂಟಾಗಿದ್ದು, ಲಾಕ್‍ಡೌನ್ ಜಾರಿಯಲ್ಲಿದೆಯೋ [more]
ಬೆಂಗಳೂರು: ಸಿಎಂ ಯಡಿಯೂರಪ್ಪ ಏಪ್ರಿಲ್ 20ರಿಂದ ಅಂದರೆ ಇಂದಿನಿಂದ ಐಟಿ-ಬಿಟಿ ಕಂಪನಿ ಓಪನ್ ಆಗುತ್ತವೆ ಎಂದು ಹೇಳಿದ್ದರು. ಆದರೆ ಇದೀಗ ಕ್ಯಾಬಿನೆಟ್ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಓಪನ್ ಇಲ್ಲ [more]
ಬೆಂಗಳೂರು; ಕೊರೋನಾ ಕಾರಣಕ್ಕೆ ಕಳೆದ ಒಂದು ತಿಂಗಳಿನಿಂದ ರಾಷ್ಟ್ರದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಅದರಂತೆ ರಾಜ್ಯದಲ್ಲೂ ಲಾಕ್‌ಡೌನ್ ಜಾರಿಯಲ್ಲಿದೆ. ಈ ಅವಧಿಯಲ್ಲಿ ಅಲ್ಲಿ ಇಲ್ಲಿ ಸಣ್ಣ ಪುಟ್ಟ ಅಹಿತಕರ [more]
ಬೆಂಗಳೂರು: ದೇಶಾದ್ಯಂತ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಕಲ್ಯಾಣ ಸರಳವಾಗಿ ನೆರವೇರಿದೆ. ರಾಮನಗರದ ಕೇತುಗಾನಹಳ್ಳಿ ಫಾರ್ಮ್‌ಹೌಸ್‌ನಲ್ಲಿ ಶುಕ್ರವಾರ ವಿವಾಹ ನಡೆದಿದೆ. ಮನೆಯ ಮುಂಭಾಗ ಮದುವೆಗೆಂದೇ ವಿಶೇಷವಾಗಿ [more]
ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೊಸದಾಗಿ 17 ಜನರಿಗೆ ಕೊರೋನಾ ಸೋಂಕು ದೃಢಪಡುವ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 277ಕ್ಕೆ ಏರಿಕೆಯಾಗಿದೆ. [more]
ನವ ದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಏಪ್ರಿಲ್.15 ರಿಂದ ಕೇಂದ್ರ ಸರ್ಕಾರ ಎರಡನೇ ಹಂತದ ಲಾಕ್‌ಡೌನ್ ಘೋಷಿಸಿದ್ದು, ಈ ಲಾಕ್‌ಡೌನ್ ಹೇಗಿರಲಿದೆ? ಜನ ಏನು ಮಾಡಬೇಕು? [more]
ಕೋಲಾರ: ಮದ್ಯದಂಗಡಿ ತೆರೆದರೆ ಜನಸಂದಣಿ ಹೆಚ್ಚಾಗಲಿದೆ., ಮದ್ಯಕ್ಕಿಂತ ಜನರ ಪ್ರಾಣ ಮುಖ್ಯವಾಗಿದೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಅವರು ಏಪ್ರಿಲ್20ರವರೆಗೂ ಕಟ್ಟುನಿಟ್ಟಾಗಿ [more]
ಬೆಂಗಳೂರು: ಕೊರೋನಾ ಸೋಂಕು ಭಯಾನಕವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಅನ್ನು ನಾವೂ ಬೆಂಬಲಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದಲ್ಲಿ ನಿರೀಕ್ಷಿತ ಫಲ ಸಿಗಲಿಲ್ಲ ಎಂದು ವಿಧಾನಸಭೆ [more]
ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆ ಪ್ರಕಾರ ಏಪ್ರಿಲ್ 20 ದೇಶದ ಜನರಿಗೆ ಪ್ರಮುಖವಾಗಿದೆ. ಏಪ್ರಿಲ್ 20ರಂದು ದೇಶದ ಪ್ರತಿ ಗ್ರಾಮ, ತಾಲೂಕು, ಜಿಲ್ಲೆ ಹಾಗೂ ರಾಜ್ಯಗಳ ಪರಿಸ್ಥಿತಿ [more]
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಾಗಿದೆ. ಅಂದಿನಿಂದ ಪೊಲೀಸರು ಹಗಲಿರುಳು ಎನ್ನದೇ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಪೊಲೀಸ್ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ [more]
ಹೊಸದಿಲ್ಲಿ: ಕೊರೋನಾ ವೈರಾಣು ಪಿಡುಗಿನ ಹಿನ್ನೆಲೆಯಲ್ಲಿ, ವಾರಾಂತ್ಯದ ವರೆಗೆ ಹೊಸದಿಲ್ಲಿಯಿಂದ ವಿಶೇಷ ವಿಮಾನದಲ್ಲಿ 444 ಆಸ್ಟ್ರೇಲಿಯನ್ನರು ತಾಯಿನಾಡಿಗೆ ಹಿಂದಿರುಗಿದ್ದಾರೆ. ಆದರೆ ಕೋವಿಡ್-19 ವಿಶ್ವದ ಸಿರಿವಂತ ರಾಷ್ಟ್ರಗಳಲ್ಲೇ ವಿಪರೀತ [more]
ಹಾಸನ: ಏಪ್ರಿಲ್ ನಂತರ ಲಾಕ್‍ಡೌನ್ ಮುಗಿದಾಕ್ಷಣ ಕೊರೋನಾ ನಿಯಂತ್ರಣ ಆಗುವುದಿಲ್ಲ. ಈ ಕಾಯಿಲೆಯ ಹಣೆಬರಹವೇ ಇಷ್ಟು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದರು. ಪ್ರಧಾನಿಗಳು ಮುನ್ನೆಚ್ಚರಿಕಾ ಕ್ರಮವನ್ನು [more]
ಮಂಡ್ಯ: ಮಳವಳ್ಳಿಯಲ್ಲಿ ತಬ್ಲಿಘಿಗಳ ಜತೆಗೆ ನಿಕಟ ಸಂಪರ್ಕ ಹೊಂದಿದ್ದಂತಹ ಇನ್ನೂ ಮೂವರು ವ್ಯಕ್ತಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ. ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ [more]
ಮೈಸೂರು: ಕೊರೋನಾ ವೈರಸ್ ಸೋಂಕಿತ ಮತ್ತೊಬ್ಬ ವ್ಯಕ್ತಿ ಸಂಪೂರ್ಣವಾಗಿ ಗುಣಮುಖನಾಗಿದ್ದು, ಆತನನನ್ನು ಮೈಸೂರಿನ ಕೋವಿಡ್ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆ ಮಾಡಲಾಯಿತು. ಮೈಸೂರಿನ ಕುವೆಂಪುನಗರದ ನಿವಾಸಿಯಾದ ಎನ್.ಮನು (35) [more]
ಮೈಸೂರು: ಕೊರೋನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೈಸೂರು ವಿಭಾಗದ ವತಿಯಿಂದ ಎರಡು `ಸಾರಿಗೆ ಸಂಜೀವಿನಿ-ಮೊಬೈಲ್ ಸ್ಯಾನಿಟೈಸರ್ ಬಸ್‍ಗಳಿಗೆ [more]
ನೆಲಮಂಗಲ: ರಾಜ್ಯವೇ ಸಂಕಷ್ಟದಲ್ಲಿ ಸಿಲುಕಿಕೊಂಡಿರುವಾಗ ಸಚಿವರಾದ ಡಾ.ಸುಧಾಕರ್ ಮತ್ತು ಸಿ.ಟಿ.ರವಿ ಅವರು ಬೇಜವಾಬ್ದಾರಿತನ ತೋರುತ್ತಿರುವುದು ಅಕ್ಷಮ್ಯ. ಅವರುಗಳು ನೈತಿಕ ಹೊಣೆಹೊತ್ತು ಸ್ವಯಂಪ್ರೇರಣೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ