ಬೆಂಗಳೂರು

ಜೆಡಿಎಸ್-ಕಾಂಗ್ರೇಸ್ ನಡುವಿನ ಮೈತ್ರಿ ಉತ್ತಮವಾಗಿದೆ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಫೆ.20- ಕೇವಲ ಹೇಳಿಕೆಗಳನ್ನು ಆಧಾರವಾಗಿಟ್ಟುಕೊಂಡು ರಾಜಕಾರಣ ಮಾಡಲು ಸಾಧ್ಯವಿಲ್ಲ. ಜೆಡಿಎಸ್-ಕಾಂಗ್ರೆಸ್ ನಡುವಿನ ಮೈತ್ರಿ ಉತ್ತಮವಾಗಿದೆ. ಲೋಕಸಭೆ ಚುನಾವಣೆಯನ್ನು ಹೊಂದಾಣಿಕೆಯಿಂದಲೇ ಎದುರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ [more]

ಬೆಂಗಳೂರು

ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆಯವರನ್ನು ಸೋಲಿಸಲು ಕಾಂಗ್ರೇಸ್ಸಿನಿಂದ ರಣತಂತ್ರ

ಬೆಂಗಳೂರು, ಫೆ.20-ಪದೇ ಪದೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಕ್ಕೀಡಾಗಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಅವರನ್ನು ಸೋಲಿಸಲು ರಣತಂತ್ರರೂಪಿಸಿರುವ ಕಾಂಗ್ರೆಸ್ ಉತ್ತರ ಕನ್ನಡ ಭಾಗದ ಪ್ರಭಾವಿ [more]

ಬೆಂಗಳೂರು

ಯುದ್ಧ ವಿಮಾನಗಳು ಪತನಗೊಂಡ ಸ್ಥಳದಲ್ಲಿ ದಿಗ್ಬಂಧನ ವಿಧಿಸಿರುವ ಪೊಲೀಸರು

ಬೆಂಗಳೂರು, ಫೆ.20-ಸೂರ್ಯಕಿರಣ ಯುದ್ಧ ವಿಮಾನಗಳು ಪತನಗೊಂಡ ಸ್ಥಳದಲ್ಲಿ ಪೊಲೀಸರು ಅಕ್ಷರಶಃ ದಿಗ್ಬಂಧನ ವಿಧಿಸಿದ್ದು, ಸುತ್ತಮುತ್ತಲ ನಿವಾಸಿಗಳು ಮನೆಯಿಂದ ಹೊರ ಬಾರದಂತೆ ತಡೆಯೊಡ್ಡಿದ್ದಾರೆ. ಏರ್‍ಶೋ ಹಿನ್ನೆಲೆಯಲ್ಲಿ ನಿನ್ನೆ ತಾಲೀಮು [more]

ಬೆಂಗಳೂರು

ಕೇಂದ್ರದಿಂದ ಬರ ನಿರ್ವಹಣೆಗಾಗಿ ಇದುವರೆಗೂ ಹಣ ಬಂದಿಲ್ಲ: ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ಫೆ.20-ಮುಂಗಾರು ಹಂಗಾಮಿನ ಬರ ನಿರ್ವಹಣೆಗಾಗಿ ಕೇಂದ್ರ ಸರ್ಕಾರ 949.49ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದರೂ ಇದುವರೆಗೆ ಹಣವೂ ಬಿಡುಗಡೆಯಾಗಿಲ್ಲ. ಅಧಿಕೃತ ಮಾಹಿತಿಯೂ ಬಂದಿಲ್ಲ ಎಂದು ಕಂದಾಯ [more]

ಬೆಂಗಳೂರು

ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ವಿರುದ್ಧ ಎಫ್‍ಐಆರ್ ರದ್ದುಪಡಿಸಬೇಕು: ಯಡಿಯೂರಪ್ಪ ಪರ ವಕೀಲ ಸಿ.ವಿ.ನಾಗೇಶ್

ಬೆಂಗಳೂರು, ಫೆ.20- ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದ ಎಫ್‍ಐಆರ್ ರದ್ದುಗೊಳಿಸಬೇಕೆಂದು ಕೋರಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಲ್ವರು ಸಲ್ಲಿಸಿದ ಅರ್ಜಿ ವಿಚಾರಣೆ ಕಲಬುರ್ಗಿ [more]

ರಾಜ್ಯ

ಈಗಲ್ ಟನ್ ರೆಸಾರ್ಟ್ ಪ್ರಕರಣ : ಕಂಪ್ಲಿ ಶಾಸಕ ಗಣೇಶ್ ಬಂಧನ

ಬೆಂಗಳೂರು: ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಗಣೇಶ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜನವರಿ [more]

ರಾಜ್ಯ

ಏರ್ ಶೋ ಮೂಲಕ ಬೆಂಗಳೂರು ವಿಶ್ವದ ಗಮನ ಸೆಳೆದಿದೆ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಏರ್ ಶೋ ಮೂಲಕ ಬೆಂಗಳೂರು ಭಾರತವನ್ನು ವಿಶ್ವದ ದಿಗ್ಗಜರ ಜೊತೆ ನಿಲ್ಲಿಸುವ ಕೆಲಸವನ್ನು ಮಾಡುತ್ತಿದೆ. ಈ ಮೂಲಕ ದೇಶದ ಆದಾಯ ಮತ್ತು ಜಿಡಿಪಿಗೆ ಬಹುದೊಡ್ಡ ಕೊಡುಗೆಯಾಗಲಿದೆ [more]

ಬೆಂಗಳೂರು ನಗರ

ಬಾನಂಗಳದಲ್ಲಿ ಲೋಹದ ಹಕ್ಕಿಗಳ ಮೆರುಗು ಏರೋ ಇಂಡಿಯಾ 2019 ಗೆ ಚಾಲನೆ

ಬೆಂಗಳೂರು: ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ 2019ಕ್ಕೆ ಚಾಲನೆ ದೊರೆತಿದ್ದು, ಆಗಸದಲ್ಲಿ ಲೋಹದ ಹಕ್ಕಿಗಳ ಹಾರಾಟ ಶುರುವಾಗಿದೆ. ಇಂದಿನಿಂದ ಫೆಬ್ರವರಿ 24ರವರೆಗೆ ಯಲಹಂಕ ವಾಯುನೆಲೆಯಲ್ಲಿ ನಡೆಯುವ [more]

ರಾಜ್ಯ

ಪ್ರಯಾಗ್‍ರಾಜ್ ಮಾದರಿಯಲ್ಲಿ ಇಲ್ಲಿನ ಕುಂಭಮೇಳ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು: ಮುಖ್ಯಮಂತ್ರಿ ಕುಮಾರಸ್ವಾಮಿ

ತಿ.ನರಸೀಪುರ,ಫೆ. 19- ಉತ್ತರ ಭಾರತದ ಪ್ರಯಾಗದ ಮಾದರಿಯಲ್ಲಿ ದಕ್ಷಿಣ ಭಾರತದ ಇಲ್ಲಿನ ಕುಂಭಮೇಳ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. [more]

ರಾಜ್ಯ

ಕಾಮಕ್ಯ ಮಂದಿರಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು,ಫೆ.19-ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಕ್ಯ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗೌಡರು ತಮ್ಮ ಪತ್ನಿ ಚನಮ್ಮ, ಪುತ್ರಿಯರಾದ [more]

ಬೆಂಗಳೂರು

ಬಿಬಿಎಂಪಿಯ ಬಜೆಟ್ ಉತ್ತಮವಾಗಿ ಮೂಡಿ ಬಂದಿದೆ: ಟಿ.ಎ.ಶರವಣ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2019-20 ಸಾಲಿನ ಹಣಕಾಸು ಬಜೆಟ್ ಬಹಳ ಉತ್ತಮವಾಗಿ ಮೂಡಿ ಬಂದಿದ್ದು ,ಮೈತ್ರಿ ಆಡಳಿತದ 4ನೇ ಬಜೆಟ್ ಹಣಕಾಸು ಮತ್ತು ತೆರಿಗೆ [more]

ರಾಜ್ಯ

ಸದ್ಯಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಭಜನೆಯಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು- ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಸದ್ಯಕ್ಕೆ ವಿಭಜನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ವಿಭಜಿಸಿ ಹಾಸನದಲ್ಲಿ ಪ್ರತ್ಯೇಕ ತಾಂತ್ರಿಕ ವಿಶ್ವವಿದ್ಯಾಲಯವನ್ನು [more]

ರಾಜ್ಯ

ಉಗ್ರರರನ್ನು ಮಟ್ಟಹಾಕಲು ಗೆರಿಲ್ಲಾ ಯುದ್ಧ ತಂತ್ರಗಾರಿಕೆ ಅನುಸರಿಸಬೇಕು: ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ

ಬೆಂಗಳೂರು, ಫೆ.19-ಸಿಆರ್‍ಪಿಎಫ್ ಯೋಧರ ಮೇಲೆ ದಾಳಿ ಮಾಡಿ ಹತ್ಯೆಗೈದಿರುವ ಭಯೋತ್ಪಾದಕರ ಹುಟ್ಟಡಗಿಸಲು ಛತ್ರಪತಿ ಶಿವಾಜಿ ಮಹಾರಾಜರ ಗೆರಿಲ್ಲಾ ಯುದ್ಧ ತಂತ್ರಗಾರಿಕೆಯನ್ನು ಕೇಂದ್ರ ಸರ್ಕಾರ ಅನುಸರಿಸಬೇಕಿದೆ ಎಂದು ಮಾಜಿ [more]

ರಾಜ್ಯ

ನಿಗಮ ಮಂಡಳಿ ನೇಮಕಾತಿಗೆ ಮುಂದಾದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಪಾಲಿನ ನಿಗಮಮಂಡಳಿ, ಸಂಸದೀಯ ಕಾರ್ಯದರ್ಶಿ ಹಾಗೂ ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನ [more]

ರಾಜ್ಯ

ದೊಡ್ಡ ಇತಿಹಾಸವೊಂದಿರುವ ಸೂರ್ಯಕಿರಣ್ ಸಾಹಸಿಗಳ ಪೈಲಟ್‍ಗಳ ತಂಡ

ಬೆಂಗಳೂರು: ಸೂರ್ಯಕಿರಣ್ ಸಾಹಸಿ ಪೈಲಟ್‍ಗಳ ವಿಶೇಷ ತಂಡ ರಚನೆ ಹಿಂದೆ ದೊಡ್ಡ ಇತಿಹಾಸವಿದೆ. ಸ್ವಾತಂತ್ರ್ಯ ಪೂರ್ವದಲ್ಲೆ ಅಂದರೆ 1944ರಲ್ಲೇ ಭಾರತೀಯ ವಾಯುಪಡೆ ಬಾನಂಗಳದಲ್ಲಿ ಚಮತ್ಕಾರ ನಡೆಸುವ ವಿಶೇಷ [more]

ರಾಜ್ಯ

ಶಾಸಕ ಸಿ.ಟಿ.ರವಿ ಕಾರು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವು

ಕುಣಿಗಲ್, ಫೆ.19- ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರ ಮೇಲೆ ಶಾಸಕ ಸಿ.ಟಿ.ರವಿ ಕಾರು ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಡರಾತ್ರಿ 2.30ರ ವೇಳೆ ತುಮಕೂರು [more]

ರಾಜ್ಯ

ನಾವು ಭಿಕ್ಷುಕರಲ್ಲ ಎಂದ ಸಿಎಂ ಕುಮಾರಸ್ವಾಮಿ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​​ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೆ 6-7 ಸ್ಥಾನಗಳನ್ನು ಬಿಟ್ಟು ಕೊಡಬಹುದು. ಆದರೆ ನಾವು ಭಿಕ್ಷುಕರಲ್ಲ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ [more]

ರಾಜ್ಯ

ಫೈಟರ್ ಜಟ್ ಗಳ ಡಿಕ್ಕಿ ಪ್ರಕರಣ: ಪ್ರತಿಕ್ರಿಯೆ ನೀಡಲು ರಕ್ಷಣಾ ಸಚಿವೆ ನಕಾರ

ಬೆಂಗಳೂರು: 2 ಹಾಕ್ ಫೈಟರ್ ಜಟ್ ಗಳ ನಡುವೆ ಪರಸ್ಪರ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಯಲಹಂಕ ವಾಯುನೆಲೆಯಲ್ಲಿ [more]

ರಾಜ್ಯ

ಯಲಹಂಕ ವಾಯುನೆಲೆಯಲ್ಲಿ 2 ಸೂರ್ಯ ಕಿರಣ ಯುದ್ಧ ವಿಮಾನಗಳು ಡಿಕ್ಕಿ; ಓರ್ವ ಪೈಲಟ್ ಸಾವು

ಬೆಂಗಳೂರು: ಏರ್ ಶೋ-2019 ಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ವೈಮಾನಿಕ ಪ್ರದರ್ಶನಕ್ಕೆ ಒಂದು ದಿನ ಮಾತ್ರ ಬಾಕಿಯಿದ್ದು, ವಿಮಾನಗಳು ತಾಲೀಮು ನಡೆಸುತ್ತಿವೆ. ಈ ವೇಳೆ ಯಲಹಂಕ ವಾಯು [more]

ರಾಜ್ಯ

ರಾಜ್ಯದ ಆಯ್ದ 9 ಜಿಲ್ಲೆಗಳಲ್ಲಿ ಕೈಗಾರಿಕ ಕ್ಲಸ್ಟರ್ ಸ್ಥಾಪನೆ: ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಫೆ.18-ರಾಜ್ಯದ ಆಯ್ದ 9 ಜಿಲ್ಲೆಗಳಲ್ಲಿ ಅಲ್ಲಿನ ವೈವಿಧ್ಯತೆಗಳಿಗನುಗುಣವಾಗಿ ಕೈಗಾರಿಕಾ ಕ್ಲಸ್ಟರ್‍ಗಳನ್ನು ಸ್ಥಾಪಿಸುತ್ತಿದ್ದು, ಪ್ರತಿ ಜಿಲ್ಲೆಯಲ್ಲೂ ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ [more]

ಬೆಂಗಳೂರು

ಬಿಬಿಎಂಪಿಯಿಂದ ಮಹಿಳಾ ಕಲ್ಯಾಣಕ್ಕೆ ಒತ್ತು ನೀಡುವ ಮಹತ್ವದ ಯೋಜನೆಗಳ ಮಂಡನೆ

ಬೆಂಗಳೂರು, ಫೆ.18- ಮಹಿಳಾ ಸ್ವಾವಲಂಬನೆಗೆ ಸ್ವಂತ ಉದ್ಯೋಗ, ಆರ್ಥಿಕ ಭದ್ರತೆಗೆ ಮಹಾಲಕ್ಷ್ಮಿ ಯೋಜನೆ, ಕತ್ತಲಿನಿಂದ ಬೆಳಕಿನೆಡೆಗೆ ರೋಶಿನಿ ಯೋಜನೆ, ಸ್ವಯಂ ಉದ್ಯೋಗ ಹೊಂದಲು ಮಹಿಳೆಯರಿಗೆ ಸಂಚಾರಿ ಕ್ಯಾಂಟಿನ್ [more]

ರಾಜ್ಯ

ಫೆ.22ರಿಂದ ಮಾ.19ರವರೆಗೆ ರಾಜ್ಯದಲ್ಲಿ ಪ್ರಧಾನಿ ಮೋದಿ ಸಮಾವೇಶ

ಬೆಂಗಳೂರು, ಫೆ.18- ಇದೇ 22ರಿಂದ ಮಾ.19ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ವಿವಿಧೆಡೆ ಕಾರ್ಯಕರ್ತರ ಸಮಾವೇಶ ಹಾಗೂ ಬಹಿರಂಗ ಸಮಾವೇಶ ನಡೆಸುವ ಮೂಲಕ ಲೋಕಸಭೆ ಚುನಾವಣೆಗೆ [more]

ರಾಜ್ಯ

ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಾದ ಆತಂಕವಾದ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು, ಫೆ.18- ಪ್ರಧಾನಿ ನರೇಂದ್ರ ಮೋದಿ ಅವರು ಉಗ್ರವಾದವನ್ನು ಹತ್ತಿಕ್ಕುವ ಬದಲಾಗಿ ಲೋಕಸಭೆ ಚುನಾವಣೆಯತ್ತಲೇ ಹೆಚ್ಚು ಗಮನ ಹರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. [more]

ರಾಜ್ಯ

ಕೋಲಾರ ಜಿಲ್ಲೆಯ ಕಾಂಗ್ರೇಸ್ ಹಾಗೂ ಜೆಡಿಎಸ್ ಮುಖಂಡರು ಬಿಜೆಪಿಗೆ ಸೇರ್ಪಡೆ

ಬೆಂಗಳೂರು, ಫೆ.18- ಮಾಜಿ ಸಚಿವ ದಿ.ಚನ್ನಯ್ಯ ಅವರ ಮಗ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಾಲಾಜಿ ಚನ್ನಯ್ಯ ಹಾಗೂ ಜಿಪಂ ಸದಸ್ಯ ಎಸ್.ಬಿ.ಮುನಿವೆಂಕಟಪ್ಪ ಸೇರಿದಂತೆ ಹಲವರು ಇಂದು [more]