ಗ್ರೂಪ್ ಟಾಕ್‍ನ್ನು ಬಿಡುಗಡೆ ಮಾಡಿದ ಶಿವಮೊಗ್ಗ ಜಿಲ್ಲಾಧಿಕಾರಿ
ಬೆಂಗಳೂರು, ಫೆ.15-ಏಕಕಾಲದಲ್ಲಿ 5000 ಅಧಿಕಾರಿಗಳಿಗೆ ಕರೆ ಮಾಡಿ ಸಂವಹನ ನಡೆಸಬಹುದಾದ ಗ್ರೂಪ್ ಟಾಕ್‍ನ್ನು ಜಿಲ್ಲಾಧಿಕಾರಿ ಕೆ.ದಯಾನಂದ್ ಅವರು ಶಿವಮೊಗ್ಗದಲ್ಲಿ ಬಿಡುಗಡೆ ಮಾಡಿದರು. ಸಮೂಹ ಸಂಪರ್ಕಕ್ಕೆ ಹೆಸರುವಾಸಿಯಾಗಿರುವ ತೆಲೆಬು [more]
ಬೆಂಗಳೂರು, ಫೆ.15-ಏಕಕಾಲದಲ್ಲಿ 5000 ಅಧಿಕಾರಿಗಳಿಗೆ ಕರೆ ಮಾಡಿ ಸಂವಹನ ನಡೆಸಬಹುದಾದ ಗ್ರೂಪ್ ಟಾಕ್‍ನ್ನು ಜಿಲ್ಲಾಧಿಕಾರಿ ಕೆ.ದಯಾನಂದ್ ಅವರು ಶಿವಮೊಗ್ಗದಲ್ಲಿ ಬಿಡುಗಡೆ ಮಾಡಿದರು. ಸಮೂಹ ಸಂಪರ್ಕಕ್ಕೆ ಹೆಸರುವಾಸಿಯಾಗಿರುವ ತೆಲೆಬು [more]
ಬೆಂಗಳೂರು, ಫೆ.15- ಬೇಡ ಜಂಗಮ ಜಾತಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದೆ ಸೌಲಭ್ಯಗಳಿಂದ ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಪುರಭವನದ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಅಖಿಲ [more]
ಬೆಂಗಳೂರು,ಫೆ.15-ಜೈವಿಕ ಇಂಧನ ಉತ್ಪಾದನೆ ಮತ್ತು ಬಳಕೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜಿಲ್ಲಾ ಪಂಚಾಯ್ತಿಸರ್ಕಾರಿ ವಾಹನದಲ್ಲಿ ಬಯೋ ಡೀಸೆಲ್ ಬಳಕೆಗೆ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ ಎಂದು [more]
ಬೆಂಗಳೂರು, ಫೆ.15- ಆತಂಕವಾದಿಗಳು ನಮ್ಮ ದೇಶದ ಮೇಲೆ ನಿರಂತರವಾಗಿ ದಾಳಿ ಮಾಡುತ್ತಲೇಇದ್ದಾರೆ.ಕೇಂದ್ರ ಸರ್ಕಾರ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಮೂಲಕ ಭಯೋತ್ಪಾದನೆಗೆ ತಕ್ಕ ಪಾಠ ಕಲಿಸಬೇಕೆಂದು ಕೆಪಿಸಿಸಿ [more]
ಬೆಂಗಳೂರು, ಫೆ.15- ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಿ ಬಜೆಟ್ ಅಧಿವೇಶನವನ್ನು ಯಶಸ್ವಿಯಾಗಿ ಮುಗಿಸಿರುವ ಸರ್ಕಾರದ ದೋಸ್ತಿ ಪಕ್ಷಗಳು ಲೋಕಸಭೆ ಚುನಾವಣೆಯತ್ತ ಚಿತ್ತ ಹರಿಸಿವೆ. ಕಾಂಗ್ರೆಸ್-ಜೆಡಿಎಸ್ ಪಕ್ಷದ ಮುಖಂಡರುಗಳು [more]
ಬೆಂಗಳೂರು, ಫೆ.15- ಪಕ್ಷದ ಮುಖಂಡರು, ಕಾರ್ಯಕರ್ತರ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಿಗಮ-ಮಂಡಳಿಗಳಿಗೆ ನೇಮಕ ಮಾಡಲು ಜೆಡಿಎಸ್ ವರಿಷ್ಠರು ಮುಂದಾಗಿದ್ದಾರೆ. ಇನ್ನೊಂದು ವಾರದೊಳಗೆ ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರನ್ನು ನೇಮಕ ಮಾಡಲು [more]
ಬೆಂಗಳೂರು, ಫೆ.15-ಅನುದಾನ ಬಾರದಿದ್ದರೂ ಆಯ್ದ ಕೆಲ ವಿಧಾನಸಭಾ ಕ್ಷೇತ್ರಗಳಿಗೆ ಬೇಕಾಬಿಟ್ಟಿ ಜಾಬ್‍ಕೋಡ್ ನೀಡಿ ಸರ್ಕಾರಿ ಆದೇಶದಲ್ಲಿ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ಕೆಆರ್‍ಐಡಿಎಲ್ ಮುಖಾಂತರ ಕಾಮಗಾರಿ ಕೈಗೆತ್ತಿಕೊಳ್ಳಲು ಆದೇಶ [more]
ಬೆಂಗಳೂರು, ಫೆ.15-ಹುತಾತ್ಮ ಯೋಧ ಎಚ್.ಗುರು ಅವರ ಕುಟುಂಬವರ್ಗಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ. ದೂರವಾಣಿ ಮೂಲಕ ಗುರು ಅವರ ಕುಟುಂಬದವರನ್ನು ಸಂಪರ್ಕಿಸಿ ಸಾಂತ್ವನ ಹೇಳಿದ್ದಾರೆ. ನಿನ್ನೆ ಜಮ್ಮು-ಕಾಶ್ವೀರದ [more]
ಮಂಡ್ಯ: ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಜಿಲ್ಲೆಯ ವೀರಯೋಧನೋರ್ವ ಹುತಾತ್ಮನಾಗಿದ್ದಾರೆ. ಕಳೆದ 9 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಗುರು ಒಂದು ವಾರದ ಹಿಂದೆ ರಜೆಯನ್ನು ಮುಗಿಸಿ ಸಂತೋಷದಿಂದಲೇ [more]
ಬೆಂಗಳೂರು, ಫೆ.14- ನಗರದ ಅಸೆಟ್ಜ್ ಪ್ರಾಪರ್ಟಿ ಗ್ರೂಪ್‍ನಿಂದ ವೈಟ್‍ಫೀಲ್ಡ್‍ನಲ್ಲಿ ಸುಮಾರು 22ಎಕರೆ ಪ್ರದೇಶದಲ್ಲಿ 2ನೇ ಹಂತದ ಟೌನ್ ಷಿಪ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಂಪನಿಯ [more]
ಬೆಂಗಳೂರು, ಫೆ.14-ಉದ್ಯಾನನಗರಿ ಬೆಂಗಳೂರಿನಲ್ಲಿ ಫೆ.20ರಂದು ಆರಂಭವಾಗಲಿರುವ 12ನೇ ವಾರ್ಷಿಕ ಏರೋ ಇಂಡಿಯಾ-2019ರಲ್ಲಿ ಹತ್ತು ಹಲವು ಹೊಸತನದ ನಡುವೆ ಡ್ರೋಣ್ ಒಲಿಂಪಿಕ್ಸ್ ಎಲ್ಲರ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದುವಾಗಲಿದೆ.ಮೂರು [more]
ಬೆಂಗಳೂರು, ಫೆ.14- ವಾಲ್ಮೀಕಿ ನಿಗಮದ ಅಡಿಯಲ್ಲಿ ಬರುವ ಯೋಜನೆಗಳನ್ನು ಸಮರ್ಥವಾಗಿ ನಿರ್ವಹಿಸುವ ಜವಾಬ್ದಾರಿಯನ್ನು ನೂತನ ಅಧ್ಯಕ್ಷ ಬಸನಗೌಡ ದದ್ದಲ್ ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಮಾಜ [more]
ಬೆಂಗಳೂರು, ಫೆ.14- ಬಿಹಾರದ ಪಾಟ್ನಾದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ನಡೆಯುತ್ತಿರುವ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ರಾಷ್ಟ್ರೀಯ ಅಧಿವೇಶನದಲ್ಲಿ ಕರ್ನಾಟಕದಿಂದ ಸುಮಾರು 75 ಪ್ರಮುಖ ಮುಖಂಡರು, [more]
ಬೆಂಗಳೂರು, ಫೆ.14-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರ ಬಗ್ಗೆ ಬಿಜೆಪಿ ಶಾಸಕ ಪ್ರೀತಂಗೌಡ ಅಭಿಮಾನ ಪಡುವ ಬದಲು ಲಘುವಾಗಿ ಮಾತನಾಡಿರುವುದನ್ನು ಬಿಜೆಪಿ ಹಿರಿಯ ನಾಯಕರು ಖಂಡಿಸಬೇಕಿತ್ತು. ಅದರ ಬದಲು [more]
ಬೆಂಗಳೂರು, ಫೆ.14-ಅಪಘಾತ ಮತ್ತು ಅಪರಾಧ ರಹಿತವಾಗಿ ಕರ್ತವ್ಯ ನಿರ್ವಹಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 38 ಚಾಲನಾ ಸಿಬ್ಬಂದಿ (ಚಾಲಕ ಕಂ ನಿರ್ವಾಹಕ)ಗೆ ಬೆಳ್ಳಿ ಪದಕ [more]
ಬೆಂಗಳೂರು, ಫೆ.14-ದೃಷ್ಟಿಹೀನರು, ಕಿವಿ ಕೇಳದವರು ಹಾಗೂ ಮಾತು ಬಾರದವರಿಗೆ ಸಂವಹನ ನಡೆಸಲು ನೆರವಾಗುವ ಸಾಧನವೊಂದನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಅಭಿವೃದ್ಧಿಪಡಿಸಿದ್ದಾರೆ. ಇದೇ ಮೊದಲ ಬಾರಿಗೆ ಕುರುಡು, ಕಿವುಡ [more]
ಬೆಂಗಳೂರು, ಫೆ.14- ಹಾಸನ ಶಾಸಕ ಪ್ರೀತಂಗೌಡ ನಿವಾಸದ ಮೇಲೆ ಜೆಡಿಎಸ್ ಪ್ರತಿಭಟನಾಕಾರರು ಕಲ್ಲುತೂರಾಟ ನಡೆಸಿರುವುದನ್ನು ಖಂಡಿಸಿ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ [more]
ಬೆಂಗಳೂರು, ಫೆ.14- ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವಾದ ಏರೋ ಇಂಡಿಯಾ-2019 ಫೆ.20ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳಲು ನಗರ [more]
ಬೆಂಗಳೂರು, ಫೆ.14-ವಿಶ್ವ ಒಕ್ಕಲಿಗರ ಮಹಾವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡರ ಎರಡನೇ ಅಂತರಾಷ್ಟ್ರೀಯ ಉತ್ಸವವನ್ನು ಫೆ. 23ರಂದು ಸಿಂಗಾಪುರದಲ್ಲಿ ಹಮ್ಮಿಕೊಂಡಿರುವುದಾಗಿ ವೇದಿಕೆಯ ಪ್ರಧಾನ ಕಾರ್ಯದರ್ಶಿ ರಂಗಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ [more]
ಬೆಂಗಳೂರು,ಫೆ.14- ಇಟಲಿ ನಿರ್ಮಿತ ಯಾಂತ್ರಿಕೃತ ಕಸ ಗುಡಿಸುವ ಸಾಧನದ ಖರೀದಿ ಕುರಿತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಮೇಯರ್ ಗಂಗಾಂಬಿಕೆ ತಿಳಿಸಿದ್ದಾರೆ. ಬಿಬಿಎಂಪಿ [more]
ಬೆಂಗಳೂರು,ಫೆ.14- ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯವರ ಎಲ್ಲ ಪ್ರಯತ್ನಗಳು ಮುಗಿದಿವೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ [more]
ಬೆಂಗಳೂರು,ಫೆ.14- ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಡಿಸಿರುವ ಈ ಬಾರಿಯ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ ಎಂದು ಎಸ್‍ಡಿಪಿಐ(ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ) ಆರೋಪಿಸಿದೆ. ಸುದ್ದಿಗೋಷ್ಟಿಯಲ್ಲಿಂದು ಎಸ್‍ಡಿಪಿಐನ ರಾಜ್ಯ ಪ್ರಧಾನ [more]
ಬೆಂಗಳೂರು, ಫೆ.14-ರಾಜ್ಯಪಾಲರು ವಿಧಾನಸಭಾಧ್ಯಕ್ಷರಿಗೆ ನಾವು ಅಗೌರವ ತೋರಿಲ್ಲ ಎಂದು ಮಾಜಿಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾರಿಗೂ ಅಪಮಾನ ಮಾಡಿಲ್ಲ ಇನ್ನೂ ಮೂರು ದಿನಗಳ [more]
ಬೆಂಗಳೂರು,ಫೆ.14- ಅಧಿವೇಶನದಲ್ಲಿ ಲೇಖಾನುದಾನಕ್ಕೆ ಒಪ್ಪಿಗೆ ಪಡೆಯುವ ಮೂಲಕ ಮೈತ್ರಿ ಸರ್ಕಾರ ಬೀಸೊದೊಣ್ಣೆಯಿಂದ ಪಾರಾದಂತಾಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಆಪತ್ತು ಎದುರಾಗಲಿದೆ ಎಂಬ ವಿಚಾರಕ್ಕೂ ತೆರೆಬಿದ್ದಂತಾಗಿದೆ. [more]
ಬೆಂಗಳೂರು, ಫೆ.14- ಬಿಜೆಪಿ ಸದಸ್ಯರ ತೀವ್ರ ಪ್ರತಿಭಟನೆ ನಡುವೆ ಲೇಖಾನುದಾನ ಸೇರಿದಂತೆ ಹಲವು ವಿಧೇಯಕಗಳಿಗೆ ಒಪ್ಪಿಗೆ ಪಡೆದಿದ್ದು, ಇಂದೇ ಕಲಾಪವನ್ನು ಮುಕ್ತಾಯಗೊಳಿಸುವ ಸಾಧ್ಯತೆ ಇದೆ. ಬಿಜೆಪಿ ಶಾಸಕ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ