ಮತ ಹಾಕಿ ಗೆಲ್ಲಿಸಿದ ಜನ ನಮ್ಮನ್ನು ನೋಡಿ ಉಗಿಯಬಾರದು: ಸ್ಪೀಕರ್ ರಮೇಶ್ ಕುಮಾರ್
ರಾಯಚೂರು,ಫೆ.10- ನಾನು ಹಿಟ್ಲರ್ ಅಲ್ಲ. ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡುತ್ತೇನೆ ಎಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಬಗ್ಗೆಯೂ [more]
ರಾಯಚೂರು,ಫೆ.10- ನಾನು ಹಿಟ್ಲರ್ ಅಲ್ಲ. ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡುತ್ತೇನೆ ಎಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಬಗ್ಗೆಯೂ [more]
ಬಂಗಾರಪೇಟೆ, ಫೆ.10- ಆಪರೇಷನ್‍ಕಮಲದ ಹೆಸರಿನಲ್ಲಿ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಿ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. [more]
ಬೆಂಗಳೂರು, ಫೆ.10- ಬಿಜೆಪಿ ಆಪರೇಷನ್ ಕಮಲವನ್ನು ತೀವ್ರಗೊಳಿಸಿದೆ. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲು 900 ಕೋಟಿಗಳಷ್ಟು ಹಣ ವ್ಯಯಿಸುತ್ತಿದೆ.ಈ ಹಣ ಎಲ್ಲಿಂದ ಬಂತು, ಈ ಅನೈತಿಕ ವ್ಯವಹಾರಗಳನ್ನು ಪ್ರಧಾನಿ [more]
ಬೆಂಗಳೂರು, ಫೆ.10- ಹೊರರಾಜ್ಯದಿಂದ ಹುಡುಗಿಯರನ್ನು ಮಾನವ ಕಳ್ಳ ಸಾಗಾಣಿಕೆ ಮಾಡಿಕೊಂಡು ಬಂದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಮುನೇಶ್ವರ ಲೇಔಟ್‍ನ ಸುಧೀರ್ [more]
ಬೆಂಗಳೂರು,ಫೆ.10- ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಅಧಿಕಾರಗಳು ಮತ್ತು ಕಾರ್ಯ ನಿರ್ವಹಣೆ ಬಗ್ಗೆ ನಮ್ಮ ಸಂವಿಧಾನದಲ್ಲಿ ಸ್ಪಷ್ಟವಾದ ಚೌಕಟ್ಟು ರೂಪಿಸಲಾಗಿದೆ. ಈ ಮೂರು ಮಹತ್ವ ಅಂಗಗಳ ಮೇಲೆ [more]
ಬೆಂಗಳೂರು, ಫೆ.10-ಆಯುಷ್ಯ ಇಲಾಖೆ ವತಿಯಿಂದ ಇಂದು ವಿಧಾನಸೌಧ ಮುಂಭಾಗ ರಥಸಪ್ತಮಿ ಪ್ರಯುಕ್ತ ಸಾಮೂಹಿಕ ಸೂರ್ಯ ನಮಸ್ಕಾರ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 6ಗಂಟೆಯಿಂದ 8.30ರ ವರೆಗೆ ನೂರೂರು ಮಂದಿ ಪಾಲ್ಗೊಂಡು [more]
ಬೆಂಗಳೂರು,ಫೆ.10-ನಿನ್ನೆ ಸಂಜೆ ಹಾಗೂ ರಾತ್ರಿ ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಅಕಾಲಿಕ ಮಳೆಯಾಗಿದೆ. ವಾತಾವರಣದಲ್ಲಿ ಉಂಟಾದ ಬದಲಾವಣೆಯಿಂದ ಮೇಲ್ಮೈ ಸುಳಿ ಗಾಳಿ(ಟ್ರಪ್) ಉಂಟಾಗಿದ್ದು, ದಕ್ಷಿಣ ಒಳನಾಡಿನ [more]
ಬೆಂಗಳೂರು,ಫೆ.10-ಶ್ರೀ ಬನಶಂಕರಿ ಸಾಮೂಹಿಕ ವಿವಾಹ ವೇದಿಕೆಯ 20ನೇ ವಾರ್ಷಿಕೋತ್ಸವ ಅಂಗವಾಗಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ 60 ಜೋಡಿಗಳು ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದರು. ದಾವಣಗೆರೆ ಮೂಲದ [more]
ಬೆಂಗಳೂರು ಫೆ.10- ದೃಷ್ಟಿ ಇಲ್ಲದವರಿಗೆ ಸಹಾಯ ಮಾಡಿದರೆ, ಒಬ್ಬರ ಬದುಕನ್ನೇ ಬದಲಾಯಿಸಿದಂತಾಗುತ್ತದೆ. ಸಾಧ್ಯವಾದಷ್ಟು ದೃಷ್ಟಿದೋಷ ಇರುವವರಿಗೆ ಸಹಾಯ ಮಾಡಿ ಎಂದು ಮಿಷನ್ ವಿಷನ್ ಸಂಸ್ಥಾಪಕಿ ಆನ್ಯಾ ಅರೋರಾ [more]
ಬೆಂಗಳೂರು, ಫೆ.10- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತ್ತೊಂದು ಜನೋಪಯೋಗಿ ಔಷಧಿ ಕೇಂದ್ರವನ್ನು ತೆರೆಯಲಾಗುವುದು ಎಂದು ಕೇಂದ್ರ ಯೋಜನೆ ಮತ್ತು ಸಾಂಖಿಕ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. [more]
ಬೆಂಗಳೂರು, ಫೆ.10- ಗಾಂಜಾ ಮಾರಾಟ ಮಾಡುತ್ತಿದ್ದ ಏಳು ಮಂದಿ ಅಂತಾರಾಜ್ಯ ಕುಖ್ಯಾತ ಆರೋಪಿಗಳನ್ನು ಬಂಧಿಸಿರುವ ಬಾಣಸವಾಡಿ ಠಾಣೆ ಪೆÇಲೀಸರು 19.50 ಲಕ್ಷ ರೂ.ಮೌಲ್ಯದ 39 ಕೆಜಿ ಗಾಂಜಾ [more]
ಬೆಂಗಳೂರು, ಫೆ.10- ಶಾಸಕರನ್ನು ಖರೀದಿ ಮಾಡಲು ಹೋಗಿಲ್ಲ. ಖರೀದಿಸುವಷ್ಟು ಹಣ ನಮ್ಮ ಬಳಿ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ [more]
ಬೆಂಗಳೂರು,ಫೆ.10-ಯಾವುದೇ ಕಾರಣಕ್ಕೂ ನಾವು ನಮ್ಮತನವನ್ನು ಬಿಡಬಾರದು ಎಂದು ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ತಮ್ಮದೇ ಜೀವನದ ದೃಷ್ಟಾಂತದ ಮೂಲಕ ವಿವರಿಸಿದರು. ಕೆಲವರು ನನ್ನನ್ನು ಕೇಳುತ್ತಾರೆ, ನೀವು ಈಗ ಉಪ [more]
ಬೆಂಗಳೂರು, ಫೆ.10- ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಯಾರೂ ಕೂಡ ವಾಸ್ತವಾಂಶವನ್ನು ಮುಚ್ಚಿಡಲು ಆಗುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯ ಅವರ [more]
ಬೆಂಗಳೂರು, ಫೆ.10-ಉತ್ತಮರು, ವಿಚಾರವಂತರು ಮೌನವಾಗಿದ್ದರೆ ದೇಶಕ್ಕೆ ದೊಡ್ಡ ಅಪಾಯ. ರಾಜಕೀಯ ವ್ಯವಸ್ಥೆಯಲ್ಲಿ ಒಳ್ಳೆಯ ಜನ ಸಕ್ರಿಯವಾಗಿ ಭಾಗಿಯಾಗದಿದ್ದರೆ ಪ್ರಜಾಪ್ರಭುತ್ವ ಉಳಿಯಲ್ಲ ಎಂದು ಚಿಂತಕ, ಶಿಕ್ಷಣ ತಜ್ಞ, ಬಿಜೆಪಿ [more]
ಬೆಂಗಳೂರು,ಫೆ.10- ತಾವು ಕಳೆದ 58 ವರ್ಷಗಳಲ್ಲಿ ರಾಜ್ಯ ಮತ್ತು ರಾಷ್ಟ್ರಕ್ಕೆ ಯಾವ್ಯಾವ ಕೊಡುಗೆ ನೀಡಲಾಗಿದೆ ಎಂಬುದನ್ನು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸಿಕೊಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ [more]
ಬೆಂಗಳೂರು,ಫೆ.10-ದೇಶದ ಆರ್ಥಿಕಾಭಿವೃದ್ಧಿಗೆ ಶಿಕ್ಷಣದ ಮೇಲಿನ ಹೂಡಿಕೆ ಮತ್ತು ಕಾಳಜಿಯನ್ನು ಸರ್ಕಾರಗಳು ಹೆಚ್ಚಿಸಬೇಕೆಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟರು. ನಗರ ಹೊರವಲಯದ ಸಿಎಂಆರ್ ವಿವಿಯ ನೂತನ ಕ್ಯಾಂಪಸ್ ಉದ್ಘಾಟನೆ [more]
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ರಣಕಹಳೆ ಊದಲಿದ್ದು, ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. [more]
ಮದ್ದೂರು,ಫೆ.9- ನನ್ನೊಂದಿಗೆ ಕಾಂಗ್ರೆಸ್ ಪಕ್ಷದಲ್ಲಿದ್ದವರೆಲ್ಲ ಬಿಜೆಪಿ ಪಕ್ಷಕ್ಕೆ ಬರಬೇಕೆನ್ನುವುದು ನನ್ನ ಆಸೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ಕಾರ್ಯಕರ್ತರ ಸಭೆ [more]
ಹುಬ್ಬಳ್ಳಿ,ಫೆ.9-ಆಡಿಯೋ ಬಿಡುಗಡೆ ಮಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಐಸ್‍ಕ್ಯಾಂಡಿ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರೊಬ್ಬರನ್ನು ನಮ್ಮ ಪಕ್ಷಕ್ಕೆ [more]
ಹುಬ್ಬಳ್ಳಿ, ಫೆ.9- ಜೆಡಿಎಸ್ ಪಕ್ಷದ ಸದಸ್ಯರನ್ನು ಸೆಳೆಯಲು ಬಿ.ಎಸ್.ಯಡಿಯೂರಪ್ಪ ನಡೆಸಿರುವ ಪ್ರಯತ್ನದ ಆಡಿಯೋ ಪ್ರಕರಣವನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಆಡಿಯೋವನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿ ಕೊಡಲಾಗುವುದು ಎಂದು [more]
ಬೆಂಗಳೂರು, ಫೆ.9- ಅನನ್ಯ ಎಜುಕೇಷನ್ ಅಂಡ್ ಎಂಪವರ್‍ಮೆಂಟ್ ಟ್ರಸ್ಟ್ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಹಯೋಗದಲ್ಲಿ ನಾಳೆ ಬೆಳಿಗ್ಗೆ ಕಾಚರಕನಹಳ್ಳಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ [more]
ಬೆಂಗಳೂರು, ಫೆ.10-ಕನ್ನಡ ಸಂಘರ್ಷ ಸಮಿತಿಯು ಉದಯೋನ್ಮುಖ ಕವಿ-ಕವಯತ್ರಿಯರಿಗಾಗಿ ಕನ್ನಡದ ಪ್ರಥಮ ರಾಷ್ಟ್ರಕವಿ ಎಂ. ಗೋವಿಂದಪೈ ನೆನಪಿನ ರಾಜ್ಯಮಟ್ಟದ ಸ್ವರಚಿತ ಕವನ ರಚನಾ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಗೆ ವಯಸ್ಸಿನ [more]
ಬೆಂಗಳೂರು, ಫೆ.10- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯ ಅವಧಿ ಮಾ.10ರಂದು ಕೊನೆಗೊಳ್ಳಲಿದ್ದು, ಈ ಹುದ್ದೆಗೆ ಅರ್ಹ ಪ್ರಾಧ್ಯಾಪಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯ ಧನ ಸಹಾಯ [more]
ಬೆಂಗಳೂರು, ಫೆ.10- ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯನ್ವಯ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವನ್ನು ಫೆ.18 ರಿಂದ 27ರವರೆಗೆ ನಿಗದಿಪಡಿಸಿದೆ. ಈ ಬಗ್ಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ