ರಾಜ್ಯದಲ್ಲಿರುವ ಎಲ್ಲ ಕುಟುಂಬಗಳಿಗೆ ವಿದ್ಯುತ್‍ಚ್ಛಕ್ತಿ ಸಂಪರ್ಕ ಕಲ್ಪಿಸುವ ಗುರಿಯನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಸಾಧಿಸಿದೆ: ವಿ.ಆರ್.ವಾಲಾ
ಬೆಂಗಳೂರು, ಫೆ.6- ರಾಜ್ಯದಲ್ಲಿರುವ ಎಲ್ಲ ಕುಟುಂಬಗಳಿಗೆ ವಿದ್ಯುತ್‍ಚ್ಛಕ್ತಿ ಸಂಪರ್ಕ ಕಲ್ಪಿಸುವ ಗುರಿಯನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಸಾಧಿಸಿದೆ ಎಂದು ವಿ.ಆರ್.ವಾಲಾ ಹೇಳಿದ್ದಾರೆ. ಜಂಟಿ ಅಧಿವೇಶನವನ್ನುದ್ದೇಶಿಸಿ [more]




