ರಾಜ್ಯ

ಮಂಗಳೂರು-ಬೆಂಗಳೂರು ನಡುವೆ ಆರಂಭವಾಗಲಿರುವ ಮತ್ತೊಂದು ರೈಲು ಸಂಚಾರ

ಹಾಸನ, ಫೆ.1- ಪ್ರಯಾಣಿಕರ ಬಹು ದಿನದ ಬೇಡಿಕೆಯಾದ ಮಂಗಳೂರು -ಬೆಂಗಳೂರು ನಡುವಿನ ಮತ್ತೊಂದು ರೈಲು ಸಂಚಾರ ಶೀಘ್ರದಲ್ಲಿಯೇ ಆರಂಭವಾಗಲಿದೆ. ಬೆಂಗಳೂರು-ಮಂಗಳೂರು ನಡುವೆ ಹೊಸ ಎಕ್ಸ್‍ಪ್ರೆಸ್ ರೈಲು ಸಂಚಾರವಾಗುವ [more]

ರಾಜ್ಯ

ಭೂಗತ ಪಾತಕಿ ರವಿ ಪೂಜಾರಿ ಬಂಧನ

ನವದೆಹಲಿ/ಬೆಂಗಳೂರು, ಫೆ.1- ಹಫ್ತಾ ವಸೂಲಿ, ಪ್ರಾಣ ಬೆದರಿಕೆ, ಗುಂಡಿನ ದಾಳಿಗಳ ಮೂಲಕ ಬಿಲ್ಡರ್‍ಗಳು ಮತ್ತು ಉದ್ಯಮಿಗಳಿಗೆ ದುಃಸ್ವಪ್ನವಾಗಿ ಕಾಡುತ್ತಿದ್ದ ಭೂಗತ ಲೋಕದ ಕುಖ್ಯಾತ ಪಾತಕಿ ರವಿ ಪೂಜಾರಿಯನ್ನು [more]

ಬೆಂಗಳೂರು

ಬೆಂಗಳೂರಿನ ಎಚ್‍ಎಎಲ್ ಬಳಿ ಯುದ್ಧವಿಮಾನ ಪತನ; ಪೈಲಟ್ ದುರ್ಮರಣ

ಬೆಂಗಳೂರು: ಇಲ್ಲಿ ಎಚ್‍ಎಎಲ್ ಏರ್ ಪೋರ್ಟ್  ಬಳಿ ಯುದ್ಧ ವಿಮಾನವೊಂದು ಪತನವಾಗಿದ್ದು, ಪೈಲಟ್ ಮೃತಪಟ್ಟಿರುವ ಘಟನೆ  ಇಂದು ನಡೆದಿದೆ. ಸಿದ್ದಾರ್ಥ್ ಮೃತ ದುರ್ದೈವಿ ಪೈಲಟ್ ಆಗಿದ್ದು, ಮಿರಾಜ್ ಎನ್ನುವ [more]

ರಾಜ್ಯ

ನಾನು ರಾಜೀನಾಮೆ ನೀಡ್ತೀನಿ ಎಂದಿದ್ದು ನಿಜ… ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು ಹೀಗೆ?

ಬೆಂಗಳೂರು: ಹೌದು ನಾನು ರಾಜೀನಾಮೆ ನೀಡ್ತೇನಿ ಎಂದಿದ್ದು ನಿಜ ಎಂದು ಸಿಎಂ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವರು ನನ್ನ ವಿರುದ್ಧ ಮಾತನಾಡಿದ್ದರು. ಹೀಗಾಗಿ ಅನಿವಾರ್ಯವಾಗಿ [more]

ರಾಜ್ಯ

ನಡೆದಾಡೋ ದೇವರು ಶಿವೈಕ್ಯರಾಗಿ ಇಂದಿಗೆ 11 ದಿನ: ಮಠದಲ್ಲಿಂದು ಶ್ರೀಗಳ ಪುಣ್ಯಾರಾಧನೆ

ತುಮಕೂರು: ನಡೆದಾಡುವ ದೇವರು, ಕೋಟಿ ಕೋಟಿ ಭಕ್ತರ ಪ್ರತ್ಯಕ್ಷ ದೇವರಾಗಿದ್ದ, ಲಕ್ಷ ಲಕ್ಷ ಮಂದಿಗೆ ಬದುಕು ಕಟ್ಟಿಕೊಟ್ಟಿದ್ದ ಶ್ರೀಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿವೈಕ್ಯರಾಗಿ ಇಂದಿಗೆ 11 [more]

ಬೆಂಗಳೂರು

ಶಾಸಕ ಆನಂದ್‍ಸಿಂಗ್ ಮೇಲಿನ ಹಲ್ಲೆ ಪ್ರಕರಣ; ಶೀಘ್ರದಲ್ಲೇ ಆರೋಪಿಗಳ ಬಂಧನ: ಗೃಹ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜ.30-ಶಾಸಕ ಆನಂದ್‍ಸಿಂಗ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಪೊಲೀಸರು ಅವರ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆ [more]

ಬೆಂಗಳೂರು

ಅತೃಪ್ತ ಕಾಂಗ್ರೆಸ್ ಶಾಸಕರಿಂದ ಬಜೆಟ್ ಆರಂಭಕ್ಕೂ ಮುನ್ನವೇ ರಾಜೀನಾಮೆ ಸಾಧ್ಯತೆ

ಬೆಂಗಳೂರು,ಜ.30- ಬಜೆಟ್ ಅಧಿವೇಶನಕ್ಕೂ ಮುನ್ನವೇ ದೋಸ್ತಿ ಸರ್ಕಾರದಲ್ಲಿನ ದೌರ್ಬಲ್ಯಗಳನ್ನು ಬಳಸಿಕೊಂಡು ಕಾಂಗ್ರೆಸ್‍ನ ಅತೃಪ್ತ ಶಾಸಕರಿಂದ ರಾಜೀನಾಮೆ ಕೊಡಿಸಿ ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಬಿಜೆಪಿ ಮತ್ತೆ ಕೈ ಹಾಕಿದೆ. ಸದ್ಯಕ್ಕೆ [more]

ರಾಜ್ಯ

ಸಂಪೂರ್ಣ ಮದ್ಯ ನಿಷೇಧಕ್ಕೆ ಆಗ್ರಹ: ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಮಹಿಳೆಯರು

ಬೆಂಗಳೂರು,ಜ.30-ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧಿಸಬೇಕೆಂದು ಒತ್ತಾಯಿಸಿ ಮದ್ಯ ನಿಷೇಧ ಆಂದೋಲನ ಸಂಘಟನೆಯ ಮಹಿಳೆಯರು ಇಂದು ರಾಜಧಾನಿ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶಿಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವಲ್ಲಿ ಯಶಸ್ವಿಯಾದರು. [more]

ಬೆಂಗಳೂರು

ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ರೆಸಾರ್ಟ್‍ಗೆ ಕರೆದೊಯ್ಯಲು ಬಿಜೆಪಿ ಸಿದ್ಧತೆ

ಬೆಂಗಳೂರು,ಜ.30- ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿರುವಾಗಲೇ ಇತ್ತ ಬಿಜೆಪಿ, ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ರೆಸಾರ್ಟ್‍ಗೆ ಕರೆದೊಯ್ಯಲು ಸಿದ್ಧತೆ ನಡೆಸಿದೆ. [more]

ರಾಜ್ಯ

ಫೆ.21ರಿಂದ 28ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ

ಬೆಂಗಳೂರು,ಜ.30- ಹನ್ನೊಂದನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವವು ಫೆ.21ರಿಂದ 28ರವರೆಗೆ ನಡೆಯಲಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್ ತಿಳಿಸಿದರು. ಇಂದು ವಾರ್ತಾಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ಕೈ ಸಚಿವರ ವರ್ತನೆಗೆ ಬೇಸರ ವ್ಯಕ್ತಪಡಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಜ.30- ಸರ್ಕಾರ ಹಾಗೂ ತಮ್ಮ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಕೈ ಸಚಿವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ನಡೆದ ಸಚಿವ ಸಂಪುಟ [more]

ಬೆಂಗಳೂರು

ಬರ ಪರಿಹಾರ ಹಣ ಬಿಡುಗಡೆಗೆ ಕೇಂದ್ರದ ತಾರತಮ್ಯ; ಸಿಎಂ ಅಸಮಾಧಾನ

ಬೆಂಗಳೂರು, ಜ.30- ಬರ ಪರಿಹಾರ ಹಣ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿರುವುದು ತುಂಬಾ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ [more]

ಬೆಂಗಳೂರು

ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಆಪ್ತರೊಂದಿಗೆ ರಹಸ್ಯ ಮಾತುಕತೆ

ಬೆಂಗಳೂರು, ಜ.30- ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳ ಮುಖಂಡರಲ್ಲೇ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿರುವುದು [more]

ಬೆಂಗಳೂರು

ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹೇಳಿಕೆ: ಮಾಜಿ ಸಚಿವ ಬಸವರಾಜ್ ರಾಯರೆಡ್ಡಿಗೆ ನೋಟಿಸ್ ಜಾರಿ

ಬೆಂಗಳೂರು, ಜ.30- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿದ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಅವರಿಗೆ ತಿಳಿ ಹೇಳಲಾಗಿದ್ದು, ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ [more]

ರಾಜ್ಯ

ಬಿಜೆಪಿಯನ್ನು ಬೆಚ್ಚಿಬೀಳಿಸಿದ ಅತೃಪ್ತ ಶಾಸಕರ ಷರತ್ತುಗಳು!

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಪೂರ್ಣ ವಿರಾಮ ಬೀಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಲೋಕಸಮರಕ್ಕೂ ಮುನ್ನ ರಾಜ್ಯದಲ್ಲಿ ಕೈ-ದಳದ ದೋಸ್ತಿಯನ್ನು ಕೆಡವಲು ಕಮಲ ನಾಯಕರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಇತ್ತ [more]

ರಾಜ್ಯ

ಮೈತ್ರಿ ಸರ್ಕಾರ ಉರುಳಲು ಬಿಡಲ್ಲ ಎಂದ ದೊಡ್ಡಗೌಡರಿಗೆ ಧರ್ಮಸಂಕಟ..!

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಉರುಳಲ್ಲ ಬಿಡಲ್ಲ ಎಂದು ಹೇಳಿದ್ದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಧರ್ಮ ಸಂಕಟದಲ್ಲಿ ಸಿಲುಕಿಕೊಂಡ್ರಾ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ. ಲೋಕಸಭಾ [more]

ಬೆಂಗಳೂರು ನಗರ

ರಾಜಧಾನಿಯಲ್ಲಿ ಬಡ ತಾಯಂದಿರ ಕಣ್ಣೀರು: ಮದ್ಯ ನಿಷೇಧಕ್ಕೆ ಆಗ್ರಹ; ವಿಧಾನಸೌಧ ಮುತ್ತಿಗೆ!

ಬೆಂಗಳೂರು: ಸಂಪೂರ್ಣ ಮದ್ಯ ನಿಷೇಧಿಸಿ, ನಮ್ಮ ಬದುಕು ಉಳಿಸಿ’ ಎಂಬ ಬಡ ತಾಯಂದಿರ ಕೂಗು ರಾಜಧಾನಿ ಮುಟ್ಟಿದೆ. ‘ಮದ್ಯ ನಿಷೇಧ ಆಂದೋಲನ’ ಸಂಘಟನೆಯ ನೇತೃತ್ವದಲ್ಲಿ ಇಂದು ಸಾವಿರಾರು ರೈತ ಮಹಿಳೆಯರು ವಿಧಾನಸೌಧಕ್ಕೆ [more]

ಬೆಂಗಳೂರು

ಇಂದು ಸಂಜೆ ಜೆಡಿಎಸ್ ಕಾರ್ಯಕಾರಿಣಿ ಸಭೆ

ಬೆಂಗಳೂರು, ಜ.29-ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಇಂದು ಸಂಜೆ ನಡೆಯಲಿರುವ ಜೆಡಿಎಸ್ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ. [more]

ಬೆಂಗಳೂರು

ಪುಸ್ತಕಗಳು ಇಂದು ನಡುಮನೆಯನ್ನು ಬಿಟ್ಟು ಹಿತ್ತಲಮನೆ ಸೇರುತ್ತಿವೆ: ಕವಿ ಕೆ.ಎಸ್.ನಿಸಾರ್ ಅಹಮದ್

ಬೆಂಗಳೂರು, ಜ.29-ಯುವಪೀಳಿಗೆ ಕಂಪ್ಯೂಟರ್ ಹಾಗೂ ಮೊಬೈಲ್‍ನಂತಹ ಆಧುನಿಕ ತಂತ್ರಜ್ಞಾನದಲ್ಲಿ ಸಿಲುಕಿರುವುದು ಒಂದೆಡೆಯಾದರೆ, ವಿಜ್ಞಾನ ತಂತ್ರಜ್ಞಾನದ ಪ್ರಭಾವ ಪುಸ್ತಕ ಪ್ರಕಾಶನದಲ್ಲೂ ಛಾಪು ಮೂಡಿಸಿರುವುದರಿಂದ ಅತ್ಯುತ್ತಮ ರೀತಿಯಲ್ಲಿ ಮುಖಪುಟಗಳು ಹೊರಬರುತ್ತಿರುವುದು [more]

ಬೆಂಗಳೂರು

ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ಒಳಜಗಳಗಳೇ ವಿಜೃಂಭಿಸುತ್ತಿವೆ

ಬೆಂಗಳೂರು, ಜ.29-ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದ ಇದೇ ಗೋಳು ಆಗಿದೆ. ಅವರ ಕೈ ಮೇಲಾಯಿತೆಂದು ಇವರು, ಇವರ ಕೈ ಮೇಲಾಯಿತೆಂದು ಅವರು ಪರಸ್ಪರ ಕಾಲೆಳೆಯುವುದು, ನಿಂದಿಸುವುದು ಕಳೆದ [more]

ಬೆಂಗಳೂರು

ಕೇಂದ್ರ ಮಾಜಿ ಸಚಿವ ಜಾರ್ಜ್ ಪರ್ನಾಂಡಿಸ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಸಿ.ಎಂ

ಬೆಂಗಳೂರು, ಜ.29-ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಜಾರ್ಜ್ ಫರ್ನಾಂಡೀಸ್ ಅವರು ಸಮಾಜವಾದಿಯಾಗಿದ್ದರು. ಪ್ರಮುಖ ರಾಜಕೀಯ ಮುಖಂಡರಾಗಿದ್ದರು. ಕೊಂಕಣ [more]

ಬೆಂಗಳೂರು

ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ವಿವಾದತ್ಮಕ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ ಯುವ ಕಾಂಗ್ರೇಸ್

ಬೆಂಗಳೂರು, ಜ.29-ಹಿಂದೂ ಮಹಿಳೆಯರನ್ನು ಮುಟ್ಟಿದರೆ ಅವರ ಕೈಗಳನ್ನು ಕತ್ತರಿಸಬೇಕು ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿರುವುದಲ್ಲದೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ [more]

ಬೆಂಗಳೂರು

ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ರೈತ ಸಂಘದ ನಿಯೋಗ

ಬೆಂಗಳೂರು, ಜ.29-ಕೇಂದ್ರದ ಮಾಜಿ ಸಚಿವ ಹಾಗೂ ರೈತ ಮುಖಂಡ ಬಾಬಾ ಗೌಡ ಪಾಟೀಲ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನಿಯೋಗ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು [more]

ಬೆಂಗಳೂರು

ಅಂಗಾಂಗ ಮತ್ತು ಶವ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿರುವ ಬಿಜಿಎಸ್ ಹಾಸ್ಪಿಟಲ್

ಬೆಂಗಳೂರು, ಜ.29-ಅಂಗಾಂಗ ದಾನ ಮತ್ತು ಶವ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಹಾಸ್ಪಿಟಲ್ಸ್ ಜೀವ ಸಾರ್ಥಕತೆ ಸಂಸ್ಥೆಯೊಂದಿಗೆ ಸಹಯೋಗ ಮಾಡಿಕೊಂಡಿದೆ [more]

ಬೆಂಗಳೂರು

ಶ್ರೀಗಳಿಗೆ ಭಾರತ ರತ್ನ ನೀಡದೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ: ವಾಟಾಳ್ ನಾಗರಾಜ್

ಬೆಂಗಳೂರು, ಜ.29-ಕಾಯಕಯೋಗಿ, ತ್ರಿವಿಧ ದಾಸೋಹಿ, 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಅಂಗೈಯಲ್ಲಿಟ್ಟುಕೊಂಡು ಅಕ್ಷರ, ಅನ್ನ, ಆಶ್ರಯ ನೀಡಿ ಪೋಷಿಸುತ್ತಿದ್ದ ತುಮಕೂರಿನ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ [more]