ರಾಜ್ಯ

ರಾಜ್ಯದಲ್ಲೂ ಲಾಕ್‌ಡೌನ್ ಮುಂದುವರಿಕೆ : ವಿಪಕ್ಷ ನಾಯಕರ ಸಭೆಯಲ್ಲಿ ಸರ್ವಸಮ್ಮತ

ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಅವ ತಿಂಗಳಾಂತ್ಯದವರೆಗೆ ವಿಸ್ತರಿಸಿದ್ದು, ಕರ್ನಾಕದಲ್ಲೂ ಭಾಗಶಃ ಲಾಕ್‌ಡೌನ್ ಅವ ವಿಸ್ತರಣೆ ಆಗುವ ಎಲ್ಲ ಲಕ್ಷಣಗಳೂ ಇವೆ. ಅತ್ತ ಹೊಸದಿಲ್ಲಿಯಲ್ಲಿ [more]

ರಾಜ್ಯ

ಮಳವಳ್ಳಿ : ಕೊರೊನಾ ಸೋಂಕು ನಾಲ್ಕು ಮಂದಿಗೆ ಪಾಸಿಟಿವ್ ವರದಿ

ಮಳವಳ್ಳಿ, ಏ.8- ಮಂಡ್ಯ ಭಾರೀ ಸುರಕ್ಷಿತ ಎಂದು ಭಾವಿಸಲಾಗಿತ್ತು. ಆದರೆ, ನಿನ್ನೆಯಿಂದ ಈವರೆಗೆ ಕೊರೊನಾ ಸೋಂಕು ನಾಲ್ಕು ಮಂದಿಗೆ ಪಾಸಿಟಿವ್ ವರದಿ ಬಂದಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ [more]

ರಾಜ್ಯ

ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮತ್ತೊಬ್ಬರು ಮೃತ ಪಟ್ಟಿರುವುದು ಪತ್ತೆಯಾಗಿದೆ

ಬೆಂಗಳೂರು, ಏ.8- ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮತ್ತೊಬ್ಬರು ಮೃತ ಪಟ್ಟಿರುವುದು ಮರೋಣೋತ್ತರವಾಗಿ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ ಐದಕ್ಕೇರಿದೆ. ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆವರೆಗಿನ [more]

ಬೆಂಗಳೂರು

ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಏ.8- ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ [more]

ಬೆಂಗಳೂರು

ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಾಗುವುದು

ಬೆಂಗಳೂರು, ಏ.8- ಪೊಲೀಸರ ಕಣ್ತಪ್ಪಿಸಿ ಹೊರಗಡೆ ಸುತ್ತಾಡದಿರಿ. ಒಂದು ವೇಳೆ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಾಗುವುದು ಖಚಿತ. ಲಾಕ್‍ಡೌನ್ ಉಲ್ಲಂಘಿಸಿ ಅನಗತ್ಯವಾಗಿ ರಸ್ತೆಯಲ್ಲಿ [more]

ರಾಜ್ಯ

ಕೊರೋನಾ ಸೋಂಕಿತ ವ್ಯಕ್ತಿ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೋನಾ ವೈರಸ್ ದೃಢಪಟ್ಟು ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಕೊಂಡಂಗೇರಿಯ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಮಂಗಳವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. [more]

ರಾಜ್ಯ

ಕೊರೋನಾ: 5 ಸಾವಿರ ದಿನಗೂಲಿಗಳಿಗೆ ಝೀ ಸಮೂಹದಿಂದ ಹಣಕಾಸು ನೆರವು

ಮಂಗಳೂರು: ದೇಶದಲ್ಲಿ ವ್ಯಾಪಕವಾಗಿ ಹರಡಿರುವ ಕೊರೋನಾ ವೈರಸ್ ಸೋಂಕಿನ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಿರುವ ಝೀ ಎಂಟರ್‍ಟೈನ್‍ಮೆಂಟ್ ಎಂಟರ್‍ಪ್ರೈಸಸ್ ಲಿಮಿಟೆಡ್ (ಝೆಡ್‍ಇಇ), ಕಂಪನಿಯ ಒಟ್ಟಾರೆ ನಿರ್ಮಾಣ ವ್ಯವಸ್ಥೆಯಲ್ಲಿ ಪ್ರತ್ಯಕ್ಷ [more]

ಗುಲ್ಬರ್ಗ

ಕಲಬುರಗಿಯಲ್ಲಿ ಮತ್ತಿಬ್ಬರಿಗೆ ಕೊರೋನಾ ಪಾಸಿಟಿವ್

ಕಲಬುರಗಿ: ಕಲಬುರಗಿ ನಗರದ 57 ವರ್ಷದ ಪುರುಷನಿಗೆ ಹಾಗೂ ಜಿಲ್ಲೆಯ ಶಹಾಬಾದ ಪಟ್ಟಣದ ನಿವಾಸಿಯಾದ ರೋಗಿ ಸಂಖ್ಯೆ-124ರ ನೇರ ಸಂಪರ್ಕದಲ್ಲಿ ಬಂದಿರುವ 28 ವರ್ಷದ ಮಹಿಳೆಗೆ ಕೊರೋನಾ [more]

ರಾಜ್ಯ

ಕಳೆದೊಂದು ತಿಂಗಳಿನಿಂದ ಕೊರೋನಾದಿಂದ ಮುಕ್ತವಾಗಿದ್ದ ಮಂಡ್ಯದಲ್ಲಿ ಆತಂಕ ಸೃಷ್ಟಿ : ಒಂದೇ ದಿನದಲ್ಲಿ ಮೂವರಿಗೆ ಕೊರೋನಾ ಸೊಂಕು ದೃಢ

ಮಂಡ್ಯ : ಕಳೆದೊಂದು ತಿಂಗಳಿನಿಂದ ಕೊರೋನಾದಿಂದ ಮುಕ್ತವಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಇದೀಗ ಮೂರು ಪ್ರಕರಣಗಳು ಒಂದೇ ದಿನ ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ತಬ್ಲಿಘಿಯವರಿಂದಲೇ ಸೋಂಕು ಹರಡಿರುವುದು [more]

ಬೆಳಗಾವಿ

ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ : ಮರ್ಕಜ್‍ನಿಂದ ಬಂದ ಮೂವರು ಪರಾರಿ!

ಬೆಳಗಾವಿ: ಕೊರೋನಾ ವೈರಸ್ ಹೆಚ್ಚಿನ ಪ್ರಮಾಣದಲ್ಲಿ ಹರಡಲು ದೆಹಲಿಯ ತಬ್ಲಿಘಿಗಳೇ ಕಾರಣ ಎಂಬ ಸುದ್ದಿ ವ್ಯಾಪಕವಾಗುತ್ತಿರುವ ಬೆನ್ನಲ್ಲೇ, ದೆಹಲಿಯ ನಿಜಾಮುದ್ದಿನ್ ತಬ್ಲಿಘಿ ಜಮಾತ್ ಮರ್ಕಜ್‍ನಿಂದ ಬಂದ ಮೂವರು [more]

ಬೀದರ್

ಪ್ರವಾಸಿ ವೀಸಾ ಉಲ್ಲಂಘನೆ : 8 ಜನ ವಿದೇಶಿಯರ ವಿರುದ್ಧ ಪ್ರಕರಣ ದಾಖಲು

ಬೀದರ: ಪ್ರವಾಸಿ ವಿಸಾದಡಿ ಮಾರ್ಚ್ ತಿಂಗಳಲ್ಲಿ ಬೀದರ ನಗರಕ್ಕೆ ಧರ್ಮ ಪ್ರಚಾರಕ್ಕೆ ಬಂದಿರುವ ಕಿರ್ಗಿಸ್ತಾನದ 8 ಜನರು ರಟಕಲಪುರದ ಮರ್ಕಜ್‍ನಲ್ಲಿ ಉಳಿದುಕೊಂಡು ಬಂದ ಹಿನ್ನೆಲೆಯಲ್ಲಿ ಇವರ ವಿರುದ್ಧ [more]

ರಾಜ್ಯ

ರಾಜ್ಯದಲ್ಲಿಂದು 12 ಕೊರೋನಾ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 175ಕ್ಕೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಹೊಸದಾಗಿ 12 ಪ್ರಕರಣಗಳು ಪತ್ತೆಯಾಗಿದ್ದು, ಅವರಲ್ಲಿ 7 ಮಂದಿ ದೆಹಲಿಯ ನಿಜಾಮುದ್ದೀನ್ ಜಮಾತ್​ [more]

ರಾಜ್ಯ

ರಾಜ್ಯಸರ್ಕಾರವು ಶಸ್ತ್ರಾಸ್ತ್ರಗಳಿಲ್ಲದೆ ಕೊರೊನಾ ವೈರಸ್ ವಿರುದ್ಧದ ಯುದ್ಧಕ್ಕೆ ಇಳಿದಿದೆಯಾ ಎಂಬ ಸಂಶಯ

ಬೆಂಗಳೂರು, ಏ.6- ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಕೊಟ್ಟಿರುವ ಮಾಹಿತಿಯಂತೆ ರಾಜ್ಯಸರ್ಕಾರವು ಶಸ್ತ್ರಾಸ್ತ್ರಗಳಿಲ್ಲದೆ ಕೊರೊನಾ ವೈರಸ್ ವಿರುದ್ಧದ ಯುದ್ಧಕ್ಕೆ ಇಳಿದಿದೆಯಾ ಎಂಬ ಸಂಶಯ ಬರುತ್ತಿದೆ. ಕೊರೊನಾ ದಿನೇ [more]

ರಾಜ್ಯ

ರಾಜ್ಯದ ಉತ್ತರ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ನಿನ್ನೆ ಉತ್ತಮ ಮಳೆ

ಬೆಂಗಳೂರು, ಏ.6- ರಾಜ್ಯದ ಉತ್ತರ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ನಿನ್ನೆ ಉತ್ತಮ ಮಳೆಯಾಗಿದ್ದು, ಮಂಗಾರು ಪೂರ್ವ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಗಳಿವೆ. [more]

ಬೆಂಗಳೂರು

ನಕಲಿ ಸ್ಯಾನಿಟೈಜರ್ ತಯಾರು ಮಾಡುವವರಿಗೆ ಅಪಾಯಕಾರಿ ಸ್ಫೋಟಕ ರಾಸಾಯನಿಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬೆಂಗಳೂರು,ಏ.6- ನಕಲಿ ಸ್ಯಾನಿಟೈಜರ್ ತಯಾರು ಮಾಡುವವರಿಗೆ ಅಪಾಯಕಾರಿ ಸ್ಫೋಟಕ ರಾಸಾಯನಿಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಿಟಿಎಂ ಬಡಾವಣೆ, 2ನೆ ಹಂತದ ನಿವಾಸಿ [more]

ರಾಜ್ಯ

ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಇಂದು ವಿಶೇಷ ಪೂಜೆ ನೆರವೇರಿಸಲಾಯಿತು

ಮೈಸೂರು,ಏ.6- ಕೊರೊನಾ ಮಹಾಮಾರಿ ತೊಲಗಲು ಸಂಕಲ್ಪ ಮಾಡಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಇಂದು ವಿಶೇಷ ಪೂಜೆ ನೆರವೇರಿಸಲಾಯಿತು. ಚಾಮುಂಡಿ ಬೆಟ್ಟದಲ್ಲಿರುವ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ [more]

ರಾಜ್ಯ

ಇಂದಿರಾ ಕ್ಯಾಂಟಿನ್ ಮೂಲಕ ಬಡವರಿಗೆ ಊಟ-ತಿಂಡಿಯನ್ನು ಉಚಿತವಾಗಿ ನೀಡಿ : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

ಬೆಂಗಳೂರು,ಏ.6- ಇಂದಿರಾ ಕ್ಯಾಂಟಿನ್ ಮೂಲಕ ಬಡವರಿಗೆ ಊಟ-ತಿಂಡಿಯನ್ನು ಉಚಿತವಾಗಿ ನೀಡಿ ದುರುಪಯೋಗಕ್ಕೆ ಅವಕಾಶ ಮಾಡಿಕೊಡುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ [more]

ತುಮಕೂರು

ಕೊರೊನಾ ಕಾರ್ಮೋಡದ ನಡುವೆಯೂ ಕಿಡಿಗೇಡಿಗಳ ಗುಂಪೊಂದು ನಕ್ಸಲ್ ನಂಟು ಹೊಂದಿದ್ದ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ

ತುಮಕೂರು,ಏ.6- ಕೊರೊನಾ ಕಾರ್ಮೋಡದ ನಡುವೆಯೂ ಕಿಡಿಗೇಡಿಗಳ ಗುಂಪೊಂದು ನಕ್ಸಲ್ ನಂಟು ಹೊಂದಿದ್ದ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಶವವನ್ನು ಮನೆ ಬಾಗಿಲಿಗೆ ಎಸೆದು ಹೋಗಿರುವ ಘಟನೆ [more]

ಧಾರವಾಡ

ಹೆತ್ತವರಿಗೆ ಮಕ್ಕಳು ಹೇಗೋ ರೈತರಿಗೆ ಕೃಷಿ ಹಾಗೂ ಫಸಲು : ಕೃಷಿ ಸಚಿವ ಬಿ.ಸಿ.ಪಾಟೀಲ್

ಧಾರವಾಡ, ಏ.6- ಹೆತ್ತವರಿಗೆ ಮಕ್ಕಳು ಹೇಗೋ ರೈತರಿಗೆ ಕೃಷಿ ಹಾಗೂ ಫಸಲು. ತಂದೆ-ತಾಯಿ ಮಕ್ಕಳನ್ನು ಕಾಳಜಿ, ಪ್ರೀತಿಯಿಂದ ಬೆಳೆಸುವಂತೆ ರೈತರು ತಮ್ಮ ಬೆಳೆಗಳನ್ನು ಅಷ್ಟೇ ಕಾಳಜಿ ಪ್ರೀತಿಯಿಂದ [more]

ಬೆಂಗಳೂರು

ದಿನಸಿ ಹಾಗೂ ಸಿದ್ಧ ಆಹಾರ ಪೂರೈಕೆಗೆ ದಿಟ್ಟ ಕ್ರಮ ಕೈಗೊಂಡಿದೆ : ಸಚಿವ ಆರ್.ಅಶೋಕ್

ಟಿ.ದಾಸರಹಳ್ಳಿ, ಏ.6- ಅಸಂಘಟಿತ ವಲಯ, ಕಡು ಬಡವರು ಹಾಗೂ ನಿರ್ಗತಿಕರ ಹಸಿವು ನೀಗಿಸಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ದಿನಸಿ ಹಾಗೂ ಸಿದ್ಧ ಆಹಾರ ಪೂರೈಕೆಗೆ ದಿಟ್ಟ ಕ್ರಮ ಕೈಗೊಂಡಿದೆ [more]

ರಾಜ್ಯ

ಜಮೀನಿನಲ್ಲಿ ಬೆಳೆದಿದ್ದ ಕನಕಾಂಬರ ಹೂವು ಬಾಡಿ ಹೋಗುತ್ತಿವೆ : ಬೆಳೆಗಾರರ ಬದುಕು ಕಮರಿಹೋಗಿದೆ

ಬೆಂಗಳೂರು,ಏ.6- ಹತ್ತಾರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಕನಕಾಂಬರ ಹೂವು ಬಾಡಿ ಹೋಗುತ್ತಿವೆ, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಹೂ ಕೀಳಲಾಗದೆ, ಮಾರುಕಟ್ಟೆಗೂ ಸಾಗಿಸಲಾಗದೆ ಕನಕಾಂಬರ ಬೆಳೆಗಾರರ [more]

ಬೆಂಗಳೂರು

ಪೊಲೀಸರು, ವೈದ್ಯರು, ನರ್ಸ್‍ಗಳು, ಅರೆವೈದ್ಯಕೀಯ ಸಿಬ್ಬಂದಿ ಕಾರ್ಯ ಕ್ಷಮತೆಗೆ ಮೆಚ್ಚುಗೆ

ಬೆಂಗಳೂರು,ಏ.6- ವಿಶ್ವವನ್ನೇ ವ್ಯಾಪಿಸಿ ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ಕೊರೊನಾ ಪಿಡುಗು ನಿಯಂತ್ರಿಸುವಲ್ಲಿ ಯೋಧರಂತೆ ಪೊಲೀಸರು, ವೈದ್ಯರು, ನರ್ಸ್‍ಗಳು, ಅರೆವೈದ್ಯಕೀಯ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರೆ ಸೇನಾ ಕಮಾಂಡೊಗಳಂತೆ 30 [more]

ಬೆಂಗಳೂರು

ವೈದ್ಯರು, ನರ್ಸ್‍ಗಳಿಗೆ ಅವಶ್ಯವಾಗಿರುವ ಪಿಪಿಇ ಕಿಟ್‍ಗಳ ತಯಾರಿಕೆ

ಬೆಂಗಳೂರು, ಏ.6- ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಯೋಧರಂತೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್‍ಗಳಿಗೆ ಅವಶ್ಯವಾಗಿರುವ ಪಿಪಿಇ ಕಿಟ್‍ಗಳ ತಯಾರಿಕೆಯಲ್ಲಿ ಚಿಕ್ಕಬಾಣವಾರದ ಡಿಸ್ಪೋ ಕಾನ್ಸೆಪ್ಟ್ ಪ್ರೈವೇಟ್ [more]

ರಾಜ್ಯ

ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಅತಿಹೆಚ್ಚು ಮುನ್ನೆಚ್ಚರಿಕೆ ಕ್ರಮ

ಮೈಸೂರು,ಏ.16- ಅಮೆರಿಕದ ನ್ಯೂಯಾರ್ಕ್ ನಗರದ ಮೃಗಾಲಯದಲ್ಲಿ ಹುಲಿ, ಸಿಂಹಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಅತಿಹೆಚ್ಚು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈ [more]

ತುಮಕೂರು

ಲಾಕ್‍ಡೌನ್ ಇದ್ದರೂ ಅನಗತ್ಯವಾಗಿ ರಸ್ತೆಗೆ ಬಂದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ವಾಹನಗಳ ಕೀಗಳನ್ನು ಕಿತ್ತುಕೊಂಡು ಎಚ್ಚರಿಕೆ ನೀಡಿದ್ದಾರೆ

ತುಮಕೂರು, ಏ.6- ಲಾಕ್‍ಡೌನ್ ಇದ್ದರೂ ಅನಗತ್ಯವಾಗಿ ರಸ್ತೆಗೆ ಬಂದವರನ್ನು ವಾಪಸ್ ಹೋಗುವಂತೆ ಹೇಳಿದರೂ ಕೇಳದ ಕಾರಣ ಪೊಲೀಸರು ಲಾಠಿ ರುಚಿ ತೋರಿಸಿ ವಾಹನಗಳ ಕೀಗಳನ್ನು ಕಿತ್ತುಕೊಂಡು ಎಚ್ಚರಿಕೆ [more]