ಬೆಂಗಳೂರು

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಂದ ಕನಿಷ್ಟ ವೇತನ ಜಾರಿಗೆ ಭರವಸೆ: ಇದು ಕ್ರಾಂತಿಕಾರಿ ಕಾರ್ಯಕ್ರಮ ದಿನೇಶ್ ಗುಂಡುರಾವ್

ಬೆಂಗಳೂರು, ಜ.29-ಕನಿಷ್ಠ ವೇತನ ಜಾರಿಗೆ ತರುವ ಭರವಸೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ನೀಡಿದ್ದು, ಇದು ಕ್ರಾಂತಿಕಾರಿ ಕಾರ್ಯಕ್ರಮ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಇಂದಿಲ್ಲಿ ಹೇಳಿದರು. [more]

ಬೆಂಗಳೂರು

ಬಜೆಟ್ ನಲ್ಲಿ ತಮ್ಮ ಬೇಡಿಕೆಗಳನ್ನು ಅಳವಡಿಸುವಂತೆ ಮುಖ್ಯಂತ್ರಿಗಳಿಗೆ ವಕೀಲರ ಸಂಘದಿಂದ ಮನವಿ

ಬೆಂಗಳೂರು, ಜ.29-ರಾಜ್ಯಸರ್ಕಾರ ಯುವ ವಕೀಲರಿಗೆ ನೀಡುತ್ತಿರುವ 2 ಸಾವಿರ ರೂ.ಗಳ ಮಾಸಿಕ ಪ್ರೋತಾಸ ಧನವನ್ನು 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಎಂದು ವಕೀಲರ ಸಂಘ ಆಗ್ರಹಿಸಿದೆ. ಈ [more]

ಬೆಂಗಳೂರು

ಜಾರ್ಜ್ ಪರ್ನಾಂಡಿಸ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಡಿಸಿಎಂ ಪರಮೇಶ್ವರ್

ಬೆಂಗಳೂರು, ಜ.29- ಮಾಜಿ ರಕ್ಷಣಾ ಸಚಿವರು, ಕನ್ನಡಿಗರೇ ಆದ ಜಾರ್ಜ್ ಫರ್ನಾಂಡಿಸ್ ಅವರ ನಿಧನ ಅತ್ಯಂತ ನೋವು ತರಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಶೋಕ ವ್ಯಕ್ತಪಡಿಸಿದ್ದಾರೆ. ವಾಜಪೇಯಿ [more]

ಬೆಂಗಳೂರು

ಬಿಬಿಎಂಪಿಯಿಂದ ಶ್ರೀ ಶಿವಕುಮಾರ ಸ್ವಾಮೀಜಿ ಮತ್ತು ಜಾರ್ಜ್ ಪರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಣೆ

ಬೆಂಗಳೂರು, ಜ.29- ಬಿಬಿಎಂಪಿ ಸಭೆಯಲ್ಲಿಂದು ತುಮಕೂರಿನ ಶತಾಯುಷಿ, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರಿಗೆ ಭಾವಪೂರ್ಣ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರ ಬಂಧನ

ಬೆಂಗಳೂರು, ಜ.29- ಉದ್ಯೋಗ ಕೊಡಿಸುವ ನೆಪದಲ್ಲಿ ಹೊರರಾಜ್ಯದಿಂದ ಮಹಿಳೆಯರನ್ನು ಮಾನವ ಸಾಗಣೆ ಮಾಡಿಕೊಂಡು ಬಂದು ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. [more]

ಬೆಂಗಳೂರು

ಆಟೋ-ಟ್ಯಾಕ್ಸಿ ಚಾಲಕರು ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದ ಸಿ.ಎಂ.

ಬೆಂಗಳೂರು, ಜ.29- 2019-20ನೆ ಸಾಲಿನ ಬಜೆಟ್ ಪೂರ್ವಭಾವಿ ಸಿದ್ಧತೆ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಟೋ-ಟ್ಯಾಕ್ಸಿ ಚಾಲಕರು ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮುಂದಿನ [more]

ಬೆಂಗಳೂರು

ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಚಾಲಕರ ಒಕ್ಕೂಟ

ಬೆಂಗಳೂರು, ಜ.29-ಆ್ಯಪ್ ಆಧಾರಿತ ಕಂಪೆನಿಗಳ ಕಪಿಮುಷ್ಟಿಯಲ್ಲಿ ಸಿಕ್ಕಿ ನರಳುತ್ತಿರುವ ಟ್ಯಾಕ್ಸಿ ಚಾಲಕರಿಗೆ ಮುಕ್ತಿ ಕೊಡಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕರ್ನಾಟಕ ಚಾಲಕರ [more]

ಬೆಂಗಳೂರು

ಮೆಟ್ರೋ ಯೋಜನೆಯ 2ಎ ಹಂತಕ್ಕೆ ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಜ.29-ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಕೆ.ಆರ್.ಪುರಂನ ಔಟರ್ ರಿಂಗ್ ರೋಡ್(ಹೊರ ವರ್ತಲ ರಸ್ತೆ-ಓಆರ್‍ಆರ್) ಮೆಟ್ರೋ ಮಾರ್ಗ (ಮೆಟ್ರೋ ಯೋಜನೆಯ 2ಎ ಹಂತ) ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ [more]

ಬೆಂಗಳೂರು

ಠಾಣೆಯಲ್ಲೇ ಮಹಿಳೆಯೊಬ್ಬವರ ಮೇಲೆ ಹಲ್ಲೆ ಮಾಡಿದ್ದ ಎಎಸ್ಐ ಅಮಾನತು

ಬೆಂಗಳೂರು, ಜ.29- ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಎಎಸ್‍ಐವೊಬ್ಬರು ಠಾಣೆಯಲ್ಲೇ ಮಹಿಳೆ ಮೇಲೆ ಹಲ್ಲೆ ಮಾಡಿ ಹೊರನೂಕಿದ ಅಮಾನವೀಯ ಘಟನೆ ನಡೆದಿದೆ. ಘಟನೆಗೆ ಸಂಬಂಧಪಟ್ಟಂತೆ ದಕ್ಷಿಣ ವಿಭಾಗದ [more]

ಬೆಂಗಳೂರು

ಜ.31ರಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 7ನೇ ದೀಕ್ಷಾಂತ ಘಟಿಕೋತ್ಸವ ಸಮಾರಂಭ

ಬೆಂಗಳೂರು, ಜ.29- ಕರ್ನಾಟಕ ಸಂಸ್ಕøತ ವಿಶ್ವವಿದ್ಯಾನಿಲಯದ ಏಳನೇ ದೀಕ್ಷಾಂತ ಘಟಿಕೋತ್ಸವ ಸಮಾರಂಭ ಜ.31ರಂದು ಬೆಳಗ್ಗೆ 11 ಗಂಟೆಗೆ ನಗರದ ರವೀಂದ್ರಕಲಾ ಕ್ಷೇತ್ರದಲ್ಲಿ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಸಂಸ್ಕøತ ವಿವಿ [more]

ಬೆಂಗಳೂರು

ಚಿಂಚೋಳಿ ಶಾಸಕ ಉಮೇಶ್ ಜಾಧವ್ ಬಿಜೆಪಿ ಸೇರುವುದು ಬಹುತೇಕ ಖಚಿತ

ಬೆಂಗಳೂರು, ಜ.29- ಕಾಂಗ್ರೆಸ್ ಪಕ್ಷದ ಜತೆ ಮುನಿಸಿಕೊಂಡು ಪಕ್ಷದ ಚಟುವಟಿಕೆಗಳಿಂದ ಸಂಪೂರ್ಣವಾಗಿ ವಿಮುಖರಾಗಿರುವ ಕಲಬುರ್ಗಿ ಜಿಲ್ಲೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಉಮೇಶ್ ಜಾಧವ್ ಬಿಜೆಪಿ ಸೇರುವುದು [more]

ಬೆಂಗಳೂರು

ನನ್ನ ಮತ್ತು ಧರ್ಮಸಿಂಗ್ ಸಂಬಂಧ ಕೆಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ: ಕಾಂಗ್ರೇಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜ.29- ದಿ.ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರೊಂದಿಗೆ ಸಣ್ಣ ಸಣ್ಣ ವಿಚಾರಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಿದ್ದೆ. ವೈಚಾರಿಕ ಭಿನ್ನಾಪ್ರಾಯವಿದ್ದರು 51 ವರ್ಷ ಜೊತೆಯಲ್ಲಿದ್ದೆವು. ನಮ್ಮ ಸಂಬಂಧ [more]

ರಾಜ್ಯ

ಜಾರ್ಜ್​ ಫರ್ನಾಂಡಿಸ್ ನಿಧನಕ್ಕೆ ಸಂತಾಪ ಸೂಚಿಸಿದ ರಾಷ್ಟ್ರಪತಿ, ಪ್ರಧಾನಿ ಸೇರಿ ರಾಜ್ಯದ ಹಲವು ನಾಯಕರು

ಬೆಂಗಳೂರು: ಮಾಜಿ ರಕ್ಷಣಾ ಸಚಿವ ಜಾರ್ಜ್​ ಫರ್ನಾಂಡಿಸ್​ ನಿಧನಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್​, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ದೇಶದ ಹಾಗೂ ರಾಜ್ಯದ [more]

ರಾಜ್ಯ

ರೈತರ ಬೆಳೆಸಾಲ ಮನ್ನಾ: 2.9 ಲಕ್ಷ ಸಾಲ ಖಾತೆಗಳಿಗೆ 1440 ಕೋಟಿ ರೂ. ಬಿಡುಗಡೆ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, ರೈತರ ಬೆಳೆಸಾಲ ಮನ್ನಾ ಯೋಜನೆಯಡಿ ಜನವರಿ 28 ರ ವರೆಗೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ [more]

ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆಯೇ ಆರೋಪಗಳನ್ನು ಮಾಡಿದ ಮಹಿಳೆ

ಮೈಸೂರು, ಜ.28- ವರುಣಾ ಕ್ಷೇತ್ರದ ಶಾಸಕರು ನಮ್ಮ ಕೈಗೆ ಸಿಗುತ್ತಿಲ್ಲ. ಕೆಲಸ, ಕಾರ್ಯಗಳು ನಡೆಯುತ್ತಿಲ್ಲ ಎಂದು ತಾಲ್ಲೂಕು ಪಂಚಾಯ್ತಿಯ ಮಾಜಿ ಉಪಾಧ್ಯಕ್ಷೆಯೊಬ್ಬರು ದೂರಿನ ಸುರಿಮಳೆ ಸುರಿಸಿ ಆಕ್ರೋಶ [more]

ರಾಜ್ಯ

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮಂತ್ರಿಯಾಗಲು ನಾಲಾಯಕ್: ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಜ.28-ಕಾಂಗ್ರೆಸ್ ಶಾಸಕರ ವರ್ತನೆ ಮಿತಿಮೀರಿದರೆ ರಾಜೀನಾಮೆ ನೀಡುವುದಾಗಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿ.ಎಂ.ಸಿದ್ದರಾಮಯ್ಯ, ಈ ಬಗ್ಗೆ [more]

ಬೆಂಗಳೂರು

ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮೋದಿಯವರನ್ನು ಮತ್ತೆ ಪ್ರಧಾನ ಮಂತ್ರಿ ಮಾಡೋಣ: ಶಾಸಕ ಅರವಿಂದ ಲಿಂಬಾವಳಿ

ಬೆಂಗಳೂರು,ಜ.28-ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನ ಮಂತ್ರಿ ಮಾಡಿ ಸುಭದ್ರ ಭಾರತ ನಿರ್ಮಾಣ ಮಾಡೋಣ ಎಂದು ಶಾಸಕ ಅರವಿಂದ [more]

ಬೆಂಗಳೂರು

ಬೆಂಬಲಿಗರು ಮತ್ತು ಆಪ್ತರ ಜೊತೆ ಸಭೆ ನಡೆಸಲಿರುವ ಅತೃಪ್ತ ಶಾಸಕರು

ಬೆಂಗಳೂರು, ಜ.28-ಶಾಸಕ ಉಮೇಶ್ ಜಾದವ್ ಅವರ ನಡೆ ಇನ್ನೂ ನಿಗೂಢವಾಗಿದೆ.ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತಗೊಂಡು ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾದ ಶಾಸಕರು ಇಂದೂ ಬೆಂಗಳೂರಿನಲ್ಲಿ ತಮ್ಮ ಆಪ್ತರೊಂದಿಗೆ ಚರ್ಚೆ [more]

ಬೆಂಗಳೂರು

ನಮ್ಮ ಸಂಸ್ಕೃತಿ ಪರಂಪರೆ ವಿಶ್ವಕ್ಕೆ ಮಾದರಿಯಾಗಿದೆ: ಕೇಂದ್ರ ಸಚಿವ ಸದಾನಂದಗೌಡ

ಕೆಂಗೇರಿ,ಜ.28-ಸಮಾಜದ ಮುಖ್ಯವಾಹಿನಿಯಿಂದ ದೂರ ಉಳಿದಿರುವ ಸಣ್ಣ,ಸಣ್ಣ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಗೆ ಕೊಡುಗೆ ನೀಡುವ ಮೂಲಕ ಅವರ ಅಭ್ಯುದಯಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕಾಗಿದೆ ಎಂದು ಕೇಂದ್ರ [more]

ಬೆಂಗಳೂರು

ಕೇಂದ್ರದ ವಿರುದ್ಧ ಜ.31ರಂದು ರಾಜ್ಯ ಕಟ್ಟಡ ನೌಕರರ ಸಂಘದ ಮೂಷ್ಕರ

ಬೆಂಗಳೂರು, ಜ.28-ಕೇಂದ್ರ ಸರ್ಕಾರವು ತರಲು ಹೊರಟಿರುವ ಸಾಮಾಜಿಕ ಭದ್ರತೆ ಕಲ್ಯಾಣ ಸಂಕೇತ ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತಾ ಸಂಕೇತಗಳಲ್ಲಿ ವಿಲೀನ ಗೊಳಿಸುತ್ತಿರುವುದನ್ನು ವಿರೋಧಿಸಿ ಕಟ್ಟಡ ಕಾರ್ಮಿಕ ಕಾಯಿದೆಗಳನ್ನು [more]

No Picture
ಬೆಂಗಳೂರು

ಫ.1ರಿಂದ 10ರವರೆಗೆ ಅಂತಾರಾಷ್ಟ್ರೀಯ ಮಧ್ಯಂತರ ಉತ್ಸವ

ಬೆಂಗಳೂರು, ಜ.28-ಅಟ್ಟಕ್ಕಲರಿ ಸೆಂಟರ್ ಫಾರ್ ಮೂವ್‍ಮೆಂಟ್ ಆಟ್ರ್ಸ್ ವತಿಯಿಂದ ಅಂತಾರಾಷ್ಟ್ರೀಯ ಮಧ್ಯಂತರ ಉತ್ಸವ ಫೆ.1 ರಿಂದ 10 ರವರೆಗೆ ಜೆ.ಪಿ.ನಗರದ ರಂಗಶಂಕರದಲ್ಲಿ ನಡೆಯಲಿದೆ ಎಂದು ಸೆಂಟರ್‍ನ ಜಯಚಂದ್ರನ್ [more]

ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ವಿಪರೀತವಾದ ಔಷಧಿಗಳ ಅಭಾವ

ಬೆಂಗಳೂರು, ಜ.28-ಬಡ ರೋಗಿಗಳಿಗೆ ಹೈಟೆಕ್ ಆಸ್ಪತ್ರೆ ಮಾದರಿಯಲ್ಲಿ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ಸಿಗಬೇಕೆಂಬ ಆಶಯ ವ್ಯಕ್ತವಾಗುತ್ತಿರುವ ನಡುವೆಯೇ ಬಡವರು ಚಿಕಿತ್ಸೆ ಪಡೆಯಲು ಬರುವ ಸರ್ಕಾರಿ ಆಸ್ಪತ್ರೆಗಳಲ್ಲೇ [more]

ಬೆಂಗಳೂರು

ಶಾಸಕ ಎಸ್.ಟಿ.ಸೋಮಶೇಖರ್ ಅವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ದಿನೇಶ್ ಗುಂಡುರಾವ್

ಬೆಂಗಳೂರು, ಜ.28-ಮೈತ್ರಿ ಸರ್ಕಾರದ ವಿರುದ್ಧ ಮಾತನಾಡಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಎಸ್.ಟಿ.ಸೋಮಶೇಖರ್‍ಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಲ್ಲೇಶ್ವರಂನ ಮಂತ್ರಿ ಸ್ಕ್ವೇರ್ [more]

ಬೆಂಗಳೂರು

6 ಬೋಗಿಗಳ ಮೆಟ್ರೋನಿಂದ ಜನತೆ ಹೆಚ್ಚನ ಅನುಕೂಲವಾಗಲಿದೆ:ಸಿ.ಎಂ. ಕುಮಾರಸ್ವಾಮಿ

ಬೆಂಗಳೂರು, ಜ.28-ಆರು ಬೋಗಿಗಳ ಮೆಟ್ರೋಯಿಂದಾಗಿ ನಗರದ ನಾಗರಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.ಇದರಲ್ಲಿ ಒಂದು ಬೋಗಿಯನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಲ್ಲೇಶ್ವರಂನ ಮಂತ್ರಿ ಸ್ಕ್ವೇರ್ ಬಳಿಯ [more]

ಬೆಂಗಳೂರು

ಐತಿಹಾಸಿಕ ಸಮ್ಮೇಳನ ನಡೆಸಲು ಜೆಡಿಎಸ್ ಸಿದ್ಧತೆ

ಬೆಂಗಳೂರು, ಜ.28-ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಾಗೂ ಐತಿಹಾಸಿಕ ಸಮ್ಮೇಳನ ನಡೆಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ನಾಳೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಾಗೂ ಜ.30 ರಂದು ನಗರದ ಅರಮನೆ [more]