ವಿಶ್ರಾಂತಿ ಪಡೆಯುತ್ತಿರುವ ಬಿಜೆಪಿ ಶಾಸಕರು ಈಗಲಾದರೂ ಜನರ ಕಷ್ಟಸುಖ ಆಲಿಸಲಿ
ಬೆಂಗಳೂರು,ಜ.18- ದೂರದ ಗುರುಗ್ರಾಮದ ರೆಸಾರ್ಟ್ ನಲ್ಲಿ ಕಳೆದ ನಾಲ್ಕು ದಿನಗಳಿಂದ ವಿಶ್ರಾಂತಿ ಪಡೆಯುತ್ತಿರುವ ಬಿಜೆಪಿ ಶಾಸಕರು ಈಗಲಾದರೂ ಜನರ ಬಳಿ ಬಂದು ಅವರ ಕಷ್ಟಸುಖಗಳನ್ನು ಆಲಿಸಲಿ ಎಂದು [more]
ಬೆಂಗಳೂರು,ಜ.18- ದೂರದ ಗುರುಗ್ರಾಮದ ರೆಸಾರ್ಟ್ ನಲ್ಲಿ ಕಳೆದ ನಾಲ್ಕು ದಿನಗಳಿಂದ ವಿಶ್ರಾಂತಿ ಪಡೆಯುತ್ತಿರುವ ಬಿಜೆಪಿ ಶಾಸಕರು ಈಗಲಾದರೂ ಜನರ ಬಳಿ ಬಂದು ಅವರ ಕಷ್ಟಸುಖಗಳನ್ನು ಆಲಿಸಲಿ ಎಂದು [more]
ಬೆಂಗಳೂರು,ಜ.18- ಬಲ ಭಾಗದ ಸೊಂಟ ಮುರಿದುಕೊಂಡು ಓಡಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ 98 ವರ್ಷದ ವೃದ್ದೆಯೊಬ್ಬರಿಗೆ ಅಪೆÇೀಲೋ ಆಸ್ಪತ್ರೆ ವೈದ್ಯರೊಬ್ಬರು ಸೊಂಟ ಬದಲಿ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿದ್ದಾರೆ. [more]
ಕೆ.ಆರ್.ಪುರಂ,ಜ.18- ಗುಡಿಸಲೊಂದರ ಮೇಲೆ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ವೃದ್ದೆಯೊಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್.ಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೃಂದಾವನ [more]
ಬೆಂಗಳೂರು,ಜ.18-ಕೆಎಸ್‍ಆರ್‍ಟಿಸಿ ನಿಗಮದ ಮುಂಗಡ ಬುಕಿಂಗ್ ಕೌಂಟರ್‍ಗಳಲ್ಲಿ ಟಿಕೆಟ್‍ಗಳಿಗೆ ನಿಗದಿತ ದರಕ್ಕಿಂತ ಹೆಚ್ಚಿನ ದರ ಪಡೆಯುವವರ ವಿರುದ್ಧ ಸೂಕ್ತ ಕ್ರಮ ವಹಿಸಿ ಆ ಕೌಂಟರ್‍ನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು [more]
ಬೆಂಗಳೂರು,ಜ.18-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಲಸಿಕಾ ಕಾರ್ಯಕ್ರಮ ಸುಧಾರಣೆಗಾಗಿ ಎಲೆಕ್ಟ್ರಾನಿಕ್ ಲಸಿಕಾ ಸಾಗಾಣಿಕೆ ಪದ್ಧತಿ ಅಳವಡಿಕೆ ಮಾಡಲಾಗುತ್ತಿದೆ. ಎಲೆಕ್ಟ್ರಾನಿಕ್ ಲಸಿಕಾ ಸುದ್ದಿ [more]
ಬೆಂಗಳೂರು,ಜ.19- ಸಸ್ಯಕಾಶಿ ಲಾಲ್‍ಬಾಗ್‍ನಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು. ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ [more]
ಬೆಂಗಳೂರು,ಜ.18- ಕಲಾಬಂಧು ಫೌಂಡೇಷನ್ ವತಿಯಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತಾದ ಸಾಕ್ಷ್ಯಚಿತ್ರಸಿಡಿ ಬಿಡುಗಡೆ ಸಮಾರಂಭವನ್ನು ಇದೇ 20ರಂದು ಗಾಂಧಿ ಭವನದ [more]
ಬೆಂಗಳೂರು, ಜ.18- ನಗರದ ಕೆಇಬಿ ಇಂಜಿನಿಯರ್ ಸಂಘದ ಸಭಾಂಗಣದಲ್ಲಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ 2019 ರ ತಾಂತ್ರಿಕ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ [more]
ಬೆಂಗಳೂರು, ಜ.18- ಕುಮಾರಕೃಪಾ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಅವರ ಜತೆ ರಹಸ್ಯ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ [more]
ಬೆಂಗಳೂರು, ಜ.18- ಈ ಬಾರಿ ನಗರದ ಅಭಿವೃದ್ಧಿಗೆ ಪೂರಕವಾದ ಜನಸ್ನೇಹಿ ಬಜೆಟ್ ಮಂಡನೆ ಮಾಡಲಾಗುವುದು ಎಂದು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ [more]
ಬೆಂಗಳೂರು, ಜ.18- ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕವಾಗಿರುವ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಚ್.ಕೆ.ಪಾಟೀಲ್ ಇಂದು ಅದ್ಧೂರಿ ಕಾರ್ಯಕ್ರಮದಲ್ಲಿ ಅಧಿಕಾರ [more]
ಬೆಂಗಳೂರು, ಜ.18- ಇಂದಿರಾಕ್ಯಾಂಟಿನ್ ಹಾಗೂ ಶಾಲೆಗಳ ಬಿಸಿಯೂಟದಲ್ಲಿ ಸಿರಿಧಾನ್ಯ ಬಳಸುವ ಚಿಂತನೆಗೆ ಸರ್ಕಾರ ಸ್ಪಂದಿಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಅರಮನೆ ಮೈದಾನದಲ್ಲಿಂದ ಆರಂಭವಾದ ಸಾವಯವ ಮತ್ತು [more]
ಬೆಂಗಳೂರು, ಜ.18- ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲು ಎಲ್ಲರ ನಿರೀಕ್ಷೆ ಮೀರಿ ನಾನು ಕೆಲಸ ಮಾಡುತ್ತೇನೆ. ಲೋಕಸಭೆ ಚುನಾವಣೆಯಲ್ಲಿ 22 ಸ್ಥಾನಗಳನ್ನು ಗೆದ್ದು ರಾಹುಲ್‍ಗಾಂಧಿ ಅವರನ್ನು ಪ್ರಧಾನಿ ಮಾಡುವ [more]
ಬೆಂಗಳೂರು: ಅತೃಪ್ತ ಶಾಸಕರು ಬೆಂಗಳೂರಿಗೆ ವಾಪಸ್ಸಾಗಿ ಆಪರೇಶನ್ ಕಮಲ ವಿಫಲವಾದರೂ ಕೂಡ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಸಭೆ ಪಕ್ಷಕ್ಕೆ ನಿಜಕ್ಕೂ ಅಗ್ನಿಪರೀಕ್ಷೆಯಾಗಿದೆ. ಕಳೆದ ಕೆಲದಿನಗಳಿಂದ ಅಸ್ತವ್ಯಸ್ತವಾಗಿದ್ದ [more]
ದೊಡ್ಡಬಳ್ಳಾಪುರ: ಆಪರೇಷನ್ ಕಮಲದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಕಚೇರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು ಪ್ರತಿಭಟನೆ ನಡೆಸಿದರು ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಬೀಳಿಸಲು ಶತಾಯಗತಾಯ [more]
ನೆಲಮಂಗಲ: ಪಟ್ಟಣದಲ್ಲಿರುವ ಮಾಂಸದ ಅಂಗಡಿಗಳ ಮೇಲೆ ಧಿಡೀರ ದಾಳಿ ನಡೆಸಿದ ಕಾರ್ಮಿಕ ನಿರೀಕ್ಷರ ಹಾಗೂ ಸಿಡಿಪಿಒ ಅಧಿಕಾರಿಗಳ ತಂಡ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಿಸುವಲ್ಲಿ ಯಶಸ್ವಿ ಆಗಿದ್ದಾರೆ. [more]
ಬೆಂಗಳೂರು, ಜ.17-ನಿರುದ್ಯೋಗಿ ಯುವಜನರಿಗೆ ಸೂಕ್ತ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಜ.19 ರಂದು ಬೆಂಗಳೂರಿನ ಸಹಕಾರ ನಗರದಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ [more]
ಬೆಂಗಳೂರು, ಜ.17-ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಯಲ್ಲಿ ತೊಡಗಿರುವ ಜೆಡಿಎಸ್ ಇಂದು ನಗರದಲ್ಲಿ ಬೃಹತ್ ಅಲ್ಪಸಂಖ್ಯಾತರ ಸಮಾವೇಶವನ್ನು ನಡೆಸಿತು. ನಗರದ ಅರಮನೆ ಮೈದಾನದಲ್ಲಿ ಮೊದಲ ಬಾರಿಗೆ ಲೋಕಸಭೆ ಚುನಾವಣೆ [more]
ಬೆಂಗಳೂರು, ಜ.17-ಬಹುನಿರೀಕ್ಷಿತ ಸಾವಯವ ಮತ್ತು ಸಿರಿಧಾನ್ಯಗಳುಳ್ಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವು ನಾಳೆ ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಪ್ರಾರಂಭವಾಗಲಿದೆ. ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಈ ಕುರಿತು ನಾಳೆ [more]
ಬೆಂಗಳೂರು, ಜ.17- ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು, ಜ.17- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿರುವ ರಾಜ್ಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರನ್ನು ಇಂದು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ರಾಜ್ಯ [more]
ಬೆಂಗಳೂರು, ಜ.17- ಆಪರೇಷನ್ ಕಮಲದ ವಿರುದ್ಧ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಆನಂದರಾವ್ ವೃತ್ತದ ಬಳಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ [more]
ಬೆಂಗಳೂರು, ಜ.17- ಆಪರೇಷನ್ ಎಂಬ ಪದವನ್ನು ಪ್ರಾರಂಭಿಸಿದ್ದೇ ಯಡಿಯೂರಪ್ಪನವರು.ಪ್ರಜಾಪ್ರಭುತ್ವದಲ್ಲಿ ಇದೊಂದು ರೋಗ ಇದ್ದ ಹಾಗೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಆಪರೇಷನ್ ಕಮಲ ವಿಚಾರ [more]
ಬೆಂಗಳೂರು, ಜ.17- ಅಕ್ರಮ ಅದಿರು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ಆನಂದ್‍ಸಿಂಗ್, ಬಿ.ನಾಗೇಂದ್ರ ಅವರು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾದರು. ಬೇಲೇಕೇರಿ ಅಕ್ರಮ ಅದಿರು [more]
ಬೆಂಗಳೂರು, ಜ.17- ಕೀಳುಮಟ್ಟದ ರಾಜಕಾರಣ ಮಾಡಲು ಹೋಗಿ ಬಿಜೆಪಿಯವರು ಏಟು ತಿಂದಿದ್ದಾರೆ ಎಂದು ಎಐಸಿಸಿ ಉಸ್ತುವಾರಿ ವೇಣುಗೋಪಾಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಆಸೆ-ಆಮಿಷಗಳಿಗೆ ನಮ್ಮ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ