ಬೆಂಗಳೂರು

ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ ಸರ್ಕಾರ ರಚನೆ ಮಾಡಲು ರೆಡಿಯಾಗಿರುವ ಬಿಜೆಪಿ

ಬೆಂಗಳೂರು, ಜ.15- ಸಂಕ್ರಾಂತಿ ಹಬ್ಬದ ನಂತರ ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸಿ ಸರ್ಕಾರ ರಚನೆ ಮಾಡಲು ತುದಿಗಾಲಲ್ಲಿ ನಿಂತಿರುವ ಬಿಜೆಪಿ ಅಗತ್ಯ ಸಂಖ್ಯೆಯ ಅತೃಪ್ತ ಶಾಸಕರನ್ನು ಕ್ರೋಢೀಕರಿಸುವತ್ತ ಗಮನ [more]

ಬೆಂಗಳೂರು

ವೈಯಕ್ತಿಕ ಕಾರಣದಿಂದ ಬೆಂಗಳೂರಿಗೆ ಬಂದಿದ್ದ ನಾಲ್ವರು ಶಾಸಕರಿಗೆ ದೆಹಲಿಗೆ ಬರುವಂತೆ ಬುಲಾವ್

ಬೆಂಗಳೂರು, ಜ.15- ದೆಹಲಿಗೆ ಹೋಗಿ ಬಂದಿದ್ದ ನಾಲ್ವರು ಬಿಜೆಪಿ ಶಾಸಕರಿಗೆ ತಕ್ಷಣವೇ ವಾಪಸ್ ದೆಹಲಿಗೆ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ [more]

ಬೆಂಗಳೂರು

ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯಲಿರುವ ಪಕ್ಷೇತರ ಶಾಸಕರು

ಬೆಂಗಳೂರು, ಜ.15-ರಾಣೆಬೆನ್ನೂರಿನ ಪಕ್ಷೇತರ ಶಾಸಕ ಆರ್.ಶಂಕರ್, ಮುಳಬಾಗಿಲಿನ ಎಚ್.ನಾಗೇಶ್ ಈ ಇಬ್ಬರೂ ಶಾಸಕರು ಸಮ್ಮಿಶ್ರ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯಲು ತೀರ್ಮಾನಿಸಿದ್ದಾರೆ. ಇಂದು ರಾಜ್ಯಪಾಲ ವಿ.ಆರ್.ವಾಲ [more]

ಬೆಂಗಳೂರು

ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿರುವ ವೇಣುಗೋಪಾಲ್ ಮತ್ತು ಮುಖ್ಯಮಂತ್ರಿ

ಬೆಂಗಳೂರು, ಜ.15- ಆಡಳಿತ ಪಕ್ಷದ ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು [more]

ಬೆಂಗಳೂರು

ರಾಜ್ಯದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಮಾಜಿ ಪ್ರಧಾನಿ ದೇವೆಗೌಡ

ಬೆಂಗಳೂರು, ಜ.15- ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅವರು ಟ್ವಿಟ್ಟರ್ ಮೂಲಕ ನಾಡಿನ ಸಮಸ್ತ ಜನತೆಗೆ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ರೈತಪರ [more]

ಬೆಂಗಳೂರು

ರಾಜ್ಯದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜ.15- ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ. ಉತ್ತರಾಯಣ ಪುಣ್ಯಕಾಲದ ಆರಂಭದ ಸಂಕ್ರಾಂತಿ ಹಬ್ಬವು ರೈತರ ಪಾಲಿಗೆ ಸುಗ್ಗಿಯ [more]

ಬೆಂಗಳೂರು

ಯಾರ ಕೈಯಲ್ಲೂ ಏನೂ ಇಲ್ಲ ಎಲ್ಲಾ ದೇವರಾಟ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ

ಬೆಂಗಳೂರು, ಜ.15-ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ದೇವೆಗೌಡ ಅವರು, ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ನೂರು ಶಾಸಕರನ್ನು ಕೂಡಿ ಹಾಕಿಕೊಳ್ಳುವುದು ಮರ್ಯಾದೆ ತರುವ ವಿಷಯವೇ ಎಂದು ಪ್ರಶ್ನಿಸಿದ ಗೌಡರು [more]

ಬೆಂಗಳೂರು

46 ಮಂದಿ ಇನ್ಸ್ಪೆಕ್ಟರ್ ಗಳನ್ನೂ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು, ಜ.15- ಸಂಕ್ರಾಂತಿಯ ಹೊಸ್ತಿಲಲ್ಲೇ ರಾಜ್ಯ ಸರ್ಕಾರ 46 ಮಂದಿ ಇನ್ಸ್‍ಪೆಕ್ಟರ್‍ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಎಂ.ಬಿ.ಪಾಟೀಲ್ ಗೃಹ ಸಚಿವರಾದ ನಂತರ ಮೊದಲ ಬಾರಿಗೆ ಇನ್ಸ್ಪೆಕ್ಟರ್ ಗಳ ವರ್ಗಾವಣೆ [more]

ಬೆಂಗಳೂರು

ತಂತ್ರಕ್ಕೆ ಪ್ರತಿತಂತ್ರ ಹೂಡುವ ಶಕ್ತಿ ಕಾಂಗ್ರೇಸ್ಸಿಗಿದೆ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ಜ.15- ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್ ಅವರು, ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹೆಣೆದಿರುವ ತಂತ್ರಕ್ಕೆ ಪ್ರತಿ ತಂತ್ರ ಹೆಣೆಯುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೂ ಇದೆ ಎಂದು ಹೇಳಿದರು. [more]

ಬೆಂಗಳೂರು

ಜೆಡಿಎಸ್ ಪಾಲಿನ ನಿಗಮ ಮಂಡಳಿಗಳ ನೇಮಕ ವಿಳಂಬ

ಬೆಂಗಳೂರು, ಜ.15-ಕಳೆದ ಮೂರು-ನಾಲ್ಕು ದಿನಗಳಿಂದಲೂ ರಾಜ್ಯದ ರಾಜಕೀಯದಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಆಪರೇಷನ್ ಕಮಲದ ಭೀತಿ ಎದುರಾಗಿದೆ.ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ನಿಗಮ-ಮಂಡಳಿ [more]

ಬೆಂಗಳೂರು

ನಾನು ಕಾಂಗ್ರೇಸಿನಲ್ಲೇ ಇದ್ದೇನೆ ಶಾಸಕ ಆನಂದ್ ಸಿಂಗ್

ಬೆಂಗಳೂರು, ಜ.15- ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ.ಬಿಜೆಪಿಯ ಯಾರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್‍ಸಿಂಗ್ ಸ್ಪಷ್ಟಪಡಿಸಿದ್ದಾರೆ. ಇಂದು ಬೆಳಗ್ಗೆ ಸದಾಶಿವನಗರದಲ್ಲಿ [more]

ಬೆಂಗಳೂರು

ಬಿಜೆಪಿಯವರು ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಅಸಂವಿಧಾನಿಕವಾಗಿ ಪ್ರಯತ್ನ ಪಡುತ್ತಿರುವುದು ಇದು ಮೊದಲ ಬಾರಿ. ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜ.15-ಇಂದು ಬೆಳಗ್ಗೆ ಕುಮಾರಕೃಪ ಅತಿಥಿಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯವರು [more]

ಬೆಂಗಳೂರು

ಕಾಂಗ್ರೇಸ್ಸಿನಿಂದ ಸರ್ಕಾರ ಉಳಿಸಿಕೊಳ್ಳಲು ಕಸರತ್ತು

ಬೆಂಗಳೂರು, ಜ.15- ದಿಢೀರ್ ರಾಜಕೀಯ ಬೆಳವಣಿಗೆಗಳಿಂದ ಕಂಗಾಲಾಗಿರುವ ಕಾಂಗ್ರೆಸ್, ಸರ್ಕಾರ ಉಳಿಸಿಕೊಳ್ಳಲು ಅಂತಿಮ ಸುತ್ತಿನ ಕಸರತ್ತನ್ನು ಆರಂಭಿಸಿದ್ದು, ಅತೃಪ್ತ ಶಾಸಕರನ್ನು ಸಂಪರ್ಕಿಸಿ ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಸಿದೆ. [more]

ಬೆಂಗಳೂರು

ಸರ್ಕಾರ ಉಳಿಯುವುದಾದರೆ ಅಧಿಕಾರ ತ್ಯಾಗಕ್ಕೆ ಸಿದ್ಧ ಸಚಿವರ ಹೇಳಿಕೆ

ಬೆಂಗಳೂರು, ಜ.15- ನೆನ್ನೆ ನಡೆದ ಸಚಿವರ ಉಪಹಾರ ಕೂಟದಲ್ಲಿ ಪ್ರಿಯಾಂಕ್ ಅವರು ತಾವು ರಾಜೀನಾಮೆ ನೀಡಲು ಸಿದ್ಧ ತಮಗೆ ಪಕ್ಷದ ಹಿತಾಸಕ್ತಿ ಮುಖ್ಯ. ಹೈಕಮಾಂಡ್ ಬಯಸುವುದಾದರೆ ನಾನು [more]

ಬೆಂಗಳೂರು

ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ

ಬೆಂಗಳೂರು,ಜ.15- ಹರಿಯಾಣದ ಗುರುಗ್ರಾಮದಲ್ಲಿರುವ ಎಲ್ಲಾ ಬಿಜೆಪಿ ಶಾಸಕರು ಖಾಸಗಿ ಹೊಟೇಲ್‍ನಲ್ಲಿ ತಂಗಿದ್ದು ಹೊಸ ಸರ್ಕಾರ ರಚನೆಯ ಕಾರ್ಯತಂತ್ರ ಹೆಣೆಯುತ್ತಿದ್ದಾರೆ.ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸೆಳೆದು ರಾಜೀನಾಮೆ ಕೊಡಿಸುವ ರೂಪುರೇಷೆಗಳು [more]

ಬೆಂಗಳೂರು

ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ.ಅದಕ್ಕಾಗಿ ತಮ್ಮ ಶಾಸಕರುಗಳನ್ನು ದಿಗ್ಬಂಧನದಲ್ಲಿಟ್ಟು ಕಾಯುತ್ತಾ ಕುಳಿತಿದೆ ಎಂದು ಲೇವಡಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜ.15-ರಾಜ್ಯದ ಜನರಿಗೆ ಟ್ವೀಟರ್‍ನಲ್ಲಿ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದುರ್ಜನರ ಎಳ್ಳಿನ ಕಹಿಯನ್ನು ಸಜ್ಜನಿಕೆಯ ಬೆಲ್ಲದ ಸವಿಯಿಂದ ಎದುರಿಸೋಣ.ಸಂಕ್ರಮಣದ ಪರ್ವ [more]

ಬೆಂಗಳೂರು

ನಮಗೆ ಕಾಯಿಲೆಯಿಲ್ಲದೆ ಇರುವುದರಿಂದ ಆಪರೇಷನ್ ಅಗತ್ಯವಿಲ್ಲ ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಜ.15- ನಮಗೆ ಕಾಯಿಲೆ ಇಲ್ಲ. ಹಾಗಾಗಿ ಯಾವುದೇ ಆಪರೇಷನ್ ನಮಗೆ ಅಗತ್ಯವಿಲ್ಲ. ಅದೆಲ್ಲ ಇರೋದು ಕಾಂಗ್ರೆಸ್-ಜೆಡಿಎಸ್‍ನವರಿಗೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದರು. ತುಮಕೂರು [more]

ಬೆಂಗಳೂರು

ಅತೃಪ್ತ ಶಾಸಕರ ಜೊತೆ ಮಾತುಕತೆ ನಡೆಸಲು ಮುಂದಾದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.15- ಮುಂಬೈನಲ್ಲಿರುವ ಆರು ಮಂದಿ ಶಾಸಕರು ನಾಳೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿಗಳ ನಡುವೆಯೇ ಇಂದು ಸಂಜೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅತೃಪ್ತ ಶಾಸಕರನ್ನು ಭೇಟಿ [more]

ಬೆಂಗಳೂರು

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.15- ಇಂದು ಬೆಳಗ್ಗೆ ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜೆಡಿಎಸ್ ನಾಯಕರು ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ [more]

ರಾಜ್ಯ

ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣದ ಲಕ್ಷಣ

ಬೆಂಗಳೂರು,ಜ.14: ರಾಜ್ಯ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ಮಾಡುತ್ತಿದೆ.ಇಂದು ಸಂಜೆ ಹರಿಯಾಣ ಹೊರವಲಯದಲ್ಲಿರುವ ರೆಸಾರ್ಟ್‍ವೊಂದರಲ್ಲಿ ಬಿಜೆಪಿಯ 104 ಶಾಸಕರು ವಾಸ್ತವ್ಯ ಹೂಡಲಿದ್ದಾರೆ.ಈ ಮೂಲಕ ರಾಜ್ಯದಲ್ಲಿ ಮತ್ತೆ [more]

ಬೆಂಗಳೂರು ಗ್ರಾಮಾಂತರ

ಬಿಜೆಪಿಯ ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಸಚಿವ ಬಂಡೆಪ್ಪ ಕಾಶಂಪುರ್

ಬಿಜೆಪಿಯ ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಸಚಿವ ಬಂಡೆಪ್ಪ ಕಾಶಂಪುರ್ ಮುದ್ದೆಬಿಹಾಳ, ಜ.14-ಕಾಂಗ್ರೆಸ್-ಜೆಡಿಎಸ್‍ನ ಯಾವೊಬ್ಬ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿ ಶಾಸಕರೇ ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಎಂದು ಸಹಕಾರ ಸಚಿವ [more]

ಬೆಂಗಳೂರು ಗ್ರಾಮಾಂತರ

ಹೃದಯಾಘಾತದಿಂದ ನಿಧನರಾದ ಕೃಷಿ ಪಂಡಿತ ನಾರಾಯಣರೆಡ್ಡಿ

ದೊಡ್ಡಬಳ್ಳಾಪುರ, ಜ.14-ಸಾವಯವ ಕೃಷಿಯಲ್ಲಿ ಪ್ರಖ್ಯಾತರಾಗಿದ್ದ ನಾರಾಯಣರೆಡ್ಡಿ(80) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ತಮ್ಮ ನೆಚ್ಚಿನ ವಿದ್ಯಾರ್ಥಿಗಳಿಗೆ ಕೊನೆಯ ಪಾಠ ಮಾಡಿದ ಈ ಕೃಷಿ ಪಂಡಿತ ತಮ್ಮ ಉಸಿರಾಗಿದ್ದ ತೋಟದಲ್ಲೇ ಮೃತರಾಗಿದ್ದಾರೆ. [more]

ರಾಜ್ಯ

ಸರ್ಕಾರ ಅಸ್ಥಿರಗೊಳ್ಳುವ ಪ್ರಶ್ನೆಯೇ ಇಲ್ಲ ಸಿ.ಎಂ

ಮೈಸೂರು, ಜ.14- ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಮುಂಬೈ ಹಾಗೂ ದೆಹಲಿಯಲ್ಲಿರುವ ಶಾಸಕರು ತಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ವೈಯಕ್ತಿಕ ಕೆಲಸಕ್ಕಾಗಿ ಅವರು ನನಗೆ ಹೇಳಿಯೇ ಹೋಗಿದ್ದಾರೆ. [more]

ತುಮಕೂರು

ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಬೇಕು ಮಲ್ಲಿಕಾರ್ಜುನ ಖರ್ಗೆ:

ತುಮಕೂರು, ಜ.14-ತ್ರಿವಿಧ ದಾಸೋಹಿ, ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅನನ್ಯ ಸೇವೆಯನ್ನು ಪರಿಗಣಿಸಿ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು. ಅದ್ಭುತ [more]

ಬೆಂಗಳೂರು

ಪತ್ನಿಯನ್ನು ಕೊಲೆ ಮಾಡಿದ ಪತಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಜ.14-ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದ ಆರೋಪಿ ಪತಿಯನ್ನು ರಾಮಮೂರ್ತಿನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮೂಲತಃ ಬಿಹಾರದ ಬಾಲಟೋಲ ಗ್ರಾಮದ [more]