ಬೆಂಗಳೂರು

ನಿರುದ್ಯೋಗ ಯುವಕ-ಯುವತಿಯರಿಗೆ ಉಚಿತ ಅಣಬೆ ತಯಾರಿಕೆ ಶಿಬಿರ

ಬೆಂಗಳೂರು,ಜ.12-ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಲ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಟ್ರೈನಿಂಗ್ ಇನ್ಸಿಟ್ಯೂಟ್ ಫಾರ್ ಮೈಕ್ರೋ ಫೈನಾನ್ಸ್ ಸಂಸ್ಥೆ ವತಿಯಿಂದ ಉಚಿತ [more]

ಬೆಂಗಳೂರು

ವಿವೇಕಾನಂದರು ಮಹಾನ್ ಸಂತರಾಗಿದ್ದರು ಎಂದು ಹೇಳಿದ ಸಚಿವ ವೆಂಕಟರಾವ್ ನಾಡಗೌಡ

ಬೆಂಗಳೂರು,ಜ.12-ಜೆಡಿಎಸ್ ಕಚೇರಿ ಜೆಪಿಭವನದಲ್ಲಿಂದು ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ವೆಂಕಟರಾವ್ ನಾಡಗೌಡ ಅವರು, ವಿವೇಕಾನಂದರು ಮಹಾನ್ ಸಂತರಾಗಿದ್ದರು [more]

ಬೆಂಗಳೂರು

ಕೌಶಲ್ ಕಿರಣ್ ಕುಮಾರ್ ದೇಶದ ಕಿರಿಯ ಸ್ಕೂಬಾ ಡೈವರ್

ಬೆಂಗಳೂರು,ಜ.12-ಇತ್ತೀಚೆಗೆ ಗೋವಾದ ಗ್ರ್ಯಾಂಡೇ ಐಲ್ಯಾಂಡ್‍ನಲ್ಲಿ ನಡೆದ ಸ್ಪರ್ಧೆಯಲ್ಲಿ ಸ್ಕೂಬಾ ಡೈವಿಂಗ್ ಮೂಲಕ ಜಿಗಿತ, ನೀರೊಳಗಿನ ಕೌಶಲ್ಯಗಳನ್ನು ಪ್ರದರ್ಶಿಸಿ ಬೆಂಗಳೂರಿನ ಕೌಶಲ್ ಕಿರಣ್ ಕುಮಾರ್ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. [more]

ಬೆಂಗಳೂರು

ಅಂಗಡಿ, ಮಳಿಗೆಗಳು ಮುಚ್ಚುವಂತೆ ನೋಟೀಸ್ ನೀಡಿರುವ ಕ್ರಮವನ್ನು ಖಂಡಿಸಿದ ವ್ಯಾಪಾರಿಗಳ ಸಂಘ

ಬೆಂಗಳೂರು, ಜ.12- ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಳೆಗೆಗಳು ಮತ್ತು ವ್ಯಾಪಾರಿಗಳ ಸಂಘದ ಮುಖ್ಯಸ್ಥ ಆದಿತ್ಯ, ಇಂದಿರಾನಗರದಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಿದ್ದು, ಇದರಿಂದ ವಸತಿ ಪ್ರದೇಶದಲ್ಲಿ ವಾಸ ಮಾಡುತ್ತಿರುವವರಿಗೆ ತೊಂದರೆಯಾಗುತ್ತಿದೆ [more]

ಬೆಂಗಳೂರು

ಗಮನ ಸೆಳೆಯುತ್ತಿರುವ ಟ್ವೀಟರ್ನಲ್ಲಿ ಪೋಸ್ಟ್ ಮಾಡಿರುವ ಪೋಟೋ

ಬೆಂಗಳೂರು, ಜ.12- ರಾಜ್ಯ ಬಿಜೆಪಿ ಘಟಕವು ಟ್ವಟರ್‍ನಲ್ಲಿ ಪೋಸ್ಟ್ ಮಾಡಿರುವ ಪೋಟೋ ಒಂದು ಗಮನಸೆಳೆಯುತ್ತಿದೆ.ಈ ಪೋಟೋದಲ್ಲಿ ಸಂಯುಕ್ತ ಅರಬ್ ಗಣರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ [more]

ರಾಜ್ಯ

ಹಾಸನದಿಂದ ಪ್ರಜ್ವಲ್ ರೇವಣ್ಣ: ಮಂಡ್ಯ ಲೋಕಸಭೆ ಕ್ಷೇತ್ರದಿಂದ ನಿಖಿಲ್ ಕುಮಾರ ಸ್ವಾಮಿ ಕಣಕ್ಕೆ?

ಮೈಸೂರು: ಹಾಸನ ಲೋಕಸಭೆ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಸಲು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಗ್ರೀನ್ ಸಿಗ್ನಲ್ ನೀಡಿದ್ದು,  ದೇವೇಗೌಡರು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು [more]

ರಾಜ್ಯ

ಲೋಕಸಭಾ ಚುನಾವಣೆಗೆ ಸ್ಪರ್ಧೆ; ಪರೋಕ್ಷವಾಗಿ ಗುಟ್ಟು ಬಿಚ್ಚಿಟ್ಟ ನಿಖಿಲ್

ಮಂಡ್ಯ: ಈಗಾಗಲೇ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಸಾಕಷ್ಟು ತಯಾರಿ ನಡೆಯುತ್ತಿದ್ದು, ನಟ ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಈಗ [more]

ರಾಜ್ಯ

ಆದಿವಾಸಿಗಳ ಸಮಸ್ಯೆ ಬಗೆಹರಿಸಲು ಆದಿವಾಸಿ ಪ್ರದೇಶಗಳಿಗೆ ಶೀಘ್ರ ಭೇಟಿ : ಮುಖ್ಯಮಂತ್ರಿ

ಬೆಂಗಳೂರು: ರಾಜ್ಯದಲ್ಲಿ ನೆಲೆಸಿರುವ ಆದಿವಾಸಿಗಳ ಸಮಸ್ಯೆ ಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದ್ದು, ಶೀಘ್ರ ದಲ್ಲಿಯೇ ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ [more]

ಬೆಂಗಳೂರು

ಮಲೇಶಿಯಾ ಪ್ರತಿನಿಧಿಗಳನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಬೆಂಗಳೂರು: ನಗರದ ಅಭಿವೃದ್ಧಿ ಸಂಬಂಧಿತ ಯೋಜನೆಗಳಿಗೆ ಆರ್ಥಿಕ ಅಥವಾ ತಾಂತ್ರಿಕ ಸಹಕಾರ ನೀಡಲು ಇಚ್ಛೆ ಇದ್ದರೆ ಅದಕ್ಕೆ ನಮ್ಮ‌ ಸರಕಾರ ಸಂಪೂರ್ಣ ಸ್ವಾಗತಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. [more]

ರಾಜ್ಯ

ಐಟಿ ವಲಯದಲ್ಲಿ ರಾಜ್ಯದ ಸಾಧನೆ: ಮಲೇಷ್ಯಾ ನಿಯೋಗ ಮೆಚ್ಚುಗೆ

ಬೆಂಗಳೂರು: ಮಲೇಷ್ಯಾ ದೇಶದ ಕೆಡಿಲಾನ್ ರಖ್ಯಾತ್ ಪಕ್ಷದ ಅಧ್ಯಕ್ಷ ಅನ್ವರ್ ಬಿನ್ ಇಬ್ರಾಹಿಂ ನೇತೃತ್ವದ ಸಂಸದರ ನಿಯೋಗವು ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ [more]

ರಾಜ್ಯ

ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಕಿವಿಮಾತು

ಬೆಂಗಳೂರು: ಮುಖ್ಯಮಂತ್ರಿ ಹೆಚ್‍.ಡಿ. ಕುಮಾರಸ್ವಾಮಿ ಅವರು ನಿಮ್ಹಾನ್ಸ್‍ಗೆ ಭೇಟಿ ನೀಡಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದನೆನ್ನಲಾದ ಯುವಕ ವೇಣುಗೋಪಾಲನ ಆರೋಗ್ಯ ವಿಚಾರಿಸಿ ಸ್ಥೈರ್ಯ ತುಂಬಿದರು. ಟೇಲರಿಂಗ್ ವೃತ್ತಿ [more]

ಬೆಂಗಳೂರು

ಸಂಕ್ರಾಂತಿ ನಂತರ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ

ಬೆಂಗಳೂರು, ಜ.11-ಮಕರ ಸಂಕ್ರಾಂತಿ ಹಬ್ಬದ ನಂತರ ಜೆಡಿಎಸ್ ಶಾಸಕರನ್ನು ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನ ಮಾಡಲು ಉದ್ದೇಶಿಸಲಾಗಿದೆ. ಶಾಸಕರು ಹಾಗೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಅಭ್ಯರ್ಥಿಗಳಿಗೆ [more]

No Picture
ಬೆಂಗಳೂರು

ಟಾಕಥಾನ್ 2019ಕ್ಕೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು ಜ.11-ವಿದ್ಯಾರ್ಥಿಗಳಲ್ಲಿನ ಸಂವಹನ ಕೌಶಲ್ಯಕ್ಕೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಟಾಕಥಾನ್ 2019 ಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯಿತು. ರಾಜ್ಯದ ವಿವಿದ ನಗರದದಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು [more]

ಬೆಂಗಳೂರು

ವಿಧಾನಸೌಧದ ಬಳಿ ಪತ್ತೆಯಾದ ಹಣದ ಬಗ್ಗೆ ಕಾನೂನು ರೀತಿ ಕ್ರಮ ಸಿಎಂ

ಬೆಂಗಳೂರು, ಜ.11-ವಿಧಾನಸೌಧದ ಬಳಿ ದೊರೆತ ಹಣದ ವಿಚಾರದಲ್ಲಿ ಕಾನೂನು ಬದ್ಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಾಜಿ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರೀಯವರ [more]

ಬೆಂಗಳೂರು

ಮೀನುಗಾರರ ಶೋಧನೆಗಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಿರುವ ಸಿಎಂ

ಬೆಂಗಳೂರು, ಜ.11-ಗಾಂಧಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಅವರು, ಮೀನುಗಾರರು ಪ್ರಯಾಣಿಸುತ್ತಿದ್ದ ದೋಣಿ ಮುಳುಗಿಲ್ಲ ಎಂಬ ಅನುಮಾನಗಳಿವೆ. ಈವರೆಗೂ ಒಂದು ಕ್ಯಾನ್ ಮಾತ್ರ [more]

ಬೆಂಗಳೂರು

ಮತ್ತಷ್ಟು ನಟ ಮತ್ತು ನಿರ್ಮಾಪಕರಿಗೆ ಎದುರಾಗಲಿರುವ ಐಟಿ ಸಂಕಷ್ಟ

ಬೆಂಗಳೂರು, ಜ.11- ಐಟಿ ಭೂತ ಕನ್ನಡ ಚಿತ್ರರಂಗದ ನಟರನ್ನು ಮತ್ತಷ್ಟು ಕಾಡತೊಡಗಿದೆ.ನಿನ್ನೆ ಚಿತ್ರನಟ ಯಶ್ ಅವರ ಆಡಿಟರ್ ಕಚೇರಿ, ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ [more]

ಬೆಂಗಳೂರು

ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದ ಡಾ.ಮಂಜುನಾಥ್ ನೇತೃತ್ವದ ತಂಡ

ಬೆಂಗಳೂರು, ಜ.11- ತುಮಕೂರಿನ ಸಿದ್ಧಗಂಗಾ ಶ್ರೀಗಳಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಜಯದೇವ ಆಸ್ಪತ್ರೆ ವೈದ್ಯರಾದ ಡಾ.ಮಂಜುನಾಥ್ ನೇತೃತ್ವದ ತಂಡ ಇಂದು ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ [more]

ಬೆಂಗಳೂರು

ನಟ ಯಶ್ ಅವರು ತಾಯಿಯೊಂದಿಗೆ ವಿಚಾರಣೆಗೆ ಹಾಜರು

ಬೆಂಗಳೂರು, ಜ.11- ಇದೇ ಜನವರಿ 3ರಿಂದ ಎರಡು ದಿನಗಳ ಕಾಲ ಯಶ್ ಹಾಗೂ ಅವರ ಪತ್ನಿ ನಿವಾಸ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಆಸ್ತಿ [more]

ಬೆಂಗಳೂರು

ವಿಚಾರಣೆಗೆ ಹಾಜರಾದ ಶಾಸಕರಾದ ಆನಂದ್ ಸಿಂಗ್ ಮತ್ತು ನಾಗೇಂದ್ರ

ಬೆಂಗಳೂರು, ಜ.11- ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಶಾಸಕರಾದ ಆನಂದ್‍ಸಿಂಗ್, ನಾಗೇಂದ್ರ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾದರು. ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಅದಿರು ಸಾಗಾಣಿಕೆ [more]

ಬೆಂಗಳೂರು

ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟ ಇಸ್ರೋ

ಬೆಂಗಳೂರು,ಜ.11-ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ್ದು, ಇದೇ ಮೊದಲ ಬಾರಿಗೆ ಮಾನವ ಸಹಿತ ಗಗನಯಾನಕ್ಕೆ ಮುಂದಾಗಿದೆ. ಈ ಕುರಿತು ಬೆಂಗಳೂರಿನ ಇಸ್ರೋ ಪ್ರಧಾನ ಕಚೇರಿಯಲ್ಲಿ [more]

ಬೆಂಗಳೂರು

ಮೀನುಗಾರರ ಪತ್ತೆಗೆ ಸಹಾಯ ಮಾಡಲು ಇಸ್ರೋ ಸಿದ್ದ

ಬೆಂಗಳೂರು,ಜ.11- ಮಲ್ಪೆಯಲ್ಲಿ 7 ಮಂದಿ ಮೀನುಗಾರರ ನಾಪತ್ತೆ ಪ್ರಕರಣ ಸಂಬಂಧ ಸರ್ಕಾರ ಸಹಾಯ ಕೋರಿದರೆ ನಾಪತ್ತೆಯಾದವರ ಪತ್ತೆಗೆ ಇಸ್ರೋ ಸಿದ್ಧವಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಸಿವನ್ ತಿಳಿಸಿದ್ದಾರೆ. [more]

ಬೆಂಗಳೂರು

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಸಂಭವನೀಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರೆಡಿ

ಬೆಂಗಳೂರು,ಜ.11- ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಕೇಂದ್ರದ ಮಾಜಿ ಸಚಿವ ಎಚ್.ಎನ್.ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್, ಮಾಜಿ ಸಚಿವ ಚಲುವರಾಯಸ್ವಾಮಿ, ವಿಧಾನಪರಿಷತ್ ಸದಸ್ಯೆ [more]

ಬೆಂಗಳೂರು

ದುಬಾರಿಯಾದ ಟೊಮೆಟೊ ಮತ್ತು ತರಕಾರಿಗಳ ಬೆಲೆ

ಬೆಂಗಳೂರು,ಜ.11- ಹಾಪ್ ಕಾಮ್ಸ್ ನಲ್ಲಿ ಸಿಕ್ಕಿದ ತರಕಾರಿ ಬೆಲೆ ಪಟ್ಟಿಯಂತೆ, ಟೊಮೆಟೊ ಬೆಲೆ ನಿನ್ನೆ ಪ್ರತಿ ಕೆಜಿಗೆ 58 ರೂಪಾಯಿಯಿದೆ. ಹೊರಗೆ ಚಿಲ್ಲರೆ ಮಾರಾಟಗಾರರು 70 ರೂ.ಗೆ [more]

ಬೆಂಗಳೂರು

ಜ.27 ಮತ್ತು 29ರಂದು ಮಕ್ಕಳ ಸಾಹಿತ್ಯ ಸಮ್ಮೇಳನ

ಬೆಂಗಳೂರು,ಜ.11- ಕಲಾದರ್ಶಿನಿ ಟ್ರಸ್ಟ್ ವತಿಯಿಂದ ಇದೇ 27 ಮತ್ತು 29ರಂದು ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಸೃಷ್ಟಿ ಕಲಾ ಮಂದಿರದಲ್ಲಿ ಏರ್ಪಡಿಸಲಾಗಿದೆ. ರಾಜ್ಯಮಟ್ಟದ ಸ್ಪರ್ಧೆಗಳಾದ ಭರತನಾಟ್ಯ, ಚಿತ್ರಗೀತೆ ಹಾಗೂ [more]

ಬೆಂಗಳೂರು

ಮೊದಲಬಾರಿಗೆ ರಾಜ್ಯಮಟ್ಟದ ಯುವ ಗಾಯಕ ಸಮ್ಮೇಳಣ

ಬೆಂಗಳೂರು,ಜ.11- ಕರ್ನಾಟಕ ಗಮಕ ಕಲಾ ಪರಿಷತ್ತು ಮತ್ತು ಜಿಲ್ಲಾ ಹಾಸನದ ಗಮಕ ಕಲಾ ಪರಿಷತ್ ಸಹಯೋಗದಲ್ಲಿ ಇಂದಿನಿದ ಜ.13ರವರೆಗೆ ಮೊತ್ತಮೊದಲ ರಾಜ್ಯಮಟ್ಟದ ಯುವ ಗಮಕ ಸಮ್ಮೇಳನವನ್ನು ಉತ್ತರಬಡಾವಣೆಯ [more]