ಎಡಿಎ ರಂಗಮಂದಿರದಲ್ಲಿ ಜ.14ರಂದು ಕರುನಾಡು ಚೇತನ ಪ್ರಶಸ್ತಿ ಸಮಾರಂಭ
ಬೆಂಗಳೂರು,ಜ.11- ಕರ್ನಾಟ ಪ್ರತಿಭಾವರ್ಧಕ ಅಕಾಡೆಮಿ ವತಿಯಿಂದ ಸಂಕ್ರಾಂತಿ ಸ್ವಾಗತೋತ್ಸವ ಹಾಗೂ ಪ್ರತಿಭೋತ್ಸವದ ಅಂಗವಾಗಿ ನಾಡಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿಯ ಪ್ರತಿಭಾವಂತ [more]
ಬೆಂಗಳೂರು,ಜ.11- ಕರ್ನಾಟ ಪ್ರತಿಭಾವರ್ಧಕ ಅಕಾಡೆಮಿ ವತಿಯಿಂದ ಸಂಕ್ರಾಂತಿ ಸ್ವಾಗತೋತ್ಸವ ಹಾಗೂ ಪ್ರತಿಭೋತ್ಸವದ ಅಂಗವಾಗಿ ನಾಡಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿಯ ಪ್ರತಿಭಾವಂತ [more]
ಬೆಂಗಳೂರು,ಜ.11- ಚುನಾವಣೆ ಮಹಾಸಮರಕ್ಕೆ ಕೈಗೊಳ್ಳಬೇಕಾದ ಪೂರ್ವ ಸಿದ್ಧತೆ, ವಿರೋಧ ಪಕ್ಷಗಳನ್ನು ಎದುರಿಸುವ ರೀತಿ, ಚುನಾವಣಾ ರಣತಂತ್ರ, ಪ್ರಣಾಳಿಕೆ ಸಿದ್ಧಪಡಿಸುವಿಕೆ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ಸೋಲಿನ ಕುರಿತು ಬಿಜೆಪಿ [more]
ಬೆಂಗಳೂರು,ಜ.11-ವಾಲ್ಮೀಕಿ ರಾಮಾಯಣ ಆಧಾರಿತ ಜನಕ ಜಾತೆ ಜಾನಕಿ ಭಾರತೀಯ ರಂಗಭೂಮಿಯ ಮೂರು ಹೊಸ ದಾಖಲೆಗಳನ್ನು ಸರಿಗಟ್ಟಿದ ಏಕವ್ಯಕ್ತಿ ನಾಟಕವಾಗಿದ್ದು, ಏಷ್ಯಾ ಬುಕ್ ಆಫ್ ರೆಕಾಡ್ರ್ಸ್ ಮತ್ತು ಇಂಡಿಯಾ [more]
ಬೆಂಗಳೂರು,ಜ.11- ರಾಜ್ಯ ರಸ್ತೆ ಸಾರಿಗೆಯ ಬೆಂಗಳೂರು-ವಿಜಯವಾಡ ಮಾರ್ಗದ ಐರಾವತ ಕ್ಲಬ್ ಕ್ಲಾಸ್ ಬಸ್‍ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ 15 ಲಕ್ಷ ರೂ. ಮೌಲ್ಯದ ಬೆಳ್ಳಿಯ ದೀಪಗಳನ್ನು ವಿಭಾಗೀಯ ನಿಯಂತ್ರಣಾಧಿಕಾರಿ [more]
ಬೆಂಗಳೂರು,ಜ.11-ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಕನ್ನಡ ಚಳುವಳಿ ಕೇಂದ್ರ ಸಮಿತಿಯ ಅಧ್ಯಕ್ಷ ಗುರುದೇವ ನಾರಾಯಣ ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಶಿಕ್ಷಣ [more]
ಬೆಂಗಳೂರು,ಜ.11- ಟೈಲರ್‍ವೊಬ್ಬರು ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಬೆಳಗ್ಗೆ ನ್ಯಾಷನಲ್ ಕಾಲೇಜು ಮೆಟ್ರೋ ಸ್ಟೇಷನ್‍ನಲ್ಲಿ ನಡೆದಿದೆ. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ [more]
ಬೆಂಗಳೂರು, ಜ.11-ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡವಾರು ಅಂಕ ಹಾಗೂ ಸಾಮಾನ್ಯ ಸಾಮಥ್ರ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡುವುದರಿಂದ ಅಭ್ಯರ್ಥಿಗಳು ಯಾವುದೇ [more]
ಬೆಂಗಳೂರು, ಜ.11- ಮಕರ ಸಂಕ್ರಾಂತಿಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ನಗರದಿಂದ ವಿವಿಧ ಸ್ಥಳಗಳಿಗೆ 500 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. [more]
ಬೆಂಗಳೂರು, ಜ.11-ವೆಂಚರ್ಸ್ ಕಂಪೆನಿಯ ಹೆಸರಿನಲ್ಲಿ ಪಾಂಜಿ ಸ್ಕೀಮ್ ನಡೆಸುತ್ತಾ ಗ್ರಾಹಕರಿಗೆ ವಂಚಿಸುತ್ತಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಯೂಬ್ ಅಲಿ (41), ಇಲಿಯಾಸ್ ಪಾಷ(40), ಮೊಹಮ್ಮದ್ ಮುಜಾಹಿದ್ದುಲ್ಲಾ [more]
ಬೆಂಗಳೂರು, ಜ.11- ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಘಟಿಕೋತ್ಸವವು ಆನೇಕಲ್‍ನ ಪ್ರಶಾಂತಿ ಕುಟೀರದ ಸಂಸ್ಕøತಿ ಭವನದಲ್ಲಿ ನಾಳೆ (ಜ.12) ನಡೆಯಲಿದೆ ಎಂದು ಕುಲಾಧಿಪತಿ ಡಾ.ಎಚ್.ಆರ್.ನಾಗೇಂದ್ರ ತಿಳಿಸಿದ್ದಾರೆ. [more]
ಬೆಂಗಳೂರು, ಜ.11- ನಗರದ ಗಾಂಧಿಭವನದಲ್ಲಿ ಹಿರಿಯ ಪತ್ರಕರ್ತ ಹಾಗೂ ಮಾಜಿ ಸಂಸದ ಪಾಟೀಲ ಪುಟ್ಟಪ್ಪ ಅವರ ಜನ್ಮ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಸಮಿತಿ, ಡಾ.ನಾಡೋಜ ಪಾಟೀಲ [more]
ಬೆಂಗಳೂರು: ಟೊಮೆಟೊ ಬೆಲೆ ಗಗನಕ್ಕೇರಿದೆ. ಪ್ರತಿ ಕೆಜಿಗೆ 60 ರೂಪಾಯಿಗೆ ತಲುಪಿದ್ದು ಸಂಕ್ರಾಂತಿ ಹಬ್ಬದ ವೇಳೆಗೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಟೊಮೆಟೊ ಖಾದ್ಯ ಪ್ರಿಯರಿಗೆ ಬೆಲೆ ಏರಿಕೆ ಬಿಸಿ [more]
ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತನ್ನ ಪ್ರಯಾಣಿಕರಿಗೆ ಬಂಪರ್ ಉಡುಗೊರೆ ನೀಡಿದ್ದು, ಟಿಕೆಟ್ ದರದಲ್ಲಿ ಶೇ.5ರಿಂದ ಶೇ.10ವರೆಗೂ ರಿಯಾಯಿತಿ ಘೋಷಣೆ ಮಾಡಿದೆ. [more]
ಬೆಂಗಳೂರು,ಜ.10- ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಯುವ ರೆಡ್ ಕ್ರಾಸ್ ರಸಪ್ರಶ್ನೆ ಕಾರ್ಯಕ್ರಮವನ್ನು ಇದೇ 12ರಂದು ರೇಸ್‍ಕೋರ್ಸ್‍ನ ಜೀನ್ ಹೆನ್ರಿ [more]
ಬೆಂಗಳೂರು,ಜ.10- ಸಾರಿಗೆ ಸಂಸ್ಥೆಯನ್ನು ಬೆಳೆಸಲು ಹಾಗೂ ಸದೃಢಗೊಳಿಸಲು ಕಳೆದ 50 ವರ್ಷಗಳಿಂದ ಸಿಐಆರ್‍ಟಿ(ಸೆಂಟ್ರಲ್ ಇನ್ಸ್‍ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್‍ಪೋರ್ಟ್ ಕೈಗೊಂಡಿರುವ ಕಾರ್ಯಗಳು ಶ್ಲಾಘನೀಯ ಎಂದು ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ [more]
ಬೆಂಗಳೂರು,ಜ.10-ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರುಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಚರ್ಚಿತವಾದ ವಿಚಾರಗಳೇ ಬೇರೆ.ಆದರೆ ಮಾಧ್ಯಮಗಳಲ್ಲಿ ವರದಿಯಾಗಿದ್ದೇ ಬೇರೆ.ಸಮ್ಮಿಶ್ರ ಸರ್ಕಾರದಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದೆಲ್ಲ ಹೇಳಿರುವುದು ಸತ್ಯಕ್ಕೆ ದೂರವಾದ ವಿಚಾರ [more]
ಬೆಂಗಳೂರು,ಜ.10- ಶಬರಿ ಮಲೆ ಕ್ಷೇತ್ರದ ಪಾವಿತ್ರ್ಯ ರಕ್ಷಣೆಗಾಗಿ ಇಂದಿನಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದು,ಶ್ರೀ ಕ್ಷೇತ್ರದಲ್ಲಿ ನಡೆಯುವ ಪವಿತ್ರ ಮಕರ ಜ್ಯೋತಿಯ ಪುಣ್ಯಪರ್ವ ದಿನದಂದು ಎಲ್ಲಾ [more]
ಬೆಂಗಳೂರು,ಜ.10-ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯಗಳ ನಿರ್ದೇಶನಾಲಯ ಹಲವು ಸಾಧನೆಗಳನ್ನು ಸರಿಗಟ್ಟಿದ್ದು, ಸಂಸ್ಥೆಯ ಉನ್ನತಿಕರಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ತಂತ್ರಜ್ಞಾನ ನೆರವನ್ನು ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ [more]
ಬೆಂಗಳೂರು,ಜ.10- ಬಿಡಿಎ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಶಾಸಕ ಎಸ್.ಟಿ.ಸೋಮಶೇಖರ್ ಅವರು ಸ್ಟೀಲ್ ಬ್ರಿಡ್ಜ್ ಯೋಜನೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಬಿಡಿಎ ಕಚೇರಿಯಲ್ಲಿ [more]
ಬೆಂಗಳೂರು, ಜ.10- ಗ್ರಾಮೀಣ ಅಂಗಡಿ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ದೇಸೀ ಆಹಾರ-ಸಂಪೂರ್ಣ ಆರೋಗ್ಯ ಸಂವಾದ ಕಾರ್ಯಕ್ರಮವನ್ನು ಇದೇ 13 ರಂದು ಬನಶಂಕರಿಯ ಸುಚಿತ್ರ ಫಿಲ್ಮ್‍ಂ ಸೊಸೈಟಿ [more]
ಬೆಂಗಳೂರು, ಜ.10- ಬೆಂಗಳೂರು ಜಲಮಂಡಲಿಯ ಸಕಾನಿಅ(ಪೂರ್ವ-2) ಉಪವಿಭಾಗದಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆಗೆ ಪರಿವರ್ತನೆ ವಿಳಂಬ [more]
ಬೆಂಗಳೂರು, ಜ.10- ಮೇಕೆದಾಟು ಯೋಜನೆಗೆ ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರದ ವಿರುದ್ಧ ಇದೇ 12ರಂದು ನಗರಕ್ಕೆ ಸಮೀಪ ಇರುವ ತಮಿಳುನಾಡಿನ ಗಡಿಭಾಗವಾದ ಅತ್ತಿಬೆಲೆ ಬಂದ್ ಕರೆ ನೀಡಲು ನಿರ್ಧರಿಸಲಾಗಿದೆ [more]
ಬೆಂಗಳೂರು,ಜ.10-ಮನು ಅಲಿಯಾಸ್ ಸಿಡಿ ಮನು ಬರ್ಬರ ಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸುವಂತೆ ಡಿಜಿ ಮತ್ತು ಐಜಿಪಿ ನೀಲಮಣಿ ರಾಜು ಅವರಿಗೆ ಶಾಸಕ ಅಶ್ವತ್ಥ್ ನಾರಾಯಣ ನೇತೃತ್ವದ [more]
ಬೆಂಗಳೂರು,ಜ.10- ಕಳೆದ ಜ.3ರಂದು ಯಶ್ ಅವರ ನಿವಾಸ ಹಾಗೂ ಮಾವನ ಮನೆಯಲ್ಲೂ ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಹಲವು ಆಸ್ತಿ ದಾಖಲೆಗಳು ಮತ್ತು [more]
ಬೆಂಗಳೂರು, ಜ.10- ಇಂದು ಸಮಾಜದಲ್ಲಿ ನಡೆಯುತ್ತಿರುವ ಕೊಲೆ,ಸುಲಿಗೆ, ವಂಚನೆ, ಸ್ವಾರ್ಥಗಳಿಂದ ಸಮಾಜವು ಕಲುಷಿತವಾಗಿದೆ,ಇದೇ ಮುಂದುವರಿದರೆ ಭವಿಷ್ಯವಿಲ್ಲವೆನಿಸುತ್ತದೆ.ಆದ್ದರಿಂದ ನಾಳಿನ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ಹೊಣೆ ನಮ್ಮದಾಗಿದೆ ಎಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ