ರಾಜ್ಯ

ವಿದೇಶದಿಂದ ವಾಪಸ್ಸಾದವರ ಪ್ರತ್ಯೇಕಿಕರಣದ ಗುರುತಾಗಿ ಕೈ ಮೇಲೆ ಸ್ಟ್ಯಾಂಪಿಂಗ್

ಬೆಂಗಳೂರು: ರಾಜ್ಯದಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬಂದ ಪ್ರಯಾಣಿಕರ ಕೈಗಳ ಮೇಲೆ ಸ್ಟ್ಯಾಂಪಿಂಗ್ ಮಾಡಲಾಗುತ್ತಿದೆ. ವಿದೇಶದಿಂದ ಭಾರತಕ್ಕೆ ಬಂದ [more]

ರಾಜ್ಯ

ಕೊಡಗಿನಲ್ಲಿ ಮೊದಲ ಕೊರೊನಾ ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆ

ಬೆಂಗಳೂರು: ಕೊಡಗಿನಲ್ಲಿ ಮೊದಲ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಇಂದು ಕೊಡಗಿನಲ್ಲಿ [more]

ಬೆಂಗಳೂರು

ರಾಜ್ಯದಲ್ಲಿ 13ಕ್ಕೇರಿದ ಸೋಂಕು ಪೀಡಿತರ ಸಂಖ್ಯೆ

ಬೆಂಗಳೂರು, ಮಾ.18- ವಿದೇಶದಿಂದ ಆಗಮಿಸಿದ್ದ ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 13ಕ್ಕೇರಿದೆ. ಅಮೆರಿಕಾದಿಂದ ಬಂದ 56 ವರ್ಷದ ವ್ಯಕ್ತಿ ಮತ್ತು [more]

ರಾಜ್ಯ

ಕಲಬುರಗಿ ವೈದ್ಯರಿಗೆ ಕೊರೊನಾ- ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ

ಕಲಬುರಗಿ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ ಕಂಡಿದೆ. ಕಲಬುರಗಿಯಲ್ಲಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ ವೈರಸ್ ತಗುಲಿರೋದು ವರದಿಯಲ್ಲಿ ದೃಢಪಟ್ಟಿದೆ. ಮೃತ ಕಲಬುರಗಿ ವೃದ್ಧನಿಗೆ [more]

ರಾಜ್ಯ

ಕೊರೋನಾ ರಾಷ್ಟ್ರೀಯ ವಿಪತ್ತು ಎಂದ ಕೇಂದ್ರ; ವೈರಸ್​ ನಿಯಂತ್ರಣಕ್ಕೆ ರಾಜ್ಯಕ್ಕೆ 84 ಕೋಟಿ ರೂ.

ಬೆಂಗಳೂರು; ಕೊರೋನಾ ವೈರಸ್​ ಅನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿರುವ ಕೇಂದ್ರ ಸರ್ಕಾರ ಈ ಮಾರಣಾಂತಿಕ ವೈರಸ್ ತಡೆಗೆ 84 ಕೋಟಿ ರೂ. ಹಣ ನೀಡಿದೆ ಎಂದು [more]

ರಾಜ್ಯ

ಕೊರೊನಾ ಭೀತಿ: ಬೆಂಗಳೂರಿನ ಆರೆಸ್ಸೆಸ್ ಉನ್ನತ ಮಟ್ಟದ ಸಭೆ ರದ್ದು

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಉನ್ನತ ಮಟ್ಟದ ನೀತಿ ನಿರೂಪಣೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಬಂಧ ಮಾ15ರಿಂದ17ರವರೆಗೆ ಬೆಂಗಳೂರಿನ ಚನ್ನೇನಹಳ್ಳಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ [more]

ರಾಜ್ಯ

ತುರ್ತು ಪರಿಸ್ಥಿತಿ ಬಿಟ್ಟು ಮನೆಯಿಂದ ಹೊರ ಬರಬೇಡಿ: ಕಲಬುರಗಿ ಡಿಸಿ ಮನವಿ

ಕಲಬುರಗಿ: ತುರ್ತು ಪರಿಸ್ಥಿತಿ ಬಿಟ್ಟು ಯಾರೂ ಮನೆಯಿಂದ ಸುಮ್ಮನೆ ಹೊರಗೆ ಬರಬೇಡಿ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ ಶರತ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ [more]

ರಾಜ್ಯ

ಕಲಬುರಗಿಯಲ್ಲಿ ಮತ್ತೆ 5 ಕೊರೊನಾ ಪ್ರಕರಣ ದೃಢ: ರಾಜ್ಯದಲ್ಲಿ 11ಕ್ಕೇರಿದ ಸೋಂಕಿತರ ಸಂಖ್ಯೆ!

ಕಲಬುರಗಿ: ನಗರದಲ್ಲಿ ಮತ್ತೆ 6 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾದಂತಾಗಿದೆ. ಈ ಪೈಕಿ ಒಬ್ಬರು ಮೃತರಾಗಿರುವ ವ್ಯಕ್ತಿಯೂ ಸೇರಿದ್ದಾರೆ. [more]

ರಾಜ್ಯ

ಅಡಿಕೆ, ತೆಂಗಿನ ಮರ ಕಡಿಯಲು ಆದೇಶಿಸಿದ್ದ ತಹಶೀಲ್ದಾರ್‌ಗೆ ತರಾಟೆ

ಬೆಂಗಳೂರು: ಸುಮಾರು 30 ವರ್ಷಗಳಿಂದ ಬೆಳೆದು ನಿಂತಿದ್ದ ತೋಟವನ್ನು ಏಕಾಏಕಿ ಉರುಳಿಸಿ ದರ್ಪ ತೋರಿದ್ದ ತಹಶೀಲ್ದಾರ್ ನಡೆಗೆ ಸರ್ಕಾರ ಗರಂ ಆಗಿದೆ. ತುಮಕೂರು ಜಿಲ್ಲೆ ಗುಬ್ಬಿ ತಹಶೀಲ್ದಾರ್ ಮಮತಾ [more]

ರಾಜ್ಯ

ಆರೋಗ್ಯ ಇಲಾಖೆ ಜೊತೆ ಬಳಿಕ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಗದಿ; ಸಚಿವ ಸುರೇಶ್​ ಕುಮಾರ್

ಬೆಂಗಳೂರು: ರಾಜ್ಯದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದೆ.  ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಇಂದು ಆನಂದ್ ರಾವ್ ವೃತ್ತದ ಬಳಿ ಇರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ [more]

ರಾಜ್ಯ

ಕೊರೋನಾ ಶಂಕೆ: ಸೌದಿಯಿಂದ ಮರಳಿದ್ದ ವೃದ್ಧ ಸಾವು, ಆತಂಕದ ಅಗತ್ಯವಿಲ್ಲ

ಕಲಬುರ್ಗಿ : ಇಲ್ಲಿನ ಜಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಶಂಕಿತ ವೃದ್ಧರೊಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಾದ್ಯಂತ ಆತಂಕ ಹೆಚ್ಚಾಗಿದೆ. ಆದರೆ ಇದುವರೆಗೂ ವ್ಯಕ್ತಿ ಕೊರೋನಾ ವೈರಸ್​ನಿಂದಲೇ ಸಾವನ್ನಪ್ಪಿರುವ [more]

ರಾಜ್ಯ

ರಾಜ್ಯದಲ್ಲಿ ನಾಲ್ಕು ಜನರಿಗೆ ಕೊರೋನಾ ವೈರಸ್​ ಪಾಸಿಟಿವ್​; ದೃಢಪಡಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಜಗತ್ತಿನಾದ್ಯಂತ ತಲ್ಲಣ ಮೂಡಿಸುತ್ತಿರುವ ಕೊರೋನಾ ವೈರಸ್​ ಸೋಂಕು ರಾಜ್ಯದ ನಾಲ್ವರಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ದೃಢಪಡಿಸಿದ್ದಾರೆ. ಅಂದರೆ ಮೂರು ಹೊಸ ಸೋಂಕಿತರು [more]

ರಾಜ್ಯ

ಪೆಟ್ರೋಲ್, ಡೀಸೆಲ್ ಇನ್ನಷ್ಟು ಅಗ್ಗ; ಜನವರಿ 11ರಿಂದೀಚೆ ಐದೂವರೆ ರೂ ಬೆಲೆ ಇಳಿಕೆ

ಬೆಂಗಳೂರು: ಜಾಗತಕ ಕಚ್ಛಾ ತೈಲ ಬೆಲೆ ಪ್ರಪಾತಕ್ಕೆ ಜಿಗಿಯುತ್ತಿರುವ ಪ್ರಕ್ರಿಯೆ ಮುಂದುವರಿಯುತ್ತಿರುವಂತೆಯೇ ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಳಿಕೆ ಕಾಣುತ್ತಿವೆ. ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ [more]

ರಾಜ್ಯ

ವಿನಯ್​ ಗುರೂಜಿಗೆ 50 ಲಕ್ಷಕ್ಕೆ ಬೇಡಿಕೆ ಇಟ್ಟು ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ರಾಜ್ಯದ ಹೆಸರಾಂತ ಅವಧೂತ ವಿನಿಯ್ ಗೂರೂಜಿಗೆ ಬ್ಲ್ಯಾಕ್​ಮೇಲ್​​​ ಮಾಡಿ 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ನಾಲ್ವರು ಕಿರಾತಕರನ್ನು ಇಂದು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು ಮುನಿರಾಜ್, [more]

ರಾಜ್ಯ

ಮಹದಾಯಿಗೆ 500 ಕೋಟಿ, ಎತ್ತಿನಹೊಳೆಗೆ 1500 ಕೋಟಿ; ನೀರಾವರಿಗೆ ಸಿಕ್ಕಿದ್ದು ಏನು?

ಬೆಂಗಳೂರು: ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಒಟ್ಟಾರೆ 32,259 ಕೋಟಿ ರೂ. ಅನುದಾನವನ್ನು ಯಡಿಯೂರಪ್ಪ ನೀಡಿದ್ದು ಸೂಕ್ಷ್ಮ ನೀರಾವರಿಗೆ 627 ಕೋಟಿ ರೂ. ಅನುದಾನ ಪ್ರಕಟಿಸಿದ್ದಾರೆ. ರಾಜ್ಯದ [more]

ರಾಜ್ಯ

ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್, ಸಣ್ಣ ರೈತರಿಗೆ 10 ಸಾವಿರ

ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಸಮನ್ವಯ ಸಾಧಿಸಲು ಇಲಾಖಾವಾರು ವಿಂಗಡಿಸದೇ ಆರು ವಲಯಗಳನ್ನಾಗಿ ವಿಂಗಡಿಸಿ ಸಿಎಂ ಬಜೆಟ್ ಮಂಡಿಸಿದ್ದಾರೆ. ಹೊಸದಾಗಿ ತೋಟಗಾರಿಕೆ ಕೃಷಿ ಪದ್ಧತಿಗೆ ವರ್ಗಾವಣೆಗೊಳ್ಳುವ [more]

ರಾಜ್ಯ

ಕರ್ನಾಟಕ ಬಜೆಟ್ 2020: ಬಿಎಸ್‌ವೈ ಬಜೆಟ್ ಹೈಲೈಟ್ಸ್

ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 2020-21ನೇ ಸಾಲಿನ ಪರಿಷ್ಕೃತ ಬಜೆಟ್ ಮಂಡನೆ ಮಾಡಿದರು. ಸಿಎಂ ಯಡಿಯೂರಪ್ಪ ಅವರು 7ನೇ [more]

ರಾಜ್ಯ

ಬಜೆಟ್ ಗಾತ್ರ 2.38 ಲಕ್ಷ ಕೋಟಿ; ಸಿದ್ದರಾಮಯ್ಯರ ಬಹುತೇಕ ಯೋಜನೆಗಳ ಮುಂದುವರಿಕೆ

ಬೆಂಗಳೂರು: ಯಡಿಯೂರಪ್ಪ ಅವರು ಈ ಬಾರಿ 2,37,893 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕಳೆದ ಬಾರಿಯ ಸರ್ಕಾರ ಮಂಡಿಸಿದ್ದ ಬಜೆಟ್ ಗಾತ್ರದಕ್ಕಿಂತ ಈ ಬಾರಿ 3 ಸಾವಿರ [more]

ರಾಜ್ಯ

ಸಿಎಂ ಆಯವ್ಯಯ ಭಾಷಣ ಆರಂಭವಾಗುತ್ತಿದ್ದಂತೆ ಬಜೆಟ್​ ಪುಸ್ತಕಗಳಿಗಾಗಿ ಗದ್ದಲವೆಬ್ಬಿಸಿದ ವಿಪಕ್ಷ ನಾಯಕರು

ಬೆಂಗಳೂರು; ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಇಂದು 7ನೇ ಮತ್ತು ಈ ಅವಧಿಯ ಚೊಚ್ಚಲ ಬಜೆಟ್​ ಮಂಡಿಸಲು ಮುಂದಾದರು. ಆದರೆ, ಅವರು ಬಜೆಟ್​ ಮೇಲಿನ ಭಾಷಣ ಆರಂಭಿಸುತ್ತಿದ್ದಂತೆ ವಿರೋಧ [more]

ರಾಜ್ಯ

ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ; 7ನೇ ಬಾರಿಗೆ ಆಯವ್ಯಯ ಮಂಡಿಸುತ್ತಿರುವ ಬಿಎಸ್​ವೈ

ಬೆಂಗಳೂರು: ಇದುವರೆಗೂ ಆರು ಬಜೆಟ್​ಗಳನ್ನು ಮಂಡನೆ ಮಾಡಿರುವ ಬಿ.ಎಸ್.ಯಡಿಯೂರಪ್ಪ ಅವರು ಇಂದು ಏಳನೇ ಆಯವ್ಯಯ ಮಂಡಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿಎಸ್​ವೈ ಸದನದಲ್ಲಿ ಬಜೆಟ್ ಪ್ರತಿ [more]

ರಾಜ್ಯ

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂದಿನಿಂದ ವಾರ್ಷಿಕ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 1016 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್ 23ರ ವರೆಗೆ ಪರೀಕ್ಷೆ ನಡೆಯಲಿದೆ. [more]

ರಾಜ್ಯ

ಬೆಂಗಳೂರಿನಲ್ಲಿ ಕೊರೊನಾ ಭೀತಿ: ಟೆಕ್ಕಿ ಸಂಪರ್ಕಿಸಿದ್ದ 80 ವ್ಯಕ್ತಿಗಳ ಆರೋಗ್ಯ ತಪಾಸಣೆ

ಬೆಂಗಳೂರು:  ರಾಜಧಾನಿ ಬೆಂಗಳೂರಿಗೆ ಕಾಲಿರಿಸಿರುವ ಭಯಾನಕ ಕೊರೊನಾ ವೈರಸ್​​ಗೆ ನಗರದ ಜನತೆ ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಹೈದರಾಬಾದ್​ ಮೂಲದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸದ್ಯ [more]

ರಾಜ್ಯ

ಶುಶ್ರೂಷಕರ ಆಯ್ಕೆಯಲ್ಲಿ ಅನ್ಯಾಯ!

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಶುಶ್ರೂಷಕರ ತಾತ್ಕಾಲಿಕ ಆಯ್ಕೆಯಲ್ಲಿ ಅನ್ಯಾಯವಾಗಿದೆ ಎಂದು ಹಲವಾರು ಆಕಾಂಕ್ಷಿಗಳು ಆರೋಪಿಸಿದ್ದಾರೆ. ಈ ಬಗ್ಗೆ ಇಲಾಖೆಯ ಆಯುಕ್ತರು [more]

ರಾಜ್ಯ

ಎಚ್‌ಡಿಕೆಯೊಂದಿಗೆ ಮುನಿಸಿಕೊಂಡ ಮಧುಬಂಗಾರಪ್ಪ, ಮುಂದಿನ ನಡೆ ಯಾವ ಕಡೆ?

ಬೆಂಗಳೂರು: ಜೆಡಿಎಸ್‌ ಕಾರ್ಯಕರ್ತರ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ಹೇಳುವ ಮೂಲಕ ಪಕ್ಷದ ಕುರಿತಾಗಿ ಜೆಡಿಎಸ್‌ ಮುಖಂಡ ಮಧುಬಂಗಾರಪ್ಪ ಬಹಿರಂಗವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಅವರ ಮುಂದಿನ ನಡೆ ಕುತೂಹಲ ಕೆರಳಿಸಿದೆ. [more]

ರಾಜ್ಯ

ಬಜೆಟ್ ಅಧಿವೇಶನ: ಕಲಾಪದಲ್ಲಿ ಯತ್ನಾಳ್ ಹೇಳಿಕೆ ಗದ್ದಲ, ಸದನದ ಬಾವಿಗಿಳಿದು ಪ್ರತಿಪಕ್ಷಗಳಿಂದ ಪ್ರತಿಭಟನೆ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಕುರಿತಾಗಿ ವಿವಾದಾತ್ಮಕ ಹೇಳಿಕ ನೀಡಿದ್ದ ಬಿಜೆಪಿ ಶಾಸಕ ಬಸನಗೊಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸದನದ ಬಾವಿಗಿಳಿದ ಕಾಂಗ್ರೆಸ್ ನಾಯಕರು, [more]