ಬೆಂಗಳೂರು

ಭಾರತ್ ಬಂದ್ ಹಿನ್ನಲೆ ಬೆಂಗಳೂರಿನಾದ್ಯಂತ ಸೂಕ್ತ ಬಂದೋಬಸ್ತ್ ಮಾಡಲಾಗಿದೆ, ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್

ಬೆಂಗಳೂರು, ಜ.7-ನಾಳೆ ಎಡಪಕ್ಷಗಳು ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜಧಾನಿ ಬೆಂಗಳೂರಿನಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರ ಸರ್ಕಾರದ ಜನವಿರೋಧಿ [more]

ಬೆಂಗಳೂರು

ನಗರದಲ್ಲಿ ಸಾಂಕ್ರಾಮಿ ರೋಗಗಳು ಕಾಣಿಸಿಕೊಂಡ ಹಿನ್ನಲೆ, ಜನತೆಯ ಸಮಸ್ಯೆಗಳಿಗೆ ಸ್ಪಂದಿಸದ ಆರೋಗ್ಯ ಇಲಾಖೆ

ಬೆಂಗಳೂರು, ಜ.7- ರಾಜ್ಯದ ಹಲವೆಡೆ ಡೆಂಘೀ, ಚಿಕೂನ್ ಗುನ್ಯ, ಟೈಫಾಯ್ಡ್, ಮಂಗನ ಕಾಯಿಲೆ ಸೇರಿದಂತೆ ಹಲವು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡು ಜನರು ಸಮಸ್ಯೆ ಎದುರಿಸುತ್ತಿರುವ ಸಂದರ್ಭದಲ್ಲಿ ಇದಕ್ಕೆ [more]

ಬೆಂಗಳೂರು

ಬಿಬಿಎಂಪಿ ಖಾತೆಗೆ ಸುಮಾರು 17.5 ಕೋಟಿ ರೂ. ಹಣ ವರ್ಗಾವಣೆ ಮಾಡಿದ ಬೆಂಗಳೂರು ಒನ್

ಬೆಂಗಳೂರು, ಜ.7- ಕಳೆದ ಕೆಲ ದಿನಗಳಿಂದ ಬೆಂಗಳೂರು ಒನ್ ಕೇಂದ್ರಗಳಲ್ಲಿ ಕೊಳೆಯುತ್ತಿದ್ದ ಸುಮಾರು 17.5 ಕೋಟಿ ರೂ.ಹಣ ಪಾಲಿಕೆ ಬೊಕ್ಕಸಕ್ಕೆ ಹಿಂದಿರುಗಿದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಬಿಬಿಎಂಪಿಗೆ [more]

ಬೆಂಗಳೂರು

ಕೇಂದ್ರ ಸರ್ಕಾರವು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಳೆಯಿಂದ ಎರಡು ದಿನಗಳ ಕಾಲ ಭಾರತ್ ಬಂದ್

ಬೆಂಗಳೂರು,ಜ.7- ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಸ್ತೆ ಸುರಕ್ಷತೆ ಹಿಂಪಡೆಯುವುದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಡಪಕ್ಷಗಳ ನೇತೃತ್ವದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ [more]

ಬೆಂಗಳೂರು

ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಸಿಎಂ ಕುಮಾರಸ್ವಾಮಿಯವರಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅಪಮಾನ, ಶಾಸಕ ಡಾ.ಸುಧಾಕರ್

ಬೆಂಗಳೂರು,ಜ.7-ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಕೆಲವು ಶಾಸಕರ ಹೆಸರುಗಳನ್ನು ಕೈ ಬಿಡುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅಪಮಾನ ಮಾಡಿದ್ದಾರೆ ಎಂದು ಚಿಕ್ಕಬಳ್ಳಾಪುರ [more]

ಬೆಂಗಳೂರು

ಉದ್ಧೇಶಪೂರ್ವಕವಾಗಿ ಸಚಿವ ಪುಟ್ಟರಂಗಶೆಟ್ಟಿ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ ಉಪ್ಪಾರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್

ಬೆಂಗಳೂರು,ಜ.7- ಸಚಿವ ಪುಟ್ಟರಂಗ ಶೆಟ್ಟಿ ಅವರ ಮೇಲೆ ಉದ್ದೇಶಪೂರ್ವಕವಾಗಿ ಆರೋಪ ಮಾಡುವ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳಲು ಹುನ್ನಾರ ನಡೆಸಲಾಗುತ್ತಿದೆ ಎಂದು ಉಪ್ಪಾರ ಅಭಿವೃದ್ದಿ ನಿಗಮದ ಮಾಜಿ [more]

ಬೆಂಗಳೂರು

ಕರ್ನಾಟಕದಲ್ಲಿ ಮಾರುಕಟ್ಟೆಗೆ ಬಂದ ರಿಯಲ್ ಮೀ ಆ್ಯಂಡ್ರಾಯ್ಡ್ ಮೊಬೈಲ್

ಬೆಂಗಳುರು,ಜ.7-ಮೊಬೈಲ್ ಕ್ಷೇತ್ರದಲ್ಲಿ ದಾಪುಗಾಲಿಡುತ್ತಿರುವ ವೈಜ್ಞಾನಿಕ ಯುಗದಲ್ಲಿ ಇಂದು ಭಾರತದ ದಕ್ಷಿಣ ಭಾಗದ ಹೆಬ್ಬಾಗಿಲು ಕರ್ನಾಟಕದಲ್ಲಿ ರಿಯಲ್ ಮೀ ಆ್ಯಂಡ್ರಾಯ್ಡ್ ಮೊಬೈಲ್ ಪರಿಚಯಿಸಲಾಗುತ್ತಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ [more]

ಬೆಂಗಳೂರು

ಜ.11 ಮತ್ತು 12ರಂದು ದೆಹಲಿಯಲ್ಲಿ ನಡೆಯಲಿರುವ ಬಿಜೆಪಿಯ ರಾಷ್ಟ್ರೀಯ ಪರಿಷತ್ ಸಭೆ

ಬೆಂಗಳೂರು,ಜ.7-ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲು ಇದೇ 11 ಮತ್ತು 12ರಂದು [more]

ಬೆಂಗಳೂರು

ನಿಗಮಮಂಡಳಿಗಳ ಪಟ್ಟಿ ಹೊರಬಿದ್ದ ನಂತರ ಬೀದಿಗೆ ಬಂದ ಭಿನ್ನಮತ

ಬೆಂಗಳೂರು,ಜ.7-ಬಹುನಿರೀಕ್ಷಿತ ನಿಗಮಮಂಡಳಿಗೆ ಅಧ್ಯಕ್ಷರು, ಸಂಸದೀಯ ಕಾರ್ಯದರ್ಶಿಗಳು ನೇಮಕಾತಿ ಆದೇಶ ಹೊರಬೀಳುತ್ತಿದ್ದಂತೆ ದೋಸ್ತಿ ಸರ್ಕಾರದಲ್ಲಿ ಬೂದಿಮುಚ್ಚಿದ ಕೆಂಡಂತಿದ್ದ ಭಿನ್ನಮತ ಬೀದಿಗೆ ಬಿದ್ದಿದೆ. ಒಬ್ಬರನ್ನು ಕಂಡರೆ ಮತ್ತೊಬ್ಬರು ಕತ್ತಿಮಸಿಯುವ ಪರಿಸ್ಥಿತಿ [more]

ಬೆಂಗಳೂರು

ವಿಶ್ವ ಅ್ಯಂಬುಲೆನ್ಸ್ ದಿನದ ಅಂಗವಾಗಿ ಇಂದು ನೀವು ಎಲ್ಲಿಯಾದರೂ ಜೀವ ಉಳಿಸಬಹುದು ಎಂಬ ಅಭಿಯಾನವನ್ನು ಆಯೋಜನೆ ಮಾಡಿದ್ದ ಮಣಿಪಾಲ್ ಆಸ್ಪತ್ರೆ

ಬೆಂಗಳೂರು, ಜ.7-ಇಂದಿನ ವೇಗದ ಬದುಕಿನಲ್ಲಿ ಬಹಳಷ್ಟು ಜನರು ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವುದು ಅಥವ ಜೀವ ಕಳೆದುಕೊಳ್ಳುವುದು ನಡೆಯುತ್ತಿದ್ದು, ಅವರ ಜೀವಕ್ಕೆ ಎರವಾಗುವ ಸಂದರ್ಭಗಳಲ್ಲಿ ಆ್ಯಂಬುಲೆನ್ಸ್ ಗಳು ಪ್ರಮುಖ [more]

ಬೆಂಗಳೂರು

ವಕೀಲರ ಸಂಘದ ಸದಸ್ಯೆ ಧರಣಿ ಆತ್ನಹತ್ಯೆಯನ್ನು ಸಿಐಡಿಗೆ ವಹಿಸಲು ಒತ್ತಾಯಿಸಿದ ಅಖಿಲ ಭಾರತ ವಕೀಲರ ಒಕ್ಕೂಟ

ಬೆಂಗಳೂರು,ಜ.7- ಬೆಂಗಳೂರು ವಕೀಲರ ಸಂಘದ ಸದಸ್ಯೆ ಧರಣಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟ ಒತ್ತಾಯಿಸಿದೆ. ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ಮುಖಂಡ ಶಿವಶಂಕರ್ ಮಾತನಾಡಿ, [more]

No Picture
ಬೆಂಗಳೂರು

ಚಿತ್ರರಂಗದ ಹೆಸರಾಂತ ವಿತರಕ ನಾಗಪ್ರಸಾದ್ ನಿಧನ

ಬೆಂಗಳೂರು,ಜ.7- ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಚಲನಚಿತ್ರರಂಗದ ಹೆಸರಾಂತ ವಿತರಕ ನಾಗಪ್ರಸಾದ್ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ [more]

ಬೆಂಗಳೂರು

ಇಂದು ಐಟಿ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾದ ನಟ ಪುನೀತ್ ರಾಜ್ ಕುಮಾರ್ ಮತ್ತು ನಿರ್ಮಾಪಕ ಮನೋಹರ್

ಬೆಂಗಳೂರು,ಜ.7- ಪವರ್ ಸ್ಟಾರ್ ಪುನೀತ್‍ರಾಜ್‍ಕುಮಾರ್ ಹಾಗೂ ನಿರ್ಮಾಪಕ ಮನೋಹರ್ ಅವರು ಇಂದು ಐಟಿ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಂಗಿಯಾಗಿ ಪುನೀತ್ ಅವರು [more]

ಬೆಂಗಳೂರು

ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಭಾಷಾ ಮಾಧ್ಯಮ ವಿಷಯದಲ್ಲಿ ಮುಖ್ಯಮಂತ್ರಿ ಅವರ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದ ಡಿಸಿಎಂ

ಬೆಂಗಳೂರು, ಜ.7-ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಭಾಷಾ ಮಾಧ್ಯಮ ವಿಷಯವಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿಲುವಿಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ತಮ್ಮದೇ ಪಕ್ಷದ [more]

ಬೆಂಗಳೂರು

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ವಿಜ್ಞಾನ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ ಡಿಸಿಎಂ

ಬೆಂಗಳೂರು, ಜ.7- ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ವಿಜ್ಞಾನ ಕೇಂದ್ರಗಳನ್ನುಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದ [more]

ಧಾರವಾಡ

ಅಖಂಡ ಕರ್ನಾಟಕವೇ ನಮ್ಮ ಮೂಲ ಮಂತ್ರ ಎಂದು ಹೇಳಿದ ಮಾಜಿ ಸಿ.ಎಂ.ಯಡಿಯೂರಪ್ಪ

ಧಾರವಾಡ, ಜ.7- ಉತ್ತರಕರ್ನಾಟಕಅಭಿವೃದ್ಧಿಯಲ್ಲಿ ಹಿಂದುಳಿದಿರುವುದು ನಿಜ. ಆದರೆ ಪ್ರತ್ಯೇಕತೆಯ ಕೂಗು ಎತ್ತಬಾರದು. ಅಖಂಡತೆಯೇ ನಮ್ಮ ಮೂಲ ಮಂತ್ರಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ. [more]

ರಾಜ್ಯ

ನಾಳೆಯಿಂದ ಎರಡು ದಿನ ಭಾರತ್ ಬಂದ್; ಈ 2 ದಿನ ಪ್ರಯಾಣ ಬೇಡ

ಬೆಂಗಳೂರು: ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಮುಷ್ಕರಕ್ಕೆ ಕರೆ [more]

ರಾಜ್ಯ

ನಟ, ನಿರ್ಮಾಪಕರಿಗೆ ಐಟಿ ಡ್ರಿಲ್​: ದಾಖಲೆ ಹೊಂದಿಸಲು ಹರಸಾಹಸ

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಿರ್ಮಾಪಕರ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಸ್ಟಾರ್ ನಟ ನಿರ್ಮಾಪಕರಿಗೆ ಐಟಿ ಡ್ರಿಲ್ ನಡೆಯಲಿದೆ. ನಟ ನಿರ್ಮಾಪಕರ ಮನೆಯಲ್ಲಿ [more]

ರಾಜ್ಯ

ಚಿಂತಾಮಣಿ-ಪೆರುಮಾಚನಹಳ್ಳಿ ರಸ್ತೆ ದುರಸ್ತಿಗೆ ಒತ್ತಾಯ

ಚಿಂತಾಮಣಿಯಿಂದ ಪೆರುಮಾಚನಹಳ್ಳಿ ಮಾರ್ಗವಾಗಿ ವೆಂಕಟಾಪುರ ಮತಿತ್ತರ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಂಬರು ಕಿತ್ತು ಬಂದು, ಸುಮಾರು ಹನ್ನೆರಡು ವರ್ಷಗಳಿಗೂ ಹೆಚ್ಚುಕಾಲವಾಗಿದ್ದು, ಈ ರಸ್ತೆಯನ್ನು ದುರಸ್ತಿಗೊಳಿಸುವಂತೆ ವೆಂಕಟಾಪುರ [more]

ರಾಜ್ಯ

ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ

ಹುಬ್ಬಳ್ಳಿ: ಇಲ್ಲಿನ ಇಂದಿರಾ ಗಾಜಿನ ಮನೆಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಬೆಂಗಳೂರು (ಭಾರತ ಸರಕಾರ) ಇವರ ಸಹಯೋಗದಲ್ಲಿ ಡಿ.೦೭ ರಿಂದ೧೩ ರವರೆಗೆ 7 ದಿನಗಳ ಪ್ರಧಾನ [more]

ರಾಜ್ಯ

ಬಿಜೆಪಿ ವಿಜಯ ಲಕ್ಷ್ಯ-2019 ಕಾರ್ಯಕರ್ತರ ಕಾರ್ಯಾಗಾರ ಉದ್ಘಾಟನೆ

ಬೆಂಗಳೂರು: 2019ರ ಲೋಕಸಭಾ ಚುನಾವಣಾ ತಯಾರಿ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಕೈಗೊಂಡಿರುವ ‘ವಿಜಯ ಲಕ್ಷ್ಯ-2019’ ಯೋಜನೆಯಡಿ ಕಾರ್ಯ ನಿರ್ವಹಿಸಲಿರುವ ಕಾರ್ಯಕರ್ತರ ಕಾರ್ಯಾಗಾರವನ್ನು ರಾಜ್ಯ ಬಿಜೆಪಿ ಕಾರ್ಯಾಲಯ [more]

ಬೆಂಗಳೂರು

ಶಿರೋ 10ಕೆ ಪಿಂಕಥಾನ್ ಆಯೋಜಿಸಿದ್ದ ಓಟದಲ್ಲಿ 200ಕ್ಕೂ ಹೆಚ್ಚು ಕ್ಯಾನ್ಸರ್ ಗೆದ್ದವರು ಭಾಗಿ

ಬೆಂಗಳೂರು, ಜ.6-ಕ್ಯಾನ್ಸರ್ ಗೆದ್ದವರು ಸಮಾಜಕ್ಕೆ ಸಂದೇಶ ಸಾರುವ ನಿಟ್ಟಿನಲ್ಲಿ  ಭೂಮಿಕಾ ಪಟೇಲ್ ನೇತೃತ್ವದಲ್ಲಿ ಇಂದು 200ಕ್ಕೂ ಹೆಚ್ಚು ಜನರು ಅಪೆÇೀಲೋ ಹಾಸ್ಪಿಟಲ್ ಕಬ್ಬನ್‍ಪಾರ್ಕ್‍ನಲ್ಲಿ  ನಡೆದ ಪಿಂಕಾಥಾನ್‍ಗೆ ಬೆಂಬಲ [more]

ಬೆಂಗಳೂರು

ಗಾಂಧೀಜಿಯವರ 150ನೇ ವರ್ಷಾಚರಣೆಯ ಸ್ಮರೋತ್ಸವವಾಗಿಯೂ ಹೊರಹೊಮ್ಮಿದ 16ನೇ ಚಿತ್ರಸಂತೆ

ಬೆಂಗಳೂರು, ಜ.6-ಹಲವು ವೈಶಿಷ್ಟ್ಯಗಳ ಹೂರಣದೊಂದಿಗೆ ಪ್ರತಿವರ್ಷ ನಗರದ ಚಿತ್ರಕಲಾ ಪರಿಷತ್ ಆವರಣ ಮತ್ತು ಕುಮಾರಕೃಪಾ ರಸ್ತೆಯಲ್ಲಿ  ಮೇಳೈಸುವ  ಕಲಾ ಬದುಕಿನ  ಅನಾವರಣಕ್ಕೆ  ಈ ಬಾರಿ ವಸ್ತುವಾಗಿರುವುದು ಗಾಂಧೀಜಿಯವರ [more]

ಬೆಂಗಳೂರು

ಸಮಾಜಕ್ಕಾಗಿ ದುಡಿದವರನ್ನು ಸಮಾಜ ಸದಾ ಸ್ಮರಿಸಿಕೊಳ್ಳುತ್ತದೆ ಎಂಬುದಕ್ಕೆ ಮಧುಕರ್ ಶೆಟ್ಟಿ ಅವರೇ ನಿದರ್ಶನ, ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ

ಬೆಂಗಳೂರು,  ಜ.6-ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ದುಡಿಯುವ ಧೀಮಂತರನ್ನು ಸಮಾಜ ಸದಾ  ಸ್ಮರಿಸಿಕೊಳ್ಳುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ತಿಳಿಸಿದರು. ವಿಜಯನಗರ ಭಂಟರ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ.ಮಧುಕರ್‍ಶೆಟ್ಟಿ [more]

ಬೆಂಗಳೂರು

ಮಾಜಿ ಸಿ.ಎಂ.ಸಿದ್ದರಾಮಯ್ಯ ಅವರಿಂದ ಕುರುಬರ ಸಂಸ್ಕೃತಿ ದರ್ಶನ ಮಾಲಿಕೆ 13 ಗ್ರಂಥಗಳ ಲೋಕಾರ್ಪಣೆ

ಬೆಂಗಳೂರು,  ಜ.6-ಕುರುಬರ ಜೀವನ, ಆರ್ಥಿಕತೆ, ರಾಜಕೀಯ ಅಧ್ಯಯನ ಮಾಡಿ ಗ್ರಂಥಗಳನ್ನು ರಚಿಸಿ ಬಿಡುಗಡೆ ಮಾಡಿರುವ ಈ ದಿನ  ನಿಜಕ್ಕೂ ಐತಿಹಾಸಿಕ  ದಿನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]