ಬೆಂಗಳೂರು

ಮಹಿಳಾ ಮತದಾರರನ್ನು ಸೆಳೆಯಲು ಪ್ರಿಯದರ್ಶಿನಿ ಎಂಬ ಹೊಸ ಘಟಕವನ್ನು ಆರಂಭಿಸಿದ ಕಾಂಗ್ರೇಸ್

ಬೆಂಗಳೂರು, ಜ.4-ಲೋಕಸಭೆ ಚುನಾವಣೆಗೆ ಮಹಿಳಾ ಮತದಾರರನ್ನು ಸೆಳೆಯುವ ಸಲುವಾಗಿ ಕಾಂಗ್ರೆಸ್ ಪ್ರಿಯದರ್ಶಿನಿ ಎಂಬ ಹೊಸ ಘಟಕವನ್ನು ಆರಂಭಿಸಿದ್ದು, ರಾಷ್ಟ್ರಾದ್ಯಂತ ಬಲವಾದ ಸಂಘಟನೆಗೆ ಸಂಕಲ್ಪ ಮಾಡಿದೆ. 16 ರಿಂದ [more]

ಬೆಂಗಳೂರು

ಜ.9ರಂದು ಕೆ.ಅರ್.ಎಸ್. ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಷೇದಕ್ಕೆ ಒತ್ತಾಯಿಸಿ ಶ್ರೀರಂಗಪಟ್ಟಣದಲ್ಲಿ ಜನಪರ ವೇದಿಕೆಯಿಂದ ಪ್ರತಿಭಟನೆ

ಬೆಂಗಳೂರು, ಜ.4- ನಾಡಿನ ಜನರ ಜೀವನಾಡಿಯಾಗಿರುವ ಕೃಷ್ಣರಾಜಸಾಗರ (ಕೆಆರ್‍ಎಸ್) ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಷೇಧಿಸುವಂತೆ ಒತ್ತಾಯಿಸಿ ಇದೇ 9ರಂದು ಶ್ರೀರಂಗಪಟ್ಟಣದ ನಿಮಿಷಾಂಬ ದೇವಸ್ಥಾನದ ಬಳಿ ಕಾವೇರಿ [more]

ಬೆಂಗಳೂರು

ಅನಧಿಕೃತ ಅಂಗಡಿಗಳು ಮತ್ತು ಪ್ಲೆಕ್ಸ್ ಗಳನ್ನು ತೆರವುಗೊಳಿಸಿದ ಬಿಬಿಎಂಪಿ

ಬೆಂಗಳೂರು,ಜ.4-ನಗರದ ನಂದಿನಿ ಲೇಔಟ್‍ನ ಫುಟ್‍ಪಾತ್‍ನಲ್ಲಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟುಮಾಡುತ್ತಿದ್ದ ಅನಧಿಕೃತ ಅಂಗಡಿಗಳು, ಫ್ಲೆಕ್ಸ್‍ಗಳನ್ನು ಬಿಬಿಎಂಪಿ ತೆರವುಗೊಳಿಸಿದೆ. ಇಂದು ಬೆಳಗ್ಗೆ 9 ಗಂಟೆಯಿಂದ ಕಾರ್ಯಾಚರಣೆ ಆರಂಭಿಸಿರುವ ಬಿಬಿಎಂಪಿ [more]

ಬೆಂಗಳೂರು

ಸಕಾಲದಲ್ಲಿ ಬಿತ್ತನೆ ಬೀಜ ಸಿಗದೇ ಇರುವುದು ಉತ್ಪಾದನೆ ಕುಸಿತಕ್ಕೆ ಕಾರಣ

ಬೆಂಗಳೂರು, ಜ.4- ರಾಜ್ಯದಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ಕುಂಟಿತವಾಗಲು ಹಲವು ಕಾರಣಗಳಿವೆ. ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಿದರೆ ಉತ್ತಮ [more]

ಬೆಂಗಳೂರು

ಸ್ಥಾಯಿಸಮಿತಿ ಅಧ್ಯಕ್ಷರ ಚುನಾವಣೆ ಮುಂದೂಡುತ್ತಿರುವ ಮೆಯರ್ ಅವರ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜು

ಬೆಂಗಳೂರು,ಜ.4- ವಿನಾಕಾರಣ ಸ್ಥಾಯಿಸಮಿತಿ ಅಧ್ಯಕ್ಷರ ಚುನಾವಣೆಯನ್ನು ಮುಂದೂಡುತ್ತಿರುವ ಮೇಯರ್ ಕ್ರಮಕ್ಕೆ ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ [more]

ಬೆಂಗಳೂರು

ನಟರು, ನಿರ್ಮಾಪಕರು ಮತ್ತು ವಿತರಕರ ಮನೆ ಮತ್ತು ಕಚೇರಿ ಮೇಲೆ ಇಂದೂ ಕೂಡ ಮುಂದುವರೆದ ದಾಳಿ

ಬೆಂಗಳೂರು,ಜ.4-ಕನ್ನಡ ಚಿತ್ರರಂಗದ ನಟರು, ನಿರ್ಮಾಪಕರು, ವಿತರಕರ ನಿವಾಸ ಹಾಗೂ ಕಚೇರಿಗಳಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದೂ ಕೂಡ ದಾಳಿ ಮುಂದುವರೆಸಿದ್ದಾರೆ. ನಟರಾದ ಶಿವರಾಜ್ ಕುಮಾರ್, ಪುನೀತ್ [more]

ಧಾರವಾಡ

ಸರ್ಕಾರದ ಎಲ್ಲ ವ್ಯವಹಾರಗಳಲ್ಲೂ ಕನ್ನಡ ಭಾಷೆಗೆ ಮೊದಲ ಆದ್ಯತೆಯ ಸ್ಥಾನ ನೀಡಬೇಕು, ಡಾ. ಚಂದ್ರಶೇಖರ ಕಂಬಾರ

ಧಾರವಾಡ, ಜ.4-ಕನ್ನಡವೇ ಶಿಕ್ಷಣ ಮಾಧ್ಯಮ ಆಗಬೇಕು. ತಾಯಿಯ ನುಡಿಯಲ್ಲೇ ಶಿಕ್ಷಣ ನೀಡಬೇಕು, ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಪ್ರತ್ಯೇಕತೆಯ ಸೊಲ್ಲೇತ್ತಬಾರದು, ರಾಜ್ಯದ ಭಾಷೆ, ಸಂಸ್ಕøತಿ, ಪರಂಪರೆಗಳನ್ನು ಸಂರಕ್ಷಿಸುವ ಜಬಾಬ್ದಾರಿ [more]

ಬೆಳಗಾವಿ

ಕನ್ನಡ ಶಿಕ್ಷಣ ಮಾಧ್ಯಮದಲ್ಲಿ ಓದಿದರೆ, ನಾವು ಹಿಂದುಳಿಯುತ್ತೇವೆ ಎನ್ನುವ ಭಯ ಕೆಲವರಲ್ಲಿದೆ

ಧಾರವಾಡ, ಜ.4-ನಮ್ಮ ದೇಶ ಉಳಿದ ರಾಷ್ಟ್ರಗಳಂತೆ ಪ್ರಗತಿಪಥದಲ್ಲಿ ಮುಂದುವರಿಯಬೇಕಾದರೆ ಇಂಗ್ಲಿಷ್ ಅನಿವಾರ್ಯವೂ ಒಂದು ವಾದ. ಕನ್ನಡ ಶಿಕ್ಷಣವನ್ನು ಒಂದು ಮಾಧ್ಯಮವನ್ನಾಗಿಸಿದರೆ ಐತಿಹಾಸಿಕವಾಗಿ ನಾವು ಹಿಂದುಳಿಯಬಹುದು ಎನ್ನುವ ಭಯವೂ [more]

ಬೆಂಗಳೂರು

ಕನ್ನಡ ಭಾಷೆಗೆ ಹಿಂದೆಂದೂ ಕಾಣದ ರೀತಿಯಲ್ಲಿ ಕುತ್ತು ಬಂದಿದೆ : ಡಾ.ಚಂದ್ರಶೇಖರ ಕಂಬಾರ

ಧಾರವಾಡ, ಜ.4-ನಮ್ಮ ಬದುಕಿಗೆ ಕನ್ನಡ ಭಾಷೆಯೊಂದೇ ಜೀವ. ಜೀವನ, ಪರಂಪರೆ ಮತ್ತು ಸಂಸ್ಕøತಿ ಎಂದು 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಚಂದ್ರಶೇಖರ ಕಂಬಾರರು ಸಾರಿದ್ದಾರೆ [more]

ಬೆಂಗಳೂರು

ವಿದೇಶಗಳಲ್ಲಿ ಕನ್ನಡ ಅಧ್ಯಯನ ಕೇಂದ್ರ ಸ್ಥಾಪನೆಯಾಗಬೇಕು : ಡಾ.ಚಂದ್ರಶೇಖರ ಕಂಬಾರ

ಧಾರವಾಡ, ಜ.4- ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿಯ ಹಿರಿಮೆಯನ್ನು ಹೊರಗಿನವರಿಗೆ ಸಮರ್ಥವಾಗಿ ಹೊರದೇಶಗಳಲ್ಲಿ ಕನ್ನಡ ಅಧ್ಯಯನ ಪೀಠ ಸ್ಥಾಪನೆಯಾಗಬೇಕು ಎಂದು 84ನೇ ಅಖಿಲ ಭಾರತ ಕನ್ನಡ [more]

ಬೆಂಗಳೂರು

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಜ.4- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಕಾಂಗ್ರೆಸ್ ಮುಕ್ತ ಮನಸ್ಸು ಹೊಂದಿದೆ. ಮೈತ್ರಿ ಬಿಟ್ಟು ಪ್ರತ್ಯೇಕವಾಗಿ ಸ್ಪರ್ಧೆ ಮಾಡುವ [more]

ರಾಜ್ಯ

ಕಾಂಗ್ರೆಸ್ ನಲ್ಲಿ ವೈಯಕ್ತಿಕ ವರ್ಚಸ್ಸಿಲ್ಲ; ಎಲ್ಲವೂ ಹೈಕಮಾಂಡ್ ತೀರ್ಮಾನದಂತೆಯೇ ನಡೆಯುತ್ತಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ವೈಯುಕ್ತಿಕ ವರ್ಚಸ್ಸು ಇಲ್ಲ. ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ಕೈ ಮೇಲು ಎಂಬುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಹುಬ್ಬಳ್ಳಿವಿಮಾನ ನಿಲ್ದಾಣದಲ್ಲಿ [more]

ರಾಜ್ಯ

ಶಬರಿಮಲೆ ಪ್ರವೇಶಿಸಿದ ಮಹಿಳೆಯರು ಉಳಿದುಕೊಂಡಿದ್ದು ಕೊಡಗಿನಲ್ಲಿ!; ಸಿಸಿಟಿವಿಯಿಂದ ಬಯಲಾಯ್ತು ಸತ್ಯ

ಬೆಂಗಳೂರು: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರು ಪ್ರವೇಶಿಸಿದ ವಿಚಾರ ಸದ್ಯ ಚರ್ಚೆಯಲ್ಲಿದೆ. ಈ ವಿಷಯದಲ್ಲಿ ಕೇರಳಾದ್ಯಂತ ತೀವ್ರ ಪ್ರತಿಭಟನೆಯೂ ನಡೆಯುತ್ತಿದೆ. ಅಚ್ಚರಿ ಎಂದರೆ ದೇಗುಲ ಪ್ರವೇಶಕ್ಕೂ ಮೊದಲು ಈ [more]

ರಾಜ್ಯ

ಧಾರವಾಡದಲ್ಲಿ 3 ದಿನ ನಡೆಯುವ ನುಡಿಹಬ್ಬ ಆರಂಭಕ್ಕೆ ಕ್ಷಣಗಣನೆ

ಧಾರವಾಡ: 84ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧಾರಾನಗರಿ ಧಾರವಾಡ ಸಜ್ಜಾಗಿದೆ. ಇನ್ನೇನು ಕೆಲಹೊತ್ತಲ್ಲೇ ಆರಂಭವಾಗಲಿರುವ ನುಡಿಜಾತ್ರೆ ಮೂರು ದಿನಗಳ ಕಾಲ ಕನ್ನಡ ಸಾಹಿತ್ಯದ ಸವಿಯನ್ನು ಉಣಬಡಿಸಲಿದೆ. [more]

ರಾಜ್ಯ

ಸ್ಯಾಂಡಲ್​ವುಡ್​ಗೆ ಐಟಿ ಬಿಸಿ: ಮುಂದುವರೆದ ಶೋಧಕಾರ್ಯ; ಬಂಧನ ಭೀತಿಯಲ್ಲಿ ನಟ-ನಿರ್ಮಾಪಕರು?

ಬೆಂಗಳೂರು:ಸ್ಯಾಂಡಲ್​ವುಡ್​ ನಟ-ನಟಿಯರ ಮನೆ ಮೇಲಿನ ಆದಾಯ ತೆರಿಗೆ ಇಲಾಖೆಯ(ಐಟಿ) ದಾಳಿ ಇಂದು ಕೂಡ ಮುಂದುವರೆಯುತ್ತಿದೆ. ನಟ ಶಿವರಾಜ್‌ ಕುಮಾರ್‌, ಪುನೀತ್‌ ರಾಜ್‌ಕುಮಾರ್, ಸುದೀಪ್‌ ಹಾಗೂ ಯಶ್‌ ಸೇರಿದಂತೆ [more]

ಬೆಂಗಳೂರು

ಕೃಷಿ ಭಾಗ್ಯ ಯೋಜನೆಯಲ್ಲಿ 800 ಕೋಟಿ ರೂ. ದುರ್ಬಳಕೆ: ಸಚಿವ ಕೃಷ್ಣಭೆರೇಗೌಡ, ಐಎಎಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ದೂರು

ಬೆಂಗಳೂರು, ಜ.3- ಕೃಷಿ ಭಾಗ್ಯ ಯೋಜನೆ ಅನುಷ್ಠಾನದ ಹೆಸರಿನಲ್ಲಿ 800 ಕೋಟಿ ರೂ.ಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು [more]

ಬೆಂಗಳೂರು

ಪೇಟಿಯಂನಲ್ಲಿ ಆನ್‍ಲೈನ್ ಉಳಿತಾಯ ಮತ್ತು ಚಾಲ್ತಿ ಖಾತೆ ತೆರೆಯಲು ರೆಸೆರ್ವ್ ಬ್ಯಾಂಕ್ ಸಮ್ಮತಿ

ಬೆಂಗಳೂರು, ಜ.3- ಪೇಟಿಯಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‍ನಲ್ಲಿ ಆನ್‍ಲೈನ್ ಮುಖಾಂತರ ಗ್ರಾಹಕರು ಉಳಿತಾಯ ಮತ್ತು ಚಾಲ್ತಿ ಖಾತೆ ತೆರೆಯಲು ಭಾರತೀಯ ರೆಸೆರ್ವ್ ಬ್ಯಾಂಕ್ ಒಪ್ಪಿಗೆ ನೀಡಿದೆ. 2019ರ [more]

ಬೆಂಗಳೂರು

ಕರ್ನಾಟಕದಲ್ಲೂ ಜಾಲ ವಿಸ್ತರಣೆಗೆ ಮುಂದಾದ ರಾಷ್ಟ್ರೀಯ ಮಹಿಳಾ ಪಕ್ಷ

ಬೆಂಗಳೂರು, ಜ.3- ಮಹಿಳೆಯರಿಗೆ ಶಾಸನ ಸಭೆಗಳಲ್ಲಿ ಶೇ.50ರಷ್ಟು ಮೀಸಲಾತಿ ಕಲ್ಪಿಸುವುದು, ಮಹಿಳಾ ಸಮಾನತೆ ಮತ್ತು ಮಹಿಳಾ ಹಕ್ಕುಗಳ ಸಂರಕ್ಷಣೆಯನ್ನೇ ಪ್ರಧಾನವಾಗಿರಿಸಿಕೊಂಡು ಅಸ್ತಿತ್ವಕ್ಕೆ ಬಂದಿರುವ ನ್ಯಾಷನಲ್ ವುಮೆನ್ಸ್ ಪಾರ್ಟಿ [more]

ಬೆಂಗಳೂರು

ಜನವರಿ 8 ಮತ್ತು 9ರಂದು ರಾಜ್ಯಾದ್ಯಂತ ಸಾರ್ವತ್ರಿಕ ಮುಷ್ಕರ

ಬೆಂಗಳೂರು, ಜ.3- ಕೇಂದ್ರ ಸರ್ಕಾರದ ರೈತ ಹಾಗೂ ಜನವಿರೋಧಿ ನೀತಿ ಖಂಡಿಸಿ ಭಾರತ್ ಕಮ್ಯುನಿಸ್ಟ್ ಪಕ್ಷ ಹಾಗೂ ಎಸ್‍ಯುಸಿಐ ಜನವರಿ 8 ಮತ್ತು 9ರಂದು ರಾಜ್ಯಾದ್ಯಂತ ಸಾರ್ವತ್ರಿಕ [more]

ಬೆಂಗಳೂರು

ಮಂಗನ ಕಾಯಿಲೆ ಹತೋಟಿಗೆ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಸಿಎಂ ಮನೆ ಮುಂದೆ ಧರಣಿ: ಶಾಸಕ ಹರತಾಳ ಹಾಲಪ್ಪ ಎಚ್ಚರಿಕೆ

ಬೆಂಗಳೂರು, ಜ.3- ಸಾಗರ ಸೇರಿದಂತೆ ಇನ್ನಿತರ ಕಡೆ ಮಂಗನ ಕಾಯಿಲೆ ತೀವ್ರಗೊಂಡಿದ್ದು, ಇದುವರೆಗೂ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಸರ್ಕಾರ ಸೂಕ್ತ ಕ್ರಮ ಕೈಗೊಂಡು ಕಾಯಿಲೆ [more]

ಬೆಂಗಳೂರು

ಕೇರಳ ಬಂದ್ ಹಿನ್ನೆಲೆ: ಕೇರಳಕ್ಕೆ ತೆರಳುವ ಬಸ್‍ಗಳ ಸಂಚಾರ ಸ್ಥಗಿತ

ಬೆಂಗಳೂರು,ಜ.3-ಇಬ್ಬರು ಮಹಿಳೆಯರು ಶಬರಿಗಿರಿಯ ಅಯ್ಯಪ್ಪನ ಸನ್ನಿಧಾನ ಪ್ರವೇಶಿಸಿರುವುದನ್ನು ಖಂಡಿಸಿ ಇಂದು ಕೇರಳ ಬಂದ್ ಹಿನ್ನೆಲೆ ರಾಜ್ಯದಿಂದ ಕೇರಳಕ್ಕೆ ತೆರಳುವ ಬಸ್‍ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಿನ್ನೆ ಇಬ್ಬರು ಮಹಿಳೆಯರು [more]

ಬೆಂಗಳೂರು

ಲೋಕಸಭೆ ಚುನಾವಣೆ: ಹೊಸ ಮುಖಗಳಿಗೆ ಬಿಜೆಪಿ ಮಣೆ

ಬೆಂಗಳೂರು, ಜ.3- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಲಿ ಯಾವುದೇ ಶಾಸಕರಿಗೆ ಟಿಕೆಟ್ ನೀಡದೆ ಹಾಲಿ ಸಂಸದರು ಮತ್ತು ಹೊಸ ಮುಖಗಳಿಗೆ ಮಣೆ ಹಾಕಲು ಬಿಜೆಪಿ ಮುಂದಾಗಿದೆ. ಕಳೆದ [more]

ಬೆಂಗಳೂರು

ನೀರಿನ ಶುದ್ದೀಕರಣ ಘಟಕ ಸ್ಥಾಪನೆಯ ಟೆಂಡರ್‍ನಲ್ಲಿ ಗೋಲ್‍ಮಾಲ್ ನಡೆದಿದ್ದರೆ ಸೂಕ್ತ ಕ್ರಮ

ಬೆಂಗಳೂರು,ಜ.3-ಕುಡಿಯುವ ನೀರಿನ ಶುದ್ದೀಕರಣ ಘಟಕ ಸ್ಥಾಪನೆಯ ಟೆಂಡರ್‍ನಲ್ಲಿ ಗೋಲ್‍ಮಾಲ್ ನಡೆದಿದ್ದರೆ, ಆ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೌರಾಡಳಿತ ಸಚಿವ ಶಿವಳ್ಳಿ ಹೇಳಿದ್ದಾರೆ. ವಿಧಾನಸೌಧದ 2ನೇ [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್ ತಾಯಿಗೆ ಇಡಿ ನೋಟಿಸ್

ಬೆಂಗಳೂರು,ಜ.3- ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿಗೆ ಒಳಗಾಗಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ತಾಯಿಗೆ ಇಡಿ ಅಧಿಕಾರಿಗಳು [more]

ಬೆಂಗಳೂರು

ಕೇರಳ ಸರ್ಕಾರದಿಂದ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಆರೋಪ

ಬೆಂಗಳೂರು, ಜ.3- ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರ ಸಂಬಂಧ, ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ [more]