ಬೆಂಗಳೂರು

ಪ್ರತಿ ವರ್ಷ ರಾಜ್ಯದಲ್ಲಿ ಸರಾಸರಿ 69 ಸಾವಿರ ಕ್ಷಯರೋಗಿಗಳ ಪತ್ತೆ, ಅವರಲ್ಲಿ ಗುಣಮುಖವಾಗಲಿರುವ ಶೇ 80ರಷ್ಟು ರೋಗಿಗಳು

ಬೆಂಗಳೂರು,ಜ.2-ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 69ಸಾವಿರ ಕ್ಷಯ ರೋಗಿಗಳನ್ನು ಪತ್ತೆ ಹಚ್ಚಲಾಗುತ್ತಿದ್ದು, ಶೇ.80ರಷ್ಟು ರೋಗಿಗಳು ಚಿಕಿತ್ಸೆಯಿಂದ ಗುಣಮುಖರಾಗುತ್ತಿದ್ದಾರೆ. ಇದೀಗ 2ನೇ ಸುತ್ತಿನ ಕಾರ್ಯಕ್ರಮವನ್ನು ರಾಜ್ಯದ 31 ಜಿಲ್ಲೆಗಳಲ್ಲಿ [more]

ಬೆಂಗಳೂರು

ಸಾರಿಗೆ ಪ್ರಯಾಣಿಕ ವಾಹನಗಳಿಗೆ ಪ್ರಪಥಮ ಭಾರಿಗೆ ದಕ್ಷಿಣ ಭಾರತದಲ್ಲೇ ಜಿಪಿಅರ್ ಎಸ್ ಅಳವಡಿಕೆ, ಸಚಿವ ಡಿ.ಸಿ.ತಮ್ಮಣ್ಣ

ಬೆಂಗಳೂರು,ಜ.2- ಸಾರಿಗೆ ಪ್ರಯಾಣಿಕ ವಾಹನಗಳಿಗೆ ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಬಾರಿಗೆ ಜಿಪಿಆರ್‍ಎಸ್ ಮತ್ತು ತುರ್ತು ಗಾಬರಿ ಗುಂಡಿಗಳನ್ನು ಅಳವಡಿಸಲಾಗುತ್ತಿದೆ ಎಂದು ಸಾರಿಗೆ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ. ಯಶವಂತಪುರದಲ್ಲಿ ಈ [more]

ಬೆಂಗಳೂರು

ಜ.6ರಂದು ಚಿತ್ರಕಲಾ ಪರಿಷತ್ತಿನಲ್ಲಿ ನಡೆಯಲಿರುವ 16ನೇ ಚಿತ್ರಸಂತೆ

ಬೆಂಗಳೂರು,ಜ.2- ಕರ್ನಾಟಕ ಚಿತ್ರಕಲಾ ಪರಿಷತ್ತಿನ 16ನೇ ಚಿತ್ರಸಂತೆ ಜ.6ರಂದು ಕುಮಾರಕೃಪಾ ರಸ್ತೆ ಮತ್ತು ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ನಡೆಯಲಿದೆ ಎಂದು ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ತಿಳಿಸಿದ್ದಾರೆ. [more]

ಬೆಂಗಳೂರು

ಶಬರಿಮಲೆ ದೇವಸ್ಥಾನಕ್ಕೆ ಇಬ್ಬರು ಮಹಿಳೆಯರು ಪ್ರವೇಶ ನೀಡಿರುವುದು ಋಷಿಯ ವಿಷಯ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್

ಬೆಂಗಳೂರು,ಜ.2-ಇಂದು ಮಹಿಳೆಯರು ಶಬರಿಮಲೆ ದೇಗುಲವನ್ನು ಪ್ರವೇಶಿಸಿರುವುದು ಖುಷಿಯ ವಿಚಾರ ಎಂದು ಚಿಂತಕಿ ಬಿ.ಟಿ.ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ. ನಾವು 21ನೇ ಶತಮಾನದಲ್ಲಿ ಇದ್ದೇವೆ. ಮಹಿಳೆಯರು ಪುರುಷರಿಗೆ ಸಮನಾಗಿ ಬೆಳೆದಿದ್ದಾರೆ.ಎಲ್ಲಾ [more]

ಬೆಂಗಳೂರು

ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಆ ವಾಹನಗಳ ಸಹಾಯದಿಂದ ಸರಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಜ.2- ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಆ ವಾಹನಗಳನ್ನೇ ಬಳಸಿಕೊಂಡು ಸರಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಉತ್ತರ ವಿಭಾಗದ ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. [more]

ಬೆಂಗಳೂರು

ಬೆಂಗಳೂರು ಅಭಿವೃದ್ಧಿ ಸಂಬಂಧ ರಚಿಸಲಾಗಿರುವ ಸಿಪಿಡಿ ಕರಡು ಬಗ್ಗೆ ಬಿಡಿಎ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಡಿ.ಸಿ.ಎಂ

ಬೆಂಗಳೂರು, ಜ.2- ಮುಂದಿನ 12 ವರ್ಷಗಳಲ್ಲಿ ಜನಸಂಖ್ಯೆ ಬೆಳವಣಿಗೆಗೆ ಪೂರಕವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸುವ ಸಂಬಂಧ ರಚಿಸಲಾಗಿರುವ ಸಿಡಿಪಿ ಕರಡು ಅಂಗೀಕಾರದ ಬಗ್ಗೆ ನಗರಾಭಿವೃದ್ಧಿ ಸಚಿವ ಹಾಗೂ ಉಪ [more]

ರಾಜ್ಯ

9 ದಿನದ ಅಜ್ಞಾತವಾಸದ ಬಳಿಕ ಕೊನೆಗೂ ಪ್ರತ್ಯಕ್ಷರಾದ ರಮೇಶ್​ ಜಾರಕಿಹೊಳಿ, ತಣ್ಣಗಾಯ್ತಾ ಸಿಟ್ಟು?

ಬೆಳಗಾವಿ : ಸಚಿವ ಸಂಪುಟದಿಂದ ಕೈ ಬಿಟ್ಟ ಹಿನ್ನಲೆ ಪಕ್ಷದ ವಿರುದ್ಧ ಮುನಿಸಿಕೊಂಡಿದ್ದ ರಮೇಶ್​ ಜಾರಕಿಹೊಳಿ ಯಾರ ಸಂಪರ್ಕಕ್ಕೂ ಸಿಗದಂತೆ ನಾಪತ್ತೆಯಾಗಿದ್ದರು. ಅವರ ಅಣ್ಣ ಸತೀಶ್​ ಜಾರಕಿಹೊಳಿ ಸೇರಿದಂತೆ [more]

ರಾಜ್ಯ

ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಯ ಯೋಜನಾ ನಿರ್ದೇಶಕರಾಗಿದ್ದ ಡಾ.ರಮೇಶ್ ಬಾಬು ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಯ ಯೋಜನಾ ನಿರ್ದೇಶಕರಾಗಿದ್ದ ಡಾ.ರಮೇಶ್ ಬಾಬು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಯ [more]

ರಾಜ್ಯ

ಕೃಷಿ ಹೊಂಡ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಕೃಷಿ ಸಚಿವ

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳನ್ನು ಕೃಷಿ ಸಚಿವ ಎನ್. ಹೆಚ್. ಶಿವಶಂಕರ ರೆಡ್ಡಿ ವೀಕ್ಷಿಸಿ ರೈತರೊಂದಿಗೆ ಚರ್ಚಿಸಿದರು. ಹೆಬ್ಬಳ್ಳಿ [more]

ಬೆಂಗಳೂರು

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿಲ್ಲ, ಎಚ್.ವಿಶ್ವನಾಥ್

ಬೆಂಗಳೂರು, ಜ.1-ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಆರೋಗ್ಯ ಸಮಸ್ಯೆಯಿಂದಾಗಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು [more]

ಬೆಂಗಳೂರು

ದೂರುದಾರರ ಮನೆಗೆ ತೆರಳಿ ಅವರು ಕಳೆದುಕೊಂಡಿದ್ದ ವಸ್ತುಗಳನ್ನು ಅವರಿಗೆ ನೀಡಿ ಶುಭಾಶಯ ಕೋರಿದ ಪೊಲೀಸರು

ಬೆಂಗಳೂರು, ಜ.1-ನಗರ ಪೊಲೀಸರು ತಮ್ಮ ಕರ್ತವ್ಯದ ಒತ್ತಡದ ನಡುವೆಯೂ ಸಮಯವನ್ನು ಮೀಸಲಿಟ್ಟು ಬೈಕ್, ಚಿನ್ನಾಭರಣ ಕಳೆದುಕೊಂಡಿದ್ದ ದೂರುದಾರರ ಮನೆಗೆ ಮಧ್ಯರಾತ್ರಿ ಅನಿರೀಕ್ಷಿತವಾಗಿ ತೆರಳಿ ಅವರವರ ವಸ್ತುಗಳನ್ನು ಅವರಿಗೆ [more]

ಬೆಂಗಳೂರು

ಬಿಜೆಪಿಯವರಿಗೆ ಸರ್ಕಾರ ರಚಿಸುವ ಆಸೆ ಇರುವುದರಲ್ಲಿ ತಪ್ಪೇನು ಇಲ್ಲ, ಮಾಜಿ ಸಚಿವ ಸಿ.ಎಂ.ಇಬ್ರಾಹಿಂ

ಬೆಂಗಳೂರು, ಜ.1-ಸರ್ಕಾರ ರಚಿಸುವ ಬಗ್ಗೆ ಬಿಜೆಪಿಯವರು ಆಸೆ ಇಟ್ಟುಕೊಂಡಿರುವುದರಲ್ಲಿ ತಪ್ಪೇನಿಲ್ಲ. ಆದರೆ ಮದುವೆಯಾಗುವವರೆಗೂ ವಧುವಿನ ಹುಡುಕಾಟ ನಡೆಸಬೇಕು ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಬಿಜೆಪಿಯವರ ಕುದುರೆ ವ್ಯಾಪಾರ ಪ್ರಯತ್ನ ಯಶಸ್ವಿಯಾಗುವುದಿಲ್ಲ ಡಿಸಿಎಂ.ಡಾ.ಪರಮೇಶ್ವರ್

ಬೆಂಗಳೂರು, ಜ.1-ಬಿಜೆಪಿಯವರ ಕುದುರೆ ವ್ಯಾಪಾರ ನಡೆಸಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುದುರೆ ವ್ಯಾಪಾರದಲ್ಲಿ [more]

ಬೆಂಗಳೂರು

ಜಿಲ್ಲಾ ಉಸ್ತುವಾರಿ ಪಡೆಯಲು ಸಚಿವರುಗಳ ಲಾಬಿ ಒಂದೆಡೆಯಾದರೆ, ಅತೃಪ್ತರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮತ್ತೊಂದೆಡೆ

ಬೆಂಗಳೂರು, ಜ.1- ಜಿಲ್ಲಾ ಉಸ್ತುವಾರಿ ಪಡೆಯಲು ಸಚಿವರುಗಳು ಒಂದೆಡೆ ಲಾಬಿ ನಡೆಸುತ್ತಿದ್ದರೆ, ಮತ್ತೊಂದೆಡೆ ಅತೃಪ್ತರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಇನ್ನೊಂದೆಡೆ ಅತೃಪ್ತರನ್ನು ಮನವೊಲಿಸುವ ಪ್ರಯತ್ನಗಳು ತೀವ್ರಗೊಂಡಿವೆ. [more]

ಬೆಂಗಳೂರು

ಕನ್ನಡ ಶಾಲೆಗಳನ್ನು ಮುಚ್ಚಿ ಇಂಗ್ಲೀಷ್ ಶಾಲೆಗಳನ್ನು ತೆರೆಯುತ್ತಿರುವುದು ಕನ್ನಡಕ್ಕೆ ಮಾಡುತ್ತಿರುವ ದ್ರೋಹ, ವಾಟಾಳ್ ನಾಗರಾಜ್

ಬೆಂಗಳೂರು, ಜ.1- ಕನ್ನಡ ಶಾಲೆಗಳನ್ನು ಮುಚ್ಚಿ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯುತ್ತಿರುವುದು ಕನ್ನಡಕ್ಕೆ ಮಾಡುತ್ತಿರುವ ಮಹಾದ್ರೋಹ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ [more]

ಬೆಂಗಳೂರು

ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನೂತನ ಗೃಹ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜ.1- ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ, ಅಪರಾಧ ಚಟುವಟಿಕೆಗಳ ನಿಯಂತ್ರಣದ ಬಗ್ಗೆ ಇಂದು ನೂತನ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. [more]

ಬೆಂಗಳೂರು

ಒಂದೇ ದಿನದಲ್ಲಿ ದಾಖಲೆಯ ತೆರಿಗೆ ಸಂಗ್ರಹ ಮಾಡಿದ ಬಿಬಿಎಂಪಿ

ಬೆಂಗಳೂರು, ಜ.1- ವರ್ಷಾಂತ್ಯದ ದಿನ ಪಾಲಿಕೆಗೆ ತೆರಿಗೆ ಹರಿದು ಬಂದಿದೆ. ವರ್ಷದ ಕೊನೆಯ ದಿನವಾದ ಡಿ.31ರ ಒಂದೇ ದಿನ 12.5 ಕೋಟಿ ರೂ. ದಾಖಲೆಯ ತೆರಿಗೆ ಸಂಗ್ರಹವಾಗಿದೆ. [more]

ಬೆಂಗಳೂರು

ತಮ್ಮ ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.1- ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅವರಿಗೆ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. [more]

ಬೆಂಗಳೂರು

ರಾಜ್ಯದ ಜನತೆಗೆ ಹೊಸವರ್ಷದ ಶುಭಾಶಯ ಕೋರಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು,ಜ.1- ಸಂಮೃದ್ಧ, ಸಮಗ್ರ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ನೂತನ ವರ್ಷವನ್ನು ಸ್ವಾಗತಿಸೋಣ ಎಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ರೈತರ [more]

ಬೆಂಗಳೂರು

ಯಾವುದೇ ಅಹಿತಕರ ಘಟನೆ ನಡೆಯದೇ ಹೊಸವರ್ಷಾ ಆಚರಣೆ

ಬೆಂಗಳೂರು, ಜ.1- ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕುಡಿದು ತೂರಾಡುವವರನ್ನು ಎಲ್ಲೆಂದರಲ್ಲಿ ಬಾಟಲ್, ಕಸ ಎಸೆಯುವವರ ಮೇಲೆ ನಿಗಾ ವಹಿಸಲು ಬಿಬಿಎಂಪಿ ನೇಮಿಸಿದ್ದ 40 ಮಾರ್ಷಲ್‍ಗಳ ನೇಮಕ ಸಾರ್ಥಕವಾಗಿದೆ. [more]

ಬೆಂಗಳೂರು

ರಾಜ್ಯಪಾಲರನ್ನು ಭೇಟಿ ಮಾಡಿದ ಡಿಸಿಎಂ

ಬೆಂಗಳೂರು, ಜ.1- ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ರಾಜಭವನಕ್ಕಿಂದು ಭೇಟಿ ನೀಡಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ಹೊಸ ವರ್ಷದ ಶುಭಾಶಯ ಕೋರಿದರು. ಮುಖ್ಯ ನ್ಯಾಯಾಧೀಶರಾದ ದಿನೇಶ್ ಮಾಹೇಶ್ವರಿ, [more]

ಬೆಂಗಳೂರು

ರೈತರ ಹಿತ ಕಾಯುವ ಬದಲು ವಿದೇಶದಲ್ಲಿ ಮಗನ ಸಿನಿಮಾ ಚಿತ್ರೀಕರಣದಲ್ಲಿ ಸಿ.ಎಂ. ಬಾಗಿಯಾಗಿದ್ದಾರೆ : ಯಡಿಯೂರಪ್ಪ

ಬೆಂಗಳೂರು, ಜ.1- ರೈತರ ಹಿತ ಕಾಯಬೇಕಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಗನ ಸಿನಿಮಾ ಶೂಟಿಂಗ್ ವೀಕ್ಷಿಸಲು ಫ್ರಾನ್ಸ್‍ಗೆ ಹೋಗಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳು [more]

ಬೆಂಗಳೂರು

ಮರುಜೀವ ಪಡೆದ ಸ್ಟೀಲ್ ಬ್ರಿಡ್ಜ್ ಯೋಜನೆ

ಬೆಂಗಳೂರು, ಜ.1- ತೀವ್ರ ವಿವಾದಕ್ಕೆ ಕಾರಣವಾಗಿದ್ದ ನಗರದ ಸ್ಟೀಲ್‍ಬ್ರಿಡ್ಜ್ ಯೋಜನೆಗೆ ಮರುಜೀವ ಸಿಕ್ಕಂತಾಗಿದೆ. ಸಿದ್ದರಾಮಯ್ಯ ಅವರ ಸರ್ಕಾರ ಕೈ ಬಿಟ್ಟಿದ್ದ ಈ ಯೋಜನೆಯನ್ನು ಪುನಃ ಆರಂಭಿಸಲು ಚಿಂತನೆ [more]

ಬೆಂಗಳೂರು

ಹೊಸ ವರ್ಷದಂದು ಜನಿಸಿದ ಐದು ಹೆಣ್ಣು ಮಕ್ಕಳಿಗೆ ಬಿಬಿಎಂಪಿ ವತಿಯಿಂದ ತಲಾ ಐದು ಲಕ್ಷ ರೂ.

ಬೆಂಗಳೂರು, ಜ.1- ಹೊಸ ವರ್ಷದಂದು ಐವರು ಹೆಣ್ಣು ಮಕ್ಕಳು ಜನಿಸುವ ಮೂಲಕ ಹುಟ್ಟುತ್ತಲೇ ಪೋಷಕರಿಗೆ ಧನಲಕ್ಷ್ಮಿಯರಾಗಿದ್ದಾರೆ! ಸರ್ಕಾರ ಇಂದು ಹುಟ್ಟುವ ಹೆಣ್ಣು ಮಕ್ಕಳಿಗೆ 5 ಲಕ್ಷ ರೂ. [more]

ಬೆಂಗಳೂರು

ಬೇಸಿಗೆ ಬೆಳೆ ಬೆಳೆಯಲು ನಾಳೆಯಿಂದ ಭದ್ರಾ ಡ್ಯಾಂನಿಂದ ನೀರು ಹರಿಸುವಂತೆ ಸೂಚನೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.1-ಬೇಸಿಗೆ ಹಂಗಾಮಿನ ಬೆಳೆಗಳನ್ನು ಬೆಳೆಯಲು ಅನುಕೂಲವಾಗುವಂತೆ ಭದ್ರಾ ಜಲಾಶಯದಿಂದ ನಾಳೆಯಿಂದ ನೀರು ಹರಿಸಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ. ಬೇಸಿಗೆ ಬೆಳೆಗಳನ್ನು ಬೆಳೆಯಲು ಹಾಗೂ ತೋಟಗಾರಿಕೆ [more]