ಬೆಂಗಳೂರು

ಅತೃಪ್ತರ ನೆರೆವಿನಿಂದ ಬಿಜೆಪಿ ಸರ್ಕಾರ ಉರುಳಿಸಿದರೆ, ತಮಿಳುನಾಡು ಮಾದರಿ ಅನುಸರಿಸಲು ಮಿತ್ರ ಪಕ್ಷಗಳ ಚಿಂತನೆ

ಬೆಂಗಳೂರು,ಡಿ.31- ಸಚಿವ ಸ್ಥಾನ ಕಳೆದುಕೊಂಡು ಅಜ್ಞಾತ ಸ್ಥಳದಲ್ಲಿರುವ ರಮೇಶ್ ಜಾರಕಿಹೊಳಿ ಮತ್ತು ಇತರ ಅತೃಪ್ತರ ನೆರವಿನಿಂದ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಮುಂದಾದರೆ ತಮಿಳುನಾಡು ಮಾದರಿಯನ್ನು ಅನುಸರಿಸಿ ಸರ್ಕಾರ [more]

ಬೆಂಗಳೂರು

ತಾವು ಕೂಡ ರಮೇಶ್ ಜಾರಕಿಹೊಳಿ ಬೆಂಬಲಿಗ ಎಂದು ಹೊಸ ಬಾಂಬ್ ಸಿಡಿಸಿದ ಅಥಣಿ ಶಾಸಕ ಮಹೇಶ್ ಕುಮಟಹಳ್ಳಿ

ಬೆಂಗಳೂರು,ಡಿ.31- ಅಜ್ಞಾತ ಸ್ಥಳದಲ್ಲಿರುವ ರಮೇಶ್ ಜಾರಕಿಹೊಳಿ ಅವರೊಂದಿಗೆ ಮಾಜಿ ಸಚಿವ ಆರ್.ಶಂಕರ್ ಮತ್ತು ಶಾಸಕ ನಾಗೇಂದ್ರ ಅವರಿದ್ದಾರೆ ಎಂದು ಹೇಳುತ್ತಿರುವ ಬೆನ್ನಲ್ಲೇ ಅಥಣಿ ಕ್ಷೇತ್ರದ ಶಾಸಕ ಮಹೇಶ್ [more]

ರಾಜ್ಯ

9 ದಿನ ಕಳೆದರೂ ಸಂಪರ್ಕವಿಲ್ಲ; ಮೈತ್ರಿ ಸರ್ಕಾರದ ನಿದ್ದೆಗೆಡಿಸಿದ ರಮೇಶ್​ ಜಾರಕಿಹೊಳಿ ನಡೆ!

ಬೆಳಗಾವಿ: ಸಂಪುಟದಿಂದ ಕೈಬಿಟ್ಟ ಬಳಿಕ ನಿಗೂಢ ನಡೆ ಅನುಸರಿಸುತ್ತಿರುವ ಗೋಕಾಕ್​ ಶಾಸಕ ರಮೇಶ್​ ಜಾರಕಿಹೊಳಿ ಅವರು 9 ದಿನ ಕಳೆದರೂ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ರಮೇಶ್​ ಅವರ [more]

ರಾಜ್ಯ

ಮಿಂಚಿನ ಓಟ ಚಿತ್ರದ ಅಂಕಲ್ ಪಾತ್ರದ ಮೂಲಕ ಖ್ಯಾತಿಯ ಉತ್ತುಂಗಕ್ಕೆ ಏರಿದ್ದ ಲೋಕನಾಥ್

ಬೆಂಗಳೂರು: ಚಿತ್ರರಂಗದಲ್ಲಿ ಅಂಕಲ್ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ನಟ ಲೋಕನಾಥ್ ಅವರು ಶಂಕರ್ ನಾಗ್ ಮತ್ತು ಅನಂತ್ ನಾಗ್ ಅವರ ಮಿಂಚಿನ ಓಟ ಚಿತ್ರದ ಅಂಕಲ್ [more]

ರಾಜ್ಯ

ಹಿರಿಯ ನಟ ಲೋಕನಾಥ್​​ ನಿಧನ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸಿ.ಎಚ್​​ ಲೋಕನಾಥ್​​ ಇನ್ನಿಲ್ಲ. 1000ಕ್ಕೂ ಹೆಚ್ಚು ನಾಟಕಗಳು ಹಾಗೂ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಈ ಮೇರು ಕಲಾವಿದ, ಇಂದು ಬೆಳಗಿನ [more]

ರಾಜ್ಯ

ಕುದುರೆ ವ್ಯಾಪಾರದ ಮೂಲಕ ಶಾಸಕರ ಖರೀದಿಗೆ ಮುಂದಾಗಿರುವ ಬಿಜೆಪಿ ಎಂದು ಆರೋಪ ಮಾಡಿದ ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಡಿ.30- ಕುದುರೆ ವ್ಯಾಪಾರದ ಮೂಲಕ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು [more]

ಬೆಂಗಳೂರು

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸ್ಮಾರಕ ನಿರ್ಮಾಣ, ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಸಚಿವ ಯು.ಟಿ.ಖಾದರ್

ಮಂಗಳೂರು,ಡಿ.30- ದಕ್ಷ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದೆ. ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ [more]

ರಾಜ್ಯ

ಡಿವೈಡರ್ ಗೆ ಡಿಕ್ಕಿ ಹೊಡೆದ ಐ-20 ಕಾರು ನಂತರ ಹಾರಿ ಐ10 ಕಾರಿನ ಮೇಲೆ ಬಿದ್ದ ಪರಿಣಾಮ, ಸ್ಥಳದಲ್ಲೇ ಮೃತಪಟ್ಟ 6 ಜನರು

ಗದಗ,ಡಿ.30- ಮದುವೆ ಮುಗಿಸಿ ಕಾರಿನಲ್ಲಿ ವಾಪಸ್ಸಾಗುತ್ತಿದ್ದ ಐ-10 ಕಾರಿನ ಮೇಲೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಐ-20 ಕಾರು ಡಿವೈಡರ್‍ಗೆ ಡಿಕ್ಕಿ ಹೊಡೆದು ಹಾರಿ ಬಿದ್ದ ಪರಿಣಾಮ ಐ-10 [more]

ಚಿಕ್ಕಮಗಳೂರು

ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರೆವೇರಿದ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆ

ಮಂಗಳೂರು,ಡಿ.30- ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಹೈದರಾಬಾದ್‍ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದ ದಕ್ಷ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರ ಅಂತ್ಯ ಸಂಸ್ಕಾರ ಕುಂದಾಪುರ ಸಮೀಪದ ಅವರ ಸ್ವಗ್ರಾಮ ಯಡಾಡಿಯಲ್ಲಿ [more]

ರಾಜ್ಯ

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಮೈಸೂರು,ಡಿ.30- ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಮಂಡಿ ಠಾಣೆ ಪೆÇಲೀಸರು ಬಂಧಿಸಿ 260 ಗ್ರಾಮ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೈಯದ್ ಸುಹೇಲ್‍ಪಾಷ ಬಂಧಿತ ಆರೋಪಿ. ಈತ ಮಂಡಿಮೊಹಲ್ಲದ [more]

ಶಿವಮೊಗ್ಗಾ

ನಾಲೆಯಲ್ಲಿ ಈಜಾಡಲು ಹೋಗಿದ್ದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು

ಶಿವಮೊಗ್ಗ,ಡಿ.30- ನಾಲೆಯಲ್ಲಿ ಈಜಾಡಲು ತೆರಳಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಗೋಂದಿ ಗ್ರಾಮದಲ್ಲಿ ನಡೆದಿದೆ. ಸಾಗರ್‍ನಾಯ್ಕ(6), ಮಂಜ ನಾಯ್ಕ(8) ಮೃತಪಟ್ಟ ದುರ್ದೈವಿಗಳು. ಗೋಂದಿ ಗ್ರಾಮದ [more]

ರಾಜ್ಯ

ಮೇಕೆದಾಟು ಡ್ಯಾಂ ನಿರ್ಮಾಣ, ಮುಳುಗಡೆಯಾಗಲಿರುವ ಪುಣ್ಯಕ್ಷೇತ್ರ ಮುತ್ತತ್ತಿ

ಮಳವಳ್ಳಿ,ಡಿ.30- ತಾಲ್ಲೂಕಿನ ಹಲಗೂರು ಹೋಬಳಿಯ ಪವಿತ್ರ ಪುಣ್ಯಕ್ಷೇತ್ರವಾದ ಮುತ್ತತ್ತಿ ಮೇಕೆದಾಟು ಡ್ಯಾಂ ನಿರ್ಮಾಣದ ಹಿನ್ನೆಲೆಯಲ್ಲಿ ಮುಳುಗಡೆಯಾಗಲಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕದಲ್ಲಿದ್ದಾರೆ. ಸರ್ಕಾರ ಕುಡಿಯುವ ನೀರಿಗಾಗಿ ಮೇಕೆದಾಟಿನ ಬಳಿ [more]

ಬೆಂಗಳೂರು

ಹೊಸ ವರ್ಷಾಚರಣೆ ಹಿನ್ನಲೆ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲುಗಳ ಸೇವೆ ವಿಸ್ತರಣೆ

ಬೆಂಗಳೂರು, ಡಿ.30-ಬೆಂಗಳೂರು ಮೆಟ್ರೋ ರೈಲು ನಿಗಮವು 2019ರ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಿಸಿದೆ. ನಿಗಮವು ನಾಳೆ ರಾತ್ರಿ 11 ಗಂಟೆಯಿಂದ [more]

ಬೆಂಗಳೂರು

ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಹೆಚ್ಚುವರಿ ಆಪ್ತ ಸಹಾಯಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ ಸರ್ಕಾರ

ಬೆಂಗಳೂರು, ಡಿ.30-ವಿಧಾನಸಭೆ ಮತ್ತು ವಿಧಾನಪರಿಷತ್‍ನ ಸದಸ್ಯರು ಹೆಚ್ಚುವರಿ ಆಪ್ತ ಸಹಾಯಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಕಂದಾಯ, ಆರೋಗ್ಯ, ಶಿಕ್ಷಣ, ಪೊಲೀಸ್ ಇಲಾಖೆಯಲ್ಲಿರುವ ತಾಂತ್ರಿಕ ಸಿಬ್ಬಂದಿಗಳನ್ನು [more]

ಬೆಂಗಳೂರು

ಡಿ.31ರಿಂದ ಜ.13ರವರೆಗೆ ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಅತಿರುದ್ರ ಮಹಾಯಾಗ ಮತ್ತು ಶತಚಂಡಿಕಾ ಮಹಾಯಾಗ

ಬೆಂಗಳೂರು, ಡಿ.30-ನಗರದ ಮಹಾಲಕ್ಷ್ಮಿಪುರಂ ಎರಡನೇ ಹಂತ, ಐದನೇ ಮುಖ್ಯರಸ್ತೆ, 12ನೇ ಅಡ್ಡರಸ್ತೆಯಲ್ಲಿರುವ ಶ್ರೀ ಮಂಜುನಾಥೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ನಾಳೆ (ಡಿ.31)ಯಿಂದ ಜನವರಿ 13ರವರೆಗೆ ಅತಿರುದ್ರ ಮಹಾಯಾಗ [more]

ಬೆಂಗಳೂರು

ಸಾಹಸಸಿಂಹ ವಿಷ್ಣುವರ್ಧನ್ ಅವರ 9ನೇ ಪುಣ್ಯಸ್ಮರಣೆ ಅಂಗವಾಗಿ ನಡೆದ ನೇತ್ರದಾನ, ಆರೋಗ್ಯ ತಪಾಸಣೆ ಮತ್ತು ಅನ್ನದಾನ ಕಾರ್ಯಕ್ರಮಗಳು

ಬೆಂಗಳೂರು,ಡಿ.30-ಸಾಹಸಸಿಂಹ,ಕನ್ನಡ ಚಿತ್ರರಂಗದ ಮೇರು ನಟ ವಿಷ್ಣುವರ್ಧನ್ ಅವರ 9ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಅಂಗವಾಗಿ ಕೆಂಗೇರಿಯ ಅಭಿಮಾನ್ ಸ್ಟೂಡಿಯೋದ ಸಮಾಧಿ ಸ್ಥಳದಲ್ಲಿ ಇಂದು ವಿಷ್ಣು ಅಭಿಮಾನಿಗಳು, ಬೆಂಬಲಿಗರಿಂದ ನೇತ್ರದಾನ, [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಗಾಂಜ ಮಾರಾಟ ಮಾಡುವ ವ್ಯಕ್ತಿಯ ಬಂಧನ

ಬೆಂಗಳೂರು, ಡಿ.30- ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ 1.50 ಲಕ್ಷ ಬೆಲೆಯ 3 ಕೆಜಿ 200 ಗ್ರಾಂ ಗಾಂಜಾ [more]

ಬೆಂಗಳೂರು

ಕನ್ನಡ ಚಿತ್ರಪ್ರೇಮಿಗಳ ಸಂಘಧ ವತಿಯಿಂದ ಜ.2ರಂದು ರವೀಂದ್ರ ಕಲಾಕ್ಷೇತ್ರದಲ್ಲಿ 49ನೇ ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭ

ಬೆಂಗಳೂರು,ಡಿ.30- ದೊಮ್ಮಲೂರು ಬಡಾವಣೆಯ ಕನ್ನಡ ಚಿತ್ರಪ್ರೇಮಿಗಳ ಸಂಘದ ವತಿಯಿಂದ ಜನವರಿ 2ರಂದು ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ 49ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. [more]

ಬೆಂಗಳೂರು

ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದು ಮಾಡುತ್ತಿರುವ ಬಿಜೆಪಿ ಪ್ರಯತ್ನ ಫಲಿಸುವುದಿಲ್ಲ

ಬೆಂಗಳೂರು,ಡಿ.30-ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಮಾಡುತ್ತಿರುವ ಪ್ರಯತ್ನ ಫಲಿಸುವುದಿಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೂ [more]

ಬೆಂಗಳೂರು

ಡಾ.ರಾಜ್ ಕುಮಾರ್ ಅವರ ವ್ಯಕ್ತಿತ್ವ ಮಾತಿನ ರೂಪಕವನ್ನು ಮೀರಿದ್ದು, ಸಾಹಿತಿ ಬರಗೂರು ಚಂದ್ರಪ್ಪ

ಬೆಂಗಳೂರು,ಡಿ.30- ಡಾ.ರಾಜ್‍ಕುಮಾರ್ ಅವರ ವ್ಯಕ್ತಿತ್ವ ಮಾತಿನ ರೂಪಕವನ್ನು ಮೀರಿದ್ದಾಗಿದೆ. ಅವರು ನಟಿಸಿರುವ ಚಲನಚಿತ್ರಗಳ ಕುರಿತು ಸಮಗ್ರ ವಿಮರ್ಶೆಯಾಗಬೇಕಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಕಸಾಪದ ಕೃಷ್ಣರಾಜ [more]

ಬೆಂಗಳೂರು

ಡಾ.ಶಿವಮೊಗ್ಗ ಸುಬ್ಬಣ್ಣ ಸಜ್ಜನ ಮತ್ತು ಆದರ್ಶ ವ್ಯಕ್ತಿ, ಡಾ.ಚಂದ್ರಶೇಖರ ಕಂಬಾರ

ಬೆಂಗಳೂರು, ಡಿ.30- ಡಾ.ಶಿವಮೊಗ್ಗ ಸುಬ್ಬಣ್ಣ 120 ಫರ್ಸೆಂಟ್ ಸಜ್ಜನ ವ್ಯಕ್ತಿ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಡಾ.ಚಂದ್ರಶೇಖರ ಕಂಬಾರ ಇಂದಿಲ್ಲಿ ತಿಳಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ [more]

ಬೆಂಗಳೂರು

ಜ.8ರಿಂದ ಜ.10ರವರೆಗೆ ನಗರದಲ್ಲಿ ಭಾರತದ ಸಮವಸ್ತ್ರ, ಗಾರ್ಮೆಂಟ್ಸ್ ಮತ್ತು ಪ್ಯಾಬ್ರಿಕ್ ಉತ್ಪಾದಕರ ಮೇಳ

ಬೆಂಗಳೂರು, ಡಿ.30- ಭಾರತದ ಸಮವಸ್ತ್ರ, ಗಾರ್ಮೆಂಟ್ ಮತ್ತು ಫ್ಯಾಬ್ರಿಕ್ ಉತ್ಪಾದಕರ ಮೇಳ 2019ರ 3ನೇ ಆವೃತ್ತಿಯನ್ನು ಬೆಂಗಳೂರಿನಲ್ಲಿ ಜ.8ರಿಂದ10ರ ವರೆಗೆ ನಡೆಯಲಿದೆ. ಘೋಷಿಸಲು ಸೋಲಾಪುರ ಗಾರ್ಮೆಂಟ್ ಉತ್ಪಾದಕರ [more]

ಬೆಂಗಳೂರು

ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಸಲ್ಲಿಸಲು ಆಹ್ವಾನ

ಬೆಂಗಳೂರು, ಡಿ.30- ಸಾರ್ವಜನಿಕ ಗ್ರಂಥಾಲಯ ಇಲಾಖೆ 2018 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2018 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ [more]

ಬೆಂಗಳೂರು

10ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಇಸ್ರೇಲ್ ತಂತ್ರಜ್ಞಾನ ಆಧಾರಿತ ಬೇಸಾಯ

ಬೆಂಗಳೂರು, ಡಿ.30- ರಾಜ್ಯ ಸರ್ಕಾರದ ಬಹುನಿರೀಕ್ಷಿತ ಇಸ್ರೇಲ್ ತಂತ್ರಜ್ಞಾನ ಆಧಾರಿತ ಸಮಗ್ರ ಬೇಸಾಯ ಅಭಿಯಾನ ಯೋಜನೆಗೆ 300 ಕೋಟಿ ರೂ. ಒದಗಿಸಲಾಗಿದ್ದು, ಸುಮಾರು 10ಸಾವಿರ ಹೆಕ್ಟೇರ್ ಪ್ರದೇಶದಲ್ಲಿ [more]

ರಾಜ್ಯ

ಮಂದಿರ, ಮಸೀದಿಗಳಿಗಾಗಿ ಕಿತ್ತಾಟ ಬೇಡ; ರಾಜಕೀಯ ಪ್ರೇರಣೆಗೆ ಕಿವಿಗೊಡದೆ ದೇಶದ ಏಕತೆಗೆ ಗಮನಹಸಿ: ಯೋಗ ಗುರು ಬಾಬಾ ರಾಮ್ ದೇವ್

ವಿಜಯಪುರ: ಯಾವ ರಾಜಕೀಯ ಪಕ್ಷಗಳೂ ಜಾತಿ ಮುಕ್ತ ಭಾರತದ ಸಂಕಲ್ಪ ಮಾಡುತ್ತಿಲ್ಲ. ಕೇವಲ ಜಯಘೋಷ ಕೂಗಿದರೆ ಭಾರತ ವಿಶ್ವಗುರು ಆಗಲ್ಲ, ಅದಕ್ಕೆ ಕರ್ಮಯೋಗ ಬೇಕು. ಜಾತಿ, ಧರ್ಮದ [more]