ರಾಜ್ಯ

ಕಾದ ಕರಾವಳಿಗೆ ತಂಪೆರೆದ ಮಳೆರಾಯ: ಅಕಾಲಿಕ ಮಳೆಗೆ ಜನರ ಪರದಾಟ

ಮಣಿಪಾಲ: ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ತಡರಾತ್ರಿ ಆರಂಭವಾದ ಮಳೆ ಸೋಮವಾರ ಬೆಳಿಗ್ಗೆಯೂ ಮುಂದುವರಿದಿದ್ದು, ಅಚ್ಚರಿಯ ಅಕಾಲಿಕ ಮಳೆಯಿಂದಾಗಿ ಸಂತಸಗೊಂಡರೂ ಜನರು ಪರದಾಡುವಂತಾಗಿದೆ. ಉಡುಪಿ, ಕಾರ್ಕಳ, [more]

ರಾಜ್ಯ

ಸಿದ್ದರಾಮಯ್ಯ ವಿರುದ್ಧ ದಾಖಲೆ ಸಹಿತ ಹೈಕಮಾಂಡ್‍ಗೆ ದೂರು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಯಡಿಯೂರಪ್ಪ ಸ್ನೇಹಕ್ಕೆ ಕೈ ನಾಯಕರು ಡೈನಾಮೆಟ್ ಇಟ್ಟಿದ್ದಾರೆ. ಫೆಬ್ರವರಿ 27ರಂದು ಅರಮನೆ ಮೈದಾನದಲ್ಲಿ ನಡೆದ ಸಿಎಂ ಯಡಿಯೂರಪ್ಪನವರ ಜನ್ಮದಿನಾಚರಣೆ [more]

ರಾಜ್ಯ

ತುಮಕೂರಿನಲ್ಲಿ ಚಿರತೆ ದಾಳಿಗೆ ಮತ್ತೊಂದು ಮಗು ಬಲಿ; ನರಭಕ್ಷಕ ಪ್ರಾಣಿಯನ್ನು ಕೊಲ್ಲಲು ಸರ್ಕಾರ ಆದೇಶ

ತುಮಕೂರು: ತುಮಕೂರಿನ ಬೈಚೇನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡೂವರೆ ವರ್ಷದ ಹೆಣ್ಣುಮಗು ಬಲಿಯಾಗಿದೆ. ಶನಿವಾರ ರಾತ್ರಿ ಮನೆಯ ಹೊರಗೆ ಆಟವಾಡುತ್ತಿದ್ದ ಮಗುವನ್ನು ಚಿರತೆ ಹೊತ್ತೊಯ್ದ ಘಟನೆಗೆ ಕುಟುಂಬಸ್ಥರು [more]

ರಾಜ್ಯ

ಜಿಟಿ ದೇವೇಗೌಡ ನಡುವಳಿಕೆ ಅಶಿಸ್ತಿನ ಪರಮಾವಧಿ; ಕಿಡಿಕಾರಿದ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​ಕೆ ಕುಮಾರಸ್ವಾಮಿ

ಹಾಸನ : ಜೆಡಿಎಸ್​​ ಪರ ಜಿ.ಟಿ.ದೇವೇಗೌಡ ದ್ವಂದ್ವ ನಿಲುವು ತಳೆದಿದ್ದು, ಇಲ್ಲೂ ಇದ್ದು, ಅಲ್ಲೂ ಇರುವ ಕೆಲಸ ಮಾಡುತ್ತಿದ್ದಾರೆ. ಇದು ಅಶಿಸ್ತಿನ ಪರಮಾವಧಿ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಕೆ ಕುಮಾರಸ್ವಾಮಿ [more]

ರಾಜ್ಯ

ರೈತರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಿಎಂ ಬಿಎಸ್​ವೈಗೆ ಹುಟ್ಟುಹಬ್ಬದ ಶುಭಕೋರಿದ ಪ್ರಧಾನಿ ಮೋದಿ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಹುಟ್ಟುಹಬ್ಬ. 78ನೇ ವಸಂತಕ್ಕೆ ಕಾಲಿರಿಸುತ್ತಿರುವ ಅವರಿಗೆ ಶುಭಾಶಯಗಳ ಮಹಾಪೂರ ಹರಿದುಬರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು [more]

ರಾಜ್ಯ

ಎಲ್ಲಾ ಶಾಸಕರಿಗೆ ಸಂವಿಧಾನದ ಕನ್ನಡದ ಪ್ರತಿ ಕೊಡುತ್ತೇವೆ: ಸಿಎಂ ಬಿ.ಎಸ್ ಯಡಿಯೂರಪ್ಪ

ಕೊಪ್ಪಳ: ಈ ಬಾರಿಯ ಬಜೆಟ್ ವೇಳೆ ಸಂವಿಧಾನವನ್ನು ಅನುವಾದಿಸಿ ಕನ್ನಡಕ್ಕೆ ಮುದ್ರಿಸಿ ಎಲ್ಲ ಶಾಸಕರಿಗೂ ಓದಿ ಮಾತನಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದರು. [more]

ರಾಜ್ಯ

ರವಿ ಪೂಜಾರಿಯನ್ನು 14 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದ ಕೋರ್ಟ್​

ಬೆಂಗಳೂರು:ನಾನಾ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನುಭಾನುವಾರ ತಡರಾತ್ರಿ ಕರ್ನಾಟಕ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದರು. ಇಂದು ಆತನನ್ನು ಕೋರ್ಟ್​ಗೆ ಹಾಜರು ಪಡಿಸಲಾಗಿದ್ದು, 14 ದಿನಗಳ ಪೊಲೀಸ್​ [more]

ರಾಜ್ಯ

ವಿಶ್ವದ ಶ್ರೀಮಂತ ಕನ್ನಡಿಗ ಬಿ.ಆರ್​. ಶೆಟ್ಟಿಗೆ ಸಂಕಷ್ಟ; ತಾನೇ ಕಟ್ಟಿದ ಸಂಸ್ಥೆಗೆ ರಾಜೀನಾಮೆ ನೀಡಿದ ಉದ್ಯಮಿ

ಮಂಗಳೂರು: ಉಡುಪಿ ಮೂಲದ ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿರುವ ಬಿ.ಆರ್. ಶೆಟ್ಟಿ ಈಗ ಸಂಕಷ್ಟದಲ್ಲಿದ್ದಾರೆ. ಕನ್ನಡಿಗರಾಗಿರುವ ಬಿ.ಆರ್. ಶೆಟ್ಟಿ ದುಬೈನಲ್ಲಿ ನೆಲೆಸಿ ತಮ್ಮದೇ ಆದ ಉದ್ಯಮ [more]

ರಾಜ್ಯ

ಸಾರಿಗೆ ನೌಕರರ ಧರಣಿ; ನಾಳೆ ರಾಜ್ಯದಲ್ಲಿ ಬಸ್ ಸಂಚಾರ ಅನುಮಾನ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ನಾಳೆ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ಕುಟುಂಬ ಸಮೇತ ಸತ್ಯಾಗ್ರಹ ನಡೆಸಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ [more]

ರಾಜ್ಯ

ಪಾಕಿಸ್ತಾನದ​ ಪರ ಘೋಷಣೆ ಪ್ರಕರಣ: ಆರೋಪಿಗಳು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್

ಹುಬ್ಬಳ್ಳಿ: ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ನಿನ್ನೆ ಕೋರ್ಟ್​ ಆವರಣದಲ್ಲಿ [more]

ರಾಜ್ಯ

ಶ್ರೀನಿವಾಸ ಗೌಡರ ದಾಖಲೆ ಮುರಿದ ಮತ್ತೋರ್ವ ಕಂಬಳ ವೀರ ನಿಶಾಂತ್​ ಶೆಟ್ಟಿ

ಮಂಗಳೂರು: ವಿಶ್ವದ ಅತೀ ವೇಗದ ಓಟಗಾರ ಉಸೇನ್ ಬೋಲ್ಟ್ ಅವರ ದಾಖಲೆ ಹಿಂದಿಕ್ಕುವ ಮೂಲಕ ಜಾನಪದ ಕ್ರೀಡೆ ಕಂಬಳ ಪಟು ಶ್ರೀನಿವಾಸ ಗೌಡ ಹೊಸ ಸಾಧನೆ ಮಾಡಿದ್ದರು. ಅಚ್ಚರಿ [more]

ರಾಜ್ಯ

ಜೆಡಿಎಸ್ ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ಪರಿಷತ್ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡ ಮತದಾನ; ಎಚ್​ಡಿ ಕುಮಾರಸ್ವಾಮಿ

ಬೆಂಗಳೂರು: ಇಂದು ನಡೆಯುತ್ತಿರುವ ವಿಧಾನ ಪರಿಷತ್​ ಚುನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದು ಬೇಡ ಎಂದು ಜೆಡಿಎಸ್​ ನಿರ್ಧರಿಸಿದೆ. ಇನ್ನು ತಮ್ಮ ಅಭ್ಯರ್ಥಿ ಹಿಂದಕ್ಕೆ ಸರಿದ ಹಿನ್ನೆಲೆ ಕಾಂಗ್ರೆಸ್​ ನಾಯಕರು [more]

ರಾಜ್ಯ

ಹುಬ್ಬಳ್ಳಿ ಕೋರ್ಟ್ ಆವರಣದಲ್ಲಿ ಕಲ್ಲು ತೂರಾಟ; ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಯತ್ನ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಪೊಲೀಸರು ಇಂದು ಕೋರ್ಟ್​ ಮುಂದೆ ಹಾಜರುಪಡಿಸುವ ವೇಳೆ ಹೈಡ್ರಾಮಾ ನಡೆದಿದೆ.  ತಾಲಿಬ್ ಮಾಜಿದ್, ಆಮಿರ್ ವಾನಿ, [more]

ರಾಜ್ಯ

ಜಂಟಿ ಅಧಿವೇಶನ: ಸದನದಲ್ಲಿ ರಚನಾತ್ಮಕ ಚರ್ಚೆಗೆ ಕರೆಕೊಟ್ಟ ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು: ಇಂದು ಯಾವುದೇ ವಿವಾದ, ಪ್ರತಿಭಟನೆಗೆ ಎಡೆಯಾಗದಂತೆ ವಿಧಾನಮಂಡಲ ಜಂಟಿ ಅಧಿವೇಶನ ಪ್ರಾರಂಭಗೊಂಡಿತು. ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ರಾಜ್ಯಪಾಲರು ವಿವಾದಾತ್ಮಕ [more]

ರಾಜ್ಯ

“ಹೆಣ್ಣು ಮಕ್ಳು ಬಾರ್‌ಗೆ ಹೋಗ್ಬಾರ್ದಾ”: ಡಿಂಪಲ್ ಬೆಡಗಿ ರಚಿತಾ ರಾಮ್

ಬೆಂಗಳೂರು: ಡಿಂಪಲ್ ಬೆಡಗಿ ರಚಿತಾ ರಾಮ್ ‘ಏಕ್ ಲವ್ ಯಾ’ ಚಿತ್ರದಲ್ಲಿ ಸಿಗರೇಟ್ ಸೇದುವ ಮೂಲಕ ಹಾಗೂ ಲಿಪ್ ಕಿಸ್ ಮಾಡುವ ಮೂಲಕ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇದೀಗ [more]

ರಾಜ್ಯ

ಹೊಸಪೇಟೆ ಕಾರು ಅಪಘಾತ ಪ್ರಕರಣದಲ್ಲಿ ಸಚಿವರ ಪುತ್ರ! ಪೊಲೀಸರಿಂದ ರಕ್ಷಣೆಗೆ ಪ್ರಯತ್ನ?

ಹೊಸಪೇಟೆ: ಬಳ್ಳರಿ ಜಿಲ್ಲೆಯ ಹೊಸಪೇಟೆಯಲ್ಲಿ ಸೋಮವಾರ ಸಂಜೆ ನಡೆದಿದ್ದ ಐಷಾರಾಮಿ ಕಾರು ಅಪಘಾತ ಪ್ರಕರಣದಲ್ಲಿ ರಾಜ್ಯದ ಪ್ರಭಾವಿ ಸಚಿವರೊಬ್ಬರ ಪುತ್ರನ ಹೆಸರು ಕೇಳಿಬರುತ್ತಿದೆ. ಫೆಬ್ರವರಿ 10 ರಂದು ಸಂಜೆ [more]

ರಾಜ್ಯ

ಸಚಿವರುಗಳಿಗೆ ಮೊದಲು ಪಡೆದ ಖಾತೆ ಇಷ್ಟವಿರಲಿಲ್ಲ, ಅದಕ್ಕೆ ಬದಲಾವಣೆ: ಅಶ್ವತ್ಥ್ ನಾರಾಯಣ

ಶಿವಮೊಗ್ಗ: ನೂತನ ಸಚಿವರುಗಳಿಗೆ ಮೊದಲು ನೀಡಿದ್ದ ಖಾತೆಗಳು ಅವರಿಗೆ ಇಷ್ಟವಿಲ್ಲದ ಕಾರಣ ನಂತರ ಬದಲಾಯಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, [more]

ರಾಜ್ಯ

ನಾಳೆ ಕರ್ನಾಟಕ ಬಂದ್- ಯಥಾಸ್ಥಿತಿಯಲ್ಲಿ ಬಸ್ ಸಂಚಾರ-ಸಚಿವ ಲಕ್ಷ್ಮಣ ಸವದಿ

ಬೆಂಗಳೂರು, ಫೆ.12-ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‍ಗೆ ಕರೆನೀಡಿದ್ದರೂ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಇರುತ್ತದೆ ಎಂದು ಸಾರಿಗೆ ಸಚಿವ [more]

ರಾಜ್ಯ

ತಲೆನೋವಾಗಿ ಪರಿಣಮಿಸಿದ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ

ಬೆಂಗಳೂರು, ಫೆ.12- ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತಿನಿಂದ ಹೊರ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡುವುದು [more]

ರಾಜ್ಯ

ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ನಾಳೆ ಬಂದ್-ಬಂದ್‍ಗೆ 700ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳ ಬೆಂಬಲ

ಬೆಂಗಳೂರು, ಫೆ.12-ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಸರೋಜಿನಿ ಮಹಿಷಿ ವರದಿ ಕೂಡಲೇ ಜಾರಿಯಾಗಬೇಕು ಎಂದು ಒತ್ತಾಯಿಸಿ ನಾಳೆ ಕರೆ ನೀಡಲಾಗಿರುವ ಬಂದ್‍ಗೆ 700ಕ್ಕೂ ಹೆಚ್ಚು ಕನ್ನಡ ಪರ [more]

ರಾಜ್ಯ

ಖಾತೆ ಹಂಚಿಕೆ ಬೆನ್ನಲ್ಲೇ ಕಚೇರಿ ಕಿರಿಕ್; ವಿಧಾನಸೌಧದ ಕೊಠಡಿಗೆ ಪಟ್ಟುಹಿಡಿದ ಬಿ.ಸಿ. ಪಾಟೀಲ್

ಬೆಂಗಳೂರು: ಬಿಎಸ್​ವೈ ಸಂಪುಟದಲ್ಲಿ ತಮಗೆ ಸಿಕ್ಕ ಖಾತೆಯ ಬಗ್ಗೆ ಸಚಿವರು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ, ಆರು ಸಚಿವರ ಖಾತೆಗಳನ್ನು ಮಂಗಳವಾರ ಬದಲಾಯಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಕೊಠಡಿ [more]

ರಾಜ್ಯ

ಅಸಮಾಧಾನಕ್ಕೆ ಮಣಿದ ಯಡಿಯೂರಪ್ಪ; ಅರಣ್ಯ ಬದಲು ಕೃಷಿ ಖಾತೆ ದಕ್ಕಿಸಿಕೊಂಡ ಬಿ.ಸಿ. ಪಾಟೀಲ್​

ಬೆಂಗಳೂರು: ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿ 2 ತಿಂಗಳ ನಂತರ ಬಿಜೆಪಿಯ ವಲಸಿಗ ಶಾಸಕರಿಗೆ ಸಚಿವರಾಗುವ ಅವಕಾಶ ಸಿಕ್ಕಿದೆ. ಉಪ ಚುನಾವಣೆಯಲ್ಲಿ ಗೆಲುವು ಕಂಡಿರುವ 10 ಶಾಸಕರಿಗೆ [more]

ರಾಜ್ಯ

ಭಾವಿ ಪತ್ನಿಗೆ ವಜ್ರದುಂಗರ ತೊಡಿಸಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರು ವಜ್ರದುಂಗರ ತೊಡಿಸುವ ಮೂಲಕ ರೇವತಿ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲಿನಲ್ಲಿ ನಿಖಿಲ್ ಹಾಗೂ [more]

ರಾಜ್ಯ

ಕೊನೆಗೂ ಖಾತೆ ಹಂಚಿಕೆ: ರಮೇಶ್​​ ಜಾರಕಿಹೊಳಿಗೆ ಸಂಪನ್ಮೂಲ ಖಾತೆ, ಕೆ. ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಖಾತೆ

ಬೆಂಗಳೂರು : ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಸಿಎಂ ಪಟ್ಟಿ ಸಿದ್ದಪಡಿಸಿದ್ದು, ಅವರ ಬೇಡಿಕೆಯಂತೆಯೇ ಮುಖ್ಯಮಂತ್ರಿಗಳು ಅವರಿಗೆ ಖಾತೆಯನ್ನು ಹಂಚಿಕೆ ಮಾಡಿದ್ದಾರೆ ಎನ್ನಲಾಗಿದೆ. ರಮೇಶ್​ ಜಾರಕಿಹೊಳಿ [more]

ರಾಜ್ಯ

ಬಹಿರ್ದೆಸೆಗೆ ಹೋದವರಮೇಲೆ ತೋಳ ದಾಳಿ : 12 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ರಾಯಚೂರು: ಮಸ್ಕಿ ತಾಲೂಕನ ಚಿಲ್ಕರಾಗಿ ಹಾಗೂ ಇರಕಲ್ ಗ್ರಾಮದಲ್ಲಿ ಹುಚ್ಚು ತೋಳವೊಂದು ದಾಳಿ ನಡೆಸಿ 12 ಮಂದಿಯನ್ನು ಗಾಯಗೊಳಿಸಿದೆ. ಇದರಲ್ಲಿ ಇಬ್ಬರ ಪರಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. [more]