ರಾಮಲಿಂಗಾರೆಡ್ಡಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಲಾರಿ ಮಾಲೀಕರು ಮತ್ತು ಚಾಲಕರ ವತಿಯಿಂದ ಪ್ರತಿಭಟನೆ
ಬೆಂಗಳೂರು, ಡಿ.24- ಸ್ಪೀಡ್ ಗವರ್ನರ್ ಅಳವಡಿಕೆ, ವಾಹನಗಳ ಶುಲ್ಕ ಕಡಿಮೆ, ನಗರದ ಹೊರವಲಯದಲ್ಲಿ ಆರ್‍ಟಿಒಗಳ ಕಚೇರಿ ಸ್ಥಾಪನೆ ಸೇರಿದಂತೆ ಹಲವು ಉತ್ತಮ ಕೆಲಸಗಳನ್ನು ಸಚಿವರಾಗಿದ್ದ ಸಂದರ್ಭದಲ್ಲಿ ಮಾಡಿದ್ದ [more]




