ಪಕ್ಷದಲ್ಲಿ ನನ್ನನ್ನು ಮೂಲೆಗುಂಪು ಮಾಡಲು ಇಬ್ಬರು ಪ್ರಭಾವಿ ಸಚಿವರು ಪ್ರಯತ್ನ : ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
ಬೆಂಗಳೂರು,ಡಿ.23- ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಶಾಸಕ ರಾಮಲಿಂಗಾರೆಡ್ಡಿ ಪಕ್ಷದ ಇಬ್ಬರು ಪ್ರಭಾವಿ ಮುಖಂಡರಿಂದ ತಮಗೆ ಸಚಿವ ಸ್ಥಾನ ತಪ್ಪಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. [more]




