ರಾಜ್ಯ

ಸಚಿವ ಸಂಪುಟ ವಿಸ್ತರಣೆಗೂ, ನನಗೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ನವದೆಹಲಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೂ, ನನಗೂ ಯಾವುದೇ ಸಂಬಂಧವಿಲ್ಲ ಅದನ್ನು ಪಕ್ಷದ ಮುಖಂಡರು ನೋಡಿಕೊಳ್ಳುತ್ತಾರೆಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ [more]

ರಾಜ್ಯ

ಸುಳ್ವಾಡಿ ದುರಂತ: ವಿಷಕನ್ಯೆಯ ಜೊತೆ ಮಹದೇವಸ್ವಾಮಿಗೆ ಇತ್ತು ಅಕ್ರಮ ಸಂಬಂಧ!

ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಸ್ಥಾನ ವಿಷ ಪ್ರಸಾದ ಪ್ರಕರಣ ದಿನದಿಂದದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣದಲ್ಲಿ ಪ್ರಮುಖ ಆರೋಪಿ ಮಹದೇವಸ್ವಾಮಿ ಹಾಗೂ ಮತ್ತೋರ್ವ ಆರೋಪಿ ಮಹಿಳೆಯ ನಡುವೆ ಅನೈತಿಕ ಸಂಬಂಧವಿತ್ತು [more]

ಬೆಂಗಳೂರು

ಮೂವರಿಂದ ಸಿಐಡಿ ಸಿಐಡಿ ಇನ್ಸ್‍ಪೆಕ್ಟರ್‍ ಮೇಲೆ ಹಲ್ಲೆ

ಬೆಂಗಳೂರು, ಡಿ.19- ಸಾರ್ವಜನಿಕ ಸ್ಥಳದಲ್ಲಿ ಸಿಐಡಿ ಇನ್ಸ್‍ಪೆಕ್ಟರ್‍ ಒಬ್ಬರ ಮೇಲೆ ಮೂವರು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ಚಾಮರಾಜಪೇಟೆ ಸಮೀಪ ಸಿಐಡಿ [more]

ಬೆಂಗಳೂರು

ಸಂಪುಟ ವಿಸ್ತರಣೆಯಲ್ಲಿ ಒಂದೆರಡು ಸ್ಥಾನಗಳು ಬದಲಾಗಬಹುದು : ದಿನೇಶ್ ಗುಂಡೂರಾವ್

 ಬೆಂಗಳೂರು, ಡಿ.19. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್  ಸಂಪುಟ ವಿಸ್ತರಣೆಯಲ್ಲಿ ಒಂದೆರಡು ಸ್ಥಾನಗಳು ಬದಲಾಗಬಹುದು ಕೆಲವರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡಿಸಿಕೊಳ್ಳಲಾಗುವುದು ಎಂಬ ಹೇಳಿಕೆಗೆ ಅವರನ್ನೇ ಕೇಳಿ ನನ್ನನ್ನು [more]

ಬೆಂಗಳೂರು

ರಾಜಾಜಿನಗರದಲ್ಲಿ ಇದೇ 21ರಿಂದ 25ರವರೆಗೆ ವಾಜಪೇಯಿ ಕಪ್ ವಾಲಿಬಾಲ್‍ ಟೂರ್ನಿ

ಬೆಂಗಳೂರು, ಡಿ.19- ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಇದೇ 21ರಿಂದ 25ರವರೆಗೆ 17ನೇ ವರ್ಷದ ಪುರುಷ, ಮಹಿಳೆಯರ ರಾಜ್ಯಮಟ್ಟದ ಪ್ರತಿಷ್ಠಿತ ಹೊನಲು ಬೆಳಕಿನ ವಾಜಪೇಯಿಕಪ್ [more]

ಬೆಳಗಾವಿ

ಬೆಂಗಳೂರಿನಲ್ಲಿ ಇನ್ನು ಮುಂದೆ ಪಾರ್ಕಿಂಗ್ ಮಾಫಿಯಾಕ್ಕೆ ಕಡಿವಾಣ ಹಾಕಲಿರುವ ಸರ್ಕಾರ

ಬೆಂಗಳೂರು,ಡಿ.19:ಬೃಹತ್ ವಾಣಿಜ್ಯ ಕಟ್ಟಡಗಳು, ಮಾಲ್‍ಗಳು, ಚಲನಚಿತ್ರ ಮಂದಿರಗಳು, ಹಲವು ಪ್ರಮುಖರಸ್ತೆ ಬದಿಗಳ ಮುಂದೆ ಮನಬಂದಂತೆ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಿ, ಬಿಬಿಎಂಪಿಗೆ ವಂಚಿಸುತ್ತಿದ್ದವರನ್ನು ಮಟ್ಟ ಹಾಕಲು ಸರ್ಕಾರ [more]

ಬೆಂಗಳೂರು

ಏಕಗವಾಕ್ಷಿ ಪದ್ಧತಿ ಜಾರಿ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ತೊಂದರೆ ಸುಧಾರಣೆ, ಅಡ್ವೊಕೇಟ್‍ ಜನರಲ್‍ ಉದಯ್ ಹೊಳ್ಳ

ಬೆಂಗಳೂರು, ಡಿ.19- ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳು ಅನೇಕ ಕಾಯ್ದೆಗಳಿಂದ ನೋವು ಅನುಭವಿಸುತ್ತಿದ್ದು, ಏಕಗವಾಕ್ಷಿ ಪದ್ಧತಿಜಾರಿ ಮೂಲಕ ಸುಧಾರಣೆ ತರುವ ಅವಶ್ಯಕತೆ ಇದೆ ಎಂದು ಅಡ್ವೊಕೇಟ್‍ ಜನರಲ್‍ [more]

ಬೆಳಗಾವಿ

ಇದೇ 22ರಂದು ಸಚಿವ ಸಂಪುಟ ವಿಸ್ತರಣೆ, ಗೊಂದಲಗಳ ನಡುವೆ ತೀವ್ರಗೊಂಡ ಆಕಾಂಕ್ಷಿಗಳ ಲಾಬಿ

ಬೆಳಗಾವಿ(ಸುವರ್ಣಸೌಧ), ಡಿ.19-ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ಕೇವಲ ನಿಗಮ ಮಂಡಳಿಗಳ ನೇಮಕವೋ ಎಲ್ಲಾ ಗೊಂದಲಗಳ ನಡುವೆಯೂ ಆಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಡಿ.22ರಂದು ಸಚಿವ ಸಂಪುಟ ವಿಸ್ತರಣೆ, ಸಂಸದೀಯ ಕಾರ್ಯದರ್ಶಿಗಳ [more]

ಬೆಳಗಾವಿ

ಮಹನೀಯರ ಜಯಂತಿಗಳನ್ನು ಆಚರಿಸಿ, ಅದರೆ ರಜೆ ನೀಡುವುದು ಬೇಡ, ವಿಧಾನಪರಿಷತ್ ಸದಸ್ಯ ಲೇಹರ್ ಸಿಂಗ್

ಬೆಳಗಾವಿ(ಸುವರ್ಣಸೌಧ), ಡಿ.19-ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ ಅವರ ಸಾಧನೆಗಳ ಜಾಗೃತಿ ಮೂಡಿಸಿ.ಆದರೆ ರಜೆ ನೀಡುವುದು ಬೇಡ ಎಂದು ವಿಧಾನಪರಿಷತ್ ಸದಸ್ಯ ಲೆಹರ್‍ಸಿಂಗ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ [more]

ಬೆಳಗಾವಿ

ಪಶ್ಚಿಮ ಘಟ್ಟ ಪ್ರದೇಶಗಳಿಗೆ ಹಾನಿ ಉಂಟು ಮಾಡಲಿರುವ ಡಾ.ಕಸ್ತೂರಿ ರಂಗನ್ ವರದಿ, ತಿರಸ್ಕಾರ ಮಾಡಲಿರುವ ರಾಜ್ಯ ಸರ್ಕಾರ

ಬೆಳಗಾವಿ(ಸುವರ್ಣಸೌಧ), ಡಿ.19-ಪಶ್ಚಿಮ ಘಟ್ಟ ಪ್ರದೇಶಗಳಿಗೆ ಹಾನಿ ಉಂಟು ಮಾಡಲಿದೆ ಎಂದು ಹೇಳಲಾಗುತ್ತಿರುವ ಡಾ.ಕಸ್ತೂರಿ ರಂಗನ್‍ವರದಿಯನ್ನು ರಾಜ್ಯ ಸರ್ಕಾರ ಸರಾಸಗಟಾಗಿ ತಿರಸ್ಕಾರ ಮಾಡಲಿದೆ ಎಂದು ಅರಣ್ಯ ಪರಿಸರ ಮತ್ತು [more]

ಬೆಳಗಾವಿ

ಮಾನವ ಮತ್ತು ಆನೆ ಸಂಘರ್ಷವನ್ನು ತಡೆಗಟ್ಟಲು ರಾಜ್ಯ ಸರ್ಕಾರದಿಂದ ಕ್ರಮ, ಸಚಿವ ಆರ್.ಶಂಕರ್

ಬೆಳಗಾವಿ(ಸುವರ್ಣಸೌಧ), ಡಿ.19-ಆನೆ ಮತ್ತು ಮಾನವ ಸಂಘರ್ಷವನ್ನು ಶಾಶ್ವತವಾಗಿ ತಡೆಗಟ್ಟಲು ರಾಜ್ಯ ಸರ್ಕಾರ ಶೀಘ್ರದಲ್ಲೇ ತುರ್ತು ಕ್ರಮಕೈಗೊಳ್ಳಲಿದೆ ಎಂದು ಅರಣ್ಯ ಸಚಿವ ಆರ್.ಶಂಕರ್ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. ಈಗಾಗಲೇ ಮುಖ್ಯಮಂತ್ರಿ [more]

ಬೆಳಗಾವಿ

ರಾಜ್ಯದಲ್ಲಿರುವ ಎಲ್ಲಾ ದೇವಸ್ಥಾನಗಳ ಆಸ್ತಿಯನ್ನು ರಕ್ಷಣೆ ಮಾಡಲು ಸರ್ಕಾರ ಬದ್ಧ, ಸಚಿವ ರಾಜಶೇಖರ ಪಾಟೀಲ್

ಬೆಳಗಾವಿ(ಸುವರ್ಣಸೌಧ), ಡಿ.19-ಬೆಂಗಳೂರಿನಲ್ಲಿರುವ ಧರ್ಮರಾಯಸ್ವಾಮಿ ದೇವಾಲಯದ ಆಸ್ತಿಯನ್ನು ಸಂರಕ್ಷಣೆ ಮಾಡಲು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಜಶೇಖರ ಪಾಟೀಲ್ ವಿಧಾನಪರಿಷತ್‍ನಲ್ಲಿ ತಿಳಿಸಿದರು. [more]

ಬೆಳಗಾವಿ

ವಿಧಾನಪರಿಷತ್ ನ ನೂತನ ಉಪ ಸಭಾಪತಿಯಾಗಿ ಎಸ್.ಎಲ್.ಧರ್ಮೇಗೌಡ ಅವಿರೋಧವಾಗಿ ಆಯ್ಕೆ

ಬೆಳಗಾವಿ (ಸುವರ್ಣಸೌಧ), ಡಿ.19- ವಿಧಾನಪರಿಷತ್‍ನ ನೂತನ ಉಪ ಸಭಾಪತಿಯಾಗಿ ಜೆಡಿಎಸ್‍ನ ಹಿರಿಯ ಮುಖಂಡ ಎಸ್.ಎಲ್.ಧರ್ಮೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು. ಇಂದು ಬೆಳಗ್ಗೆ ಪರಿಷತ್‍ನ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ [more]

ಬೆಳಗಾವಿ

ಡಿಸೆಂಬರ್ ಅಂತ್ಯಕ್ಕೆ ಮತ್ತಷ್ಟು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗುವುದು, ಸಿ.ಎಂ.ಕುಮಾರಸ್ವಾಮಿ

ಬೆಳಗಾವಿ(ಸುವರ್ಣಸೌಧ), ಡಿ.19-ರಾಜದಲ್ಲಿ 100 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಹಿಂಗಾರು ಮಳೆ ಕೊರತೆಯನ್ನು ಅಧರಿಸಿ ಇನ್ನಷ್ಟು ತಾಲೂಕುಗಳು ಬರಪೀಡಿತವಾಗಿದ್ದು, ಅವುಗಳ ಬಗ್ಗೆ ಅಧ್ಯಯನ ನಡೆಯುತ್ತಿದೆ.ಡಿಸೆಂಬರ್ ಅಂತ್ಯಕ್ಕೆ [more]

ಬೆಳಗಾವಿ

ಅಧಿವೇಶನದಲ್ಲಿ ಶಾಸಕರ ಸಂಖ್ಯಾಬಲ ಕಡಿಮೆ, ಪರೋಕ್ಷ ಎಚ್ಚರಿಕೆ ನೀಡಿದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ

ಬೆಳಗಾವಿ(ಸುವರ್ಣಸೌಧ), ಡಿ.19-ಇಲ್ಲಿನ ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲದ ವಿಧಾನಸಭೆ ಅಧಿವೇಶನಕ್ಕೆ ಇನ್ನೆರಡು ದಿನಗಳಷ್ಟೇ ಬಾಕಿ ಇದ್ದು, ಶಾಸಕರ ನಿರಾಸಕ್ತಿ ಎದ್ದು ಕಾಣುತ್ತಿತ್ತು. ಬರಪೀಡಿತ ತಾಲೂಕುಗಳ ಬಗ್ಗೆ ಕಳೆದ ವಾರದಿಂದಲೂ [more]

ಬೆಳಗಾವಿ

ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕಾಮಗಾರಿಯಲ್ಲಿ ನಿರ್ಲಕ್ಷ್ಯ ಮಾಡುವ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಸಿ.ಎಂ.ಕುಮಾರಸ್ವಾಮಿ

ಬೆಳಗಾವಿ(ಸುವರ್ಣಸೌಧ), ಡಿ.19-ಬರಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಲಕ್ಷ್ಯ ಮಾಡುವ ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಬರಪರಿಸ್ಥಿತಿ ಬಗ್ಗೆ [more]

ಬೆಳಗಾವಿ

ಬರ ಪರಿಸ್ಥಿತಿ ಎದುರಿಸಲು ಹಣದ ಕೊರತೆಯಿಲ್ಲ ಸಚಿವ ಅರ್.ವಿ.ದೇಶಪಾಂಡೆ

ಬೆಳಗಾವಿ (ಸುವರ್ಣಸೌಧ), ಡಿ.19-ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಎದುರಿಸಲು ಹಣದ ಕೊರತೆ ಇಲ್ಲ. ಉದ್ಯೋಗ ಅರಸಿ ಗುಳೆ ಹೋಗಲು ಬಿಡುವುದಿಲ್ಲ. ಜನ ಮತ್ತು ಜಾನುವಾರುಗಳ ಕುಡಿಯುವ ನೀರಿಗೆ [more]

ಬೆಳಗಾವಿ

ಜನರು ಉದ್ಯೋಗಕ್ಕಾಗಿ ಬೇರೆ ಸ್ಥಳಗಳಿಗೆ ಹೋಗುವದನ್ನು ತಪ್ಪಿಸಲು 4400 ಕೋಟಿ ರೂ. ವೆಚ್ಚದಲ್ಲಿ ಮಾನವ ದಿನ ಸೃಷ್ಟಿ

ಬೆಳಗಾವಿ (ಸುವರ್ಣಸೌಧ), ಡಿ.19- ಮಹಾತ್ಮಗಾಂಧೀಜಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 10 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ [more]

ಬೆಳಗಾವಿ

ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲ ಹಿನ್ನಲೆ, 409 ಟ್ಯಾಂಕರ್ ಮೂಲಕ 209 ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ (ಸುವರ್ಣಸೌಧ), ಡಿ.19- ರಾಜ್ಯದಲ್ಲಿ 209 ಗ್ರಾಮಗಳಿಗೆ 409 ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಬಾಡಿಗೆ ಆಧಾರದ ಮೇಲೆ ಖಾಸಗಿ ಬೋರ್‍ವೆಲ್‍ಗಳನ್ನು ಕುಡಿಯುವ ನೀರಿಗೆ ಬಳಸಿಕೊಳ್ಳಬಹುದಾಗಿದೆ [more]

ಬೆಳಗಾವಿ

ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನಲೆ, 624 ಮೇವು ಬ್ಯಾಂಕ್ ಮತ್ತು 297 ಗೋಶಾಲೆಗಳನ್ನು ತೆರೆಯಲು ಪ್ರಸ್ತಾವೆನೆ, ಸಚಿವ ವೆಂಕಟರಾವ್ ನಾಡಗೌಡ

ಬೆಳಗಾವಿ (ಸುವರ್ಣಸೌಧ), ಡಿ.19-ರಾಜ್ಯದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ 624 ಮೇವು ಬ್ಯಾಂಕ್‍ಗಳನ್ನು ಹಾಗೂ 297 ಗೋಶಾಲೆಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ.ಅಂಗೀಕಾರ ಸಿಕ್ಕರೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು [more]

ಶಿವಮೊಗ್ಗಾ

ಸಚಿವರು ಉತ್ತರ ನೀಡಿದ ಮೇಲೆ ಮುಖ್ಯಮಂತ್ರಿಗೆ ಹೇಳಲು ಏನು ಉಳಿದಿರುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಸಚಿವ ಸಾ.ರಾ.ಮಹೇಶ್

ಬೆಳಗಾವಿ (ಸುವರ್ಣಸೌಧ), ಡಿ.19- ಬರದ ಮೇಲಿನ ಚರ್ಚೆಗೆ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸದೆ ಮೊದಲು ಕಂದಾಯ, ಗ್ರಾಮೀಣಾಭಿವೃದ್ಧಿ-ಪಂಚಾಯತ್ ರಾಜ್ ಸಚಿವ, ಪಶುಸಂಗೋಪನೆ ಹಾಗೂ ಕೃಷಿ ಸಚಿವರಿಂದ ಉತ್ತರ ಕೊಡಿಸಿದ [more]

ರಾಜ್ಯ

ಸುಳ್ವಾಡಿ ಮಾರಮ್ಮ ದೇವಸ್ಥಾನ ದುರಂತ; ಪ್ರಸಾದಕ್ಕೆ ವಿಷ ಹಾಕಿದ್ದ ಅರ್ಚಕ ದೊಡ್ಡಯ್ಯ ಹೇಳಿದ್ದೇನು?

ಚಾಮರಾಜನಗ: ಸುಳ್ವಾಡಿಯ ಮಾರಮ್ಮ ಸ್ವಾಮಿ ದೇವಸ್ಥಾನದಲ್ಲಿ ಪ್ರಸಾದಕ್ಕೆ ವಿಷ ಹಾಕಿದ ಘಟನೆಯ ತನಿಖೆ ಅಂತಿಮ ಹಂತ ತಲುಪಿದ್ದು, ತಾನೇ ಪ್ರಸಾದಕ್ಕೆ ವಿಷ ಹಾಕಿದ್ದಾಗಿ ಮಾರಮ್ಮ ದೇವಸ್ಥಾನದ ಪಕ್ಕದಲ್ಲಿರುವ ನಾಗರಕೊಯಿಲ್​ [more]

ರಾಜ್ಯ

ಮಾರಮ್ಮನ ಪ್ರಸಾದ ಪ್ರಕರಣ:  ಸ್ವಾಮೀಜಿ ವಶ, ದುರಂತದ ಹಿಂದೆ ವಿಷಕನ್ಯೆ?

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಸುಳ್ವಾಡಿ ಕಿಚ್‌ಗುತ್‌ ಮಾರಮ್ಮ ದೇವಸ್ಥಾನದ “ವಿಷಪ್ರಸಾದ’ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮಂಗಳವಾರ ರಾತ್ರಿ ಮಾರಮ್ಮ ದೇಗುಲದ ಟ್ರಸ್ಟ್‌ ಅಧ್ಯಕ್ಷರಾದ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ [more]

ಬೆಂಗಳೂರು

ದಿವಂಗತ ನಟ ಅಂಬರೀಷ್ ಅವರ ಸವಿ ನೆನಪಿಗಾಗಿ ಅಂಧರ ಕ್ರಿಕೆಟ್ ಲೀಗ್

ಬೆಂಗಳೂರು,ಡಿ.18- ದಿವಂಗತ ಚಲನಚಿತ್ರ ನಟ ಅಂಬರೀಶ್‍ ಅವರ ಸವಿನೆನಪಿಗಾಗಿ ಅಂಧರ ಕ್ರಿಕೆಟ್ ಲೀಗ್ ಬಿಸಿಎಲ್‍ಟಿ-10 ಐದನೇ ಆವೃತಿ ಅಂಬಿ ಕಪ್-2018 ಡಿ.20ರಿಂದ ಪ್ರಾರಂಭವಾಗಲಿದೆ. ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ [more]

ಬೆಂಗಳೂರು

ಸಂಪುಟ ವಿಸ್ತರಣೆಯಲ್ಲಿ ಛಲವಾದಿ ಮತ್ತು ಮಾದಿಗ ಸಮುದಾಗಳಿಗೆ ಮಂತ್ರಿಸ್ಥಾನ ನೀಡುವಂತೆ ಒತ್ತಾಯ

ಬೆಂಗಳೂರು,ಡಿ.18- ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿದಲಿತ ಸಮುದಾಯದ ಉಪಜಾತಿಗಳಾದ ಛಲವಾದಿ ಮತ್ತು ಮಾದಿಗ ಸಮುದಾಯಗಳಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಸಾಮಾಜಿಕ ನ್ಯಾಯ ಪರಿಷತ್ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, [more]