ರಾಜ್ಯ

ಡಿಕೆಶಿ ಬಳಿಕ ಎಚ್​ಡಿಕೆ ವಿರುದ್ಧ ತೊಡೆ ತಟ್ಟಲು ಕಲ್ಲಡ್ಕ ಪ್ರಭಾಕರ್ ಸಜ್ಜು​; ಇಂದು ರಾಮನಗರದಲ್ಲಿ ಆರ್​ಎಸ್​ಎಸ್​ ಪಥಸಂಚಲನ

ರಾಮನಗರ: ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿವಾದವನ್ನು ದಾಳವಾಗಿ ಬಳಸಿಕೊಂಡು ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಾಜಿ ಸಚಿವ ಡಿಕೆ ಶಿವಕುಮಾರ್​​ ಭದ್ರಕೋಟೆ ಕನಕಪುರಕ್ಕೆ [more]

ರಾಜ್ಯ

ಬೆಳಗಾವಿ: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಪಲ್ಟಿ, 7 ಮಂದಿ ದುರ್ಮರಣ, ಹಲವರಿಗೆ ಗಾಯ

ಬೆಳಗಾವಿ: ಸೇತುವೆ ಮೇಲಿಂದ  ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಸುಮಾರು  7 ಜನ‌ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ  ಬೆಳಗಾವಿಯಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆ ಕಾರ್ಮಿಕರನ್ನು ತುಂಬಿಕೊಂಡು [more]

ಬೆಂಗಳೂರು

ಬಹುದೊಡ್ಡ ಸವಾಲಾಗಿ ಪರಿಣಮಿಸಿದ ಖಾತೆ ಹಂಚಿಕೆ

ಬೆಂಗಳೂರು,ಫೆ.7- ಅಳೆದು ತೂಗಿ 2ನೇ ಬಾರಿಗೆ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಖಾತೆ ಹಂಚಿಕೆಯೇ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಲವರು ಪ್ರಮುಖ ಖಾತೆಗಳ ಮೇಲೆ [more]

ಬೆಂಗಳೂರು

ಬಿಕ್ಕಟ್ಟು ಶಮನಕ್ಕೆ ರಾಷ್ಟ್ರೀಯ ನಾಯಕ ಮೊರೆ ಹೋದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಫೆ.7-ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಮುನಿಸಿಕೊಂಡಿರುವ ಮೂಲ ಬಿಜೆಪಿ ಶಾಸಕರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಹೈಕಮಾಂಡ್ ಮೊರೆ ಹೋಗಿದ್ದಾರೆ. ಕಳೆದ ರಾತ್ರಿ ಯಡಿಯೂರಪ್ಪನವರ ಪುತ್ರ, ಬಿಜೆಪಿ ಯುವ [more]

ರಾಜ್ಯ

ದೋಸ್ತಿ ಅಭ್ಯರ್ಥಿ ಕಣಕ್ಕೆ: ಲಕ್ಷ್ಮಣ ಸವದಿ ಫುಲ್ ಟೆನ್ಶನ್

ಬೆಂಗಳೂರು: ತೆರವಾಗಿರೋ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ನಡೆಯೋ ಚುನಾವಣೆ ಕಣ ರಂಗೇರತೊಡಗಿದೆ. ಅವಿರೋಧವಾಗಿ ಆಯ್ಕೆ ಆಗೋ ಕನಸು ಕಂಡಿದ್ದ ಡಿಸಿಎಂ ಲಕ್ಷ್ಮಣ ಸವದಿಗೆ ಹೊಸ ತಲೆನೋವು ಶುರುವಾಗಿದೆ. [more]

ರಾಜ್ಯ

ಶೈನ್ ಜೇಬಿಗೆ 50 ಅಲ್ಲ 61 ಲಕ್ಷ ಜೊತೆಗೆ ನ್ಯೂ ಕಾರ್

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಗೂ ಮುಕ್ತಾಯವಾಗಿದ್ದು, ನಟ ಶೈನ್ ಶೆಟ್ಟಿ ಎಲ್ಲಾ ಸ್ಪರ್ಧಿಗಳನ್ನು ಹಿಂದಿಕ್ಕಿ ‘ಬಿಗ್‍ಬಾಸ್ ಸೀಸನ್ 7’ ರ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. [more]

ರಾಜ್ಯ

ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್​ ಸೇರ್ಪಡೆಗೆ ಸ್ವಪಕ್ಷೀಯರಿಂದಲೇ ವಿರೋಧ; ರಾಜೀನಾಮೆ ಬೆದರಿಕೆ ಒಡ್ಡಿರುವ ಶಾಸಕರು

ಬೆಂಗಳೂರು; ರಾಜ್ಯ ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್ ಸೇರ್ಪಡೆಯನ್ನು ಸ್ವತಃ ಬಿಜೆಪಿ ಶಾಸಕರೇ ವಿರೋಧಿಸಿದ್ದು, ಅಕಸ್ಮಾತ್ ಯೋಗೇಶ್ವರ್ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾದರೆ ತಾವು ರಾಜೀನಾಮೆ ನೀಡುವುದಾಗಿ ಹಲವರು ಬೆದರಿಕೆ [more]

ರಾಜ್ಯ

ಸಂಪುಟ ಕಸರತ್ತು- ಮೂಲ ಬಿಜೆಪಿಗರಲ್ಲಿ ಯಾರಿಗೆ ಲಕ್?, ಯಾರಿಗೆಲ್ಲ ಚೆಕ್?

ಬೆಂಗಳೂರು: ಬಿಜೆಪಿಯಲ್ಲಿ ಈಗ ಕುತೂಹಲ ಗರಿಗೆದರಿದೆ. 10+3 ಫಾರ್ಮೂಲಾಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಕೊಟ್ಟಿದ್ದೂ ಆಗಿದೆ. ಆದರೆ ಇದೀಗ ಆ ಮೂವರು ಬಿಜೆಪಿ ಲಕ್ಕಿ ಶಾಸಕರು ಯಾರು..? ಅನ್ನೋ [more]

ರಾಜ್ಯ

ಕೈಗಾರಿಕೆ ಜಮೀನು ಮಾರಲು ಅವಕಾಶ

ಬೆಂಗಳೂರು: ಕೈಗಾರಿಕೋದ್ಯಮಿಗಳು ರೈತರಿಂದ ಖರೀದಿಸಿದ ಕೃಷಿ ಭೂಮಿಯಲ್ಲಿ ಏಳು ವರ್ಷಗಳಲ್ಲಿ ಉದ್ದೇಶಿತ ಕೈಗಾರಿಕೆ ಆರಂಭಿಸಲು ಇಲ್ಲವೇ ಆರಂಭಿಸಿದರೂ ಮುನ್ನಡೆಸಲು ಸಾಧ್ಯವಾಗದಿದ್ದರೆ ಆ ಭೂಮಿಯನ್ನು ಅದೇ ಉದ್ದೇಶಕ್ಕೆ ಇನ್ನು [more]

ಬೆಂಗಳೂರು

ಬ್ಯಾಂಕ್‍ನ ತೇಜೋವಧೆ ಮಾಡುವ ದುರುದ್ದೇಶ ಹಿನ್ನಲೆ-ಸತ್ಯಕ್ಕೆ ದೂರವಾಗಿರುವ ಆರೋಪ

ಬೆಂಗಳೂರು,ಜ.27- ಬ್ಯಾಂಕ್‍ನ ಏಳಿಗೆಯನ್ನು ಸಹಿಸದೆ ತೇಜೋವಧೆ ಮಾಡುವ ದುರುದ್ದೇಶದಿಂದ ಸತ್ಯಕ್ಕೆ ದೂರವಾಗಿರುವ ಆರೋಪಗಳನ್ನು ಮಾಡಲಾಗಿದ್ದು, ಠೇವಣಿದಾರರು ಯಾವುದೇ ಗೊಂದಲಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜನತಾ ಸೇವಾ [more]

ರಾಜ್ಯ

ಕೊರೊನಾ ವೈರಸ್-ರಾಜ್ಯ ಸರ್ಕಾರದಿಂದ ಮುಂಜಾಗ್ರತಾ ಕ್ರಮ

ಬೆಂಗಳೂರು, ಜ.27-ಮಾರಣಾಂತಿಕ ಕೊರೊನಾ ವೈರಸ್ ಕುರಿತಂತೆ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಕೈಗೊಂಡಿದ್ದು, ಈವರೆಗೂ ವಿಮಾನ ನಿಲ್ದಾಣದ ಮೂಲಕ ಆಗಮಿಸುವ 2572ಕ್ಕೂ ಹೆಚ್ಚು ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗಿದೆ. [more]

ರಾಜ್ಯ

ಪಕ್ಷ ಒಪ್ಪಿದರೆ ರಾಜೀನಾಮೆ ನೀಡಲು ಸಿದ್ಧ: ಡಿಸಿಎಂ ಕಾರಜೋಳ

ವಿಜಯಪುರ: ಪಕ್ಷ ನಿರ್ಣಯ ಕೈಗೊಂಡರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿ, ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿದ ಅವರು, [more]

ರಾಜ್ಯ

ಬಿಎಸ್​ವೈ ಸಂಪುಟ ಸಂಕಟ; ಮಂತ್ರಿ ಮಂಡಲ ವಿಸ್ತರಣೆ ಬೆನ್ನಿಗೆ ಕಮಲ ಪಾಳಯದಲ್ಲಿ ಶುರುವಾಯ್ತು ಲಾಬಿ ರಾಜಕಾರಣ

ಬೆಂಗಳೂರು: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿಬಂದಿದೆ. ಉಪ ಚುನಾವಣೆ ಫಲಿತಾಂಶದ ಮರು ದಿನವೇ ಸಂಪುಟ ವಿಸ್ತರಣೆ ಮಾಡಿ ಗೆದ್ದು ಬರುವ ಎಲ್ಲಾ [more]

ರಾಜ್ಯ

ಉಪಚುನಾವಣೆಯಲ್ಲಿ ಗೆದ್ದವರಿಗೆ ಸೋತವರ ಸಿಟ್ಟು!

ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದ ಬಿಜೆಪಿಯ ನೂತನ ಶಾಸಕರಿಗೆ ಸೋತವರು ಗುದ್ದು ನೀಡಿದ್ದಾರೆ. ಸೋತವರು ಸದ್ಯಕ್ಕೆ ಸಚಿವರಾಗುವಂತಿಲ್ಲ ಎಂಬ ಸಿಎಂ ಹೇಳಿಕೆ ಬೆನ್ನಲ್ಲೇ ಸೋತ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು [more]

ರಾಜ್ಯ

ಸಿಎಂ ಬಿಎಸ್​ವೈ ಭೇಟಿ ಮಾಡಿದ ಬಿ.ಎಲ್.ಸಂತೋಷ್; ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ

ಬೆಂಗಳೂರು: ದಾವೋಸ್​ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿರುವ ಬಿ.ಎಸ್​. ಯಡಿಯೂರಪ್ಪನವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​. ಸಂತೋಷ್​ ಭೇಟಿಯಾಗಿದ್ದಾರೆ. ಇಂದು ಡಾಲರ್ಸ್​​ ಕಾಲೋನಿಯ ಸಿಎಂ  ನಿವಾಸಕ್ಕೆ ಆಗಮಿಸಿರುವ [more]

ರಾಜ್ಯ

ಇಂದು ಸುಭಾಷ್‌ ಚಂದ್ರ ಬೋಸ್‌ ಜನ್ಮದಿನ: ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಸ್ಮರಣೆ

ಹೊಸದಿಲ್ಲಿ: ಇಂದು ಬಂಗಾಳದ ಹುಲಿ, ಅಖಂಡ ದೇಶಭಕ್ತ ಹಾಗೂ ಸ್ವಾತಂತ್ರ್ಯ ಸೇನಾನಿ ಸುಭಾಷ್‌ಚಂದ್ರ ಬೋಸ್‌ ಅವರ ಜನ್ಮ ವಾರ್ಷಿಕೋತ್ಸವ. ಬೋಸ್‌ ಜನ್ಮದಿನಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವರಾದ [more]

ರಾಜ್ಯ

ಬಜೆಟ್‌ನಲ್ಲಿ ರೈತರ ಸುಸ್ತಿಸಾಲ ಮನ್ನಾಕ್ಕೆ ಚಿಂತನೆ

ಬೆಂಗಳೂರು: ಕಸ್ಕಾರ್ಡ್‌ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ರೈತರ ಸುಸ್ತಿ ಸಾಲವನ್ನು ಮನ್ನಾ ಮಾಡುವ ಕುರಿತು ಸರಕಾರ ಚಿಂತನೆ ನಡೆಸಿದೆ. ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ [more]

ರಾಜ್ಯ

ಹಲವು ರೀತಿಯ ಬಾಂಬ್​ ತಯಾರಿಸುವುದರಲ್ಲಿ ಆದಿತ್ಯ ರಾವ್​ ನಿಪುಣ; ಕಳವಳಕಾರಿ ಅಂಶ ಬಿಚ್ಚಿಟ್ಟ ಮಂಗಳೂರು ಕಮೀಷನರ್​ ಹರ್ಷ

ಮಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ಬಾಂಬ್​ ಸ್ಪೋಟದ ಆರೋಪಿ ಆದಿತ್ಯ ರಾವ್​ ಮಾನಸಿಕವಾಗಿ ಸಾಕಷ್ಟು ವಿಚಲಿತನಾಗಿದ್ದ. ಸಮಾಜದಲ್ಲಿ ತನ್ನ ಪ್ರತಿಭೆಗೆ ತಕ್ಕ ಬೆಲೆ ಮತ್ತು ಅವಕಾಶಗಳು ಸಿಗಲಿಲ್ಲ [more]

ರಾಜ್ಯ

ಮಂಗಳೂರು ಬಾಂಬ್​ ಪತ್ತೆ ಪ್ರಕರಣ; ಆರೋಪಿ ಆದಿತ್ಯ ರಾವ್​ ಪೊಲೀಸರಿಗೆ ಶರಣು

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ವಿಮಾನ ನಿಲ್ದಾಣದ ಬಾಂಬ್​ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಎಂಬಾತ ಪೊಲೀಸರಿಗೆ ಶರಣಾಗಿದ್ದಾನೆ. ಆದಿತ್ಯ ರಾವ್​ ಉಡುಪಿ ಮೂಲದ ವ್ಯಕ್ತಿ [more]

ರಾಜ್ಯ

ಬಾಂಬ್ ಪತ್ತೆ ಹಿನ್ನೆಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೆಚ್ಚಿದ ಭದ್ರತೆ, ರಾಜ್ಯದ ಹಲವೆಡೆ ಹೈಅಲರ್ಟ್

ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಲೂರು ಸೇರಿದಂತೆ ರಾಜ್ಯದಾದ್ಯಂತ ಹೈಅಲರ್ಟ್ ಘೋಷಿಸಲಾಗಿದ್ದು, ಎಲ್ಲೆಡೆ ಖಾಕಿಪಡೆಗಳು ಕಚ್ಚೆಚ್ಚರ ವಹಿಸಿದೆ. ಗಣರಾಜ್ಯೋತ್ಸವಕ್ಕೆ ಇನ್ನು ಕೆಲವೇ ದಿನಗಳು [more]

ರಾಜ್ಯ

ಕೆಎಸ್‍ಸಿಎಗೆ ಬಿಬಿಎಂಪಿಯಿಂದ 50 ಸಾವಿರ ರೂ. ದಂಡ

ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ 3ನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸೇರಿದ ಅಭಿಮಾನಿಗಳು ಪ್ಲಾಸ್ಟಿಕ್ ಬಳಸಿ ನಿಯಮ ಉಲ್ಲಂಘಿಸಿದ್ದಾರೆ. ಪರಿಣಾಮ [more]

ರಾಜ್ಯ

ಒಂದೇ ಪಂದ್ಯದಲ್ಲಿ ಧೋನಿಯ ಎರಡೆರಡು  ದಾಖಲೆ ಮುರಿದ ವಿರಾಟ್ ಕೊಹ್ಲಿ

ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಗೆದ್ದು ಬೀಗಿದೆ. ಈ ವರ್ಷದ ತವರಿನ ಅತ್ಯಂತ ಕಠಿಣ ಸರಣಿ ಎಂದೇ ಬಿಂಬಿತವಾಗಿದ್ದ ಆಸೀಸ್ ವಿರುದ್ಧದ ಸರಣಿಯನ್ನು [more]

ರಾಜ್ಯ

ಪಕ್ಷ ಏನು ತೀರ್ಮಾನ ಮಾಡುತ್ತದೋ ಅದನ್ನು ಪಾಲಿಸಬೇಕಾಗುತ್ತದೆ: ಎಂ ಬಿ ಪಾಟೀಲ್

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರ ಬಗ್ಗೆ ಬಹುತೇಕ ಇವತ್ತು ಅಥವಾ ನಾಳೆ ಅಧಿಕೃತವಾಗಿ ಗೊತ್ತಾಗುತ್ತದೆ. ಪಕ್ಷ ಯಾವ ತೀರ್ಮಾನ ಮಾಡುತ್ತದೋ ಅದನ್ನು ಪಾಲಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ [more]

ರಾಜ್ಯ

ಆಂಧ್ರದಲ್ಲಿ ಬಿಜೆಪಿ-ಜನಸೇನಾ ಮೈತ್ರಿ; ಅಧಿಕೃತ ಘೋಷಣೆ

ವಿಜಯವಾಡ: ಆಂಧ್ರದಲ್ಲಿ ಮತ್ತೊಮ್ಮೆ ರಾಜಕೀಯ ಧ್ರುವೀಕರಣ ಆಗಿದೆ. ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಮೂರು ವರ್ಷಗಳ ನಂತರ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ನಿನ್ನೆಯೇ ಈ [more]

ರಾಜ್ಯ

ಮುಂದಿನ ಮೂರು ವರ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ: ಸರ್ವಾನುಮತದ ಅಧ್ಯಕ್ಷ

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ನಳಿನ್ ಕುಮಾರ್ ಕಟೀಲ್ ಅವರು [more]