ತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಗಿತಗೊಳಿಸುವಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯ
ಬೆಳಗಾವಿ(ಸುವರ್ಣಸೌಧ), ಡಿ.18-ತ್ಯಾಜ್ಯ ವಿಲೇವಾರಿ ಘಟಕದ ಬಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸರ್ಕಾರದ ಗಮನ ಸೆಳೆದು ಕೂಡಲೇ ತ್ಯಾಜ್ಯ ವಿಲೇವಾರಿ ಘಟಕವನ್ನು ಕೂಡಲೇ [more]




