ಬೆಳಗಾವಿ

ಪೈಲಟ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚರ್ಚಿಸಿ ನಂತರ ಕ್ರಮ, ಸಿ.ಎಂ

ಬೆಳಗಾವಿ, ಡಿ.14- ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ದೃಷ್ಟಿಯಿಂದ ಯರಗಟ್ಟಿ-ಬೆಳಗಾವಿ ರಾಜ್ಯ ಹೆದ್ದಾರಿ-20 ರಲ್ಲಿ ವಿಶ್ವಬ್ಯಾಂಕ್ ನೆರವಿನಿಂದ ಅನುಷ್ಠಾನಗೊಳಿಸಿರುವ ಪೈಲಟ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚರ್ಚಿಸಿ [more]

ಬೆಳಗಾವಿ

ಯಾವುದೇ ಕೆಶಿಫ್ ನ ಕಚೇರಿಯನ್ನು ಹಾಸನಕ್ಕೆ ಶಿಪ್ಟ್ ಮಾಡಿಲ್ಲ, ಸಚಿವ ಎಚ್.ಡಿ.ರೇವಣ್ಣ

ಬೆಳಗಾವಿ, ಡಿ.14- ಬೆಳಗಾವಿಯಿಂದ ಹಾಸನಕ್ಕೆ ಕೆಶಿಫ್‍ನ್ನು ಶಿಫ್ಟ್ ಮಾಡೋ ವಿಚಾರ, ಸ್ಪೆಷಲ್ ಸಬ್ ಡಿವಿಷನ್‍ನ್ನು ಇಲ್ಲಿಂದ ತೆಗೆಯಲಾಗಿದೆ.ಸಬ್ ಡಿವಿಷನ್ ಮಾತ್ರ ಬೆಳಗಾವಿಯಲ್ಲೇ ಇದೆ.ಇಲ್ಲಿ ಆಕ್ಷೇಪ ವ್ಯಕ್ತಪಡಿಸಿದರಿಂದ ಸಬ್ [more]

ಬೆಳಗಾವಿ

ಫಸಲ್ ಭೀಮಾ ಯೋಜನೆಯಡಿ ರೈತರಿಗೆ ವಂಚನೆ, ತನಿಖೆ ನಡೆಸುವುದಾಗಿ ಹೇಳಿದ ರಾಜ್ಯ ಸರ್ಕಾರ

ಬೆಳಗಾವಿ(ಸುವರ್ಣಸೌಧ), ಡಿ.14- ಪ್ರಧಾನಮಂತ್ರಿ ಫಸಲ್‍ಭೀಮಾಯೋಜನೆಯಡಿ ರೈತರಿಗೆ ಆಗಿರುವ ವಂಚನೆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಪ್ರಧಾನಮಂತ್ರಿ [more]

ಬೆಳಗಾವಿ

ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೋರ್ ವೆಲ್ : ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ(ಸುವರ್ಣಸೌಧ), ಡಿ.14- ಭೂ ಒಡೆತನ ಯೋಜನೆಯಡಿ ಭೂಮಿ ಪಡೆದ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಈ ವರ್ಷದಿಂದ ಉಚಿತವಾಗಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್‍ವೆಲ್ ಕೊರೆಸಿಕೊಡಲಾಗುತ್ತಿದೆ ಎಂದು [more]

ಬೆಳಗಾವಿ

ನಿಪ್ಪಾಣಿ ತಾಲ್ಲೂಕ್ಕಿನ ಪ್ರವಾಸಿ ತಾಣ ಅಭಿವೃದ್ಧಿಗೆ ಒಂದು ಕೋಟಿ ಅನುದಾನ

ಬೆಳಗಾವಿ(ಸುವರ್ಣಸೌಧ), ಡಿ.14- ರಾಜ್ಯದ ಗಡಿ ಭಾಗವಾಗಿರುವ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕಿನ ಪ್ರವಾಸಿ ತಾಣ ಅಭಿವೃದ್ಧಿಗೆ ಈಗಾಗಲೇ ಒಂದು ಕೋಟಿ ಅನುದಾನ ನೀಡಲಾಗಿದೆ. ಮುಂದೆ ಅಗತ್ಯ ಕಂಡು [more]

ಬೆಳಗಾವಿ

ರಫೇಲ್ ವಿಚಾರದಲ್ಲಿ ಕಾಂಗ್ರೇಸ್ಸಿಗೆ ಅಪಮಾನ, ಕೆ.ಎಸ್.ಈಶ್ವರಪ್ಪ

ಬೆಳಗಾವಿ,ಡಿ.14- ರಫೇಲ್ ಡೀಲ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಪಮಾನವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಫೇಲ್ ಡೀಲ್ ಸಂಬಂಧದ ಅರ್ಜಿಯನ್ನು ಸುಪ್ರೀಂಕೋರ್ಟ್ [more]

ಬೆಳಗಾವಿ

ರಫೇಲ್ ಹಗರಣ ಸುಪ್ರೀಂಕೋರ್ಟ್ ತೀರ್ಪಿನಿಂದ ಕಾಂಗ್ರೇಸ್ಸಿಗೆ ಮುಖಭಂಗ, ಮಾಜಿ ಸಿ.ಎಂ.ಯಡಿಯೂರಪ್ಪ

ಬೆಳಗಾವಿ,ಡಿ.14- ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಪ್ರಕರಣದ ವಿಚಾರದಲ್ಲಿ ಕಾಂಗ್ರೆಸ್‍ಗೆ ಮುಖಭಂಗವಾಗಿದೆ ಎಂದು ವಿರೋಧ ಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಟೀಕಿಸಿದರು. ಸುದ್ದಿಗಾರರೊಂದಿಗೆ [more]

ಬೆಳಗಾವಿ

ತಾಲ್ಲೂಕ್ ಕೇಂದ್ರಗಳಲ್ಲಿ ಸ್ಥಳೀಯ ಶಾಸಕರಿಂದ ರಾಷ್ಟ್ರ ಧ್ವಜಾರೋಹಣ ಕೇಂದ್ರದ ಗಮನಕ್ಕೆ ತರುವುದಾಗಿ ಹೇಳಿದ ಸಿ.ಎಂ

ಬೆಳಗಾವಿ(ಸುವರ್ಣಸೌಧ), ಡಿ.14- ತಾಲ್ಲೂಕು ಕೇಂದ್ರಗಳಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಸ್ಥಳೀಯ ಶಾಸಕರು ನೆರವೇರಿಸುವ ವಿಚಾರದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು. ಶೂನ್ಯ [more]

ಬೆಳಗಾವಿ

ಕಾಳಿನದಿ ಬಳಿ ಯಾವುದೇ ಮದ್ಯ ಮಾರಾಟಕ್ಕೆ ಅನುಮತಿ ನೀಡಿಲ್ಲ ಎಂದ ಸಿ.ಎಂ

ಬೆಳಗಾವಿ(ಸುವರ್ಣಸೌಧ), ಡಿ.14- ಕಾರವಾರ ತಾಲ್ಲೂಕಿನ ಕಾಳಿನದಿ ಬಳಿ ಬಿಯರ್ ಸೇರಿದಂತೆ ಯಾವುದೇ ಮದ್ಯ ಮಾರಾಟಕ್ಕೆ ಅನುಮತಿ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು. ಶಾಸಕರಾದ ರೂಪಾಲಿನಾಯಕ್ [more]

ಬೆಳಗಾವಿ

ಒಂದು ಕೇಜಿ ರಾಗಿಗೆ ಒಂದು ರೂ. ಸರಬರಾಜು ಮಾಡುವವರನ್ನು ಕರೆಸಿ ಸನ್ಮಾನ ಮಾಡೂಣ ಎಂದ ಸಿ.ಎಂ

ಬೆಳಗಾವಿ(ಸುವರ್ಣಸೌಧ), ಡಿ.14- ಒಂದು ರೂ.ಗೆ ಒಂದು ಕೆಜಿ ರಾಗಿ ಸರಬರಾಜು ಮಾಡುವವರನ್ನು ಕರೆಸಿ ಸನ್ಮಾನ ಮಾಡೋಣ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು. ಶೂನ್ಯ ವೇಳೆಯಲ್ಲಿ ಬಿಜೆಪಿ [more]

ಬೆಳಗಾವಿ

ರೈತರು ಸಹಕಾರಿ ಬ್ಯಾಂಕುಗಳಲ್ಲಿ ಪಡೆದಿರುವ ಸಾಲಕ್ಕೆ ಜೂನ್ ತಿಂಗಳಿನಲ್ಲಿ ಋಣಪತ್ರ ನೀಡಲಾಗುವುದು

ಬೆಳಗಾವಿ(ಸುವರ್ಣಸೌಧ), ಡಿ.14- ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಒಂದು ಲಕ್ಷ ರೂ. ಸಾಲಕ್ಕೆ ಜೂನ್ ತಿಂಗಳ ಅಂತ್ಯದೊಳಗೆ ಎಲ್ಲರಿಗೂ ಋಣಮುಕ್ತ ಪತ್ರ ನೀಡಲಾಗುವುದು ಎಂದು ಸಹಕಾರ ಸಚಿವ [more]

ಬೆಳಗಾವಿ

ಇಂದು ಅಂಗೀಕಾರವಾದ ಕರ್ನಾಟಕ ಸರಕು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ

ಬೆಳಗಾವಿ ಡಿ.14: ಕರ್ನಾಟಕ ಸರಕು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ 2018 ವಿಧಾನ ಸಭೆಯಲ್ಲಿಂದು ಸರ್ವಾನುಮತದಿಂದ ಇಂದು ಅಂಗೀಕಾರವಾಗಿತು.ಹಣಕಾಸು ಹೊಂದಿರುವ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ 2018ನೇ ಸಾಲಿನ [more]

ಬೆಂಗಳೂರು

ಆರ್ಥಿಕ ಸೌಲಭ್ಯಗಳಿಂದ ವಂಚಿತರಾಗಿರುವ ಕ್ರಿಶ್ಚಿಯನ್ ಸಮುದಾಯ

ಬೆಂಗಳೂರು, ಡಿ.13- ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರಿಗೆ ದೊರೆಯುವ ಸೌಲಭ್ಯಗಳು ಸಮಾನವಾಗಿ ಕ್ರಿಶ್ಚಿಯನ್ ಸಮುದಾಯಕ್ಕೆ ದೊರೆಯುತ್ತಿಲ್ಲ. ಹಾಗಾಗಿ ಕಡಿಮೆ ಜನಸಂಖ್ಯೆ ಹೊಂದಿರುವ ಕ್ರಿಶ್ಚಿಯನ್ನರು ಆರ್ಥಿಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು [more]

ಬೆಂಗಳೂರು

ಕಾಂಗ್ರೇಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಬಿಬಿಎಂಪಿ ಸದಸ್ಯ ನಾಗರಾಜ್ ಅವರಿಗೆ ವಿಪ್ ಕೊಡಲಿರುವ ಬಿಜೆಪಿ

ಬೆಂಗಳೂರು, ಡಿ.13- ಬಿಜೆಪಿ ಸದಸ್ಯರಾಗಿದ್ದುಕೊಂಡೇ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಬಿಬಿಎಂಪಿ ನಗರ ಯೋಜನೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಪಡೆಯಲೆತ್ನಿಸಿರುವ ಭೆರಸಂದ್ರ ವಾರ್ಡ್ ಕಾಪೆರ್Çರೇಟರ್ ನಾಗರಾಜ್ ಅವರಿಗೆ [more]

ಬೆಂಗಳೂರು

ಕನ್ನಡ ಕಟ್ಟೆ ಪ್ರಶಸ್ತಿಗೆ ಆಯ್ಕೆಯಾದ ಕನ್ನಡದ ಹಿರಿಯ ಪರಿಚಾರಕ ಗುರುರಾಜ್

ಬೆಂಗಳೂರು, ಡಿ.13- ನಗರದ ಶಂಕರಪುರಂ ಬಡಾವಣೆಯಲ್ಲಿರುವ ಕನ್ನಡ ಕಟ್ಟೆ ಸಂಸ್ಥೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ಕಟ್ಟೆ ಪ್ರಶಸ್ತಿಯನ್ನು ನೀಡುತ್ತಿದ್ದು, ಪ್ರಸಕ್ತ ಸಾಲಿನ [more]

ಬೆಂಗಳೂರು

ಘರ್ಜಿಸುತ್ತಿರುವ ಪೊಲೀಸ್ ಪಿಸ್ತೂಲ್, ಸಮಾಜಘಾತುಕರ ಎದೆಯಲ್ಲಿ ನಡುಕ

ಬೆಂಗಳೂರು, ಡಿ.13- ಇತ್ತೀಚೆಗೆ ಘರ್ಜಿಸುತ್ತಿರುವ ಪೊಲೀಸರ ಪಿಸ್ತೂಲು ಸಮಾಜಘಾತುಕರ ಎದೆಯಲ್ಲಿ ನಡುಕ ಹುಟ್ಟಿಸಿದೆ.ಕಾರ್ಯಾಚರಣೆ ವೇಳೆ ತಮ್ಮ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ವಿವಿಧ ಪ್ರಕರಣಗಳಲ್ಲಿ ಇದುವರೆಗೂ [more]

ಬೆಂಗಳೂರು

ಆಸ್ತಿ ತೆರಿಗೆ ಬಾಕಿಯಿದ್ದರೆ ನಿಮ್ಮ ಆಸ್ತಿ ಜಪ್ತಿ

ಬೆಂಗಳೂರು, ಡಿ.13- ನಾಗರೀಕರೆ ನೀವು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗೋದು ಗ್ಯಾರಂಟಿ. ಪ್ರಭಾವಿ ಬಿಲ್ಡರ್‍ಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳು ಕೋಟಿ [more]

ಬೆಂಗಳೂರು

ನಾಳೆ ಬಿಬಿಎಂಪಿ ಸ್ಥಾಯಿಸಮಿತಿ ಅಧ್ಯಕ್ಷರ ಆಯ್ಕೆ

ಬೆಂಗಳೂರು, ಡಿ.13-ಬಿಬಿಎಂಪಿ 12 ಸ್ಥಾಯಿಸಮಿತಿಗಳ ಅಧ್ಯಕ್ಷರು ನಾಳೆ ಆಯ್ಕೆಯಾಗಲಿದ್ದು, ಮರುದಿನವೇ ಶೂನ್ಯ ಮಾಸ ಆರಂಭವಾಗುವುದರಿಂದ ಆಯ್ಕೆಯಾದ ದಿನವೇ ನೂತನ ಅಧ್ಯಕ್ಷರು ತಮ್ಮ ಕಚೇರಿ ಪೂಜೆ ನೆರವೇರಿಸಲು ಸಿದ್ದತೆ [more]

ಬೆಳಗಾವಿ

ಸಂಪುಟ ವಿಸ್ತರಣೆಯಲ್ಲಿ ಅನಗತ್ಯ ವಿಳಂಬ, ಕಾಂಗ್ರೇಸಿನ ಹಿರಿಯ ಮುಖಂಡರ ಅಸಮಾಧಾನ

ಬೆಂಗಳೂರು, ಡಿ.13- ಸಚಿವ ಸಂಪುಟ ನೇಮಕಾತಿ ಸಂದರ್ಭದಲ್ಲಿ ಆದ್ಯತೆ ನೀಡದೆ ಅಲಕ್ಷಿಸಿರುವುದು ಹಾಗೂ ಸಂಪುಟ ವಿಸ್ತರಣೆಯನ್ನು ಅನಗತ್ಯ ವಿಳಂಬ ಮಾಡಿ ನಮ್ಮನ್ನು ಕಡೆಗಣಿಸಲಾಗಿದೆ.ನಮ್ಮನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು [more]

ಬೆಳಗಾವಿ

ಬಯಲು ರಂಗಮಂದಿರಳು ಕಾರ್ಯ ನಿರ್ವಹಣೆಗೆ ತಕ್ಷಣ ಕ್ರಮ : ಸಚಿವೆ ಡಾ.ಜಯಮಾಲ

ಬೆಳಗಾವಿ,ಡಿ.13-ರಾಜ್ಯಾದ್ಯಂತ ಮಂಜೂರು ಮಾಡಿರುವ ಬಯಲು ರಂಗಮಂದಿರಗಳು ಕಾರ್ಯ ನಿರ್ವಹಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಸಚಿವೆ ಡಾ.ಜಯಮಾಲ ವಿಧಾನಪರಿಷತ್‍ನಲ್ಲಿಂದು [more]

ಬೆಳಗಾವಿ

ಭತ್ತ ಖರೀದಿಗಾಗಿ ರೈತರು ನೋಂದಣಿ ಮಾಡುವಾಗ ಪ್ರಮಾಣ ಪತ್ರ ಕೊಡುವ ಅಗತ್ಯವಿಲ್ಲ : ಸಚಿವ ಜಮೀರ್ ಅಹಮ್ಮದ್

ಬೆಳಗಾವಿ, ಡಿ.13- ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಗಾಗಿ ರೈತರು ನೋಂದಣಿ ಮಾಡುವಾಗ ಪ್ರಮಾಣ ಪತ್ರ ಕೊಡುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ [more]

ಬೆಳಗಾವಿ

ಸಭಾಪತಿ ಆಯ್ಕೆ ವಿಚಾರದಲ್ಲಿ ಎಸ್.ಅರ್.ಪಾಟಿಲ್ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕಿತ್ತು, ಎಂ.ಬಿ.ಪಾಟೀಲ್

ಬೆಳಗಾವಿ, ಡಿ.13- ಸಭಾಪತಿ ಆಯ್ಕೆ ವಿಚಾರದಲ್ಲಿ ಮಾಜಿ ಸಚಿವ ಎಸ್.ಆರ್.ಪಾಟೀಲ್ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕಿತ್ತು. ಆದರೆ, ಪಕ್ಷದ ಮಾನದಂಡದಿಂದ ಅವರನ್ನು ಆಯ್ಕೆ ಮಾಡಲಾಗಿಲ್ಲ. ಸ್ವಾಭಾವಿಕವಾಗಿಯೇ ಇದು ಅವರಿಗೆ [more]

ಬೆಂಗಳೂರು

ಕಬ್ಬು ಬೆಳೆಗಾರರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧ, ಸಚಿವ ಕೆ.ಜೆ.ಜಾರ್ಜ್

ಬೆಳಗಾವಿ, ಡಿ.13- ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬು ಬೆಳೆಗಾರರ ಎಫ್‍ಆರ್‍ಪಿ ದರ ಕೊಡಿಸಲು ಸರ್ಕಾರ ಬದ್ಧವಾಗಿದ್ದು , ಬೆಳೆಗಾರರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧ ಎಂದು [more]

ಬೆಳಗಾವಿ

ಇದೇ 22ರಂದು ಸಚಿವ ಸಂಪುಟ ವಿಸ್ತರಣೆ, ಸಚಿವ ಜಮೀರ್ ಅಹಮದ್

ಬೆಳಗಾವಿ, ಡಿ.13- ಡಿಸೆಂಬರ್ 22ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಯಾವುದೇ ಗೊಂದಲವಿಲ್ಲ. ಹೆಚ್ಚುವರಿಯಾಗಿರುವ ಖಾತೆ ಬದಲಾವಣೆ ಮಾಡಿದರೆ ನಮಗೇನು ಸಮಸ್ಯೆಯಾಗುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಆಹಾರ ಮತ್ತು [more]

ಬೆಳಗಾವಿ

ಈ ತಿಂಗಳ ಅಂತ್ಯಕ್ಕೆ ಬಿಜೆಪಿ ಪದಾಧಿಕಾರಿಗಳ ಸಭೆ

ಬೆಳಗಾವಿ,ಡಿ.13-ಪಂಚಾರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರುವ ಕಾರಣ ಈ ತಿಂಗಳ ಅಂತ್ಯಕ್ಕೆ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಲು ತೀರ್ಮಾನಿಸಿದೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು, ಸಂಸದರು, ರಾಜ್ಯಸಭಾ [more]