ಹಗಲಿನ ವೇಳೆಯಲ್ಲೇ ಎರಡು ಮನೆಗಳಲ್ಲಿ ಕಳ್ಳತನ
ಬೆಂಗಳೂರು, ನ.24- ಹಗಲು ವೇಳೆಯಲ್ಲಿಯೇ ನಗರದಲ್ಲಿ ಎರಡು ಮನೆಗಳ ಬೀಗ ಒಡೆದು ಒಳನುಗ್ಗಿದ ಚೋರರು ಚಿನ್ನಾಭರಣಗಳನ್ನು ಕದೊಯ್ದಿರುವ ಘಟನೆ ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈಜಿಪುರ [more]
ಬೆಂಗಳೂರು, ನ.24- ಹಗಲು ವೇಳೆಯಲ್ಲಿಯೇ ನಗರದಲ್ಲಿ ಎರಡು ಮನೆಗಳ ಬೀಗ ಒಡೆದು ಒಳನುಗ್ಗಿದ ಚೋರರು ಚಿನ್ನಾಭರಣಗಳನ್ನು ಕದೊಯ್ದಿರುವ ಘಟನೆ ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈಜಿಪುರ [more]
ಬೆಂಗಳೂರು, ನ.24- ನಮ್ಮದು ನಗದು ಸರ್ಕಾರ, ಉದ್ರಿ (ಸಾಲ) ಸರ್ಕಾರ ಅಲ್ಲ. ಬಿಜೆಪಿಯವರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ದಾಖಲಾತಿಯೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಸಹಕಾರ [more]
ಬೆಂಗಳೂರು, ನ.24- ಸಂಚಾರ ಸುರಕ್ಷತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಇದೇ 26ರಂದು ಬೃಹತ್ ಜಾಥಾವನ್ನು ಲಯನ್ಸ್ ಸೇವಾ ಸಂಸ್ಥೆಯಿಂದ ಹಮ್ಮಿಕೊಂಡಿರುವುದಾಗಿ ಎಚ್‍ಎಂಜೆಎಫ್ ಪ್ರಾಂತೀಯ ಅಧ್ಯಕ್ಷ ಡಾ.ಎಚ್.ಅರುಣ್‍ಕುಮಾರ್ [more]
ಬೆಂಗಳೂರು, ನ.24- ಬೆಂಗಳೂರಿನ ಘತವೈಭವವನ್ನು ಮರುಕಳಿಸಲು ನಮ್ಮ ಸರ್ಕಾರ ಸಿದ್ದವಿದ್ದು, ಮುಂದಿನ ಮೂರು ವರ್ಷಗಳಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ 21 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು [more]
ಮಂಡ್ಯ: ಖಾಸಗಿ ಬಸ್ ನಾಲೆಗೆ ಉರುಳಿ 15 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ [more]
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆದರೆ ಪ್ರಕರಣದ ಬಗ್ಗೆ ಹೆಚ್ಚು ವಿಚಾರ ಬಹಿರಂಗ ಪಡಿಸಲು ಸಾಧ್ಯವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ [more]
ಬೆಂಗಳೂರು: ಕಾರ್ಪೋರೇಟ್ ಕಂಪನಿಗಳು ರಾಜ್ಯದಲ್ಲಿ ಆರೋಗ್ಯ ಸೇವೆ ನೀಡಲು ಹೆಚ್ಚು ಆಸ್ಪತ್ರೆ ನಿರ್ಮಾಣ ಮಾಡುವ ಹೆಜ್ಜೆ ಇಟ್ಟರೆ ಕರ್ನಾಟಕ ಹೆಲ್ತ್ ಟೂರಿಸಂ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. [more]
ಬೆಂಗಳೂರು: ಇತ್ತೀಚೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾಗುತ್ತಿದೆ ಎನ್ನಲಾಗುತ್ತಿದೆ. ಈ ಕಾರದಿಂದಲೇ ಮತ್ತೆ ಪೆಟ್ರೋಲ್ ದರ ನಿನ್ನೆ(ಶುಕ್ರವಾರ) ಲೀಟರ್‌ಗೆ 40 ಪೈಸೆ ಕಡಿಮೆಯಾಗಿದ್ದು, ಇದೀಗ ರೂ.76.17ಕ್ಕೆ [more]
ಬೆಂಗಳೂರು, ನ.23-ಬೆಂಗಳೂರಿನ ಸಂಚಾರ ದಟ್ಟಣೆಯ ಕೆಟ್ಟ ಅನುಭವಗಳು ನನಗೂ ಆಗಿವೆ. ಇದಕ್ಕೆ ಸೂಕ್ತ ಪರಿಹಾರ ಕಂಡು ಹಿಡಿಯಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಪರಿಹಾರೋಪಾಯ ಕ್ರಮಗಳು [more]
ಬೆಂಗಳೂರು, ನ.23- ಬಿಜಿಎಸ್ ಶಿಕ್ಷಣ ಸಂಸ್ಥೆಯನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಘೋಷಣೆ ಮಾಡಲು ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬಿಜಿಎಸ್ ಹೆಲ್ತ್ ಅಂಡ್ [more]
ಬೆಂಗಳೂರು, ನ.23-ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡಿ ಪ್ರತಿಭಟನಾನಿರತರೊಂದಿಗೆ ನಡೆಸಿದ ಮಾತುಕತೆ [more]
ಬೆಂಗಳೂರು, ನ.23- ಕಳೆದ ಹಲವು ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿಗೊಳಗಾಗಿದ್ದ ಬೆಂಗಳೂರು ಮಹಾನಗರದ ಕಸದ ಸಮಸ್ಯೆ ನಿರಂತರವಾಗಿ ಕಾಡುತ್ತಿದ್ದು, ಈ ಸಮಸ್ಯೆಗೆ ಮುಕ್ತಿ ಹಾಡಲು ಪ್ರತ್ಯೇಕ [more]
ಬೆಂಗಳೂರು, ನ.23-ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಪಿಇಎಸ್ ವಿಶ್ವವಿದ್ಯಾನಿಲಯದ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಆಸ್ಟ್ರೇಲಿಯಾದ ಕಂಪೆನಿ ವಾರ್ಷಿಕ 46 ಲಕ್ಷ ರೂ. ವೇತನ ನೀಡಿ ನೇಮಕಾತಿ ಮಾಡಿಕೊಂಡಿದೆ ಎಂದು [more]
ಬೆಂಗಳೂರು, ನ.23-ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಹಣಕಾಸು ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಶಾಸಕರಾದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿಂದು [more]
ಬೆಂಗಳೂರು, ನ.23- ನಗರದಲ್ಲಿ ಕಟ್ಟಡ ಕುಸಿದು ಹಲವಾರು ಅಮಾಯಕರ ಜೀವಗಳು ಬಲಿಯಾಗುತ್ತಿದ್ದರೂ ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವುದಕ್ಕೆ ಇನ್ನೂ ಬಿದ್ದಿಲ್ಲ ಕಡಿವಾಣ. ಕಳೆದ ಹಲವು ವರ್ಷಗಳಲ್ಲಿ ಹತ್ತಾರು [more]
ಬೆಂಗಳೂರು, ನ.23-ಸ್ತನ ಕ್ಯಾನ್ಸರ್, ಪೆÇ್ರಸ್ಟೇಟ್ ಕ್ಯಾನ್ಸರ್ ಮತ್ತಿತರ ಕ್ಯಾನ್ಸರ್‍ಗಳಿಗಿಂತ ಶ್ವಾಸಕೋಶದ ಕ್ಯಾನ್ಸರ್ ಅತ್ಯಂತ ಹೆಚ್ಚು ಸಾವು-ನೋವಿಗೆ ಕಾರಣವಾಗಿದೆ. ನಮ್ಮ ದೇಶದಲ್ಲಿ ಕ್ಯಾನ್ಸರ್ ಕ್ಷಿಪ್ರಗತಿಯಲ್ಲಿ ಮಹಾಮಾರಿಯಾಗಿ ಪರಿವರ್ತನೆಯಾಗುತ್ತಿದೆ. ಇದಕ್ಕೆ [more]
ಬೆಂಗಳೂರು, ನ.23- ತೀವ್ರ ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಅನಂತ್‍ಕುಮಾರ್ ಅವರ ವೈಕುಂಠ ಸಮಾರಾಧನೆಯನ್ನು ನಾಳೆ (ನ.24) ನಗರದ ಪಂಪ ಮಹಾಕವಿ ರಸ್ತೆಯಲ್ಲಿರುವ ಉತ್ತರಾದಿಮಠದ ಶ್ರೀ [more]
ಬೆಂಗಳೂರು, ನ.23- ಪಾಲಿಕೆಯ ಐದು ವಲಯ ವ್ಯಾಪ್ತಿಯಲ್ಲಿನ ಆಸ್ತಿಗಳು ಖಾಸಗಿ ಬಡಾವಣೆಗಳಲ್ಲಿನ ನಾಗರಿಕ ಸೌಲಭ್ಯಗಳಿಗಾಗಿ ಕಾಯ್ದಿರಿಸಿರುವ ಆಸ್ತಿ ನಿವೇಶನಗಳನ್ನು ಗುರುತಿಸಿ ಸರ್ವೆ ನಡೆಸಿ ಪಾಲಿಕೆ ವಶಕ್ಕೆ ಪಡೆಯಲು [more]
ಬೆಂಗಳೂರು, ನ.23- ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ ನಕಲಿ ಪತ್ರಕರ್ತರ ಸೋಗಿನಲ್ಲಿ ಬಂದು ಅಮಾಯಕ ಜನರಿಂದ ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆಗಳನ್ನು ಒತ್ತಾಯಪೂರ್ವಕವಾಗಿ ಪಡೆದು ಮಾಧ್ಯಮಗಳು ಹಾಗೂ [more]
ಬೆಂಗಳೂರು,ನ.23- ಜಯನಗರ ಬ್ಲಾಕ್‍ನಲ್ಲಿರುವ ನಾಡಕಚೇರಿಯಲ್ಲಿ ಪ್ರತಿ ಬುಧವಾರ ಉಪತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ. ವೃದ್ಯಾಪ್ಯರಿಗೆ, ವಿಧವೆಯರಿಗೆ, ಅಂಗವಿಕಲರಿಗೆ, ಅಸಾಹಯಕರು ಹಾಗೂ ಮಂಗಳಮುಖಿಯರಿಗೆ ಸರ್ಕಾರದ ಸವಲತ್ತು [more]
ಬೆಂಗಳೂರ,ನ.23- ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿ ಯಾರಾದರೂ ತರಗತಿಗಳಲ್ಲಿ ಮೊಬೈಲ್ ಬಳಸಿದರೆ ಅಂಥವರಿಗೆ ಕಠಿಣ ಶಿಕ್ಷೆ ಹಾಗೂ [more]
ಬೆಂಗಳೂರು, ನ.23- ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ನಾನೇಕೆ ಭಾಗಿಯಾಗಬಾರದು. ಎಲ್ಲೇ ಸಮಸ್ಯೆ ಬಂದರೂ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇವೆ. ಪ್ರಸ್ತುತ ಬಳ್ಳಾರಿಯಲ್ಲಿ ರೈತರ [more]
ಬೆಂಗಳೂರು,ನ.23- ನಮ್ಮ ಪ್ರೈಡ್ ಸಂಸ್ಥೆ ಸಿಎಸ್‍ಎಂಆರ್ ಜೊತೆ ಸೇರಿ ನ.25ರಂದು ನಗರದ ತುಳಸಿಪಾರ್ಕ್‍ನಲ್ಲಿ ನಮ್ಮ ಪ್ರೈಡ್ ಮತ್ತು ಕರ್ನಾಟಕ ಕ್ವೀರ್ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಎಸ್‍ಎಂಆರ್‍ನ ಮುಖ್ಯಸ್ಥ [more]
ಬೆಂಗಳೂರು, ನ.23- ಮುಖ್ಯಮಂತ್ರಿಯವರು ರೈತರನ್ನು ಮತ್ತು ಮಹಿಳೆಯನ್ನು ನಿಂದಿಸಿರುವ ಕಾರಣ ಮನನೊಂದು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಕರ್ನಾಟಕ ಕಲ್ಯಾಣ ಪ್ರತಿಷ್ಠಾನ ಅಧ್ಯಕ್ಷ ಮಲ್ಲಿಕಾರ್ಜುನ [more]
ಬೆಂಗಳೂರು,ನ.23-ಒಂದು ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಿ ಶಿಕ್ಷಣ ಸಚಿವರನ್ನು ನೇಮಕ ಮಾಡಬೇಕೆಂದು ಸರ್ಕಾರಿ ಶಾಲೆ ಉಳಿಸಿ ಆಂದೋಲನ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಆಂದೋಲನದ ರೂವಾರಿ ಅನಿಲ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ