ರಾಜ್ಯ

ವಿದ್ಯಾಪೀಠದಲ್ಲಿ ‘ವೃಂದಾವನಸ್ಥ’ರಾದ ಪೇಜಾವರ ಶ್ರೀ: ಅಶ್ರುತರ್ಪಣ ಅರ್ಪಿಸಿದ ಭಕ್ತಗಣ

ಬೆಂಗಳೂರು: ಭಾನುವಾರ ಬೆಳಗ್ಗೆ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸೂತಕದ ಛಾಯೆ. ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳ ಕಣ್ಮರೆ, ಭಕ್ತಗಣದಲ್ಲಿ ತಲ್ಲಣ ಮೂಡಿಸಿತು. ಕೆಲ ದಿನಗಳಿಂದ ಉಡುಪಿಯ ಮಣಿಪಾಲ [more]

ರಾಜ್ಯ

ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ದೇಹಾಂತ್ಯ- ತೀವ್ರ ಸಂತಾಪ ವ್ಯಕ್ತಪಡಿಸಿದ ಗಣ್ಯರು

ಬೆಂಗಳೂರು, ಡಿ.29- ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ದೇಹಾಂತ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, [more]

ರಾಜ್ಯ

ಕೊಲ್ಹಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ- ಕನ್ನಡ ಸಂಘಟನೆಗಳ ತೀವ್ರ ಆಕ್ರೋಶ

ಕೊಲ್ಹಾಪುರ/ಬೆಳಗಾವಿ, ಡಿ.29-ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ನಿನ್ನೆ ಪುಂಡಾಟಿಕೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಕನ್ನಡ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ [more]

ರಾಜ್ಯ

8ನೇ ವಯಸ್ಸಿಗೆ ದೀಕ್ಷೆ ಸ್ವೀಕರಿಸಿದ ಪೇಜಾವರ ಶ್ರೀಗಳ ಬದುಕಿನ ಪಯಣ

ಶ್ರೀ ವಿಶ್ವೇಶ ತೀರ್ಥರು ಉಡುಪಿಯ ಅಷ್ಟಮಠಗಳಲ್ಲೊಂದಾದ ಪೇಜಾವರ ಅಧೋಕ್ಷ ಮಠದ 32ನೇ ಯತಿಗಳು. 1931, ಏಪ್ರಿಲ್ 27ರಂದು ಉಪ್ಪಿನಂಗಡಿಯ ರಾಮಕುಂಜದಲ್ಲಿ ಶಿವಳ್ಳಿ ಮಾಧ್ವ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದವರು. [more]

ರಾಜ್ಯ

ಪೇಜಾವರ ಶ್ರೀ ವಿಧಿವಶ; ಇಂದು ರಾತ್ರಿ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಂತ್ಯಕ್ರಿಯೆ

ಉಡುಪಿ: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಉಡುಪಿ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶತೀರ್ಥ ಸ್ವಾಮೀಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಠದಲ್ಲೇ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 9.20ಕ್ಕೆ [more]

ರಾಜ್ಯ

ಇಂದಿನಿಂದ ಮಿನಿ ವಾಹನ ಸಂಚಾರಕ್ಕೆ ಚಾರ್ಮಾಡಿ ಘಾಟ್​ ಮುಕ್ತ; ಘನ ವಾಹನಗಳಿಗೆ ನಿಷೇಧ

ಮಂಗಳೂರು: ಚಾರ್ಮಾಡಿ ಘಾಟ್​​ ರಸ್ತೆ ದುರಸ್ತಿ ಕಾಮಗಾರಿ ಹಿನ್ನೆಲೆ ಇಂದಿನಿಂದ ಘನ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ.  ಮಿನಿ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.  ಕಾರು, [more]

ರಾಜ್ಯ

ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರ

ಉಡುಪಿ: ಉಸಿರಾಟದ ತೊಂದರೆಯಿಂದ ಮಣಿಪಾಲ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ. ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದೆ, ಉಸಿರಾಟದ [more]

ರಾಜ್ಯ

ಸೂರ್ಯಗ್ರಹಣದ ಹಿನ್ನೆಲೆ-ಮುಚ್ಚಿದ್ದ ಬಹುತೇಕ ಅಂಗಡಿ-ಮುಗ್ಗಟ್ಟುಗಳು

ಬೆಂಗಳೂರು, ಡಿ.26- ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳು ಬಣಗುಡುತ್ತಿದ್ದವು. ಇಂದು ಬೆಳಗ್ಗೆ 8 ರಿಂದ 11.15ರ ವರೆಗೆ ಸಂಭವಿಸಿದ ಸೂರ್ಯಗ್ರಹಣದಿಂದಾಗಿ [more]

ಬೆಂಗಳೂರು

ಕೆಪಿಸಿಸಿಗೆ ವಿನೂತನ ಸಾರಥಿಯಾಗಿ ಡಿ.ಕೆ.ಶಿವಕುಮಾರ್ ನೇಮಕ ಸಾಧ್ಯತೆ

ಬೆಂಗಳೂರು, ಡಿ.26-ಕೆಪಿಸಿಸಿಗೆ ವಿನೂತನ ಸಾರಥಿಯಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ನೇಮಿಸಿ ಸಂಜೆ ಒಳಗಾಗಿ ಹೈಕಮಾಂಡ್ ಆದೇಶ ಹೊರಡಿಸುವ ಸಾಧ್ಯತೆ ಇದೆ. ಉಪಚುನಾವಣೆ ಸೋಲಿನ ನೈತಿಕ ಹೊಣೆ [more]

ಬೆಂಗಳೂರು

ಹಳಿ ತಪ್ಪಿದ ಮಾಲ್ಗುಡಿ ಸೂಪರ್ ಫಾಸ್ಟ್ ಎಕ್ಸ್‍ಪ್ರೆಸ್ ರೈಲು

ಬೆಂಗಳೂರು, ಡಿ.26-ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಮಾಲ್ಗುಡಿ ಸೂಪರ್ ಫಾಸ್ಟ್ ಎಕ್ಸ್‍ಪ್ರೆಸ್ ರೈಲು ಬಿನ್ನಿಪೇಟೆ ಬಳಿ ಹಳಿ ತಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೈಸೂರಿನ ರೈಲ್ವೆ ನಿಲ್ದಾಣದಿಂದ [more]

ರಾಜ್ಯ

ಜಗತ್ತಿನಲ್ಲಿ ಅತಿ ಹೆಚ್ಚು ವಾಯು ಮಾಲಿನ್ಯ-10 ಪ್ರಮುಖ ನಗರಗಳಲ್ಲಿ ಭಾರತದ 9 ನಗರಗಳು

ಬೆಂಗಳೂರು, ಡಿ.26- ಜಗತ್ತಿನಲ್ಲಿ ಅತಿ ಹೆಚ್ಚು ವಾಯು ಮಾಲಿನ್ಯ ಅನುಭವಿಸುತ್ತಿರುವ 10 ಪ್ರಮುಖ ನಗರಗಳಲ್ಲಿ ಭಾರತದ 9 ನಗರಗಳು ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಕಾಂಬೋಡಿಯಾದ [more]

ರಾಜ್ಯ

ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಬೇಡಿಕೆ- ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮತ್ತೊಂದು ವಿಘ್ನ

ಬೆಂಗಳೂರು,ಡಿ.26- ಕೇಂದ್ರ ಸರ್ಕಾರದ ನಾಗರಿಕತ್ವ ತಿದ್ದುಪಡಿ ಕಾಯ್ದೆಗೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮತ್ತೊಂದು ವಿಘ್ನ ಎದುರಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿದೆ. ಏಕೆಂದರೆ ಜನಸಂಖ್ಯೆಗೆ [more]

ಬೆಂಗಳೂರು

ವಿಧಾನಪರಿಷತ್‍ನ 16 ಸದಸ್ಯರು 2020ರ ಜೂನ್ ತಿಂಗಳಿನಲ್ಲಿ ನಿವೃತ್ತಿ

ಬೆಂಗಳೂರು, ಡಿ.26-ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಚುನಾಯಿತರಾಗಿರುವ ಐವರು, ಪದವೀಧರ ಕ್ಷೇತ್ರದ ಇಬ್ಬರು, ಶಿಕ್ಷಕರ ಕ್ಷೇತ್ರದ ಇಬ್ಬರು ಹಾಗೂ ಐವರು ನಾಮನಿರ್ದೇಶಿತ ಸದಸ್ಯರ ನಿವೃತ್ತಿಯಿಂದ 16 ವಿಧಾನಪರಿಷತ್‍ನ ಸದಸ್ಯ ಸ್ಥಾನಗಳು [more]

ರಾಜ್ಯ

ಅತ್ಯಂತ ಅಪರೂಪದ ಕಂಕಣ ಸೂರ್ಯಗ್ರಹಣ-ವಿಸ್ಮಯವನ್ನು ವೀಕ್ಷಿಸಿ ಚಕಿತಗೊಂಡ ಲಕ್ಷಾಂತರ ಮಂದಿ

ಬೆಂಗಳೂರು, ಡಿ.26- ಸೌರಮಂಡಲದ ಅತ್ಯಂತ ಅಪರೂಪದ ಕಂಕಣ ಸೂರ್ಯಗ್ರಹಣ ಇಂದು ವಿಶ್ವದ ವಿವಿಧೆಡೆ ಘಟಿಸಿದ್ದು, ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಈ ವಿಸ್ಮಯವನ್ನು ಲಕ್ಷಾಂತರ ಮಂದಿ ವೀಕ್ಷಿಸಿ [more]

ರಾಜ್ಯ

ಅಪರೂಪದ ಕಂಕಣ ಸೂರ್ಯಗ್ರಹಣ ಕಣ್ತುಂಬಿಕೊಂಡ ಜನತೆ

ಬೆಂಗಳೂರು: ವರ್ಷದ ಕೊನೆಯಲ್ಲಿ, ಅದೂ 9 ವರ್ಷಗಳ ಬಳಿಕ, ಸಂಭವಿಸುತ್ತಿರುವ ಅಪರೂಪದ, ಭಾನಂಗಣದ ಚಮತ್ಕಾರದ ನೆರಳು, ಬೆಳಕಿನ ಕಂಕಣ ಸೂರ್ಯಗ್ರಹಣವನ್ನು ನಾಡಿನ ಜನರು ಕಣ್ತುಂಬಿಕೊಂಡರು. ಬೆಳಗ್ಗೆ 8.04ರಿಂದ ಸೂರ್ಯಗ್ರಹಣ [more]

ರಾಜ್ಯ

ಕಂಕಣ ಸೂರ್ಯಗ್ರಹಣದ ವೇಳೆ ಮೌಢ್ಯಾಚರಣೆ; ವಿಶೇಷಚೇತನ ಮಕ್ಕಳನ್ನು ತಿಪ್ಪೆಗುಂಡಿಯಲ್ಲಿ ಹೂತಿಟ್ಟ ಪೋಷಕರು

ಕಲಬುರ್ಗಿ: ಇಂದು ಅಪರೂಪದ ಕಂಕಣ ಸೂರ್ಯಗ್ರಹಣ ಸಂಭವಿಸಿದ್ದು, ಜನರು  ಕಾತರತೆಯಿಂದ ನೋಡಿ ಖುಷಿಪಟ್ಟಿದ್ದಾರೆ. ಜಗತ್ತಿನ ಹಲವೆಡೆ ಸೂರ್ಯ ಗ್ರಹಣ ಗೋಚರವಾಗಿದೆ. ರಾಜ್ಯದ ಜನರು ಸಹ 9 ವರ್ಷಗಳ [more]

ರಾಜ್ಯ

ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ

ಮಂಗಳೂರು,ಡಿ.25- ಇಬ್ಬರ ಸಾವಿನ ನಂತರ ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ತೀರಪ್ರದೇಶದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೋಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು [more]

ರಾಜ್ಯ

ನಿರಪರಾಧಿಗಳೆಂದು ತಿಳಿದುಬಂದರೆ ಮಾತ್ರ ಮೃತರ ಕುಟುಂಬಕ್ಕೆ ಪರಿಹಾರ- ಮುಖ್ಯಮಂತ್ರಿ ಯಡಿಯೂರಪ್ಪ

ಮಂಗಳೂರು, ಡಿ.25- ಮಂಗಳೂರು ಹಿಂಸಾಚಾರದಲ್ಲಿ ಮೃತಪಟ್ಟ ಇಬ್ಬರ ಮುಸ್ಲಿಂ ಸಮುದಾಯದ ಕುಟುಂಬಕ್ಕೆ ಘೋಷಣೆ ಮಾಡಿದ್ದ 10 ಲಕ್ಷ ರೂ. ಪರಿಹಾರವನ್ನು ಸರ್ಕಾರ ಹಿಂಪಡೆಯಲು ಮುಂದಾಗಿದೆ. ತನಿಖೆ ಮುಗಿದ [more]

ಬೆಂಗಳೂರು

ಉದ್ಧವ ಠಾಕ್ರೆ ಕ್ಷಮೆ ಕೇಳಬೇಕು–ಪೌರತ್ವ ಎಂಬುದು ರಾಷ್ಟ್ರೀಯ ವಿಷಯ- ಮಾಜಿ ಸಚಿವ ಹೆಚ್.ಕೆ.ಪಾಟೀಲ್

ಹುಬ್ಬಳ್ಳಿ, ಡಿ.25-ಪೌರತ್ವ ಎಂಬುದು ರಾಷ್ಟ್ರೀಯ ವಿಷಯವಾಗಿದ್ದು, ಈ ಹೋರಾಟಕ್ಕೆ ಒಂದು ಜಾತಿ ಮೀಸಲಲ್ಲ. ಆದರೆ ಇದನ್ನು ಅಪಪ್ರಚಾರ ಮಾಡಲಾಗುತ್ತಿದ್ದು, ಈ ಬಗ್ಗೆ ಸರ್ವ ಸಮ್ಮತವಾಗಿ ತೀರ್ಮಾನಿಸಬೇಕು. ಈ [more]

ರಾಜ್ಯ

ಹಸ್ತ ಚಾಲಿತ ರಜೆ ವ್ಯವಸ್ಥೆಯ ಬದಲಾವಣೆ- ರಜೆ ಪಡೆಯಬೇಕಾದರೆ ಇ-ತಂತ್ರಾಂಶದ ಮೂಲಕವೇ ಮನವಿ

ಬೆಂಗಳೂರು, ಡಿ.25- ರಾಜ್ಯ ಸರ್ಕಾರಿ ನೌಕರರಿಗೆ ನಾಲ್ಕನೇ ಶನಿವಾರದ ರಜೆ ನೀಡಿ ಸಾಂದರ್ಭಿಕ ರಜೆಯನ್ನು 15 ರಿಂದ 12ಕ್ಕೆ ಕಡಿತ ಮಾಡಿದ ರಾಜ್ಯಸರ್ಕಾರ ಈಗ ಮತ್ತೊಂದು ಶಾಕ್ [more]

ರಾಜ್ಯ

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರು-ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ

ಬೆಂಗಳೂರು, ಡಿ.25-ಉಸಿರಾಟದ ತೊಂದರೆಯಿಂದ ಕಳೆದ ನಾಲ್ಕು ದಿನಗಳಿಂದ ಮಣಿಪಾಲದ ಕಸ್ತೂರಿಬಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರು [more]

ಬೆಂಗಳೂರು

ಪ್ರಸಕ್ತ ವರ್ಷದಲ್ಲಿ ಜೆಡಿಎಸ್ ಗಳಿಸಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು

ಬೆಂಗಳೂರು, ಡಿ.25- ಪ್ರಸಕ್ತ ವರ್ಷದಲ್ಲಿ ಜೆಡಿಎಸ್ ಗಳಿಸಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು. 2019ರ ವರ್ಷದ ಹಿನ್ನೋಟದ ಬಗ್ಗೆ ಅವಲೋಕಿಸಿದಾಗ ಜೆಡಿಎಸ್‍ಗಾಗಿರುವ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿ ಕಂಡು ಬರುತ್ತದೆ. ಕಳೆದ [more]

ರಾಜ್ಯ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಮಯದ ಅವಧಿ 15ರಿಂದ 30 ನಿಮಿಷ ಹೆಚ್ಚಳ

ಬೆಂಗಳೂರು,ಡಿ.25- ವಿದ್ಯಾರ್ಥಿಗಳ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಮುಂಬರುವ ಮಾರ್ಚ್-ಏಪ್ರಿಲ್‍ನಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಮಯದ ಅವಧಿಯನ್ನು 15ರಿಂದ 30 ನಿಮಿಷ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ [more]

ಬೆಂಗಳೂರು

ಗಲಭೆ ನಡೆಸಿದವರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮ- ಮುಖ್ಯಮಂತ್ರಿ ಯಡಿಯೂರಪ್ಪ

ಮಂಗಳೂರು,ಡಿ.25- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆಸಿದವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು [more]

ಬೆಂಗಳೂರು

ರಾಜ್ಯ ಕಾಂಗ್ರೆಸ್‍ಗೆ ಸಿದ್ದರಾಮಯ್ಯ ಅವರ ನಾಯಕತ್ವ ಅಗತ್ಯ-ಸಿದ್ದರಾಮಯ್ಯ ಪರ ಕಾಂಗ್ರೆಸ್‍ನ ಯುವ ನಾಯಕರ ಬ್ಯಾಟಿಂಗ್

ಬೆಂಗಳೂರು,ಡಿ.25- ಪ್ರತಿಪಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಮುಂದುವರೆಸಬೇಕು ಎಂದು ಕಾಂಗ್ರೆಸ್‍ನ ಯುವ ನಾಯಕರ ನಿಯೋಗ ಹೈಕಮಾಂಡ್ ಮೇಲೆ [more]