ಬೆಂಗಳೂರು

ಶಾಸಕರು ಪ್ರತಿ ಹಂತದಲ್ಲೂ ಜನರನ್ನೇ ಪ್ರತಿನಿಧಿಸುವಂತಿರಬೇಕು: ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಸಲಹೆ

ಬೆಂಗಳೂರು, ನ.15- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕರು ಪ್ರತಿ ಹಂತದಲ್ಲೂ ಜನರನ್ನೇ ಪ್ರತಿನಿಧಿಸುವಂತಿರಬೇಕು ಎಂದು ನೂತನ ಶಾಸಕರಿಗೆ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಸಲಹೆ ನೀಡಿದರು. ಕರ್ನಾಟಕ ವಿಧಾನ ಮಂಡಲ ತರಬೇತಿ [more]

ಬೆಂಗಳೂರು

ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್‍ಮೀನಾಮೇಷ

ಬೆಂಗಳೂರು, ನ.15-ಸಚಿವ ಸಂಪುಟ ವಿಸ್ತರಣೆ ಕಾಂಗ್ರೆಸ್‍ಗೆ ಅತ್ತ ಧರಿ, ಇತ್ತ ಪುಲಿ ಎನ್ನುವಂತಾಗಿದೆ. ಸಂಪುಟ ವಿಸ್ತರಣೆ ಮಾಡಿದರೂ ಕಷ್ಟ, ಮಾಡದಿದ್ದರೂ ಕಷ್ಟ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಚಿವಾಕಾಂಕ್ಷಿಗಳು [more]

ಬೆಂಗಳೂರು

ರೆಡ್ಡಿ ಬಂಧನಕ್ಕೆ ನಾನಾಗಲಿ, ಸಿಎಂ ಆಗಲಿ ಯಾವುದೇ ಪ್ರಚೋದನೆ ನೀಡಿಲ್ಲ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ನ.15-ರಾಜಕೀಯ ದೃಷ್ಟಿಯಿಂದ ಮಾಜಿ ಸಚಿವ ಜನಾರ್ದನರೆಡ್ಡಿ ಅವರನ್ನು ಬಂಧಿಸಿಲ್ಲ. ನಾನಾಗಲಿ, ಮುಖ್ಯಮಂತ್ರಿಯಾಗಲಿ ರೆಡ್ಡಿ ಬಂಧನಕ್ಕೆ ಯಾವುದೇ ಪ್ರಚೋದನೆ ನೀಡಿಲ್ಲ. ವಿಚಾರಣೆ ದೃಷ್ಟಿಯಿಂದ ಸಿಸಿಬಿ ಕಾನೂನಾತ್ಮಕವಾಗಿ ಕ್ರಮಕೈಗೊಂಡಿದೆ [more]

ಬೆಂಗಳೂರು

ಬದಲಾಗಲಿದೆಯೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಹೈಕಮಾಂಡ್ ಚಿಂತನೆಯೇನು…?

ಬೆಂಗಳೂರು,ನ.15- ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಅಧ್ಯಕ್ಷರು ಸೇರಿದಂತೆ [more]

ಬೆಂಗಳೂರು

ಉಪಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲು ಕೆಲವು ನಾಯಕರ ಅತಿರೇಕದ ಹೇಳಿಕೆಗಳೇ ಕಾರಣ: ಹೈಕಮಾಂಡ್‍ಗೆ ಬಿಜೆಪಿ ವರದಿ

ಬೆಂಗಳೂರು,ನ.15- ಶಿವಮೊಗ್ಗ, ಮಂಡ್ಯ, ಬಳ್ಳಾರಿ ಲೋಕಸಭೆ, ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲು ಕೆಲವು ನಾಯಕರ ಅತಿರೇಕದ ಹೇಳಿಕೆಗಳೇ ಕಾರಣ ಎಂದು ಹೈಕಮಾಂಡ್‍ಗೆ [more]

ರಾಜ್ಯ

ಜನಾರ್ದನ ರೆಡ್ಡಿಯಿಂದ ಔತಣಕೂಟ; ವಕೀಲರೊಂದಿಗೆ ಸುದೀರ್ಘ‌ ಚರ್ಚೆ 

ಬೆಂಗಳೂರು: ಆ್ಯಂಬಿಡೆಂಟ್‌ ಕಂಪೆನಿಯ ವಂಚನೆ ಆರೋಪ ಪ್ರಕರಣದಲ್ಲಿ ಜಾಮೀನಿನ ಮೇಲೆ ಬುಧವಾರ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ಗಣಿ ಧಣಿ ಜನಾರ್ದನ ರೆಡ್ಡಿ ಅವರು ಗುರುವಾರ ತಮ್ಮ ಬೆಂಬಲಿಗರಿಗೆ [more]

ತುಮಕೂರು

ಮಕ್ಕಳ ದಿನಾಚರಣೆಯಂದು ತ್ರಿವಳಿ ಮಕ್ಕಳಿಗೆ ಜನ್ಮ- ಮತ್ತೊಂದೆಡೆ ಮಗುವನ್ನೇ ಬಿಟ್ಟು ಹೋದ ತಾಯಿ

ತುಮಕೂರು/ಯಾದಗಿರಿ: ಮಕ್ಕಳ ದಿನಾಚರಣೆಯಂದು ತುಮಕೂರಿನಲ್ಲಿ ತಾಯಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದರೆ, ಯಾದಗಿರಿಯಲ್ಲಿ ತಾಯಿಯೇ ತನ್ನ ನವಜಾತ ಹೆಣ್ಣು ಶಿಶುವನ್ನು ಬಿಟ್ಟು ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು [more]

ರಾಜ್ಯ

ಕರಾವಳಿಯಲ್ಲಿ ಬಿಜೆಪಿ ಚಾಣಕ್ಯನ ಮಾಸ್ಟರ್‌ಪ್ಲಾನ್ – ಆರ್‌ಎಸ್‌ಎಸ್ ಬೈಠಕ್‍ನಲ್ಲಿ ರಹಸ್ಯ ಮಾತುಕತೆ

ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಒಂದು ವಾರದಿಂದ ನಡೆಯುತ್ತಿರುವ ಆರ್‌ಎಸ್‌ಎಸ್ ಬೈಠಕ್ ಶುಕ್ರವಾರ ಕೊನೆಗೊಳ್ಳಲಿದ್ದು ಬುಧವಾರ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಪಾಲ್ಗೊಂಡಿದ್ದರು. ಲೋಕಸಭೆ [more]

ಬೆಂಗಳೂರು

ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಡಿ.ಸಿ.ಎಂ

ತುಮಕೂರು, ನ.14-ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗಲಿದ್ದು, ಈಗಾಗಲೇ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಪಂಡಿತ್ [more]

ಬೆಂಗಳೂರು

ಜನಾರ್ಧನರೆಡ್ಡಿ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪ ಅಥವಾ ದ್ವೇಷದ ರಾಜಕಾರಣ ಮಾಡುತ್ತಿಲ್ಲ : ಸಿ.ಎಂ. ಕುಮಾರಸ್ವಾಮಿ

ಬೆಂಗಳೂರು, ನ.14-ಮಾಜಿ ಸಚಿವ ಜನಾರ್ಧನರೆಡ್ಡಿ ಪ್ರಕರಣದಲ್ಲಿ ಸರ್ಕಾರ ಯಾವುದೇ ರೀತಿಯ ಹಸ್ತಕ್ಷೇಪ ಅಥವಾ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪಂಡಿತ್ ಜವಹರಲಾಲ್ ನೆಹರೂ [more]

ಬೆಂಗಳೂರು

ಕಳೆದ ನಾಲ್ಕೂವರೆ ವರ್ಷದಲ್ಲಿ ಮೋದಿಯವರು ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ, ದಿನೇಶ್ ಗುಂಡುರಾವ್

ಬೆಂಗಳೂರು, ನ.14-ಕಳೆದ ನಾಲ್ಕೂವರೆ ವರ್ಷಗಳ ಆಡಳಿತದಲ್ಲಿ ಮೋದಿಯವರ ಸರ್ಕಾರ ಹೇಳಿಕೊಳ್ಳುವಂತಹ ಯಾವ ಸಾಧನೆಯನ್ನೂ ಮಾಡದಿರುವುದರಿಂದ ಚುನಾವಣೆ ಕಾಲದಲ್ಲಿ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸಲು ಭಾಷೆ, ಧರ್ಮದಂತಹ ಸೂಕ್ಷ್ಮ ವಿಷಯಗಳನ್ನು [more]

ಬೆಂಗಳೂರು

ಸ್ವಾತಂತ್ರ ಹೋರಾಟಕ್ಕಾಗಿ ಹೋರಾಡಿದವರು ಬಿಜೆಪಿಯಲ್ಲಿ ಯಾರು ಇಲ್ಲದೇ ಇರುವದರಿಂದ ಪಟೇಲ್ ಅವರ ಪ್ರತಿಮೆ ಅನಾವರಣ

ಬೆಂಗಳೂರು, ನ.14-ಬಿಜೆಪಿಯಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಯಾವ ಹೀರೋನೂ ಇಲ್ಲದಿರುವುದರಿಂದ ಅನಿವಾರ್ಯವಾಗಿ ಕಾಂಗ್ರೆಸ್‍ನ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪ್ರತಿಮೆಯನ್ನು ಮೋದಿಯವರು ಗುಜರಾತ್‍ನಲ್ಲಿ ನಿರ್ಮಿಸಬೇಕಾಯಿತು ಎಂದು ಕೆಪಿಸಿಸಿ [more]

ಬೆಂಗಳೂರು

ಬಿಜೆಪಿ ಆಡಳಿತಾವಧಿಯಲ್ಲಿ ಅಡಮಾನವಿಟ್ಟಿದ್ದ ಎರಡು ಕಟ್ಟಡಗಳ ಋಣಮುಕ್ತ

ಬೆಂಗಳೂರು, ನ.14-ಬಿಜೆಪಿ ಆಡಳಿತಾವಧಿಯಲ್ಲಿ ಅಡಮಾನ ಇಡಲಾಗಿದ್ದ ಮತ್ತೆರಡು ಪಾರಂಪರಿಕ ಕಟ್ಟಡಗಳನ್ನು ಋಣಮುಕ್ತಗೊಳಿಸುವ ಮಹತ್ವದ ತೀರ್ಮಾನಕ್ಕೆ ಬಿಬಿಎಂಪಿ ಬಂದಿದೆ. ಅಡಮಾನ ಇಡಲಾಗಿದ್ದ ರಾಜಾಜಿನಗರ ಆರ್‍ಟಿಒ ಕಚೇರಿ ಸಂಕೀರ್ಣ ಹಾಗೂ [more]

ಬೆಂಗಳೂರು

ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣವೇ ಜಾರಿಯಾಗುವಂತೆ ಕೆಎಎಸ್ ಅಧಿಕಾರಿಗಳ ವರ್ಗಾ

ಬೆಂಗಳೂರು, ನ.14- ಆಡಳಿತಾತ್ಮಕ ದೃಷ್ಟಿಯಿಂದ ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್ ಹಿರಿಯ ಮತ್ತು ಕಿರಿಯ ಶ್ರೇಣಿಯ 9 ಅಧಿಕಾರಿಗಳನ್ನು [more]

ಬೆಂಗಳೂರು

ಸದ್ಯಕ್ಕೆ ನಂದಿನಿ ಹಾಲಿನ ಮಾರಾಟ ದರ ಹೆಚ್ಚಳವಿಲ್ಲ, ಪಶು ಸಂಗೋಪನ ಸಚಿವ ವೆಂಕಟರಾವ್ ನಾಡಗೌಡ

ಬೆಂಗಳೂರು, ನ.14- ಕೆಎಂಎಫ್ ನಂದಿನಿ ಹಾಲಿನ ಮಾರಾಟ ದರವನ್ನು ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಅನಂತ್‍ಕುಮಾರ್ ಸ್ಥಾನಕ್ಕೆ ಬಿ.ಎಲ್.ಸಂತೋಷ್ : ಆರ್‍ಎಸ್‍ಎಸ್ ಚಿಂತನೆ

ಮೂಲಗಳ ಪ್ರಕಾರ ಅನಂತಕುಮಾರ್ ಅವರ ಸ್ಥಾನಕ್ಕೆ ಸಂಘಪರಿವಾರದ ಅಚ್ಚುಮೆಚ್ಚಿನ ನಾಯಕ ಹಾಗೂ ಸಂಘಟನೆಯಲ್ಲಿ ಅವರಷ್ಟೇ ಚಾಣಾಕ್ಷ ಎನಿಸಿರುವ ಬಿ.ಎಲ್.ಸಂತೋಷ್ ಹೆಗಲಿಗೆ ಜವಾಬ್ದಾರಿ ನೀಡಲು ಆರ್‍ಎಸ್‍ಎಸ್ ಚಿಂತನೆ ನಡೆಸಿದೆ. [more]

ಬೆಂಗಳೂರು

ಅಸಾಧಾರಣ ಪ್ರತಿಭೆಗಳ ಸಂಗಮವಾದ ಅವಳಿ ಬಾಲಮುನಿಗಳ ಸಾಧನೆ ಅನಾವರಣಕ್ಕೆ ಸಾಕ್ಷಿಯಾಗಲಿರುವ ಬೆಂಗಳೂರು ಅರಮನೆ ಮೈದಾನ

ಬೆಂಗಳೂರು, ನ.14- ಅಸಾಧಾರಣ ಪ್ರತಿಭೆಗಳ ಸಂಗಮವಾದ ಅವಳಿ ಬಾಲಮುನಿಗಳ ಸಾಧನೆ ಅನಾವರಣಕ್ಕೆ ಬೆಂಗಳೂರಿನ ಅರಮನೆ ಮೈದಾನ ಡಿಸೆಂಬರ್ 2ರಂದು ಸಾಕ್ಷಿಯಾಗಲಿದೆ. ರಾಜಾಜಿನಗರದ ಶ್ರೀನಾಕೋಡಾ ಪಾಶ್ರ್ವನಾಥ ಜೈನ್ ಶ್ವೇತಂಬರ್ [more]

ಬೆಂಗಳೂರು

ಮುಂದಿನ ವರ್ಷದಿಂದ ಟಿಪ್ಪು ಜಯಂತಿ ಆಚರಿಸದಿರಲು ರಾಜ್ಯ ಸರ್ಕಾರದ ಚಿಂತನೆ

ಬೆಂಗಳೂರು, ನ.14- ಭಾರೀ ವಿವಾದಕ್ಕೆ ಕಾರಣವಾಗಿ ದೋಸ್ತಿ ಸರ್ಕಾರದ ನಡುವೆ ಬಿರುಕು ಮೂಡಿಸಿದ್ದ ಟಿಪ್ಪು ಜಯಂತಿಯನ್ನು ಮುಂದಿನ ವರ್ಷದಿಂದ ಆಚರಿಸದಿರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕಳೆದ [more]

ಬೆಂಗಳೂರು

ರೈತರ ಸಾಲ ಮರುಪಾವತಿಸದ ಬಗ್ಗೆ ನೋಟಸ್ ನೀಡುವ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಕ್ರಮ ಸಿ.ಎಂ.

ಬೆಂಗಳೂರು, ನ.14- ಬೆಳೆ ಸಾಲ ಮಾಡಿದ ರೈತರು ಸಾಲ ಮರುಪಾವತಿಸಿಲ್ಲವೆಂದು ನೋಟಿಸ್ ನೀಡಿದರೆ ಅಂತಹ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ [more]

ಬೆಂಗಳೂರು

ಇದೇ 18ರಂದು ಸಂಜೆ 4 ಗಂಟೆಗೆ ಧಾರವಾಡ ಕೃಷಿ ವಿವಿಯಲ್ಲಿ ಕನ್ನಡ ರಾಜ್ಯೋತ್ಸವ

ಬೆಂಗಳೂರು, ನ.14- ನಗರದ ಸಂತ ಶಿಶುನಾಳ ಶರೀಫರ ಹಾಗೂ ಕಳಸದ ಗುರು ಗೋವಿಂದಭಟ್ಟರ ಪ್ರತಿಷ್ಠಾನದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪ್ರತಿಷ್ಠಾನದ ದ್ವಿಶತಮಾನೋತ್ಸವ ಪ್ರಯುಕ್ತ ತತ್ವ ರಸಾಯನ [more]

ಬೆಂಗಳೂರು

ಟಿಡಿಎಸ್ ತಡವಾಗಿ ಸಂದಾಯ ಮಾಡುವಾಗ ವಿಧಿಸುವ ದಂಡದ ಪುನರ್ ಪರಿಶೀಲಿಸಿ, ಕಾಯ್ದೆಗೆ ತಿದ್ದುಪಡಿ ತರಲು ಸಿಬಿಡಿಟಿಗೆ ಕೋರಿಕೆ

ಬೆಂಗಳೂರು, ನ.14- ಟಿಡಿಎಸ್ ಸಂದಾಯ ಮಾಡುವಾಗ ತಡವಾದರೆ ವಿಧಿಸುವ ದಂಡವನ್ನು ಪುನರ್ ಪರಿಶೀಲಿಸಿ ಸಂಬಂಧಪಟ್ಟ ಕಾಯ್ದೆಗೆ ತಿದ್ದುಪಡಿ ತರಲು ಸಿಬಿಡಿಟಿ ಕೇಂದ್ರ ಮಂಡಳಿಗೆ ಕೋರಲಾಗಿದೆ ಎಂದು ಆದಾಯ [more]

ಬೆಂಗಳೂರು

ನಿಗದಿತ ದಿನಾಂಕದಲ್ಲಿ ಚುನಾವಣೆ ನಡೆಸದ ಪ್ರಾದೇಶಿಕ ಆಯುಕ್ತರ ನಡೆಯ ಬಗ್ಗೆ ಅನುಮಾನ

ಬೆಂಗಳೂರು, ನ.14- ನಿಗದಿತ ದಿನಾಂಕದಲ್ಲಿ ಬಿಬಿಎಂಪಿ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ನಡೆಸದ ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ ಅವರ ನಡೆ ಹಲವು ಅನುಮಾನಗಳಿಗೆ ಎಡೆಮಾಡಿದೆ. ಮೇಯರ್, [more]

ಬೆಂಗಳೂರು

ಹಾಲು ಕರೆಯುವ ಎಲ್ಲಾ ಹಸುಗಳಿಗೆ ಚಿಪ್ ಅಳವಡಿಕೆ

ಬೆಂಗಳೂರು, ನ.14- ಹಾಲು ಕರೆಯುವ ಎಲ್ಲಾ ಹಸುಗಳಿಗೆ ಚಿಪ್ ಅಳವಡಿಕೆ.ಜತೆಗೆ ನಮ್ಮ ಇಲಾಖೆಯಿಂದ ಡಿಜಿಟಲೀಕರಣ ಗೊಳಿಸಲಾಗುತ್ತಿದೆ ಎಂದು ಪಶುಸಂಗೋಪನ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಡಿ.10ರಿಂದ ಡಿ. 21ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು, ನ.14- ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ಡಿ.10ರಿಂದ 21ರವರೆಗೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನಗಳ [more]

ರಾಜ್ಯ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ: ಸಿಎಂ ಇಬ್ರಾಹಿಂ

ವಿಜಯಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇ ಬೇಕು. ಅದರ ನಿರ್ಮಾಣಕ್ಕೆ ನಾವು ಇಟ್ಟಿಗೆ, ಕರ ಸೇವೆ ಮಾಡಲು ಸಿದ್ಧ ಅಂತ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ [more]