ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ : ಸಚಿವ ಎಚ್.ಡಿ.ರೇವಣ್ಣ
ಬೆಂಗಳೂರು, ನ.9- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]




