ಬೆಂಗಳೂರು

ಎನ್‍ಎಸ್‍ಯುಐ ರಾಷ್ಟ್ರಾಧ್ಯಕ್ಷ ಸ್ಥಾನದ ರೇಸ್‍ನಲ್ಲಿ ಮಂಜುನಾಥ್‍ಗೌಡ

ಬೆಂಗಳೂರು, ನ.3- ಎರಡು ಬಾರಿ ಎನ್‍ಎಸ್‍ಎಐ ರಾಜ್ಯಾಧ್ಯಕ್ಷರಾಗಿರುವ ಮಂಜುನಾಥ್‍ಗೌಡ ಎನ್‍ಎಸ್‍ಯುಐ ರಾಷ್ಟ್ರಾಧ್ಯಕ್ಷ ಸ್ಥಾನದ ರೇಸ್‍ನಲ್ಲಿದ್ದಾರೆ. ವಿವಿಧ ರಾಜ್ಯಗಳ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರನ್ನು ಎನ್‍ಎಸ್‍ಯುಐ ರಾಷ್ಟ್ರಾಧ್ಯಕ್ಷ ಸ್ಥಾನದ ಆಯ್ಕೆಗೆ [more]

ಬೆಂಗಳೂರು

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಹಣ ಪಡೆದು ದುರುಪಯೋಗ

ಬೆಂಗಳೂರು, ನ.3- ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಖಜಾಂಚಿ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಸದಸ್ಯತ್ವಕ್ಕೆಂದು ಹಣ ಪಡೆದು ಅದನ್ನು [more]

ಬೆಂಗಳೂರು

ರಾಜಧಾನಿಯಲ್ಲಿ ಆರಂಭವಾಗಿದೆ ಬೆಂಗಳೂರು ಐ ರೋಗ

ಬೆಂಗಳೂರು, ನ.3- ಕೆರೆಗಳು ಕಲುಷಿತಗೊಂಡಿವೆ, ನಗರದ ರಸ್ತೆಗಳು ಧೂಳು ಮಯವಾಗಿವೆ, ಮದ್ರಾಸ್ ಐ ರೋಗ ಮಾದರಿಯಲ್ಲಿ ಬೆಂಗಳೂರು ಐ ರೋಗ ಆವರಿಸಿಕೊಳ್ಳತೊಡಗಿದೆ. ಮಿತಿಮೀರಿದ ಮಾಲಿನ್ಯದಿಂದ ಬೆಂಗಳೂರು ದೆಹಲಿಯಂತಾಗುತ್ತಿದೆ. [more]

ಬೆಂಗಳೂರು

ಎಂ.ಪಿ.ರವೀಂದ್ರ ಅಗಲಿಕೆ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.3- ಎಂ.ಪಿ.ರವೀಂದ್ರ ಅವರ ಅಗಲಿಕೆಯಿಂದ ನಮಗೆ ನಮ್ಮ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ರವೀಂದ್ರಅವರ ಪಾರ್ಥಿವ ಶರೀರಕ್ಕೆ ಅಂತಿಮ ದರ್ಶನದ ನಂತರ [more]

ಬೆಂಗಳೂರು

ಉಪಚುನಾವಣೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತದಾನ

ಬೆಂಗಳೂರು,ನ.3- ಇಂದು ನಡೆದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕರು ಮತದಾನದಿಂದ ವಂಚಿತರಾಗಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪತ್ನಿ [more]

ಬೆಂಗಳೂರು

ಉಪಚುನಾವಣೆ; ಹಕ್ಕು ಚಲಾಯಿಸಿದ ಪ್ರಮುಖ ಪಕ್ಷಗಳ ಮುಖಂಡರು

ಬೆಂಗಳೂರು,ನ.3 – ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ನಡೆದ ಮತದಾನದಲ್ಲಿ ಪ್ರಮುಖ ಪಕ್ಷಗಳ ಮುಖಂಡರು ತಮ್ಮ ಹಕ್ಕು ಚಲಾಯಿಸಿದ್ದಾರೆ. ವಿಧಾನಸಭೆಯ [more]

ಬೆಂಗಳೂರು

ಎಂ.ಪಿ.ರವೀಂದ್ರ ಅವರನ್ನು ನೋಡಿ ಕಲಿಯಬೇಕಾದ್ದು ಸಾಕಷ್ಟಿದೆ: ಉಪಮುಖ್ಯಮಂತ್ರಿ

ಬೆಂಗಳೂರು, ನ.3-ಸಾರ್ವಜನಿಕ ಜೀವನದಲ್ಲಿ ಹೇಗಿರಬೇಕು ಎಂಬುದನ್ನು ಎಂ.ಪಿ.ರವೀಂದ್ರ ಅವರನ್ನು ನೋಡಿ ಕಲಿಯುವಂತೆ ಜೀವನ ನಡೆಸಿದ್ದರು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಮರಿಸಿದರು. ಎಂ.ಪಿ.ರವೀಂದ್ರ ಅವರ ಪಾರ್ಥಿವ ಶರೀರ ದರ್ಶನ [more]

ಬೆಂಗಳೂರು

ಪಟಾಕಿ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಶಾಕ್

ಬೆಂಗಳೂರು,ನ.3- ಪಟಾಕಿ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕಾದ ಹಿನ್ನೆಲೆಯಲ್ಲಿ ಸರಣಿ ಸ್ಫೋಟಕ ಪಟಾಕಿಗಳನ್ನು ತಯಾರಿಸುವುದು ಮತ್ತು ಮಾರಾಟ ಮಾಡುವುದು ಹಾಗೂ ಬಳಸುವುದನ್ನು [more]

ಬೆಂಗಳೂರು

ಹೈಕೋರ್ಟ್‍ನ ನ್ಯಾಯಾಧೀಶರಾಗಿ 7 ಮಂದಿ , ಹೆಚ್ಚುವರಿ ನ್ಯಾಯಾಧೀಶರಾಗಿ ಐದು ಮಂದಿ ನ್ಯಾಯಮೂರ್ತಿಗಳ ಪ್ರಮಾಣ ವಚನ

ಬೆಂಗಳೂರು,ನ.3- ಕರ್ನಾಟಕ ಹೈಕೋರ್ಟ್‍ನ ನ್ಯಾಯಾಧೀಶರಾಗಿ 7 ಮಂದಿ , ಹೆಚ್ಚುವರಿ ನ್ಯಾಯಾಧೀಶರಾಗಿ ಐದು ಮಂದಿ ನ್ಯಾಯಮೂರ್ತಿಗಳು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಹೆಚ್ಚುವರಿ [more]

ಬೆಂಗಳೂರು

ರಾಜೀನಾಮೆ ನೀಡಲು ಮುಂದಾದ ರಾಮನಗರ ಜಿಲ್ಲೆ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್

ಬೆಂಗಳೂರು,ನ.3- ಪಕ್ಷದ ನಾಯಕರ ಬೆಳವಣಿಗೆಯಿಂದ ಬೇಸತ್ತಿರುವ ರಾಮನಗರ ಜಿಲ್ಲೆ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು [more]

ಬೆಂಗಳೂರು

ಹೊಸಕೆರೆಹಳ್ಳಿ ಕೆರೆ ಪರಿಶೀಲನೆ ವೇಳೆ ಮೇಯರ್ ರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು

ಬೆಂಗಳೂರು,ನ.3- ಹೊಸಕೆರೆಹಳ್ಳಿ ಕೆರೆ ಪರಿಶೀಲನೆಗೆ ಬಂದ ಮೇಯರ್ ಗಂಗಾಂಬಿಕೆ ಅವರನ್ನು ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡರು ಕಳೆದ ಮೂರು ವರ್ಷಗಳಿಂದ ಕಾಮಗಾರಿ ಕುಂಟುತಾ ಸಾಗುತ್ತಿದೆ. ಸ್ಯಾನಿಟರಿ ನೀರು [more]

ಬೆಂಗಳೂರು

ಉಪಚುನಾವಣೆ: ಶಾಂತಿಯುತ ಮತದಾನ

ಬೆಂಗಳೂರು ,ನ.3- ರಾಜ್ಯದಲ್ಲಿ ನಡೆದಿರುವ ಐದು ಉಪಚುನಾವಣೆಗಳ ಮತದಾನ ಶಾಂತಿಯುತವಾಗಿದ್ದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಯಾವುದೇ ಅಹಿತರ ಘಟನೆಗಳು ನಡೆದಿಲ್ಲ ಎಂದು ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ [more]

ಬೆಂಗಳೂರು

ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿಗೆ ಸಚಿವ ಸ್ಥಾನ ನೀಡಲು ಜೆಡಿಎಸ್ ಚಿಂತನೆ

ಬೆಂಗಳೂರು, ನ.3- ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸಚಿವ ಸ್ಥಾನ ಒಲಿದು ಬರಲಿದೆಯೇ..? ಹೀಗೊಂದು ಸುದ್ದಿ ಜೆಡಿಎಸ್ ವಲಯದಲ್ಲಿ ಕೇಳಿ ಬರುತ್ತಿದೆ. ವಿಧಾನ ಪರಿಷತ್ ಹಿರಿಯ [more]

ರಾಜ್ಯ

ಉಪಚುನಾವಣಾ ಸಮರ: ಮಧ್ಯಾಹ್ನ 1ಗಂಟೆ ವರೆಗಿನ ಶೇಕಡಾವಾರು ಮತದಾನ

ಬೆಂಗಳೂರು: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ. ಮಧ್ಯಾಹ್ನ 1 ಗಂಟೆವರೆಗೆ ಶಿವಮೊಗ್ಗದಲ್ಲಿ ಶೇ. [more]

ರಾಜ್ಯ

ಉಪಚುನಾವಣೆ: 11 ಗಂಟೆಯವರೆಗೂ ಶೇ.21.5ರಷ್ಟು ಮತದಾನ

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಯವರೆಗೂ ಶೇ.21.5ರಷ್ಟು ಮತದಾನವಾಗಿದೆ [more]

ರಾಜ್ಯ

ಶಿವಮೊಗ್ಗದ ಎರಡು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

ಶಿವಮೊಗ್ಗ: ಉಪಚುನಾವಣೆ ಹಿನ್ನಲೆಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಆದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಎರಡು ಗ್ರಾಮಗಳಲ್ಲಿ ಮತದಾರರು ಚುನಾವಣೆ ಬಹಿಷ್ಕಾರ ನಿರ್ಧಾರ ಕೈಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ [more]

ರಾಜ್ಯ

ಮಾಜಿ ಶಾಸಕ ಎಂ ಪಿ ರವೀಂದ್ರ ನಿಧನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಂತಾಪ

ಬೆಂಗಳೂರು: ಇಂದು ಬೆಳಗ್ಗೆ ನಿಧನರಾದ ಮಾಜಿ‌ ಶಾಸಕ ಎಂ.ಪಿ. ರವೀಂದ್ರ ಅವರ ಪಾರ್ಥೀವ ಶರೀರಕ್ಕೆ ನಮಿಸಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಸಂತಾಪ ಸೂಚಿಸಿದರು. ಎಂ.ಪಿ. ರವೀಂದ್ರ [more]

ರಾಜ್ಯ

ಕರ್ನಾಟಕದ ಜನತೆಗೆ ಪ್ರತಿ ತಿಂಗಳು ಸಿಹಿ ಸುದ್ದಿ ಸಿಗಲಿದೆ: ಸಿಎಂ ಎಚ್ ಡಿ  ಕುಮಾರಸ್ವಾಮಿ

ಬೆಂಗಳೂರು: ಮುಂದಿನ ದಿನಗಳಲ್ಲಿ ಕೇವಲ ದೀಪಾವಳಿ ಮಾತ್ರವಲ್ಲ ಪ್ರತಿ ತಿಂಗಳೂ ಕೂಡ ಸಿಹಿ ಸುದ್ದಿಯನ್ನು ಕರ್ನಾಟಕದ ಜನತೆಗೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು. ರೈತರ ಸಾಲ ಮನ್ನಾ [more]

ರಾಜ್ಯ

ಮತದಾನ ಬಹಿಷ್ಕರಿಸಿದ ಬಳ್ಳಾರಿಯ ಹರಗಿನಡೋಣಿ ಗ್ರಾಮ

ಬಳ್ಳಾರಿ: ಆಹಾರವಿಲ್ಲದೇ ಬದುಕಬಹುದೇನೋ? ಆದರೆ ನೀರಿಲ್ಲದೇ‌ ಜೀವಿಸೋಕೆ ಆಗೋದೇ ಇಲ್ಲ. ಕೊನೆಪಕ್ಷ ಸಾಯೋರಿಗೆ ಮೂರು ಹನಿ ನೀರು ಹಾಕಲು ಈ ಗ್ರಾಮದಲ್ಲಿ ಕುಡಿಯೋಕೆ ನೀರು ಸಿಗ್ತಿಲ್ಲ. ನೀರು [more]

ರಾಜ್ಯ

ಮಂಡ್ಯದಲ್ಲಿ ಮಾದರಿ ಮತಗಟ್ಟೆ: ಮತದಾರರಿಗೆ ರೆಡ್ ಕಾರ್ಪೆಟ್ ಸ್ವಾಗತ

ಮಂಡ್ಯ: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಬಿರುಸಿನಿಂದ ಸಾಗಿದೆ. ಈ ನಡುವೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಈ ಬಾರಿ ಆಯೋಗ ಹಲವು [more]

ರಾಜ್ಯ

ಉಪಚುನಾವಣೆ: ಶಿವಮೊಗ್ಗದ ಶಿಕಾರಿಪುರ ಮತಗಟ್ಟೆಯಲ್ಲಿ ಬಿಎಸ್ ವೈ ಮತ್ತು ಕುಟುಂಬ ಮತ ಚಲಾವಣೆ

ಶಿವಮೊಗ್ಗ: ಪ್ರತಿಷ್ಠೆ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದರು. ಶಿಕಾರಿಪುರ [more]

ರಾಜ್ಯ

ಮಾಜಿ ಶಾಸಕ ಎಂ.ಪಿ.ರವೀಂದ್ರ ನಿಧನ

ಬೆಂಗಳೂರು: ರಾಜ್ಯದ ಮಾಜಿ ಉಪಮುಖ್ಯಮಂತ್ರಿ ದಿ.ಎಂ.ಪಿ.ಪ್ರಕಾಶ್ ರವರ ಪುತ್ರ, ಹರಪನಹಳ್ಳಿ ಮಾಜಿ ಶಾಸಕ ಎಂ.ಪಿ.ರವೀಂದ್ರ ರವರು ಇಂದು ಬೆಳಗ್ಗೆ 3.45 ಗಂಟೆಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ನಿಧನ [more]

ರಾಜ್ಯ

ತೀರ್ಥಹಳ್ಳಿಯಲ್ಲಿ ಗಮನಸೆಳೆಯುತ್ತಿದೆ ಹಸಿರು ಮತಗಟ್ಟೆ

ತೀರ್ಥಹಳ್ಳಿ: ಬೆಳಿಗ್ಗೆ ಏಳು ಗಂಟೆಯಿಂದ ಉಪ ಚುನಾವಣೆ ಮತದಾನ ಆರಂಭವಾಗಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದನ್ನು ಹಸಿರು ಸೊಪ್ಪುಗಳಿಂದ ಅಲಂಕರಿಸಲಾಗಿದೆ. ಮತದಾನದ ಜಾಗೃತಿಗಾಗಿ [more]

ರಾಜ್ಯ

ಉಪಚುನಾವಣೆ: ಮತದಾನ ಆರಂಭ

ಬೆಂಗಳೂರು: ರಾಜ್ಯಾಧ್ಯಂತ ತೀವ್ರ ಕುತೂಹಲವನ್ನು ಇಮ್ಮಡಿಗೊಳಿಸಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಿಗ್ಗೆ 7 ಗಂತೆಯಿಂದಲೇ ಮತದಾನ ಆರಂಭವಾಗಿದ್ದು, [more]

ರಾಜ್ಯ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಬವೇರಿಯಾ ಪ್ರತಿನಿಧಿಗಳು

ಬೆಂಗಳೂರು: ಬವೇರಿಯಾ ಹಾಗೂ ನಮ್ಮ ರಾಜ್ಯದ ರಾಜಕೀಯ ಹಾಗೂ ಆಡಳಿತ ವ್ಯವಸ್ಥೆ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇವರು ಯುವಕರು ಮುಂದೆ ಬಂದರೆ ಅದಕ್ಕೆ ಅವಕಾಶ ನೀಡಲು ಸಿದ್ಧವಿದ್ದೇವೆ [more]