![](http://kannada.vartamitra.com/wp-content/uploads/2019/12/drinking-water-326x171.jpg)
ಕುಡಿಯುವ ನೀರಿನ ಬೆಲ್ ಕಾರ್ಯಕ್ರಮ-ರಾಜ್ಯದ ಶಾಲೆಗಳಲ್ಲೂ ಜಾರಿ
ಬೆಂಗಳೂರು, ಡಿ.23- ಕೇರಳದಲ್ಲಿ ಯಶಸ್ವಿಯಾಗಿ ಜಾರಿಯಾಗುತ್ತಿರುವ ಕುಡಿಯುವ ನೀರಿನ ಬೆಲ್ ಕಾರ್ಯಕ್ರಮವನ್ನು ಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರತಿ ದಿನ ಎರಡು ಬಾರಿ ಮಕ್ಕಳಿಗೆ [more]
ಬೆಂಗಳೂರು, ಡಿ.23- ಕೇರಳದಲ್ಲಿ ಯಶಸ್ವಿಯಾಗಿ ಜಾರಿಯಾಗುತ್ತಿರುವ ಕುಡಿಯುವ ನೀರಿನ ಬೆಲ್ ಕಾರ್ಯಕ್ರಮವನ್ನು ಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರತಿ ದಿನ ಎರಡು ಬಾರಿ ಮಕ್ಕಳಿಗೆ [more]
ಬೆಂಗಳೂರು, ಡಿ.24-ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಗರಿಕರು ಸ್ವಪ್ರೇರಣೆಯಿಂದ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳೂರು ಗಲಭೆ ಪ್ರಕರಣಕ್ಕೆ ಕಾಂಗ್ರೆಸ್‍ನ್ನು ಹೊಣೆ ಮಾಡಿ ಜನರ ಭಾವನೆಗಳನ್ನು ಕೆರಳಿಸಬೇಡಿ ಎಂದು [more]
ಬೆಂಗಳೂರು,ಡಿ.24- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಮಾಯಕ ಮುಸ್ಲಿಮರನ್ನು ಎತ್ತಿಕಟ್ಟುವುದನ್ನು ನಿಲ್ಲಿಸದಿದ್ದರೆ ರಾಜ್ಯದಲ್ಲಿ ಆ ಪಕ್ಷಕ್ಕೆ ಜನತೆ ಅಡ್ರೆಸ್ ಇಲ್ಲದಂತೆ ಮಾಡುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ [more]
ಬೆಂಗಳೂರು,ಡಿ.24- ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರನ್ನು ವಿಚಾರಣೆಗೊಳಪಡಿಸುವ ಸಂಬಂಧ ನೆಲಮಂಗಲ ಸಮೀಪ ವಿಚಾರಣಾ ಕೇಂದ್ರವೊಂದು ಸದ್ದಿಲ್ಲದೆ ತಲೆ ಎತ್ತಿದೆ. ನೆಲಮಂಗಲದ ಸೊಂಡಿಕೊಪ್ಪ ಬಳಿ ಸುಮಾರು ಒಂದು ಎಕರೆ [more]
ಬೆಂಗಳೂರು,ಡಿ.24- ಕಳೆದ ವಾರ ಮಂಗಳೂರಿನಲ್ಲಿ ನಡೆದ ಕೋಮುಗಲಭೆ ಪೂರ್ವನಿಯೋಜಿತ ಎಂಬುದು ಸಾಬೀತಾಗಿದ್ದು, ಇದಕ್ಕೆ ಎಸ್‍ಡಿಪಿಐ, ಪಿಎಫ್‍ಐ ಹಾಗೂ ಕಾಂಗ್ರೆಸ್ ನೇರ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ [more]
ಬೆಂಗಳೂರು,ಡಿ.24-ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಮುಸಲ್ಮಾನರಿಗೆ ಕಿಂಚಿತ್ತೂ ತೊಂದರೆಯಾಗುವುದಿಲ್ಲ. ಕಾಂಗ್ರೆಸ್ ಅಮಾಯಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲು [more]
ಬೆಂಗಳೂರು,ಡಿ.24-ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಒಂದು ವ್ಯವಸ್ಥಿತ ಸಂಚು. ಇದರ ತನಿಖೆ ನಂತರ ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಕಾನೂನು ಪ್ರಕಾರವೇ ಶಿಕ್ಷೆಯಾಗಲಿದೆ ಎಂದು ಗೃಹ ಎಚ್ಚರಿಕೆ [more]
ಬೆಂಗಳೂರು,ಡಿ.24- ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರತಿ ವರ್ಷ ನೀಡುವ ಪ್ರತಿಷ್ಠಿತ ಬೆಂಗಳೂರು ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಯು ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗಡೆ ಅವರಿಗೆ [more]
ಬೆಂಗಳೂರು, ಡಿ.24- ಮಂಗಳೂರಿನ ಗೋಲಿಬಾರ್ ಹಾಗೂ ಹಿಂಸಾಚಾರ ಸರ್ಕಾರಿ ಪ್ರಾಯೋಜಿತ ಎಂಬ ಶಂಕೆ ಇದ್ದು, ಅದನ್ನೂ ಕೂಡ ತನಿಖೆಗೆ ಒಳಪಡಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ. ಕೆಪಿಸಿಸಿ [more]
ಬೆಂಗಳೂರು,ಡಿ.24- ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದರು. ಸಂಬಂಧಪಟ್ಟ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮೃತಪಟ್ಟ ಕುಟುಂಬದವರಿಗೆ 25 [more]
ಮೈಸೂರು: ಮಂಗಳೂರಿನಲ್ಲಿ ಸಿದ್ದರಾಮಯ್ಯ ಸೃಷ್ಟಿ ಮಾಡಿರುವ ಮರಿ ಟಿಪ್ಪುಗಳ ಹೇಯಾ ಕೃತ್ಯ ಇದು ಎಂದು ಗಲಭೆ ವಿಡಿಯೋ ಕುರಿತು ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ [more]
ಮಂಗಳೂರು: ಜಿಲ್ಲೆಯಲ್ಲಿ ಗಲಭೆ ಮಾಡಲು ಪ್ರತಿಭಟನಾಕಾರರು ಮೊದಲೇ ಪ್ಲಾನ್ ಮಾಡಿದ್ದರು. ಗಲಭೆಗೂ ಮುನ್ನ ಗೂಡ್ಸ್ ಆಟೋದಲ್ಲಿ ಗೋಣಿಚೀಲಗಳಲ್ಲಿ ಕಲ್ಲುಗಳನ್ನು ತರೆಸಿಟ್ಟುಕೊಂಡಿದ್ದರು ಎನ್ನುವುದಕ್ಕೆ ಸಿಸಿಟಿವಿ ದೃಶ್ಯಾವಳಿವೊಂದು ಸಾಕ್ಷಿಯಾಗಿದೆ. ಮಂಗಳೂರು ಗೊಲಿಬಾರ್ [more]
ಉಡುಪಿ: ಉಸಿರಾಟದ ಸಮಸ್ಯೆಯಿಂದ ಶುಕ್ರವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. [more]
ಬೆಳಗಾವಿ, ಡಿ.22- ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ. ಅದನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ. ಈ ಭೂಮಿ ಇರುವವರೆಗೂ ಬೆಳಗಾವಿ ಕರ್ನಾಟಕದೊಂದಿಗೆ ಇರುತ್ತದೆ ಎಂದು ಉಪಮುಖ್ಯಮಂತ್ರಿ ಗೋವಿಂದ [more]
ಮಂಗಳೂರು, ಡಿ.22- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ, ಗೋಲಿಬಾರ್ ಘಟನೆಗಳಿಂದ ಪ್ರಕ್ಷುಬ್ಧಗೊಂಡಿದ್ದ ಮಂಗಳೂರಿನಲ್ಲಿ ಪರಿಸ್ಥಿತಿ ಶಾಂತವಾಗಿದೆ. ಇಂದು ಹಗಲು ವೇಳೆ ಕಫ್ರ್ಯೂವನ್ನು [more]
ಬೆಂಗಳೂರು, ಡಿ.22-ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿರುದ್ಧವಾಗಿ ತನ್ನದೇ ಜನತೆಯ ಮೇಲೆ ದಬ್ಬಾಳಿಕೆ ಮಾಡುವ ಪ್ರಪಂಚದ ಏಕೈಕ ರಾಜಕೀಯ ಪಕ್ಷ ಬಿಜೆಪಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಪೌರತ್ವ ತಿದ್ದುಪಡಿ [more]
ಬೆಂಗಳೂರು, ಡಿ.22-ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ವಿರೋಧಿಸಿ ಈವರೆಗೂ ನಡೆಯುತ್ತಿದ್ದ ಪ್ರತಿಭಟನೆಗೆ ಪ್ರತಿಯಾಗಿ ಇಂದು ನಗರದಲ್ಲಿ ಬೃಹತ್ ಸಮಾವೇಶ ನಡೆದಿದೆ. ವಿವಿಧ ಸಂಘಟನೆಗಳು ಟೌನ್‍ಹಾಲ್ ಬಳಿ ಏಕಾಏಕಿ [more]
ಬೆಂಗಳೂರು, ಡಿ.22-ಮಂಗಳೂರು ಗೋಲಿಬಾರ್ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಜೊತೆಗೆ ಇನ್ನೂ ಏಳೆಂಟು ಮಂದಿಗೆ ಗುಂಡು ತಗುಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಮಾಜಿ [more]
ಬೆಂಗಳೂರು, ಡಿ.22- ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ಜನವರಿ 17 ರಿಂದ ಅನುದಾನಿತ ಹಾಗೂ ಅನುದಾನ ರಹಿತ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ [more]
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರನ್ನು [more]
ಬೆಂಗಳೂರು, ಡಿ.22- ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಸಾವನ್ನಪ್ಪಿದ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ [more]
ಉಡುಪಿ: ಉಸಿರಾಟದ ಗಂಭೀರ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರ ಆರೋಗ್ಯ ಇನ್ನೂ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆ ಅಧೀಕ್ಷಕರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ [more]
ಬೆಂಗಳೂರು, ಡಿ.22-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸಂಕ್ರಾಂತಿ ನಂತರವೇ ನಡೆಯುವ ಸಾಧ್ಯತೆ ಇದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಶಾಸಕರಿಗೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ [more]
ಬೆಂಗಳೂರು, ಡಿ .22-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಂಕ್ರಾಂತಿ ಬಳಿಕ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಳ್ಳುವುದು ಬಹುತೇಕ ಖಚಿತಗೊಂಡಿದ್ದು, ಹಾಲಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ನೇಪಥ್ಯಕ್ಕೆ ಸರಿದಿದ್ದಾರೆ. ಉಪಚುನಾವಣೆ ಸೋಲಿನ ನೈತಿಕ [more]
ಬೆಂಗಳೂರು, ಡಿ.22- ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ವಿಜೇತರಾದ 13 ಮಂದಿ ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್‍ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ